ಮುತ್ತುಗಕ್ಕೆ ಮೂರೇ ಎಲೆ!
ಅರಸ ಮೆಚ್ಚಿ ಎಷ್ಟು ಕೊಡುವ?
ಬರೆದಷ್ಟು ಹಣೆಯಲಿ ಬೊಮ್ಮ!
ಇರುಳುಹಗಲು ಸುರಿದರೂ ಮಳೆ
ಮೂರೇ ಎಲೆ ಮುತ್ತುಗಕೆ* *- ಮುತ್ತುಗದ ಎಲೆಗಳು ಮೂರುಮೂರಾಗಿ ಒಟ್ಟಾಗಿರುತ್ತವೆ. ಅಲ್ಲದೆ, ಮೂಲದಲ್ಲಿ ಅರಸ ಎಂದಿದ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೨೮೯ ಲೇಖನಗಳು
ಅರಸ ಮೆಚ್ಚಿ ಎಷ್ಟು ಕೊಡುವ?
ಬರೆದಷ್ಟು ಹಣೆಯಲಿ ಬೊಮ್ಮ!
ಇರುಳುಹಗಲು ಸುರಿದರೂ ಮಳೆ
ಮೂರೇ ಎಲೆ ಮುತ್ತುಗಕೆ* *- ಮುತ್ತುಗದ ಎಲೆಗಳು ಮೂರುಮೂರಾಗಿ ಒಟ್ಟಾಗಿರುತ್ತವೆ. ಅಲ್ಲದೆ, ಮೂಲದಲ್ಲಿ ಅರಸ ಎಂದಿದ...
ಗಳಿಸುತಿರಬೇಕು ಹಣವ ಉಳಿಸುತಲೂ ಜೊತೆಗೆ ಬೆಳೆಸುತಲೂ ಇರಬೇಕು! ಗಳಿಸದೇ ಮುಕ್ಕುತಿರೆ ಅಳಿವುದದು ನಿಕ್ಕುವದಿ ಮಲೆಯೆತ್ತರದೈಸಿರಿಯೂ!! ಸಂಸ್ಕೃತ ಮೂಲ: ಅರ್ಥಾನಾಮರ್ಜನಂ ಕಾರ್ಯಂ ವರ್ಧನಂ ರಕ್...
ಉರಿಯ ಹುಟ್ಟಿಸಬಹುದು ಕಟ್ಟಿಗೆಯ ಕಡೆದು ನೀರ ಚಿಮ್ಮಿಸಬಹುದು ನೆಲವನಗೆದು ಹುರುಪುಳ್ಳವರಿಗೆ ಮಾಡಲಾಗದು ಉಂಟೆ? ಸರಿಯಾದ ಜತನಗಳು ಹಣ್ಣೇ ಆಗುವುವು! ಸಂಸ್ಕೃತ ಮೂಲ: - ಭಾಸನ ಪ್ರತಿಜ್ಞಾ ಯೌಗಂಧರಾಯಣ ನಾಟಕದಿಂದ...
ಇರುವುದೊಂದನೆ ಕಣ್ಣು ಸಾಜದಾ ತಿಳಿವೆಂದು!
ಅರಿತವರ ಒಡನಾಟವೆರಡನೆಯದು!!
ಎರಡು ಇವು ಇರದಾತ ಹುಟ್ಟುಗುರುಡನು ತಾನೆ?
ದಾರಿ ತಪ್ಪಿದರೆ ತಪ್ಪವನದೇನು?
ಸಂಸ್ಕೃತ ಮೂಲ:
ಚರಿಯೆ* ನೋಡಿ ಮನದಾಳವ
ಅರಿಯುಬೇಕು ಚತುರರು!
ಅರಳದ ಕೇದಗೆ ಪರಿಮಳವನು
ಅರಿವಂತೆ ಅಲರುಣಿ**ಗಳು!
ಸಂಸ್ಕೃತ ಮೂಲ: ಆಕಾರಾಣೈವ ಚತುರಾಃ ತರ್ಕಯಂತಿ ಪರೇಂಗಿತಂ
ಗರ್ಭಸ್ಥಂ ಕೇತಕೀ ಪುಷ್ಪಂ...
ಸಣ್ಣವರು ಚಿಕ್ಕವರು ಪುಟ್ಟವರು ಎಂಥವರೂ
ನಮ್ಮವರು ಎಂದಾಗ ಗೆಳೆತನವ ಬಿಡದಿರು!
ಹೊಟ್ಟನ್ನು ತೆಗೆದು ಅಕ್ಕಿಯನು ಮಾಡಿರುವ
ಬತ್ತವದು ಮೊಳೆಯದೆಂಬುದ ಮರೆಯದಿರು!! ಸಂಸ್ಕೃತ ಮೂಲ</strong...
ಅರಿತವರೇ ಇರದೂರಿನಲಿ ಗೌರವ ದೊರೆತೀತು ಮಡೆಯನಿಗೂ! ಮರಗಳೇ ಕಾಣದ ದೇಶದಲಿ ಹರಳು ಗಿಡವನೇ ಮರವೆಂದಾರು!! ಸಂಸ್ಕೃತ ಮೂಲ: ಯತ್ರ ವಿದ್ವದ್ಜನೋ ನಾಸ್ತಿ ಶ್ಲಾಘ್ಯಸ್ತತ್ರಾಲ್ಪಧೀರಪಿ | ನಿರಸ್ತ ಪಾದಪೇ ದೇಶೇ ಏರಂ...
ಹೊತ್ತಿಗೆ - ಹಣವು - ಹುಡುಗಿ
ಬರುವುದುಂಟೇ ತಿರುಗಿ
ಕಂಡವರ ಕೈ ಸೇರಿದ ಮೇಲೆ? ಬಾರವು ಬಾರವು!
ಒಂದುವೇಳೆ ಬಂದರೂ
ಹರಿದು ಕಿಲುಬಿ ನಲುಗಿ! ಸಂಸ್ಕೃತ ಮೂಲ: ...
ಹರಿ ಹರ ಬೊಮ್ಮರನೂ ಚಿಗರೆಗಣ್ಣಿಯರಿಂದ
ಮೂರ್ಕಾಲ ಮನೆಕೆಲಸದಾಳುಗಳಂತಾಗಿಸಿದ
ತೋರದಿಹ ನೋಟದಲಿ ಮಾತಿನಲಿ ನಿಲುಕದಾ ದೇ
-ವರಿಗೆ ನಮಿಸುವೆನು ಹೂ ಬಾಣಗಳ ಹಿಡಿದಿಹಗೆ

ಶ್ರೀಪಾದರಾಯರು ಹೀಗೆ ಒಂದು ರಚನೆಯಲ್ಲಿ ಹಾಡಿದ್ದಾಗ ಅದಕ್ಕೊಂದು ಕಾರಣ ಇತ್ತು - ಏಕೆಂದರೆ ಆಗ ಸಂಪದ ಇರಲಿಲ್ಲ :) ಇದ್ದರೆ, ಶ್ರೀಪಾದರಾಯರು ಉತ್ತಮರ ಸಂಗಕ್ಕೆ ಅಲ್ಲಿ-ಇಲ್ಲಿ ಹುಡುಕುತ್ತ ಹೋಗುತ್ತಲೇ ಇರಲಿಲ್ಲ -ನೇರವಾಗಿ ಸ...
ರಾಮ ಅಂತೊಬನಿದ್ದ. ಹುಂ. ಅವನ ಹೆಂಡತಿ ಸೀತೆ. ಹುಂ. ಹುಂ.
ಅಪ್ಪನ ಮಾತಿಗೆ ಪಂಚವಟೀ ದಡದಲ್ಲಿರುವಾಗ ರಾವಣ ಅವಳ ಕದ್ದ.
ನಿದ್ದೆ ಬರಲಮ್ಮನ ಕಥೆಯ ಹುಂಗುಟ್ಟುತಿಂತು ಕೇಳುತಿರುವ ಹರಿಯ
"ಲಕ್ಷ್ಮಣಾ ಬಿಲ್ಲೆಲ್ಲ...
ಅಯ್ಯೋ ಗಣೇಶ! ಯಾಕೋ ನೀನಳುವೆ? ನನ್ನ ಕಿವಿಗಳನ್ನೆಳೀತಿದಾನೆ ನೋಡಮ್ಮ!
ಯಾಕೋ ಸ್ಕಂದ? ಯಾಕೀ ಚೇಷ್ಟೆ? ಅವನು ಯಾಕೆ ಮುಂಚೆ ನನ್ನ ಕಣ್ಣೆಣಿಸಿದ್ದು?
ಆನೇ ಮೊಗದವನೇ! ಇದು ಸರಿಯೇನೋ? ನನ್ನ ಮೂಗನ್ನಳೆದಿದ್ದವನೇ ತಾನ...
ಇವತ್ತು ನವರಾತ್ರಿಯ ಏಳನೇ ದಿನ. ಮತ್ತೆ ಇವತ್ತೇ ಹೆಚ್ಚು ಜನರ ಮನೆಯಲ್ಲಿ ಸರಸ್ವತೀ ಪೂಜೆ ಕೂಡ. ಕೆಲವರು ಮಹಾನವಮಿಯ ಆಯುಧಪೂಜೆಯ ದಿನ ಸರಸ್ವತೀ ಪೂಜೆ ಮಾಡುವುದೂ ಉಂಟು.ಸರಸ್ವತಿ ಎಂದರೆ ನನಗೆ ನೆನಪಾಗುವುದು ಶೃಂಗೇರಿಯ ಶಾರದೆ...
ಲಲಿತಾ! ಆ ಪದವೇ ಒಂದು ಇನಿದಾದ ಹೆಸರು! ಲಲಿತಾ! ಆ ಹೆಸರೇ ಒಂದು ಸವಿಯಾದ ನೆನಪು!! .. .. .. .. .. (ಕ್ಷಮಿಸಿ - ನಾನು ’ಎರಡು ಕನಸು’ ಸಿನೆಮಾದಿಂದ ಹೇಳ್ತಾ ಇರೋ ಸಾಲುಗಳಲ್ಲ ಇವು!...
ನಂಜಿರುವ ಹಾವಿನಲಿ
ತಾಳ್ಮೆ ಮನ್ನಿಪೆಂಬುದು
ಅಗ್ಗಳವು ಅದಕೆ ನೀ
ಕಟ್ಟಲಾಗದು ಬೆಲೆಯ! ಹಲ್ಲಳಿದು ವಿಷವುಡುಗಿ
ಪಳಗಿಸಿದ ಹಾವಿಗಿಹ
ತಾಳುಮೆ ಔದಾರಿಯಕೆ
ಇಹುದೇನು ಬೆಲೆಯು?
ಧರ್ಮವೆ ಜಯವೆಂಬ ದಿವ್ಯ ಮಂತ್ರ
ಮರ್ಮವನರಿತು ಮಾಡಲುಬೇಕು ತಂತ್ರ ವಿಷವಿಕ್ಕಿದವನಿಗೆ ಷಡ್ರಸವನುಣಿಸಬೇಕು
ದ್ವೇಷ ಮಾಡಿದವನ ಪೋಷಿಸಲು ಬೇಕು
ಪುಸಿಯಾಡಿ ಕೆಡಿಸುವನ ಹಾಡಿ ಹೊಗಳಲು ಬೇಕು
ಮೋಸ...
(ಇತ್ತೀಚೆಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಕೆಲವು ಘಟನೆಗಳನ್ನು ಕೇಳಿ, ಒಂದು ಸಾವಿರ ವರ್ಷಗಳ ಹಿಂದೆ, ಈ ಪದ್ಯವನ್ನು ಕಲ್ಲಿನಲಿ ಕೆತ್ತಿಸಿದ ನಮ್ಮೂರ ಅರಸರನ್ನು ನೆನೆಯದೇ ಇರಲಾಗಲಿಲ್ಲ - ಹಂಸಾನಂದಿ) ಆವನನು ಶೈವರು ಶಿವನ...
ಮನೆ-ಕೈತೋಟಕ್ಕೂ ಒಂದು ದಿನಾಚರಣೆ ಇದೆ ಎಂದು ನನಗೆ ಇವತ್ತು ಹರ್ಷವರ್ಧನರ ಬರಹ ಓದುವವರೆಗೆ ತಿಳಿದಿರಲಿಲ್ಲ. ಅವರು ಉದ್ಧರಿಸಿರುವ ಚೀನೀ ಹೇಳಿಕೆಯ ಜೊತೆಯಲ್ಲೇ ಒಂದೆರಡು ಸುಭಾಷಿತಗಳು ನೆನಪಾದವು. ಅದನ್ನೇ ಇಲ್ಲಿ ಕನ್ನಡಿಸಿ...