ಬದ್ಕಿದ್ದಾಗ್ಲೇ ಸಾಯೋದ್ ಹೇಗೆ?
ಸಾಯೋದ್ ಹೇಗಿರತ್ತೆ ಅನ್ನೋದ್ನ
ತಿಳಿಯೋದ್ ಕಷ್ಟ ಇಲ್ಲ; ಕೇಡ್ಗಿತ್ತಿ ಹೆಂಡ್ತಿ; ಮೋಸ್ಗಾರ ಗೆಳೆಯ
ಮಾತ್ಗೆದುರಾಡೋ ಬಂಟ, ಇಲ್ವೇ
ಹಾವ್ ಹೊಕ್ಕ್ ಮನೇಲ್ವಾಸ; ಇಷ್ಟ್ರಲ್ ಯಾವ್ದ್ ಒಂದು ಸಿಕ್ಕಿದ್ರ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೨೮೯ ಲೇಖನಗಳು
ಸಾಯೋದ್ ಹೇಗಿರತ್ತೆ ಅನ್ನೋದ್ನ
ತಿಳಿಯೋದ್ ಕಷ್ಟ ಇಲ್ಲ; ಕೇಡ್ಗಿತ್ತಿ ಹೆಂಡ್ತಿ; ಮೋಸ್ಗಾರ ಗೆಳೆಯ
ಮಾತ್ಗೆದುರಾಡೋ ಬಂಟ, ಇಲ್ವೇ
ಹಾವ್ ಹೊಕ್ಕ್ ಮನೇಲ್ವಾಸ; ಇಷ್ಟ್ರಲ್ ಯಾವ್ದ್ ಒಂದು ಸಿಕ್ಕಿದ್ರ...

___LINK_OPEN_href="http://hamsanada.blogspot.com/2009/05/blog-post_05.html"___

ಒರೆಹಚ್ಚಿ ಕಿರಿದಾಗಿಸಿದ ರತುನ ಕಾಳಗದಲಿ ಪೆಟ್ಟುನು ಉಂಡು ಗೆದ್ದಿಹ ಯೋಧ
ಮದವಡಗಿದ ಆನ...

ಹೊಳೆವ ಕಡಗಗಳು ಚಂದಿರನ ಹೊಳಪಿರುವ ಹಾರಗಳು
ಸ್ನಾನವು ಪೂಸಿರುವ ಲೇಪಗಳು ಮುಡಿದಿರುವ ಹೂವುಗಳು
ಇವು...
ಮನಸು ಗಂಡಲ್ಲ ಹೆಣ್ಣಲ್ಲ
ಎನುವ ಪಾಣಿನಿಯ ನೆಚ್ಚಿ
ಮನವ ನಿನ್ನಲಿ ಕಳುಹಿ
ನಾನಂತೂ ಕೆಟ್ಟೆ ನಲ್ಲೆ!
ಮನವೇನೋ ನಲಿಯತಿದೆ
ನೆಲೆಸಿ ಅಲ್ಲೇನೇ; ಆದರೆ
ಪಾಣಿನಿಯ ತಪ್ಪಿಂದ
ನಾವಂತ...
ಬೊಗಸೆಯಲಿದ್ದರೆ ಹೂವುಗಳು ಅಂಗೈಯೆರಡೂ ಘಮಘಮವು; ಅಂತೆಯೆ ಪ್ರೀತಿಯು ಸುಜನರದು ಎಡಬಲಕೆರಡಕು ಸರಿಸಮವು! ಸಂಸ್ಕೃತ ಮೂಲ: ಅಂಜಲಿಸ್ಥಾನಿ ಪುಷ್ಪಾಣಿ ವಾಸಯಂತಿ ಕರದ್ವಯಂ| ಅಹೋ ಸುಮನಸಾಂ ಪ್ರೀತಿರ್ವಾಮದಕ್ಷಿಣಯೋಃ...
ಎರ್ಡೆರ್ಡ್ ಸಲ ನೋಡಕ್ಮೊದಲು ಆಡೋದ್ಬೇಡ ಮಾತು ಅಂತ್ಲೇ ಕೊಟ್ಟಿರ್ರ್ಬೇಕು ಮನುಷ್ಯರ್ಗೆ ಎರ್ಡ್ ಕಣ್ಣು - ಒಂದೇ ನಾಲ್ಗೆ! ಸಂಸ್ಕೃತ ಮೂಲ: ಈಕ್ಷಣಂ ದ್ವಿಗುಣಂ ಪ್ರೋಕ್ತಂ ಭಾಷಣಸ್ಯೇತಿ ವೇಧಸಾ | ಅಕ್ಷಿ...
ಇವತ್ತು ಒಂದು ಒಳ್ಳೇ ಸಂಗೀತ ಕಚೇರಿಗೆ ಹೋಗಿದ್ದೆ. ಟಿ.ಎಮ್.ಕೃಷ್ಣ ಅವರ ಹಾಡುಗಾರಿಕೆ.ಪಕ್ಕವಾದ್ಯದಲ್ಲಿ ನಾಗೈ ಶ್ರೀರಾಮ್ ಮತ್ತು ಪ್ರೊ.ತಿರುಚಿ ಶಂಕರನ್. ಅಂದ್ಮೇಲೆ ಹೇಳಬೇಕಾದ್ದೇ ಇಲ್ಲ.
ನೀನೊಳ್ಳೆ ಕೆಲ್ಸ ಮಾಡ್ಲಿ ಅಂತ
ರೋಗ ರುಜಿನ ಕಾಯೋದಿಲ್ಲ;
ನಿನ್ನಿಂದಿನ್ನೂ ಒಳ್ಳೇದಾಗ್ಬೇಕ್
ಅಂತ ಯಮನೂ ನಿಲ್ಲೋದಿಲ್ಲ;
ಮನಸ್ನೊಳಗೆ ಒಳ್ಳೇ ಕೆಲ್ಸ
ಮಾಡ್ಬೇಕಂತ ಅನ್ನಿಸ್ತಿದ್ರೆ
ಮಾಡಿಮುಗ...
ಇಂದು ರಾಮನವಮಿ. ರಾಮ ಹುಟ್ಟಿದ ದಿನವೆಂಬ ನೆನಪಿನಲ್ಲಿ ಮಾಡುವ ಹಬ್ಬ. ಮಂಗಳಕರವಾದ ದಿನವೆಂಬ ನಂಬಿಕೆ. ಇಂತಹ ದಿನಕ್ಕೆ ತಕ್ಕಂತೆ, ಒಂದು ಮಂಗಳಕರ ಸಂಗೀತ ರಚನೆಯನ್ನುವಿವರಿಸೋಣ ಎನ್ನಿಸಿತು.

ಗುಟ್ಟಿನಲಿ ನೀಡುವುದ ಬಂದವರ ಹದುಳದಲಿ ಕಾಣುವುದ ಒಳಿತ ಮಾಡಿ ಮೌನದಲಿರುವುದ ಪರರ ನೆರವ ನುಡಿವುದ ಐಸಿರಿಗರಳದ ಕಂಡವರ ತೆಗಳದೆಂತೆಂಬೀ ಕಡುಕಟ್ಟಳೆಗಳ ಕತ್ತಿಯಲುಗಿನ ಮೇಲೆನಡೆವುದ ನೇಮಿಸಿದರಾರು ಸುಜನರಿಗೆ? ಸಂಸ್ಕೃತ ಮೂಲ...
ಅರಿವಿಲ್ಲದಿರುವುದ ಮುಚ್ಚಿಡಲೆಂದೇ
ಸರಸಿಜಭವ*ನು ಕೊಟ್ಟಿಹನಲ್ಲ!
ಧರಿಸುವುದೊಳಿತು ಮೌನದ ಒಡವೆಯ
ಅರಿತವರೆ ಸುತ್ತಲು ನೆರೆದಿರುವಲ್ಲಿ
ಸರಸಿಜಭವ = ತಾವರೆಯಲ್ಲಿ ಹುಟ್ಟಿದವನು, ಬ್ರಹ್ಮ <s...
ಹೊತ್ತಿಗೆಯೊಳಗಡೆ ಅಡಗಿದ ಅರಿವು
ಕಂಡವರ ಕೈ ಸೇರಿದ ಹಣವು
ಬೇಕಾದೊಡನೆ ಸಿಗದಂತಿರಲು
ಅದಲ್ಲ ಅರಿವು! ಅದಲ್ಲ ಹಣವು!

ಸಂಸ್ಕೃತ ಮೂಲ:

ಪುಸ್ತಕಸ್ತಾತು ಯಾ ವಿದ್ಯಾ ಪರಹಸ್ತಂ ಗತಂ ಧನಂ|<b...
ಕಲಿಸುವವರು ಹಲವರಿಹರು ಕಲಿಯುವರ ಹಣವ ಕಸಿವರು; ಬಲು ವಿರಳವದು ದೊರಕುವುದು ಕಲಿವರ ಮನವ ಕಸಿವ ಗುರು! ಸಂಸ್ಕೃತ ಮೂಲ: ಗುರವೋ ಬಹವಃ ಸಂತಿ ಶಿಷ್ಯವಿತ್ತಾಪಹಾರಕಾಃ | ದುರ್ಲಭಃ ಸ ಗುರುರ್ಲೋಕೇ ಶಿಷ್ಯಚಿತ್ತಾಪಹಾರಕಃ ||...
ಕಡಲು ತಾನೇ ಮುತ್ತಿನೊಡವೆಯನು ತೊಡುವುದೆ? ವಿಂಧ್ಯಗಿರಿ ಬಯಸುವುದೆ ಆನೆಗಳ ಪಹರೆ? ಮಲೆನಾಡ ಗಿರಿಬೆಟ್ಟ ಗಂಧಲೇಪವ ಕೇಳೀತೆ? ಹಿರಿಯರ ಸಿರಿಯೆಲ್ಲ ಪರರ ನೆರವಿಗೆಂದೆ! ಸಂಸ್ಕೃತ ಮೂಲ (ಸುಭಾಷಿತರತ್ನಭಾಂಡಾಗಾರದಿಂದ): ರತ...
ಕೂರೋದೊಳ್ಳೇದ್ ತಕ್ಕೋರ್ಜೊತೆಗೆ ಒಡ್ನಾಟ ಇರ್ಲಿ ತಕ್ಕೋರ್ಜೊತೆಗೆ ಗೆಳೆತನ ಆಗ್ಲೀ ಗುದ್ದಾಟ ಆಗ್ಲೀ ಮಾಡ್ಬೇಕ್ ಬರೀ ತಕ್ಕೋರ್ಜೊತೆಗೆ ಸಂಸ್ಕೃತ ಮೂಲ: ಸದ್ಭಿರೇವ ಸಹಾಸೀತ ಸದ್ಭಿಃ ಕುರ್ವೀತ ಸಂಗತಿಮ್ | ಸದ್ಭಿರ್ವಿವಾ...
ಬೇಡ ಹಗೆ ಬಲು ಜನರೊಡನೆ ತೊಡಕು ಗೆಲುವುದು ಗುಂಪನ್ನು; ಕಟ್ಟಿರುವೆಗಳು ಕಚ್ಚಿ ತಿನ್ನಬಹುದು ಹೆಡೆಭುಸುಗುಡುತಿಹ ಹಾವನ್ನೂ! ಸಂಸ್ಕೃತ ಮೂಲ - ಪಂಚತಂತ್ರದ ಕಾಕೋಲೂಕೀಯದಿಂದ ಬಹವೋ ನ ವಿರೋದ್ಧವ್ಯಾ ದುರ್ಜಯಾ...
ಕಡಲಿಗೆ ಸುರಿವ ಮಳೆಯದು ದಂಡ ತುಂಬಿದ ಹೊಟ್ಟೆಗೆ ಭೂರಿ ಭೋಜನ ಸಿರಿವಂತರಿಗೆ ಕೊಡುವುದು ದಂಡ ಹಗಲಲಿ ಬೆಳಗುವ ದೀವಿಗೆ ದಂಡ ಸಂಸ್ಕೃತ ಮೂಲ (ಚಾಣಕ್ಯ ನೀತಿಯಿಂದ): ವೃಥಾ ವೃಷ್ಟಿಃ ಸಮುದ್ರೇಷು ವೃಥಾ ತೃಪ್...
ಕೇಡಿಗರ ಒರಟು ನುಡಿಗಳೋ ಕೊಳಕಿನೊಡನೆ
ಕಾಡುವುವು ಕಾಲ ಕಟ್ಟುವ ಸಂಕಲೆಯ ತೆರದಿ
ಸಾಧುಗಳ ಮೆಲುನುಡಿಯ ಮಾತುಗಳೊ ಮನವ
ಕದ್ದಾವು ಕಾಲಂದುಗೆಯ ನಲುದನಿಯ ತೆರದಿ ಸಂಸ್ಕೃತ ಮೂಲ: </strong...