ಅಪ್ಪ..
ಮಧ್ಯಾಹ್ನವಾಗಿತ್ತು. ಅಡುಗೆ ಮಾಡಿ ಮುಗಿಸಿ ಮನೆಯಲ್ಲಿ ಒಂಟಿಯೆನಿಸಿ ಊರಿನ ನೆನಪಾಯಿತು. ಮಧ್ಯಾಹ್ನ ಮನೆಯಲ್ಲಿ ಯಾಕಿದ್ದಾನೆ ಅಂತ ಅನಿಸಬಹುದು ನಿಮಗೆ. ಬೆಂಗಳೂರಿಗೆ ಬಂದು ೭ ವರ್ಷವಾದರೂ ನನಗೆ ನೈಟ್ ಶಿಫ್ಟ್ ಬಿಟ್ಟು, ಬೆಳಗಿ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೨೧ ಲೇಖನಗಳು
ಮಧ್ಯಾಹ್ನವಾಗಿತ್ತು. ಅಡುಗೆ ಮಾಡಿ ಮುಗಿಸಿ ಮನೆಯಲ್ಲಿ ಒಂಟಿಯೆನಿಸಿ ಊರಿನ ನೆನಪಾಯಿತು. ಮಧ್ಯಾಹ್ನ ಮನೆಯಲ್ಲಿ ಯಾಕಿದ್ದಾನೆ ಅಂತ ಅನಿಸಬಹುದು ನಿಮಗೆ. ಬೆಂಗಳೂರಿಗೆ ಬಂದು ೭ ವರ್ಷವಾದರೂ ನನಗೆ ನೈಟ್ ಶಿಫ್ಟ್ ಬಿಟ್ಟು, ಬೆಳಗಿ...
ಒಂದೂರಿತ್ತಂತೆ. ಅಲ್ಲಿ ಹಲವು ಬಗೆಯ ಜನರು ಇದ್ದರು, ಒಬ್ಬರಿಗೆ ಹುಣಿಸೇ ಹಣ್ಣಿನ ಗೊಜ್ಜು ಇಷ್ಟ ಆದರೆ ಇನ್ನೊಬ್ಬರಿಗೆ ಬದನೇಕಾಯಿ ಪಲ್ಯ ಇಷ್ಟ. ಒಬ್ಬರಿಗೆ ಚಿತ್ರಾನ್ನ ಇಷ್ಟ ಆದರೆ ಮತ್ತೊಬ್ಬರಿಗೆ ಗೊಡ್ಡುಸಾರು. ಲೋಕೋ ಭಿನ್...
ಬೆಂಗಳೂರಿನ ಚುಮು ಚುಮು ಚಳಿ. ಆಫೀಸಿನಲ್ಲಿನ ನಿತ್ಯ ಕೆಲಸ. ಅದೆರೆಡೆಯಲ್ಲಿ ಹಳೇ ಬಾಯ್್ಫ್ರೆಂಡ್್ನ ನೆನಪುಗಳು, ಹೊಸ ಲೇಖನಗಳು, ಒಂದಿಷ್ಟು ಸಂದರ್ಶನಗಳು, ಕರೆನ್ಸಿ ಖಾಲಿಯಾಗುವ ತನಕ ಮಾತನಾಡುವ ಫ್ರೆಂಡ್ಸ್್ಗಳು, ಪಿಜಿಯಲ್ಲ...
<strong>ಕನಸು ಕರಗುವುದಿಲ್ಲ...</STRONG> ಮನಸು ಎಷ್ಟು ಹಳೆಯದಾದರೇನು? ದು:ಖ ದುಮ್ಮಾನಗಳಿ೦ದ ತು೦ಬಿದ್ದರೇನು ವಯಸ್ಸು ಎಷ್ಟಾದರೇನು? ಎಲ್ಲವನೂ ಅನುಭವಿಸಿ ಕುಳಿತಿದ್ದರೇನು? ಕಾಣುವ ಕನಸುಗಳೆ೦ದಿಗೂ ನವನವೀನ! ಉರಿ...
ಕರ್ನಾಟಕ ಸಂಗೀತ ದೇವಾಲಯಗಳ ಸುತ್ತ ಬೆಳೆಯಿತು, ಹಿಂದೂಸ್ತಾನಿ ಸಂಗೀತ ಸುಲ್ತಾನರ ಆಸ್ಥಾನಗಳಲ್ಲಿ ಬೆಳೆಯಿತು ಅನ್ನೋ ಮಾತಿದೆ. ಆದರೂ ಕರ್ನಾಟಕ ಸಂಗೀತಕ್ಕೆ ಮೈಸೂರು ಒಡೆಯರ, ತಂಜಾವೂರಿನ ನಾಯಕರ, ಮರಾಠೀ ದೊರೆಗಳ ಪ್ರೋತ್ಸಾಹ ಹ...
"ಮಗಳು ದೊಡ್ಡವಳಾಗಿದ್ದಾಳೆ" ಎಂದು ಮಾವನ ಮನೆಯಿಂದ ಕರೆ ಬಂದಾಗ, ನನ್ನ ಅಪ್ಪ ಅಮ್ಮ ಎಲ್ಲರೂ ಸ್ವೀಟ್ಸ್ ತೆಗೊಂಡು ಮಾವನ ಮನೆಗೆ ದೌಡಾಯಿಸಿದ್ದು ಈಗಲೂ ನೆನಪಿದೆ. ಆವಾಗ ನಾನು ತುಂಬಾ ಚಿಕ್ಕವಳು. ಅಕ್ಕ (ಮಾವನ ಮಗಳು) ದೊಡ್ಡವಳ...
ಸುಮಾರು ಒ೦ದು ಗ೦ಟೆಯಿ೦ದ ಅದನ್ನೇ ಮಾಡುತ್ತಿರೋದು ನೆಲದ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಒ೦ದೊ೦ದೇ ಮುತ್ತುಗಳನ್ನು ಆರಿಸುತ್ತಿದ್ದೇನೆ. ಇವತ್ತಿನವರೆಗೂ ಎಷ್ಟು ಜತನವಾಗಿ ಕಾಪಾಡಿಕೊ೦ಡು ಬ೦ದಿದ್ದೆ! ಗಟ್ಟಿಯಾಗಿ ಅ...
ಅರೆ ಹೊಟ್ಟೆಯ ಮಂದಿ ಬದುಕು ಜಟಕಾ ಬಂಡಿಇಲಿವೃತ್ತದ ಜಗಸಂತೆಪರದಾಟ ಗೋಳು ಅತಿವೃಷ್ಠಿ ಅನಾವೃಷ್ಠಿಯಹೇರು, ಎಲ್ಲಿದ್ದಾನೆ ಆತ?ಮೇರೆತ್ತರದ ಮಹಲುಗಳು,ದೊಡ್ಡ ದೊಡ್ಡ ಕಾರ್ಯಾಲಯಗಳುಸಾವಿರ ಲಕ್ಷ ಕಾರ್ಮಿಕರುಎಲ್ಲವೂಸಿದ್ಧ, ನಿಯಮ ಬ...
ನಮ್ಮದೇನಿಲ್ಲ ಇಲ್ಲಿ ಎನ್ನುತ್ತಲೇ ನಿಮ್ಮದೆಲ್ಲಾ ನನ್ನದೇ ಎನ್ನುತ್ತೇವೆ! ಎತ್ತಿನ ಬ೦ಡಿ ಎನ್ನುತಲೇ ಓಡುವ ಕುದುರೆಯ ಕಾಲು ಹಿಡಿಯುತ್ತೇವೆ! ಸಮರಸವೇ ಜೀವನ ಎನ್ನುತ್ತಲೇ ಒಬ್ಬರಿಗೊಬ್ಬರು ಹೊಡೆದಾಡುತ್ತೇವೆ! ಎಲ...
ಹೊಸತಲ್ಲದಿದ್ದರೂ, ಈ ದಿನಕ್ಕಾಗಿ, ಕೆಲವು ದಿನದ ಹಿಂದೇ ಬರೆದಿದ್ದರ ಮರು-ಪೋಸ್ಟಿಂಗ್: ------------------------------------------------------------------------------------------------------------...
ಅಯ್ಯೋ ಈ ತಾಪತ್ರಯಗಳ ಸಂತೆಸಾಕಪ್ಪಾ ನಮಗೆ ಮಾತ್ರ ಅಂತೆಎಂದೆಣಿಸೋ ಮೊದಲು ನೆನಪಿರಲಿಗೋಚರ ನಮಗೆ ನಮ್ಮ ಕಷ್ಟ ಮಾತ್ರಇವೆ, ಸಕಲರಿಗೂ ಕಷ್ಟ ಅವರವರದ್ದುಸಂತೋಷ ನಾವಿಲ್ಲದ ದಿನಗಳಲ್ಲಿಲ್ಲನಾವಿರದ ಕಾರ್ಯಗಳಲ್ಲೂ ಇಲ್ಲಅದಿರುವುದು...
ಜೀವನವೆಂಬುದೇ ಹಾಗೆಕೆಲವರಿಗೆ ಸರಳ ಕವನ ಹಲವರಿಗೆ ಸುಂದರ ಕಾವ್ಯಇನ್ನು ಕೆಲವರಿಗೆ ಕ್ಲಿಷ್ಟ ಕಂದ ಪದ್ಯ
ಸಾವಿರ ಸಾವಿರ ಕನಸನು ಹೊತ್ತಸಾವಿರಮುಖಗಳ ಚೆಹರೆಯ ಒತ್ತುಇದಿರಿನ ಚೆಹರೆಯ ಹಿಂದಿನ ನೋವು ನೋವಿನ ಮುಂದೆ ನಗುವನು ಹೊತ್ತುಬರೆಯದೇ ಉಳಿದ ಸಾಲಿನ ನಡುವೆಯೂಬರೆಯುವ ಇಂದಿನ ಕಲ್ಪನೆ ಗೊತ್ತುನೀರೊಳಗದ್ದಿದ ಮುಷ್ಟಿಯ ಹಾಗೇನಮ್ಮಯ...
ವರ್ಷಗಳು ಉರುಳುವುದೇ ತಿಳಿಯುತ್ತಿಲ್ಲ. ___LINK_OPEN_href="http://sampada.net/blog/hamsanandi/28/02/2007/3301" target="_blank"___ಸಂಪದ ದಲ್ಲಿ ಬರೆಯತೊಡಗಿ ಮೂರು ವರ್ಷ ಕಳೆದು ಹೋದದ್ದೇ ತಿಳಿಯಲಿಲ್ಲ! ಕ...
ನಾವು ನಮ್ಮ ಜೀವನವನ್ನ ಅನುಭವಗಳಿಂದಲೇ ರಚಿಸಿಕೊಳ್ಳೂತ್ತೇವೆ.... ಕೂರ್ಮ, ಕಪ್ಪೆ ಮತ್ತು ಒಬ್ಬ ಸುಂದರ ಮಹಿಳೆ... ಈ ಕೆಳಗಿನ ಕಥೆಗಳ ಮೂಲಕ ನಮಗೆ ಜೀವನದ ಪಾಠ ತಿಳಿಸುತ್ತಾರೆ. ಬನ್ನಿ, ಅವರಲ್ಲಿ ಕೂರ್ಮನ ಕಥೆಯನೊಮ್ಮೆ ಓದೋ...
ಸುಮಾರು ೮೦ನೇ ಇಸವಿಯ ಸಮಯ ಇರಬೇಕು. ನಾನು ಬಹುಶ ಮಿಡಲ್ ಸ್ಕೂಲ್ ನಲ್ಲಿ ಇದ್ದಿರಬೇಕು. ನನ್ನ ಮಾವ ಒಂದು ಕಸೆಟ್ಟ್ ತಂದಿದ್ದರು. ಆ ’ದೀಪಿಕಾ’ ಅನ್ನುವ ಭಾವಗೀತೆಗಳ ಮೊದಲ ಕಸೆಟ್ಟಿನಲ್ಲೇ ನಾನು ಅಶ್ವಥ್ ಅವರ ಧ್ವನಿಯನ್ನು ಮೊದ...
ಜೀವನ ಬಂಡೆ ಕಲ್ಲಾ? ಇಂತಹದ್ದೊಂದು ಪ್ರಶ್ನೆ ಇಷ್ಟೊಂದು ಚಿಕ್ಕ ವಯಸ್ಸಿಗೆ ( ಹೌದ !!) ಉದ್ಭವಿಸಿದ್ದು ನನ್ನ ಮೊಬೈಲ್ ಗೆ ಸಂದೇಶವೊಂದು ಬಂದಾಗ... ತಟ್ಟನೆ ಚುಟುಕಾಗಿ ಉತ್ತರಿಸಬೇಕಾದ ಪ್ರಶ್ನಾ ಸರಣಿ ಹೊತ್ತ ಸಂದೇಶ ನನ್ನ...
ಅಧ್ಯಾಪಕರು ವಿದ್ಯಾರ್ಥಿಗಳನ್ನುದ್ದೇಶಿಸಿ. ಮಕ್ಕಳೇ..., ಈ ಜೀವನ ಎಂಬುದು ಅತೀ ಅಮೂಲ್ಯವಾದುದು. ಅದನ್ನು ನಾವು ಕಣ್ಣಿನ ಕೃಷ್ಣಮಣಿಯಂತೆ ಕಾಪಾಡಬೇಕು. ಇದರೆಡೆಯಲ್ಲಿ ಸಂಶಯಭರಿತನಾದ ಓರ್ವ ವಿದ್ಯಾರ್ಥಿ ಎಂದು ನಿಂತು ಕ...
ಕಳೆದ ಭಾನುವಾರ, ಕೆಲ್ಸ, ಜೀವನದ ಮಧ್ಯ ತಲೆ ಕೆಡ್ಸಕೊಂಡು ಇದ್ದಾಗ ಸ್ನೇಹಿತರೊಬ್ರು ಫೋನಾಯಿಸಿ ರಂಗಾಯಣಕ್ಕೆ ನಾನು ಹೋಗೇ ಇಲ್ಲ, ಸಂಜೆ ಹೋಗೋಣ ಅಂತಿದ್ದೀನಿ ಅಂದ್ರು. ಸರಿ, ನಾನು ಬರ್ತೀನಿ ಅಂದೆ. ಸಂಜೆ ಹೊತ್ತಿಗೆ ಮತ್ತೊಬ...