ಬೆಲೆಯಿರದ ನಿಧಿ
ಹೊತ್ತಿಗೆಯೊಳಗಡೆ ಅಡಗಿದ ಅರಿವು
ಕಂಡವರ ಕೈ ಸೇರಿದ ಹಣವು
ಬೇಕಾದೊಡನೆ ಸಿಗದಂತಿರಲು
ಅದಲ್ಲ ಅರಿವು! ಅದಲ್ಲ ಹಣವು!

ಸಂಸ್ಕೃತ ಮೂಲ:

ಪುಸ್ತಕಸ್ತಾತು ಯಾ ವಿದ್ಯಾ ಪರಹಸ್ತಂ ಗತಂ ಧನಂ|<b...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೭೨ ಲೇಖನಗಳು
ಹೊತ್ತಿಗೆಯೊಳಗಡೆ ಅಡಗಿದ ಅರಿವು
ಕಂಡವರ ಕೈ ಸೇರಿದ ಹಣವು
ಬೇಕಾದೊಡನೆ ಸಿಗದಂತಿರಲು
ಅದಲ್ಲ ಅರಿವು! ಅದಲ್ಲ ಹಣವು!

ಸಂಸ್ಕೃತ ಮೂಲ:

ಪುಸ್ತಕಸ್ತಾತು ಯಾ ವಿದ್ಯಾ ಪರಹಸ್ತಂ ಗತಂ ಧನಂ|<b...
ಕಲಿಸುವವರು ಹಲವರಿಹರು ಕಲಿಯುವರ ಹಣವ ಕಸಿವರು; ಬಲು ವಿರಳವದು ದೊರಕುವುದು ಕಲಿವರ ಮನವ ಕಸಿವ ಗುರು! ಸಂಸ್ಕೃತ ಮೂಲ: ಗುರವೋ ಬಹವಃ ಸಂತಿ ಶಿಷ್ಯವಿತ್ತಾಪಹಾರಕಾಃ | ದುರ್ಲಭಃ ಸ ಗುರುರ್ಲೋಕೇ ಶಿಷ್ಯಚಿತ್ತಾಪಹಾರಕಃ ||...
ಕಡಲು ತಾನೇ ಮುತ್ತಿನೊಡವೆಯನು ತೊಡುವುದೆ? ವಿಂಧ್ಯಗಿರಿ ಬಯಸುವುದೆ ಆನೆಗಳ ಪಹರೆ? ಮಲೆನಾಡ ಗಿರಿಬೆಟ್ಟ ಗಂಧಲೇಪವ ಕೇಳೀತೆ? ಹಿರಿಯರ ಸಿರಿಯೆಲ್ಲ ಪರರ ನೆರವಿಗೆಂದೆ! ಸಂಸ್ಕೃತ ಮೂಲ (ಸುಭಾಷಿತರತ್ನಭಾಂಡಾಗಾರದಿಂದ): ರತ...
ಕೂರೋದೊಳ್ಳೇದ್ ತಕ್ಕೋರ್ಜೊತೆಗೆ ಒಡ್ನಾಟ ಇರ್ಲಿ ತಕ್ಕೋರ್ಜೊತೆಗೆ ಗೆಳೆತನ ಆಗ್ಲೀ ಗುದ್ದಾಟ ಆಗ್ಲೀ ಮಾಡ್ಬೇಕ್ ಬರೀ ತಕ್ಕೋರ್ಜೊತೆಗೆ ಸಂಸ್ಕೃತ ಮೂಲ: ಸದ್ಭಿರೇವ ಸಹಾಸೀತ ಸದ್ಭಿಃ ಕುರ್ವೀತ ಸಂಗತಿಮ್ | ಸದ್ಭಿರ್ವಿವಾ...
ಬೇಡ ಹಗೆ ಬಲು ಜನರೊಡನೆ ತೊಡಕು ಗೆಲುವುದು ಗುಂಪನ್ನು; ಕಟ್ಟಿರುವೆಗಳು ಕಚ್ಚಿ ತಿನ್ನಬಹುದು ಹೆಡೆಭುಸುಗುಡುತಿಹ ಹಾವನ್ನೂ! ಸಂಸ್ಕೃತ ಮೂಲ - ಪಂಚತಂತ್ರದ ಕಾಕೋಲೂಕೀಯದಿಂದ ಬಹವೋ ನ ವಿರೋದ್ಧವ್ಯಾ ದುರ್ಜಯಾ...
ಕಡಲಿಗೆ ಸುರಿವ ಮಳೆಯದು ದಂಡ ತುಂಬಿದ ಹೊಟ್ಟೆಗೆ ಭೂರಿ ಭೋಜನ ಸಿರಿವಂತರಿಗೆ ಕೊಡುವುದು ದಂಡ ಹಗಲಲಿ ಬೆಳಗುವ ದೀವಿಗೆ ದಂಡ ಸಂಸ್ಕೃತ ಮೂಲ (ಚಾಣಕ್ಯ ನೀತಿಯಿಂದ): ವೃಥಾ ವೃಷ್ಟಿಃ ಸಮುದ್ರೇಷು ವೃಥಾ ತೃಪ್...
ಕೇಡಿಗರ ಒರಟು ನುಡಿಗಳೋ ಕೊಳಕಿನೊಡನೆ
ಕಾಡುವುವು ಕಾಲ ಕಟ್ಟುವ ಸಂಕಲೆಯ ತೆರದಿ
ಸಾಧುಗಳ ಮೆಲುನುಡಿಯ ಮಾತುಗಳೊ ಮನವ
ಕದ್ದಾವು ಕಾಲಂದುಗೆಯ ನಲುದನಿಯ ತೆರದಿ ಸಂಸ್ಕೃತ ಮೂಲ: </strong...
ಬಾಳ್ವೆಯೆನುವ ಈ ಕಹಿ ಮರದೊಳು
ಬಿಟ್ಟಾವು ನೋಡೆರಡು ಇನಿವಣ್ಗಳು
ನಲ್ವಾತು*ಗಳ ಸವಿಯುವುದೊಂದು
ಒಳ್ಳೆಯವರೊಡನಾಟ ಎರಡನೆಯದು ನಲ್ವಾತು: ಒಳ್ಳೆಯ ಮಾತು ಸಂಸ್ಕೃತ ಮೂಲ (ಸುಭ...
ಹೋಗದಿರು ಇಲ್ಲಿಂದ ಕಾಲ್ದೆಗೆಯದೇ ಓ ಶಿವನೆ ನನ್ನಲ್ಲೆ ನೀ ನೆಲೆಸಿರು ಹಿರಿಬೇಟೆಗಾರನೇ! ಮನಸೆನ್ನುವೀ ಕಗ್ಗಾಡಿನಲಿ ನಿನಗುಂಟು ಬಲು ಸುಗ್ಗಿಯು ಮೋಹ ಮಚ್ಚರ ಸೊಕ್ಕು ಮೊದಲಾದ ಮಿಕಗಳು ಬಲು ತಿರುಗಾಡುತಿರಲು ಅವುಗಳನು...
ಮನದನ್ನೆಯಗಲಿಕೆ ತಮ್ಮವರಿಂದಪಮಾನ
ಮುಗಿಯದುಳಿದ ಕದನ* ಕೇಡಿಗರ ಸೇವೆ
ಗತಿಗೆಟ್ಟಿರುವನಿಸಿಕೆ ಎಣೆಗೆಡುಕರ ಕೂಟ
ಬೆಂಕಿಯೊಂದಿಲ್ಲದೇ ಸುಡುವುದೊಡಲನ್ನು
ಸಂಸ್ಕೃತ ಮೂಲ: ಕಾಂತಾವಿಯೋಗಃ...
ಕಲಿಕೆಯೂ ಮರೆಯುವುದು ಕಾಲ ಕಳೆದಂತೆ
ಬೇರೂರಿಹ ಹೆಮ್ಮರಗಳೂ ಬೀಳಬಹುದಂತೆ
ಕೆರೆ ನದಿ ಕಡಲುಗಳೂ ಒಣಗಬಹುದಂತೆ
ಕೊಟ್ಟದ್ದು ಬಿಟ್ಟದ್ದು ಕೊನೆಗೂ ನಿಲುವುದಂತೆ
ಸಂಸ್ಕೃತ ಮೂಲ (<em...
ಅರಿಗರಪಾರ ಗುಣಗಳೂ ಕಿರಿದು ತೋರೀತು ಕೀಳ್ಮನಸಿನ ಕಂಗಳಿಗೆ ತೋರಿಕೆಯಿರುವುದು ನೋಡುವ ಮಟ್ಟಕೆ ಕಿರುಗನ್ನಡಿಯೊಳಗಾನೆಯು ಕಂಡಂತೆ ಸಂಸ್ಕೃತ ಮೂಲ: ಮಹಾನಪ್ಯಲ್ಪತಾಂ ಯಾತಿ ನಿರ್ಗುಣೇ ಗುಣವಿಸ್ತರಃ ಆಧಾರಾಧೇಯಭಾವ...
ಅರಿಗರು ದೊರೆತರೂ ಹದುಳಿಗರು ದೊರೆಯರು
ದೊರೆವ ಹದುಳಿಗರೋ ಅರಿಯದವರಿರಬಹುದು
ದೊರೆವುದತಿ ಅಪರೂಪ ರುಚಿಯಾದೌಷಧಿಯಂತೆ
ಅರಿತವನೂ ಹದುಳಿಗನೂ ಆಗಿರುವ ಮಾನಿಸನು! ಅರಿಗ = ವಿದ್ವಾಂಸ
ಹದುಳಿಗ...
ತಮ್ಮದೇ ನುಡಿಗಳನು ಕೇಳಿ ನಲಿವರಿಗರೂ*
ಪರರ ಕವಿತೆಗಳನೂ ಓದಿ ಸಂತೋಷಿಪರು
ಹೂಗಳಲೆ ಜೇನು ತುಂಬಿರುವ ಮಾವಿನ ಮರವು
ಕೊಡತುಂಬ ನೀರುಣಿಸ ಬಯಸದೇನು?
ಸಂಸ್ಕೃತ ಮೂಲ:</em...
ಆಮಂತ್ರಮಕ್ಷರಂ ನಾಸ್ತಿ, ನಾಸ್ತಿ ಮೂಲ ಮನೌಷಧಂ! ಅಯೋಗ್ಯಃ ಪುರುಷೋ ನಾಸ್ತಿ, ಯೋಜಕಸ್ತತ್ರ ದುರ್ಲಭಃ !! ಮಂತ್ರವಾಗದ ಅಕ್ಷರವುಂಟೆ? ಔಷಧ ವಾಗದ ಮೂಲಿಕೆಯುನ್ಟೇ? ಯೋಗ್ಯನಲ್ಲದ ಪುರುಶನುನ್ಟೆ? ಯೋಜಕನ ಕೊರತೆಯು...
ಕರ್ಪೂರದೊಲು ಉರಿದರೂ ಅಳವೇ*ರುತಲೆ ಇರುವ ವೀರನಿಗೆ ನಾ ಮಣಿವೆ ಹೂ ಬಾಣ ಹಿಡಿದವಗೆ (ಅಳವು = ಶಕ್ತಿ ) ಸಂಸ್ಕೃತ ಮೂಲ: ಕರ್ಪೂರ ಇವ ದಗ್ಧೋಪಿ ಶಕ್ತಿಮಾನ್ ಯೋ ದಿನೇ ದಿನೇ ನಮೋಸ್ತ್ವವಾರ್ಯ ವೀರ್ಯಾಯ ತಸ್ಮೈ ಕುಸುಮ ಧನ್ವ...
ಕುದುರೆಯು ಬೇಡ ಆನೆಯೂ ಬೇಡ
ಹುಲಿಯಂತೂ ಮೊದಲೇ ಬೇಡ
ಕೊಡಬೇಕು ಬಲಿ ಆಡಿನ ಮರಿಯನು
ಮೆದುಗರ ದೇವರೂ ಕೊಲ್ಲುವನು ಸಂಸ್ಕೃತ ಮೂಲ:  ಅಶ್ವಂ ನೈವ ಗಜಂ ನೈವ ವ್ಯಾಘ್ರಂ ನೈವ ಚ ನೈ...
ಮಡಿಕೆ ಒಡೀತೀಯಾ?
ಪರ್ವಾಗಿಲ್ಲ.
ಬಟ್ಟೆ ಹರ್ರ್ಕೊಳ್ತೀಯಾ?
ಚಿಂತೇ ಇಲ್ಲ!
ಕತ್ತೆ ಸವಾರಿ ಮಾಡುವೆಯಾ?
ಅದಿನ್ನೂ ಒಳ್ಳೇದೇ.
ಹೆಸರುವಾಸಿ ಆಗ್ಬೇಕಿದ್ರೆ
ಮಾಡ್ತಿರ್ಬೇಕು ಸದ್ದು ಗದ್ಲ...