ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಪ್ರಬಂಧ

ಪ್ರಬಂಧ

೧೭೬ ಲೇಖನಗಳು

ಕನ್ನಡಂಗಳ್: ಪದ್ಯ ಹೀಗಿದೆ

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೦೯ ಪುಟ ೩,೪೨೨ ವೀಕ್ಷಣೆಗಳು

ಸಂಪದದ ಗೆಳೆಯರೊಬ್ಬರು ಕನ್ನಡಂಗಳ್ ಅನ್ನುವ ಮಾತು ಕವಿರಾಜಮಾರ್ಗದಲ್ಲಿದೆಯೇ ಎಂದು ಸಂದೇಹ ವ್ಯಕ್ತಪಡಿಸಿದ್ದರು. ಆ ಮಾತು ಬರುವ ಜಾಗ ಆಶ್ವಾಸ ೧, ಪದ್ಯ ೪೬.

ಭಾಷೆಯಲ್ಲಿ ಸರಿ ಮತ್ತು ತಪ್ಪು

ಓ. ಎಲ್. ನಾಗಭೂಷಣ ಸ್ವಾಮಿ ಆಗಸ್ಟ್ ೦೭ ಪುಟ ೧೩,೩೮೫ ವೀಕ್ಷಣೆಗಳು

ಕೆಲವು ದಿನಗಳಿಂದ ಇಸ್ಮಾಯಿಲ್ ಅವರ ಬರಹಕ್ಕೆ ಪ್ರತಿಕ್ರಿಯೆಯಾಗಿ ಕುತೂಹಲಕರ ಚರ್ಚೆ ಬೆಳೆದಿರುವುದು ಗಮನಿಸಿದ್ದೇನೆ. ತುಳು ಮತ್ತು ಕನ್ನಡ ಸಂಬಂಧ ಕುರಿತು, ಲ ಳಗಳ ಬಳಕೆ ಕುರಿತು, ಅ ಹ ಗಳನ್ನು ಕುರಿತು, ಮತ್ತು ಕೆಲವು ರೂಪಗ...

ಕರ್ಣಾಟಕದಲ್ಲಿ ಹೆಣ್ಣುಮಕ್ಕಳು ಮನೆಯಲ್ಲಿ ಹೇಳುವ ಹಾಡುಗಳು !

Venkatesh/ವೆಂಕಟೇಶ್/ಹೊರಂಲವೆಂ ಜುಲೈ ೨೯ ಪುಟ ೮,೩೬೭ ವೀಕ್ಷಣೆಗಳು

೧೯೩೫ ರಲ್ಲಿ ನಮ್ಮ ತಾಯಿಯವರು ಬರೆದಿಟ್ಟ, ಅವರು ಹೇಳುತ್ತಿದ್ದ ಹಾಡುಗಳ ಸಂಗ್ರಹದಿಂದ : ಅವರು ನೂರಾರು ಹಾಡುಗಳನ್ನು ಪುಸ್ತಕ ನೋಡದೆ, ಬಾಯಿನಲ್ಲೇ ಹೇಳುತ್ತಿದ್ದರು. ಒಂದು ಉದಾಹರಣೆ ಇಲ್ಲಿ ಪ್ರಸ್ತುತ ಪಡಿಸುತ್ತಿದ್ದೇನೆ...

ಚೈನ್ ಮೈಲ್‍ಗಳು

tvsrinivas41 ಮೇ ೩೦ ಪುಟ ೩,೬೨೬ ವೀಕ್ಷಣೆಗಳು

ಚೈನ್ ಮೈಲ್‍ಗಳು ಬರುವುದು ಸರ್ವೇ ಸಾಮಾನ್ಯ. ಅದರಲ್ಲಿಯೂ ಅಡ್ವರ್ಟೈಸ್‍ಮೆಂಟ್‍ಗಳ ಹಾವಳಿಯಂತೂ ಬಹಳ. ಮೊದಲು ಒಬ್ಬರಿಗೆ ಅಂಚೆ ಕಳುಹಿಸಿ, ಇದನ್ನು ಇನ್ನಿತರ ಹತ್ತು ಜನಗಳಿಗೆ ಕಳುಹಿಸಿದರೆ ನಿಮಗೆ ಇಂತಹ ವಸ್ತು ಪುಕ್ಕಟೆ ಎಂದು...

ಭಾರತೀಯ ಶಾಸ್ತ್ರೀಯ ಸಂಗೀತ -ಒಂದು ಇಣುಕು (ಭಾಗ ೧)

srikanth ಮೇ ೨೨ ಪುಟ ೭,೮೮೩ ವೀಕ್ಷಣೆಗಳು

ಲಾಸ್ ವೇಗಸ್ ನ್ ಡಾನ್ಸ್ ಬಾರೊಂದಕ್ಕೆ ಭೇಟಿ ನೀಡಿದ್ದ ನನ್ನ ಸ್ನೇಹಿತನೊಬ್ಬನನ್ನು ಅಲ್ಲಿನ ಡಾನ್ಸರೊಬ್ಬಳು ಭಾರತದ ಬಗ್ಗೆ ಕೇಳಿದಾಗ “India is a land of cultures” ಅಂತ ಥಟ್ಟೆಂದು ಉತ್ತರಿಸಿದನೆಂದು ಹೇಳಿದಾಗ ನನಗೆ ಅ...

ರಾಜ್ಕುಮಾರ!

ಎಚ್.ಎ. ಅನಿಲ್ ಕುಮಾರ್ ಮೇ ೧೦ ಪುಟ ೨,೫೧೨ ವೀಕ್ಷಣೆಗಳು

ಐದು ವರ್ಷಗಳ ಹಿಂದಿನ ಮಾತು. ವೀರಪ್ಪನಿಂದ ಬಿಡಿಸಿಕೊಂದು ಜಕ್ಕೂರಿನ ಏರ್‌ಪೋರ್ಟಿನಲ್ಲಿ ಕಾಲಿರಿಸಿದ ಕೂಡಲೇ ರಾಜ್‌ಕುಮಾರ್‌ ಮಾಡಿದ ಮೊದಲ ಕೆಲಸವೆಂದರೆ ಮಂಡಿಯೂರಿ, ನೆಲಕ್ಕೆ ಬಾಗಿ, ಈ ಮಣ್ಣಿಗೆ ಮುತ್ತಿಟ್ಟಿದ್ದು! ಸಂಕೋಚ ಸ...

ನಮ್ಮ ಕನ್ನಡದ ಆಶುಕವಿ, ನಾಡ ಕವಿ, - 'ಸರ್ವಜ್ಞ' !

Venkatesh/ವೆಂಕಟೇಶ್/ಹೊರಂಲವೆಂ ಮೇ ೦೯ ಪುಟ ೭,೭೦೧ ವೀಕ್ಷಣೆಗಳು

ನಮ್ಮ ಕನ್ನಡದ ಆಶುಕವಿ, ನಾಡ ಕವಿ, - 'ಸರ್ವಜ್ಞ' ! ಅವನ ಹೆತ್ತಮ್ಮ ಕುಂಬಾರ ಮಾಳೆ, ಪ್ರೀತಿಯಿಂದ ನಾಮಕರಣ ಮಾಡಿದ ಹೆಸರು -ಪುಶ್ಪದತ್ತ. ಸಾಕುತಾಯಿ ಮಲ್ಲಕ್ಕ. ತಂದೆ ಬಸವರಸ. ಧಾರವಾಡ ಜಿಲ್ಲೆಯ ಮಾಸೂರಿನಲ್ಲಿ ವಾಸವಾಗಿದ್ದ...

SMS ಎಂಬ ನವ ಜಾನಪದ

suresh_k ಏಪ್ರಿಲ್ ೧೦ ಪುಟ ೬,೦೭೭ ವೀಕ್ಷಣೆಗಳು

<blockquote>ನಿಮ್ಮ ಮೊಬೈಲ್‌ನಲ್ಲಿ ಅಥವಾ ಜೇಬಿನಲ್ಲಿ ಕರೆ ಮಾಡುವಷ್ಟು ದುಡ್ಡಿಲ್ಲದಿದ್ದರೆ `ಕಾಲ್‌ ಮಿ' ಎಂದು ಎಸ್‌ಎಂಎಸ್‌ ಮಾಡಿ ಅವರಿಂದ ಕರೆ ಬಂದಾಗ ಗಂಟೆಗಟ್ಟಲೆ ಮಾತಾಡಬಹುದು. ಕ್ಲಾಸಿನಲ್ಲಿ ಬೋರ್‌ ಹೊಡೆಸುವ ಲೆಕ್ಚ...

ಮುಂಬೈಯಲ್ಲಿ ಕನ್ನಡದ ಪ್ರಚಾರ!

ಶ್ರೀಕಾಂತ ಮಿಶ್ರಿಕೋಟಿ ಮಾರ್ಚ್ ೨೨ ಪುಟ ೬,೩೮೬ ವೀಕ್ಷಣೆಗಳು

ಇವತ್ತು ಮುಂಬೈಯಲ್ಲಿ ನಾನು ಮನೆ ಬಿಟ್ಟು ಹೊರಬೀಳುವಾಗ 'ಹೊಸಗನ್ನಡ ಸಾಹಿತ್ಯದ ಉದಯಕಾಲ( ಉತ್ತರ ಕರ್ನಾಟಕವನ್ನು ಅನುಲಕ್ಷಿಸಿ)' ಎಂಬ ಪುಸ್ತಕವೊಂದನ್ನು ಇಟ್ಟುಕೊಂಡೆ. ಅದರಲ್ಲಿನ ಅನೇಕವಿಷಯಗಳು ಬಹುತೇಕ ಕನ್ನಡಿಗರಿಗೆ ಗೊತ್ತ...

ನಾನು ಮಾಡಿದ ಪುಸ್ತಕಗಳ ವಿಲೇವಾರಿ .

ಶ್ರೀಕಾಂತ ಮಿಶ್ರಿಕೋಟಿ ಮಾರ್ಚ್ ೨೦ ಪುಟ ೨,೫೮೯ ವೀಕ್ಷಣೆಗಳು

ಅಂತೂ ಭಾರೀ ವಿವಾದಾಸ್ಪದವಾಗಿದ್ದ ನನ್ನ ಪುಸ್ತಕಗಳ ವಿಲೇವಾರಿ ಅಂತೂ ಮೊನ್ನೆ ಶನಿವಾರ ಇಲ್ಲಿ (ಮುಂಬೈ) ಯ ವಿಲೇಪಾರ್ಲೆಯ ಅಂಗಡಿಯೊಂದರಲ್ಲಿ ಮಾಡಿದೆ. ಸುಮ್ಮನೆ ಕೊಟ್ಟು ಬಿಟ್ಟೆ. ದಾನವೆಂದು ಕರೆಯಲಾಗದು. ನನಗೆ 'ಬೇಡವಾದ' ,...

'ಅಮೇರಿಕಾದಿಂದ ಬಂದವನು'- ಸಿಂಗರ್ ನ ಇನ್ನೊಂದು ಕಥೆ

ಶ್ರೀಕಾಂತ ಮಿಶ್ರಿಕೋಟಿ ಮಾರ್ಚ್ ೨೦ ಪುಟ ೧,೮೪೦ ವೀಕ್ಷಣೆಗಳು

'ಅಮೇರಿಕಾದಿಂದ ಬಂದವನು'- ಸಿಂಗರ್ ನ ಇನ್ನೊಂದು ಕಥೆ ೧೯೭೮ರ ನೋಬೆಲ್ ಪ್ರಶಸ್ತಿಗೆ ಪಾತ್ರನಾದ ಐಸಾಕ್ ಬಾಷೆವಿಸ್ ಸಿಂಗರ್ ಪೋಲಂಡ್ ದೇಶದ ಯಿದ್ದಿಷ್ ಭಾಷೆಯ ಸಾಹಿತಿ. ಕನ್ನಡ ಓದುಗರಿಗೆ ಈತನ ಸಾಹಿತ್ಯದ ಆಯ್ದ ಭಾಗಗಳನ್ನು...

ಅತೀತ ಶಕ್ತಿ

tvsrinivas41 ಮಾರ್ಚ್ ೧೭ ಬ್ಲಾಗ್ ೨,೫೮೦ ವೀಕ್ಷಣೆಗಳು

ನಾನು ಆ ಕಛೇರಿಯ ಆಡಳಿತಾಧಿಕಾರಿಯಾಗಿ ಹೊಸದಾಗಿ ಬಂದಿರುವೆ. ಸರ್‍‍ಪ್ರೈಸ್ ಚೆಕ್ ಮಾಡಲೆಂದು ಮೊದಲನೆಯ ದಿನವೇ ಅಲ್ಲಿಯ ಕೇರ್‍‍ಟೇಕರ್ ಬಳಿಗೆ ಬೆಳಗಿನ ೭ ಘಂಟೆಗೆ ಬಂದಿದ್ದೇನೆ. ಸೀದಾ ಬಂದವನೇ ನಾನು ಅಲ್ಲಿದ್ದ ಒಂದು ಕುರ್ಚಿಯ...

ಮಕ್ಕಳ ರಾತ್ರಿ ಶಿಬಿರ

tvsrinivas41 ಡಿಸೆಂ ೨೦ ಪುಟ ೨,೬೬೪ ವೀಕ್ಷಣೆಗಳು

ಒಂದನೇಯ ಇಯತ್ತೆಯಿಂದ ನಾಲ್ಕನೆಯ ಇಯತ್ತೆಯವರೆವಿಗೆ ಪ್ರಾಥಮಿಕ ಶಾಲೆ ಎಂದು ಹೆಸರಿಸುವರು. ಮಕ್ಕಳು ಮೊದಲು ಪ್ರಾಥಮಿಕ ಶಾಲೆಯ ಮೆಟ್ಟಿಲನ್ನು ಹತ್ತುವರು. ಆಗ ಅವರು ಎಲ್ಲಕ್ಕೂ ಹಿರಿಯರನ್ನು ಅವಲಂಬಿಸುವರು. ನಂತರ ಹೋಗುವುದೇ ಮಾ...

ಕೃತಜ್ಞತಾ ದಿನಾಚರಣೆ

ಜೀವೆಂ ನವೆಂ ೨೫ ಬ್ಲಾಗ್ ೩,೫೮೦ ವೀಕ್ಷಣೆಗಳು

೧೬೧೯ರ ಡಿಸೆಂಬರ್ ತಿಂಗಳು. ಹೊಸ ಬದುಕನ್ನರಸುತ್ತ ಇಂಗ್ಲೆಂಡಿನಿಂದ ಹೊರಟ ಕೆಲವು ಕುಟುಂಬಗಳನ್ನು ಹೊತ್ತ ನಾವೆಯೊಂದು ಅಮೇರಿಕೆಯ ದಡ ಮುಟ್ಟಿತು. ಛಳಿಗಾಲ. ನೂರಾರು ತಲೆಮಾರುಗಳಿಂದ ಅಲ್ಲಿಯೆ ಬಾಳಿ ಬದುಕಿದ್ದ ವಾಂಪನೊಅಗ್ ಜನಾ...

'ಶಿವನುಟ್ಟ ಸೀರೆ'

ಜೀವೆಂ ಆಗಸ್ಟ್ ೧೬ ಪುಟ ೩,೭೩೬ ವೀಕ್ಷಣೆಗಳು

ಸಾಮಾನ್ಯ ಶಕೆಯ ೧೪೧೦ನೆಯ ವರ್ಷದಲ್ಲಿ ಹುಟ್ಟಿದ ಹಂಪೆಯ ಶಾಸನವೊಂದರಲ್ಲಿ [S. I. I. IV, ಸಂ. ೨೭೬, ಪುಟ ೬೦-೬೬, ಸಾಲು ೯೫-೯೫] ಈ ಕೆಳಕೊಂಡ ಪದ್ಯವಿದೆ. ಅವನಿಯನಾಕ್ರಮಿಪುದು ದಾ ನವಿಚಿತ್ರಂ ಲೋಕವಱಿಯೆ ಶುಚಿಯೆನಿಸಿರ್...