ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಕಥಾ ಮಾಲಿಕೆ

ಕಥಾ ಮಾಲಿಕೆ

೧೭೯ ಲೇಖನಗಳು

|| ವಂದೇ ಮಾತರಂ || ಭಾಗ -೨

deshpadnde.aru ಡಿಸೆಂ ೨೭ ಪುಟ ೪೪ ವೀಕ್ಷಣೆಗಳು

ಆತ್ಮಿಯರಾದ ಭಂದು ಭಗಿನಿಯರೆ , ಹಾಡಿನ ಮೋಡಿಗೆ ಒಳಗಾಗದಿರುವಂಥ ವ್ಯಕ್ತಿ ಬಹುಶ: ಜಗತ್ತಿನಲ್ಲಿ ಯಾರು ಇರಲಿಕ್ಕಿಲ್ಲಾ.ನಮಗೆ ಭಾಳ ಸಂತೋಷವಾದಾಗ ಆ ಸಂತೋಷವನ್ನು ವ್ಯಕ್ತಪಡಿಸುವುದಕ್ಕೊಸ್ಕರ,ನಮಗೆ ಇಷ್ಟವಾಗಿರೊ ಯಾವುದೋ ಹಾಡನ್...

|| ವಂದೆ ಮಾತರಂ || - ಭಾಗ ೧

deshpadnde.aru ಡಿಸೆಂ ೨೫ ಪುಟ ೪೨ ವೀಕ್ಷಣೆಗಳು

ಅಂದು ಸ್ವಾತಂತ್ಯ್ರದ ಮಂತ್ರಘೋಶ ಮಾಡಿ ಬ್ರಿಟೀಷ ಶಾಸನವನ್ನು ರೊಚ್ಚಿಗೆಬ್ಬಿಸಿದ ರಣ ಮಂತ್ರ ವಂದೆ ಮಾತರಂ. ಅದೊಂದು ದಿವ್ಯ ಆವಿಶ್ಕಾರ ಭಾರತದ ಅಂತ:ಕರಣವನ್ನು ಸ್ಪಂದನಗೊಳಿಸುತ್ತಿದ್ದ ತರಂಗ ರಂಗ ಅದು.ಹತಾಶ ಹೃದಯದಿಂದ ನೆಲಕಚ...

ಸಪ್ತಗಿರಿ ಸಂಪದ (ಪೌರಾಣಿಕ ಕಥಾನಕ) - ಸಂಚಿಕೆ-2

ShivaRam H ಜುಲೈ ೨೬ ಪುಟ ೧,೮೩೫ ವೀಕ್ಷಣೆಗಳು

ಸಂಚಿಕೆ-2 (ಮೊದಲ ಸಂಚಿಕೆಗೆ ನನ್ನ ಬ್ಕಾಗ್ ನೋಡಿ) ಜಗತ್ತಿನಲ್ಲಿ ತನ್ನ ಕಥೆಯಿಂದಲೆ ಸುಪ್ರಸಿದ್ಧನಾಗಿರುವ ದೇವರೆಂದರೆ ಶ್ರೀರಾಮ. ಹಾಗೆಯೆ ಜಗತ್ತಿನಲ್ಲಿ ತನ್ನ ದರ್ಶನವಾಗುತ್ತಿದ್ದಂತೆಯೆ ಅತಿ ಹೆಚ್ಚು...

ಪವಾಡ (ಭಾಗ ೨)

srikanth ಡಿಸೆಂ ೨೩ ಪುಟ ೨,೮೦೦ ವೀಕ್ಷಣೆಗಳು

ಕಳಿಂಗದ ಮೇಲಿನ ವಿಜಯದ ಸುದ್ದಿಯನ್ನು ಅಶೋಕನಿಗೆ ತಿಳಿಸಲು ಓಲೆಗಾರರು ಕುದುರೆಗಳಲ್ಲಿ ಹೊರಟರು. ಈ ಸುದ್ದಿಯನ್ನು ಮೊದಲು ತಿಳಿಸಿ ಬಹುಮಾನ ಪಡೆಯಬೇಕೆಂಬ ಹವಣಿಕೆಯಲ್ಲಿ ಸ್ಪರ್ಧೆಯೇ ಏರ್ಪಟ್ಟು ಅಶೋಕನಿಗೆ ಬೇಗ ವಿಜಯದ ಸುದ್ದಿ...

ಪವಾಡ ( ಭಾಗ ೧ )

srikanth ಡಿಸೆಂ ೨೩ ಪುಟ ೨,೬೫೬ ವೀಕ್ಷಣೆಗಳು

ನೆತ್ತಿಯ ಮೇಲೆ ಕೈಯಿಟ್ಟು ದೂರ ದಿಗಂತದೆಡೆಗೆ ಕಣ್ಣು ಹಾಯಿಸಿದಾಗ , ನದಿಯ ಅಲೆಯೊಂದು ಮಂದಗತಿಯಲ್ಲಿ ಸಾಗಿಬರುತ್ತಿರುವಂತೆ ಕಾಣುತ್ತಿತ್ತು. ಸ್ವಲ್ಪ ಎತ್ತರಕ್ಕೆ ಏರಿ ಸೂಕ್ಷ್ಮವಾಗಿ ಗಮನಿಸಿದರೆ, ಆನೆಗಳು, ಕುದುರೆಗಳು ಮತ್ತ...

ವಂಶದ ಕುಡಿ - ಒಂದು ಅಪೂರ್ಣ ಕಥೆ (ಸದಸ್ಯರು ಪೂರ್ಣಗೊಳಿಸಬೇಕೆಂದು ಕೋರುವೆ)

tvsrinivas41 ಸೆಪ್ಟೆಂ ೦೯ ಪುಟ ೪,೨೭೮ ವೀಕ್ಷಣೆಗಳು

ವಂಶದ ಕುಡಿ - ಭಾಗ ೧ ಪಾಂಡುರಂಗನನ್ನು ಮನೆಮಂದಿ ಮತ್ತು ಸ್ನೇಹಿತರೆಲ್ಲರೂ ಪ್ರೀತಿಯಾಗಿ ಪಾಂಡು ಅಂತ ಕರೆಯುತ್ತಿದ್ದರು. ತುಂಬಾ ಬುದ್ಧಿವಂತ, ಶಾಲಾಕಾಲೇಜುಗಳಲ್ಲಿ ಎಂದೂ ಮೊದಲನೇ ಸ್ಥಾನವನ್ನು ಇತರರಿಗೆ ಬಿಟ್ಟು ಕೊಟ್ಟವನ...

ಝೆನ್ ೯ : ಸೂತ್ರ ಪಠಣ

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೧೪ ಪುಟ ೩,೩೮೫ ವೀಕ್ಷಣೆಗಳು

ರೈತನೊಬ್ಬನ ಹೆಂಡತಿ ಸತ್ತು ಹೋಗಿದ್ದಳು. ಮಂತ್ರಗಳನ್ನು ಹೇಳುವುದಕ್ಕೆ ಆ ರೈತ ಬೌದ್ಧ ಸಂನ್ಯಾಸಿಯನ್ನು ಕರೆಸಿದ್ದ. ಸಂನ್ಯಾಸಿ ಸೂತ್ರಗಳನ್ನು ಪಠಿಸಿದ. ಎಲ್ಲ ಮುಗಿದ ಮೇಲೆ “ಹೀಗೆ ಮಂತ್ರಗಳನ್ನು ಹೇಳಿದ್ದರಿಂದ ನನ್ನ ಹೆಂಡ...

ಝೆನ್ ೭ : ಎಶುನ್ಳ ಅಂತ್ಯಕಾಲ

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೧೩ ಪುಟ ೨,೯೭೬ ವೀಕ್ಷಣೆಗಳು

ಝೆನ್ ಸಂನ್ಯಾಸಿನಿ ಎಶುನ್ ಅರುವತ್ತು ವರ್ಷ ದಾಟಿದ್ದಳು. ಈ ಲೋಕವನ್ನು ಬಿಡುವ ಕಾಲ ಬಂದಿತ್ತು. ಶಿಷ್ಯರನ್ನೆಲ್ಲ ಕರೆದು ಅಂಗಳದಲ್ಲಿ ಸೌದೆಗಳನ್ನು ಜೋಡಿಸುವಂತೆ ಹೇಳಿದಳು. ಸೌದೆಗಳ ನಡುವೆ ಸ್ಥಿರವಾಗಿ ಕುಳಿತು ಕಟ್ಟಿಗೆ ರಾ...

ಝೆನ್ ೬ : ಬೆಂಕಿಯಂತೆ ಉರಿಯುತ್ತಿದೆ ನನ್ನ ಹೃದಯ

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೧೨ ಪುಟ ೩,೭೧೩ ವೀಕ್ಷಣೆಗಳು

ಅಮೆರಿಕಾಕ್ಕೆ ಹೋದ ಮೊಟ್ಟಮೊದಲ ಝೆನ್ ಗುರು ಸೋಯೆನ್ ಶಾಕು "ನನ್ನ ಹೃದಯ ಬೆಂಕಿಯಂತೆ ಉರಿಯುತ್ತಿದೆ, ನನ್ನ ಕಣ್ಣು ಮಾತ್ರ ಬೂದಿಯ ಹಾಗೆ ತಣ್ಣಗಿದೆ" ಎಂದ. ಅವನು ಕೆಲವು ನಿಯಮಗಳನ್ನಿಟ್ಟುಕೊಂಡು ಹಾಗೆಯೇ ಬದುಕಿದ್ದ. ಆ ನಿಯಮಗ...

ಕರ್ಮಯೋಗಿ-ಭಾಗ ೨(ಚಿತ್ತ)

chitta ಆಗಸ್ಟ್ ೦೯ ಪುಟ ೨,೩೫೫ ವೀಕ್ಷಣೆಗಳು

ಅಷ್ಟು ಸಣ್ಣ ಹುಡುಗನ ಬಾಯಿಂದ ಈ ತರಹದ ಮಾತುಗಳನ್ನು ಕೇಳಿದ ಭಾಗೀರಥಮ್ಮನವರು, ಮಗ ಎಷ್ಟು ಬೇಗ ಮಾನಸಿಕವಾಗಿ ಬೆಳೆದು ಬಿಟ್ಟಿದ್ದಾನೆ,<str...

ಕರ್ಮಯೋಗಿ - ಭಾಗ ೧ (ತವಿಶ್ರೀ) ಭಾಗ ೨ (ಮನ)

mana ಆಗಸ್ಟ್ ೦೯ ಪುಟ ೨,೮೬೭ ವೀಕ್ಷಣೆಗಳು

ಕರ್ಮಯೋಗಿ - ಭಾಗ ೧ (ತವಿಶ್ರೀ) ಭಾಗ ೨ (ಮನ)
ಮಾರುತಿ ಹುಟ್ಟಿದಾಗಿನಿಂದ ಅವನ ಮನೆಯಲ್ಲಿ ದರಿದ್ರ ಕಾಲೊಕ್ಕರಿಸಿತ್ತು. ಮಗು ಹುಟ್ಟಿದಾಗ ಜಾತಕ ಬರೆದವರು ಹೇಳಿದ್ದೇನೆಂದರೆ ಈ ಮಗು ಮನೆಯಲ್ಲಿ...

ಕರ್ಮಯೋಗಿ ಭಾಗ ೨

tvsrinivas41 ಆಗಸ್ಟ್ ೦೯ ಪುಟ ೨,೭೯೩ ವೀಕ್ಷಣೆಗಳು

ಇವರ ಹತ್ತಿರದ ಸಂಬಂಧಿ ಒಬ್ಬರು ದೂರದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಗಣಿತ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದರು. ಹತ್ತಿರದ ಸಂಬಂಧಿಯಾಗಿದ್ದರು ದೂರದೂರಿನಲ್ಲಿದ್ದೋ ಏನೋ ಇವರುಗಳಿಗೆ ಬಹಳ ದೂರವಾಗಿದ್ದರು. ಪತ್ರಿಕೆಯಲ್ಲಿ...

ಝೆನ್ ಕತೆ: ೫: ಒಂದು ಕೈ ಚಪ್ಪಾಳೆ

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೦೭ ಪುಟ ೩,೩೪೯ ವೀಕ್ಷಣೆಗಳು

ಕೆನಿನ್ ದೇವಾಲಯದಲ್ಲಿದ್ದ ಝೆನ್ ಗುರುವಿನ ಹೆಸರು ಮೊಕೌರಿ. ಮೊಕೌರಿ ಎಂದರೆ ಸದ್ದಿಲ್ಲದ ಗುಡುಗು ಎಂದರ್ಥ. ಹನ್ನೆರಡು ವಯಸ್ಸಿನ ಪ್ರತಿಭಾವಂತ ಹುಡುಗ ಟೊಯೊ ಎಂಬಾತ ಅವನ ಬಳಿ ಶಿಷ್ಯನಾಗಿದ್ದ. ಸ್ವಲ್ಪ ವಯಸ್ಸಾದ ಶಿಷ್ಯರು ದ...

ಝೆನ್ ಕತೆ: ೪: ಪ್ರಥಮ ಸೂತ್ರ

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೦೬ ಪುಟ ೩,೬೫೦ ವೀಕ್ಷಣೆಗಳು

ಕ್ಯೋಟೋದಲ್ಲಿರುವ ಒಬಾಕು ದೇವಾಲಯಕ್ಕೆ ಹೋದವರಿಗೆ ಅಲ್ಲಿನ ಮಹಾದ್ವಾರದ ಮೇಲೆ "ಪ್ರಥಮ ಸೂತ್ರ" ಎಂದು ಬರೆದಿರುವುದು ಕಾಣುತ್ತದೆ. ಅಕ್ಷರಗಳು ಬಲು ದೊಡ್ಡವು. ಕೈ ಬರಹದ ಕಲೆಯ ನಿಷ್ಣಾತರು ಈ ಬರವಣಿಗೆಯನ್ನು ಅತ್ಯುತ್ತಮ ಕಲಾಕೃ...

ಝೆನ್: ೩: ಒಂದು ಹನಿ

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೦೫ ಪುಟ ೩,೩೮೭ ವೀಕ್ಷಣೆಗಳು

ಗೀಸನ್ ಎಂಬ ಝೆನ್ ಗುರು ಸ್ನಾನಕ್ಕೆ ಇಳಿದಿದ್ದ. ನೀರು ಬಹಳ ಬಿಸಿ ಇತ್ತು. ತಣ್ಣೀರು ತರುವಂತೆ ಶಿಷ್ಯನಿಗೆ ಹೇಳಿದ. ಶಿಷ್ಯ ತಣ್ಣೀರು ತಂದ. ಕೊಳಗಕ್ಕೆ ಹಾಕಿದ. ನೀರು ತಣ್ಣಗಾಯಿತು. ತಾನು ತಂದ ತಪ್ಪಲೆಯಲ್ಲಿ ಇನ್ನೂ ಉಳಿದಿದ್...

ಝೆನ್: ಕಿರು ಪರಿಚಯ

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೦೫ ಪುಟ ೬,೪೬೧ ವೀಕ್ಷಣೆಗಳು

ಸಂಸ್ಕೃತದ ಧ್ಯಾನ ಎಂಬ ಪದ ಚೀನೀ ಭಾಷೆಯಲ್ಲಿ ಛಾನ್ ಎಂದಾಗಿ, ಅಲ್ಲಿಂದ ಜಪಾನೀ ಸಂಸ್ಕೃತಿಯಲ್ಲಿ ಝೆನ್ ಎಂದು ಪರಿಚಯಗೊಂಡಿತು. ಇದು ಜಪಾನಿನ ಬೌದ್ಧಧರ್ಮದ ಒಂದು ಪ್ರಮುಖ ಧಾರೆಯಾಗಿ ಬೆಳೆಯಿತು. ಧ್ಯಾನದ ಮುಖಾಂತರ “ಬೋಧಿ” ಸತ್...

ಝೆನ್ ೨: ಶೌನ್ ಮತ್ತು ಅವನ ತಾಯಿ

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೦೫ ಪುಟ ೩,೦೨೨ ವೀಕ್ಷಣೆಗಳು

ಶೌನ್ ಸೊತೊ ಝೆನ್ ಪಂಥದ ಒಬ್ಬ ಗುರು. ಅವನಿನ್ನೂ ವಿದ್ಯಾರ್ಥಿಯಾಗಿದ್ದಾಗಲೇ ಅವನ ತಂದೆ ತೀರಿಹೋದ. ವಯಸ್ಸಾದ ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಶೌನ್‌ನ ಪಾಲಿಗೆ ಬಂತು. ಶೌನ್ ಧ್ಯಾನಕ್ಕೆ ಹೋದಾಗಲೆಲ್ಲ ತಾಯಿಯನ್ನೂ ಜೊತ...

ಕರ್ಮಯೋಗಿ

tvsrinivas41 ಆಗಸ್ಟ್ ೦೪ ಪುಟ ೨,೭೬೮ ವೀಕ್ಷಣೆಗಳು

ಭಾಗ - ೧ ಮಾರುತಿ ಹುಟ್ಟಿದಾಗಿನಿಂದ ಅವನ ಮನೆಯಲ್ಲಿ ದರಿದ್ರ ಕಾಲೊಕ್ಕರಿಸಿತ್ತು. ಮಗು ಹುಟ್ಟಿದಾಗ ಜಾತಕ ಬರೆದವರು ಹೇಳಿದ್ದೇನೆಂದರೆ ಈ ಮಗು ಮನೆಯಲ್ಲಿರುವವರೆಗೂ ಮನೆಯಲ್ಲಿ ಕಷ್ಟಕಾಲ, ಇವನು ಮನೆಯಿಂದಾಚೆಗೆ ಹೋದಾಗಲೇ ಮ...

ಝೆನ್ ೧: ನಗುವ ಬುದ್ಧ

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೦೩ ಪುಟ ೭,೧೨೪ ವೀಕ್ಷಣೆಗಳು

ಝೆನ್ ೧
ದೊಡ್ಡ ಗಂಟನ್ನು ಹೊತ್ತಿರುವ, ದಪ್ಪ ಹೊಟ್ಟೆಯ, ನಗುಮುಖದ, ಕುಳ್ಳ ದೇಹದ ವ್ಯಕ್ತಿಯೊಬ್ಬನ ಬೊಂಬೆಯನ್ನು ನೀವು ನೋಡಿರಬಹುದು. ಕೆಲವೊಮ್ಮೆ ಎರಡೂ ಕೈ ಎತ್ತಿ ಜೋರಾಗಿ ನಗುತ್ತಿರುವ ಬೊಂಬೆಯ ರೂಪದಲ್ಲೂ ಇದ...