ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಪ್ರಬಂಧ

ಪ್ರಬಂಧ

೧೭೬ ಲೇಖನಗಳು

ಒ೦ದು ಬೆಚ್ಚನೆಯ ನೆನಪು..

Deepa Ravishankar ಜುಲೈ ೧೪ ಪುಟ ೫೬ ವೀಕ್ಷಣೆಗಳು

ಈಗ್ಗೆ ಸುಮಾರು ೧೫ ವಸ೦ತಗಳ ಹಿ೦ದೆ ಒ೦ದು ದಿನ. ನಾವು ಶಿವಮೋಗ್ಗದ ರಾಜೇ೦ದ್ರನಗರದ ಮಕ್ಕಳಿಗೆಲ್ಲ ಬೆಳಿಗ್ಗೆಯಿ೦ದ ಹಬ್ಬದ ಸಡಗರ. ಬೇಗ ಬೇಗ ಉಳಿದ ಮಕ್ಕಳೆಲ್ಲಾ ನಮ್ಮ ಮನೆಗೆ ಬರುವ ಮು೦ಚೆ ತಿ೦ಡಿ ತಿ೦ದು, ಸ್ನಾನ ಮಾಡಿ ಮಣ್ಣು...

ಕತೆಗಾರ್ತಿ ದೊಡ್ಡಮ್ಮ

ರೂಪ ಜುಲೈ ೦೯ ಪುಟ ೧೩೮ ವೀಕ್ಷಣೆಗಳು

"ರೂಪವ್ವ ಬಾರೆ , ಆನಂದ ಬಾರಲಾ , ಒಂದ್ಕತೆ ಯೇಳ್ತೀನಿ " ಅಂತಾ ಆ ಹೆಂಗಸು ಕರೆದ ತಕ್ಶಣ, ಏನೇ ಮಾಡುತ್ತಿದ್ದರೂ ನಾವು ಅವಳ ಮುಂದೆ ಹಾಜಾರಾಗುತ್ತಿದ್ದೆವು. ಅವಳ ಹೆಸರೇ ದೊಡ್ಡಮ್ಮ. ಪಕ್ಕದ ಮನೆಯವರಿಗೆ ಯಾವುದೋ ಸಂಬಂಧದವಳು....

ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್

ಎ.ಪಿ.ರಾಧಾಕೃಷ್ಣ ಜುಲೈ ೦೪ ಪುಟ ೩೩ ವೀಕ್ಷಣೆಗಳು

ಮೈಸೂರಿನ ೨೫೪೩೭೫೯ ಸಂಕ್ಯೆಗೆ ದೂರವಾಣಿ ಕರೆ ಮಾಡಿದರೆ, ನೀವಿನ್ನು ಎಂದಿನ ಗಂಭೀರ ಧ್ವನಿ "ನಮಸ್ಕಾರ, ಜಿ.ಟಿ.ನಾರಾಯಣರಾವ್" ಎಂದಿಗೂ ಕೆಳದು. ಸರಸ್ವತೀಪುರಂನಲ್ಲಿರುವ "ಅತ್ರೀ" ಮನೆಯ ಗೇಟನ್ನು ಮೆಲ್ಲಗೆ ತೆರೆದರೂ ಸಾಕು, ಮನ...

ವಿಜ್ಞಾನ ಪ್ರಪಂಚದಲ್ಲಿ ಮಹಿಳೆಯರ ಸಾಧನೆಗಳು

shylaswamy ಜೂನ್ ೨೪ ಪುಟ ೧೫೫ ವೀಕ್ಷಣೆಗಳು

ವೈಜ್ಞಾನಿಕ ಪ್ರಪಂಚದಲ್ಲಿ ಮಹಿಳೆಯರ ಸಾಧನೆಗಳು “ಕಾರ್ಯೇಷು ದಾಸಿ, ಕರಣೇಷು ಮಂತ್ರಿ, ರೂಪೇಷು ಲಕ್ಷ್ಮಿ, ಕ್ಷಮಯಾ ಧರಿತ್ರಿ ಭೋಜ್ಯೇಷು ಮಾತಾ, ಶಯನೇಷು ರಂಭಾ, ಷಡ್ಗುಣ ಭಾರ್ಯಾ ಕುಲಮುದ್ಧರಂತಿ.” ಎಂದು ಒಂದು ಶ್ಲೋಕ ರ...

ಕುಂತಲ್ಲಿ ಕೂರಂಗಿಲ್ಲ, ನಿಂತಲ್ಲಿ ನಿಲ್ಲಂಗಿಲ್ಲ ಈ ಜಿಂಕೆ ಮರಿಗಳು

agilenag ಮೇ ೧೮ ಪುಟ ೬೯ ವೀಕ್ಷಣೆಗಳು

ಈ ಚಿತ್ರದಲ್ಲಿರುವ ತ್ರಿವಳಿಗಳನ್ನು ನಾನು ಇತ್ತೀಚೆಗೆ ಮೈಸೂರಿಗೆ ಮದುವೆಯೊಂದಕ್ಕೆ ಹೋದಾಗ ಕಂಡೆ. ಈಗ ಸುಮಾರು ಒಂದೂವರೆ ವರ್ಷ ವಯಸ್ಸಿನ ಈ ಸುಂದರ ತ್ರಿವಳಿಗಳನ್ನು ಕಂಡಾಗ ಆದ ಆನಂದ ಅಷ್ಟಿಷ್ಟಲ್ಲ. ಅದನ್ನು ಸಂಪದದ ಓದುಗರೊಂ...

ರಾಷ್ಟ್ರೀಯ ಭಾಷೆ

ಗುರುರಾಜ ಕೊಡ್ಕಣಿ ಮಾರ್ಚ್ ೨೮ ಪುಟ ೨೪೮ ವೀಕ್ಷಣೆಗಳು

"ಮಕ್ಕಳೇ ನಮ್ಮ ರಾಷ್ಟ್ರೀಯ ಭಾಷೆ ಯಾವುದು..?" ಎ೦ದು ಕೇಳಿದರು ಶಿಕ್ಷಕಿ. "ಹಿ೦ದಿ" ಎ೦ದ ಎಲ್ಲ ಹುಡುಗರೂ ಒಕ್ಕೂರಲಿನಿ೦ದ.ದುರದೃಷ್ಟವಶಾತ್ ನಾನೂ ಆ ಗು೦ಪಿನಲ್ಲಿದ್ದೆ.ಇದು ನಡೆದುದ್ದು ಸುಮಾರು ಹದಿನೈದು ವರ್ಷಗಳ ಹಿ೦ದೆ.

ಹೀಗೊ೦ದ್ ವಿಷ್ಯ...

ಗುರುರಾಜ ಕೊಡ್ಕಣಿ ಫೆಬ್ರ ೧೫ ಪುಟ ೫೦ ವೀಕ್ಷಣೆಗಳು

’ಚುನಾವಣೆಗಳು ಬರುತ್ತಾ ಇವೆ ತಾವು ಯಾರಿಗೆ ಓಟು ಹಾಕುತ್ತೀರಾ...? ’ಅಯ್ಯೋ...ಬಿಡಿ ಸಾರ್, ಎಲ್ಲಾ ಕಳ್ಳ ನನ್ನ್ ಮಕ್ಳು, ಯಾರಿಗ್ ಹಾಕಿದ್ರು ಅಷ್ಟೆ,ದೇಶ ಎನ್ ಉದ್ದಾರವಾಗೊಲ್ಲ , ಅದಕ್ಕೆ ನಾನು ಮತ ಹಾಕೊದೇ ಇಲ್ಲ .’

ಮಾತು

ಮರಿಜೋಸೆಫ್ ಮೇ ೩೦ ಪುಟ ೬೯ ವೀಕ್ಷಣೆಗಳು

ಸಂಸ್ಕೃತದಲ್ಲಿ ಒಂದು ಹೇಳಿಕೆ ಇದೆ: ಹಿರಣ್ಮಯೇನ ಪಾತ್ರೇನ ಸತ್ಯಸ್ಯಾಪಿ ಬಹಿರ್ಮುಖಂ... ಅಂದರೆ ಚಿನ್ನದ ಒಂದು ಪಾತ್ರೆಗೆ ಚಿನ್ನದ ಮುಸುಕು ಹಾಕಿಡಲಾಗಿದೆ. ಅದಕ್ಕೆ ಸತ್ಯ ಎಂದು ಹೆಸರಿಡಲಾಗಿದೆ. ಸತ್ಯವನ್ನು ಕಾಣಬಯಸುವವರು ಹ...

ನಲ್ಮೆಯ ನಮನ

sindhu ಏಪ್ರಿಲ್ ೧೩ ಪುಟ ೫೭ ವೀಕ್ಷಣೆಗಳು

ಸುಂದರ ಪಾರ್ಕು, ಸುತ್ತೆಲ್ಲ ಮರಗಳು ಚೈತ್ರದ ಹೂಗಳು ವೈಶಾಖದ ಬಿಸಿಲಲ್ಲೂ ನಗುತ್ತಿದ್ದರೆ ಅದು ಬೆಂಗಳೂರಿನ ಮರಗಳ ವೈಭವ ಅಂತ ನೀವೆ ಅವತ್ಯಾವತ್ತೋ ಹೇಳಿದ್ರಿ. ಆ ಸುಮವೈಭವ ನೋಡುತ್ತ, ಉದ್ಯಾನದ ಕಲ್ಲು ಮೆಟ್ಟಿಲೇರಿದೆ. ಜನಜ...

ನೀರು-ನೀರವತೆ-ನಗ್ನತೆ

prasadhegde ಏಪ್ರಿಲ್ ೦೨ ಪುಟ ೬೦ ವೀಕ್ಷಣೆಗಳು

ಸಂಜೆ,ಮುಸ್ಸಂಜೆಯ ಸಮಯ. ವಿಪರೀತ ಧಗೆ. ಬಗೆ ಬಗೆಯ ಸಸ್ಯವನ್ನು ರಾಶಿ,ರಾಶಿಯಾಗಿ ತನ್ನೊಡಲಲ್ಲಿ ಇಟ್ಟುಕೊಂಡ ಆ ಬೆಟ್ಟದ ಇಳಿಜಾರಿನಲ್ಲಿ ಇಳಿದಿಳಿದು ಹೋದೆ.ಹಸಿರು ಉಡುಗೆಯುಟ್ಟ ಎದುರಿಗಿನ ಬೆಟ್ಟದ ಕಲ್ಲಂಚಿನಿಂದ ಝರಿ,ಝರಿಯಾಗಿ...

ಜಯಂತ ಕಾಯ್ಕಿಣಿಯವರ ಹೊಸ ಕತೆ - ನೀರು

sindhu ಮಾರ್ಚ್ ೨೯ ಪುಟ ೮೫ ವೀಕ್ಷಣೆಗಳು

ನಿದ್ದೆ ಎಚ್ಚರ ನೀರು ಬೆಳಕು ಪಯಣ ಭಯ ದಣಿವುಗಳ ಮಾದಕ ಮಿಶ್ರಣದಂತಿರುವ ಒದ್ದೆ ಇರುಳಲ್ಲಿ ಒಂದು ಸ್ವಪ್ನದಲ್ಲಿ ನಡೆದಂತೆ ನಡೆದರು. ಅದಾಗಲೇ ಅವರ ನಡುವೆ ಎಷ್ಟೋ ವರುಷಗಳಿಂದ ಜತೆಗಿದ್ದಂತಿದ್ದ ಸಲುಗೆಯ ದಣಿವು ಇತ್ತು."ಕಾಳಜಿ...

ತಲೆಯೊಳಗೊಂದು ನಿಮ್ಮದೇ ಅರ್ಥಕೋಶ

ಅನಿವಾಸಿ ಮಾರ್ಚ್ ೨೬ ಪುಟ ೭೦ ವೀಕ್ಷಣೆಗಳು

ಭಾರತೀಯ ರಂಗಭೂಮಿಯಲ್ಲಿ ಹೆಗ್ಗುರುತು ಮೂಡಿಸಿ ಹೋದ ಬಿ.ವಿ.ಕಾರಂತರು ಪದದ ಅರ್ಥದ ಬಗ್ಗೆ ಮಾತನಾಡುತ್ತಾ "ಅರ್ಥಕೋಶದಲ್ಲಿನ ಅರ್ಥಗಳು ನಾಟಕಮಾಡುವವರಿಗೆ ಏನೇನೂ ಸಾಲದು" ಎಂದು ಹೇಳುತ್ತಿದ್ದರು. ನಾಟಕದಲ್ಲಿ ಪದಗಳನ್ನು ಹೇಳುವಾ...

ಉರಿಯ ನಾಲಗೆಯ ಕುರ್ತುಕೋಟಿ

ಅನಿವಾಸಿ ಮಾರ್ಚ್ ೨೨ ಪುಟ ೧೨೧ ವೀಕ್ಷಣೆಗಳು

ತೊಗಲ ನಾಲಗೆ ನಿಜವ ನುಡಿಯಲೆಳೆಸಿದರೆ ತಾನಂಗೈಲಿ ಪ್ರಾಣಗಳ ಹಿಡಿಯಬೇಕುಇಲ್ಲದಿರೆ ನೀರಿನೊಲು ತಣ್ಣಗಿದ್ದವನದನುಉರಿಯ ನಾಲಗೆಯಿಂದ ನುಡಿಯಬೇಕು. ಬೇಂದ್ರೆ ಪದ್ಯವೊಂದರ ಮೊದಲ ಸಾಲುಗಳು ಇವು. ಇವನ್ನು ನಾನು ಓದಿದ್ದು ಕೀರ್ತಿನಾ...

ಕಾಡುತ್ತಿರುವ ಒ೦ದು ವಚನ

ಅನಿವಾಸಿ ಮಾರ್ಚ್ ೧೬ ಪುಟ ೧೪೦ ವೀಕ್ಷಣೆಗಳು

ಎಲೆಗಳೆದ ಮರದಲ್ಲಿ ನೆರಳನರಸಲಿಲ್ಲ- ಕಳೆಯರೆತ ದೀಪದಲಿ ಬೆಳಕನರಸಲಿಲ್ಲ- ಕುರುಹಳಿದ ಮೂರ್ತಿಯಲಿ ರೂಪವರಸಲಿಲ್ಲ- ಶಬ್ದವಡಗಿ ನಿಶ್ಶಬ್ದನಾದ ಬಸವನಲ್ಲಿ ಶಬ್ದವರಸಲಿಲ್ಲ. ಸಂಗಯ್ಯನಲ್ಲಿ ಕಾಯವಿಲ್ಲದ ಕರುಣಿಯಾದೆ ನಾನು....

ಮುಂಬೈಗೀತೆ, 'ಬಾಂಬೆ ಮೆರಿ ಜಾನ್' ಕೊಟ್ಟ, 'ಒ. ಪಿ. ನಯ್ಯರ್', ಇನ್ನೆಲ್ಲಿ ?

Venkatesh/ವೆಂಕಟೇಶ್/ಹೊರಂಲವೆಂ ಫೆಬ್ರ ೦೧ ಪುಟ ೨,೧೧೬ ವೀಕ್ಷಣೆಗಳು

ಮುಂಬೈಗೀತೆ, 'ಬಾಂಬೆ ಮೆರಿ ಜಾನ್' ಕೊಟ್ಟ, 'ಒ.ಪಿ.ನಯ್ಯರ್', ಇನ್ನೆಲ್ಲಿ ? (೧೯೨೬-೨೦೦೭) ಸೂಟು ಬೂಟಿನ ಫೆಲ್ಟ್, ಹ್ಯಾಟ್, ಜೊತೆ, ಮುಗುಳುನಗೆಯನ್ನೂ ಧರಿಸಿ, ಕೈಯಲ್ಲಿ ಸದಾ 'ವಾಕಿಂಗ್ ಸ್ಟಿಕ್,' ಹಿಡಿದಿರುತ್ತಿದ್...

ಕನ್ನಡಕ್ಕೆ ಬಂದ ಕಿಟ್ಟೆಲ್ ಸಂಪತ್ತು

Venkatesh/ವೆಂಕಟೇಶ್/ಹೊರಂಲವೆಂ ಜನ ೧೧ ಪುಟ ೫,೨೪೩ ವೀಕ್ಷಣೆಗಳು

ರೆವೆರೆಂಡ್ ಎಫ್. ಕಿಟ್ಟೆಲ್ ರ ಕನ್ನಡ- ಇಂಗ್ಲೀಷ್ ನಿಘಂಟಿನಷ್ಟು ಅಪೂರ್ವವಾದದ್ದು ಕನ್ನಡದಲ್ಲಿ ಇನ್ನೊಂದಿಲ್ಲ. ಅದರ ಗಾತ್ರ, ಘನತೆ, ಸಂಗ್ರಹ, ಪದ್ಧತಿಗಳು ಅನನ್ಯವಾದವುಗಳು. ಅದರ ಪ್ರಕಟಣೆ ನೂರುವರ್ಷದ ಮೇಲಾದಾಗ್ಯೂ ಇಂದಿನ...

ಮೊಬೈಲೇ ಪ್ರವೇಶ ಪತ್ರ!

ASHOKKUMAR ಡಿಸೆಂ ೦೨ ಪುಟ ೩,೦೪೭ ವೀಕ್ಷಣೆಗಳು

ಮೊಬೈಲೇ ಪ್ರವೇಶ ಪತ್ರ! ಮೊಬೈಲ್‌ನ ಬಳಕೆಯನ್ನು ದೂರವಾಣಿ ಕರೆಗೇ ಸೀಮಿತಗೊಳಿಸದೆ, ಅದರ ಉಪಯುಕ್ತತೆಯನ್ನು ವಿಸ್ತರಿಸಿ ತಮ್ಮ ಆದಾಯ ಹೆಚ್ಚಿಸಿಕೊಳ್ಳಲು ಮೊಬೈಲ್ ಸೇವೆ ಒದಗಿಸುವ ಕಂಪೆನಿಗಳು ಪ್ರಯತ್ನಿಸುತ್ತಲೇ ಇವೆ. ಮೊಬೈಲ್...

ಭಾಷಾ ಪ್ರಯೋಗ ಲಹರಿ

ರಘುನಂದನ ಆಗಸ್ಟ್ ೨೬ ಪುಟ ೩,೪೭೯ ವೀಕ್ಷಣೆಗಳು

<strong> ಭಾ</strong>ಷೆಯ ಪ್ರಯೋಗವು ಪ್ರದೇಶದಿಂದ ಪ್ರದೇಶಕ್ಕೆ ಭಿನ್ನರೂಪ ತಾಳುವುದನ್ನು ಎಲ್ಲರೂ ಗಮನಿಸಿಯೇ ಇದ್ದೇವೆ. ಹೀಗೆ ಆಯಾ ಪ್ರಾಂತ್ಯದಲ್ಲಿಯೂ ಮತ್ತೊಂದಿಷ್ಟು ಒಳವೈವಿಧ್ಯಗಳನ್ನು ಕಾಣಲಿಕ್ಕೆ ಸಾಧ್ಯ. ಜನಾಂಗೀಯ...

ಭಾಷೆ ಮತ್ತು ಸಾಮಾಜಿಕ ವಾಸ್ತವ

ismail ಆಗಸ್ಟ್ ೧೪ ಪುಟ ೮,೧೯೬ ವೀಕ್ಷಣೆಗಳು

ಭಾಷೆ ಚಲನಶೀಲವಾಗಿದ್ದರಷ್ಟೇ ಉಳಿದುಕೊಳ್ಳುತ್ತದೆ. ಕನ್ನಡ ಉಳಿದು ಬೆಳೆಯಬೇಕಾದರೆ ಅದು ಚಲನಶೀಲವಾಗಿರಲೇ ಬೇಕಾಗುತ್ತದೆ. ಎಲ್ಲ ಜೀವಂತ ಭಾಷೆಗಳೂ ಹೀಗೆ ಸದಾ ಬದಲಾಗುತ್ತಿರುತ್ತವೆ. ಎಷ್ಟೋ ಪದಗಳು ಬಳಕೆಯಾಗದೆ ಕಾಣೆಯಾಗುವಂತೆಯ...