ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಅನುವಾದ

ಅನುವಾದ

೨೮೯ ಲೇಖನಗಳು

ಇಳಿದ ಜ್ವರ

ಹಂಸಾನಂದಿ ಜನ ೧೭ ಬ್ಲಾಗ್ ೧,೯೫೧ ವೀಕ್ಷಣೆಗಳು

ಅರಿವಿರಲು ಮೊನೆಯಷ್ಟು ಕುರುಡಾಗಿದ್ದೆ ಸೊಕ್ಕಿದಾನೆಯೊಲು ಗರುವದಲಿ ಮನವಿತ್ತು  ಎಲ್ಲನರಿತವವ ನಾನೆಂದು ! ಅರಿತವರ ಒಡನಾಟ ತರಲು ತುಸು ತುಸು ತಿಳಿವು, ಮರುವ ನಾನೆಂದರಿತೆ; ಇಳಿಯಿತು ಸೊಕ್ಕಿನ ಜ್ವರವು....

ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ

ಹಂಸಾನಂದಿ ಜನ ೦೫ ಬ್ಲಾಗ್ ೩,೯೮೧ ವೀಕ್ಷಣೆಗಳು

ಇಂದು ಜನವರಿ ಆರು. ಸರಿಯಾಗಿ ನೂರರವತ್ತೊಂದು ವರ್ಷದ ಹಿಂದೆ, ನಾವು ಒಬ್ಬ ರಾಜನನ್ನು ಕಳೆದುಕೊಂಡೆವು. ಅಥವಾ ನಿಜ ಹೇಳಬೇಕೆಂದರೆ, ಅವತ್ತಿನಿಂದ ಆತ ಚಿರಂಜೀವಿಯಾಗಿಹೋದರು. ಈ ರಾಜ ಯಾವ ಯುದ್ಧವನ್ನೂ ಮಾಡಿ ಜಯಿಸಿಲಿಲ್ಲ. ಯಾವ...

ಹಳತು - ಹೊಸತು

ಹಂಸಾನಂದಿ ಜನ ೦೪ ಬ್ಲಾಗ್ ೧,೬೩೭ ವೀಕ್ಷಣೆಗಳು

ಹಳತು ಬೇಕೋ ಹೊಸತು ಬೇಕೋ ಎಂಬ ತಳಮಳ ಯಾರನ್ನೂ ಬಿಟ್ಟಿಲ್ಲ. ಹಳತಾದ ಮಾತ್ರಕ್ಕೆ ಹಳಸಿದ್ದು ಎಂತಲೂ, ಹೊಸದಾದ ಮಾತ್ರಕ್ಕೆ ಒಳ್ಳೆಯದು ಎಂಬ ಧೋರಣೆ ಒಳ್ಳೇದಲ್ಲ. ಹೊಸಚಿಗುರು-ಹಳೆಬೇರು ಕೂಡಿದರೆ ಮರಸೊಬಗು ಎಂಬ ಡಿ.ವಿ.ಜಿ ಅವರ...

ಶೃಂಗಾರ ರಸಮಂಜರಿ

ಹಂಸಾನಂದಿ ಡಿಸೆಂ ೨೧ ಬ್ಲಾಗ್ ೨,೬೨೪ ವೀಕ್ಷಣೆಗಳು

ಕರ್ನಾಟಕ ಸಂಗೀತ ದೇವಾಲಯಗಳಲ್ಲಿ ಬೆಳೆಯಿತು, ಅದಕ್ಕಾಗಿ ಅದು ಭಕ್ತಿ ಪ್ರಧಾನ ಮತ್ತು ರಾಜರ ಆಸ್ಥಾನಗಳಲ್ಲಿ ಬೆಳೆದ ಹಿಂದೂಸ್ತಾನಿ ಸಂಗೀತ ಶೃಂಗಾರ ರಸ ಪ್ರಧಾನ ಎಂಬ ಮಾತಿದೆ. ತುಸುಮಟ್ಟಿಗೆ ಇದು ನಿಜವೇ ಹೌದು. ಆದರೆ, ನವರಸಗಳ...

ಶ್ರೀಹರಿ ಸೊಳ್ಳೆ ಕಾಟದಿಂದ ತಪ್ಪಿಸಿಕೊಂಡಿದ್ದು ಹೇಗೆ?

ಹಂಸಾನಂದಿ ಅಕ್ಟೋ ೦೩ ಬ್ಲಾಗ್ ೧,೪೫೨ ವೀಕ್ಷಣೆಗಳು

ಈ ಬಾರಿಯ ವಿಚಿತ್ರಾನ್ನದಲ್ಲಿ, ಶ್ರೀವತ್ಸ ಜೋಷಿಯವರು ___LINK_OPEN_href="http://thatskannada.oneindia.in/column/vichitranna/021007-mosquito-menace-to-god.html" target="_blank" title="ಜೋಶಿಯವರ...

ಸರ್ವಶುಕ್ಲಾ ಸರಸ್ವತೀ!

ಹಂಸಾನಂದಿ ಸೆಪ್ಟೆಂ ೨೮ ಬ್ಲಾಗ್ ೪,೮೧೬ ವೀಕ್ಷಣೆಗಳು

ದಂಡಿ ಸುಮಾರು ೬-೭ ಶತಮಾನದಲ್ಲಿದ್ದ ಸಂಸ್ಕೃತ ಕವಿ. ಅವನದಾಗಿ ಸಿಕ್ಕಿರುವುದು ಎರಡು ರಚನೆಗಳು. ಒಂದು ದಶಕುಮಾರ ಚರಿತೆ ಅನ್ನುವ ಕಾಲ್ಪನಿಕ ಕಥೆ, ಮತ್ತೆ ಕಾವ್ಯಾದರ್ಶ ಎಂಬ ಕಾವ್ಯ ಲಕ್ಷಣ ಗ್ರಂಥ. ಕಾವ್ಯಾದರ್ಶದ ಮೊದಲ ಶ್ಲೋ...

ಚಾಣಕ್ಯ ನೀತಿ - ಮತ್ತೊಮ್ಮೆ

ಹಂಸಾನಂದಿ ಆಗಸ್ಟ್ ೨೩ ಬ್ಲಾಗ್ ೭,೮೪೧ ವೀಕ್ಷಣೆಗಳು

ಕೆಲವು ದಿನಗಳ ಹಿಂದೆ ಚಾಣಕ್ಯ ಪಂಡಿತನ ಕೆಲವು ಸುಭಾಷಿತಗಳನ್ನು ರೂಪಾಂತರಿಸಿ ಬರೆದಿದ್ದೆ. ಇವತ್ತು ಅದೇ ನೀತಿದರ್ಪಣದ ಇನ್ನು ಕೆಲವು ಸುಭಾಷಿತಗಳು ಇಲ್ಲಿವೆ ನೋಡಿ. ಮೂಲವನ್ನೂ (ಕನ್ನಡ ಲಿಪಿಯಲ್ಲೇ) ಬರೆದಿದ್ದೇನೆ:   ಪ್ರ...

ಮಾತಿನಲ್ಲಿ ಹುರುಳು

ಹಂಸಾನಂದಿ ಆಗಸ್ಟ್ ೧೪ ಬ್ಲಾಗ್ ೨,೬೮೩ ವೀಕ್ಷಣೆಗಳು

ಕೆಲದಿನಗಳ ಹಿಂದೆ ಒಂದು ಸರಸ್ವತಿ ಸ್ತುತಿಯ ಅನುವಾದದ ಪ್ರಯತ್ನ ಮಾಡಿದ್ದೆ. ಇವತ್ತು ಶಿವ-ಪಾರ್ವತಿಯರ ಮೇಲೊಂದು ಸ್ತುತಿ.   ಕಾಳಿದಾಸನ  ರಘುವಂಶದ ಮಂಗಳ ಶ್ಲೋಕ ಹೀಗಿದೆ:   वागर्थाविव सम्पृक्तौ वागर्थ प्रतिपत्...

ಚಾಣಕ್ಯ ನೀತಿ

ಹಂಸಾನಂದಿ ಆಗಸ್ಟ್ ೦೮ ಬ್ಲಾಗ್ ೫,೪೧೩ ವೀಕ್ಷಣೆಗಳು

ಚಾಣಕ್ಯ ಪಂಡಿತನ ಚಾಣಕ್ಯ ನೀತಿ ದರ್ಪಣ ಎಂಬ ಪುಸ್ತಕದಿಂದ ನನಗೆ ಹಿಡಿಸಿದ ನಾಲ್ಕು ಸುಭಾಷಿತಗಳನ್ನು ಇಲ್ಲಿ ಕನ್ನಡಕ್ಕೆ ತಂದಿದ್ದೇನೆ.   ಈ ಚಾಣಕ್ಯ ಪಂಡಿತ ಅರ್ಥಶಾಸ್ತ್ರವನ್ನು ಬರೆದ ಕೌಟಿಲ್ಯನೇ (ಚಂದ್ರಗುಪ್ತನ ಗ...