ದಂಡದ ಕೆಲಸಗಳು
ಸೊಕ್ಕಿದ ಸಲಗವ ಕಮಲದ ದಂಟಿನಲಿ ಕಟ್ಟಿ ಹಿಡಿಯಲುಜ್ಜುಗಿಸುವಂತೆಗಟ್ಟಿ ವಜ್ರವನು ಹೂವಿನ ದಳದಲಿಪಟ್ಟೆನಿಸಿ ಮುರಿಯ ತೊಡಗುವಂತೆಉಪ್ಪಿನ ಕಡಲನು ಜೇನ ಹನಿಯಿಂದಹೆಚ್ಚು ರುಚಿಗೊಳಿಸ ಬಯಸುವಂತೆಒಳ್ಳೆ ಮಾತಿನಲಿ ಮೂಳರ ದಾರಿಗೆಜಗ್ಗಿ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೫ ಲೇಖನಗಳು
ಸೊಕ್ಕಿದ ಸಲಗವ ಕಮಲದ ದಂಟಿನಲಿ ಕಟ್ಟಿ ಹಿಡಿಯಲುಜ್ಜುಗಿಸುವಂತೆಗಟ್ಟಿ ವಜ್ರವನು ಹೂವಿನ ದಳದಲಿಪಟ್ಟೆನಿಸಿ ಮುರಿಯ ತೊಡಗುವಂತೆಉಪ್ಪಿನ ಕಡಲನು ಜೇನ ಹನಿಯಿಂದಹೆಚ್ಚು ರುಚಿಗೊಳಿಸ ಬಯಸುವಂತೆಒಳ್ಳೆ ಮಾತಿನಲಿ ಮೂಳರ ದಾರಿಗೆಜಗ್ಗಿ...
ಮೊಸಳೆ ಹಲ್ಲಿಗೆ ಸಿಲುಕಿದ ರತುನವ ಹೆಕ್ಕಿ ತರಬಹುದುಉಬ್ಬರದಿ ಮೊರೆವ ಕಡಲನ್ನು ಹಾಯಾಗಿ ದಾಟಬಹುದು;ಭುಸುಗುಡುವ ನಾಗರವ ಹೂವಂತೆ ಮುಡಿಯಬಹುದುಕಡುಮರುಳರ ಮನವನು ಮಣಿಸಿ ಮೆಚ್ಚಿಸಲಾಗದು!ಸಂಸ್ಕೃತ ಮೂಲ (ಭರ್ತೃಹರಿಯ ನೀತಿಶತಕದಿಂ...
ತಿಳಿಗೇಡಿಗಳ ಗುರುತಿಸುವುದು ಹೇಗೆನುವಿರಾ?ಕೇಳಿ - ಇವೆಯಲ್ಲ ಕುರುಹುಗಳು ಐದು!ಸಿಡುಕು; ಸೊಕ್ಕು; ಪರರ ಮಾತಲುದಾಸೀನ; ಮೊಂಡುವಾದ ಜೊತೆಗೆ ಕೆಡುಕು ತುಂಬಿದ ಮಾತು! ಸಂಸ್ಕೃತ ಮೂಲ:ಮೂರ್ಖಸ್ಯ ಪಂಚ ಚಿಹ್ನಾನಿ ಗರ್ವೋ ದುರ್ವಚನಂ...
ಮೂರ್ಖರ ದಿನದಂದು ನನ್ನ ಮತ್ತೆ ಮೂರ್ಖನನ್ನಾಗಿಸಬೇಡಿ ನಿಮ್ಮ ಸಮಯ ನಿಮ್ಮ ಶಕ್ತಿಯ ಹೀಗೆ ವ್ಯರ್ಥಗೊಳಿಸಲೇ ಬೇಡಿ ಮೂರ್ಖನೇ ಹಿಂದಿನಿಂದಲೂ ನಿಜ ಇಂದು ಉಳಿದಿಲ್ಲ ಬಾಕಿ ಮೂರ್ಖನಾಗುತ್ತ ಬಂದಿದ್ದೇನೆ ನಾಯಕರುಗಳ...
ಉಚಿತವಲ್ಲ ನಿಜ ಮೂರ್ಖರೊಂದಿಗಿನ ಸಂವಾದ ಉಚಿತವಲ್ಲ ನಿಜ ಮೂರ್ಖರೊಂದಿಗಿನ ಸಂವಾದ ಒಳಿತಿಲ್ಲ ಇನಿತೂ ಖಂಡಿತ ಕೆಡಿತೆ ನಮಗದರಿಂದ ಆದರವರನು ಮೂರ್ಖರೆಂದು ಅರಿವ ಪರಿಯೆಂತು ಆದರವರನು ಮೂರ್ಖರೆಂದು ಅರಿವ ಪರಿಯೆಂತು ಅದಕ...