ಗುಟ್ಟುಬಿಡದ ಗೌರಿಗೊಂದು ಸ್ತುತಿ
“ತರಳೆಯೇನಿದು ಬೆವೆತೆ?” “ಕಣ್ಗಳೊ ಳಿರುವ ಬೆಂಕಿಗೆ!” “ನಡುಕವೇ ಚಂ ದಿರ ಮೊಗದವಳೆ?” “ ದಿಟದಲಂಜಿಕೆ ಕೊರಳ ಹಾವಿನಲಿ!” “ಅರರೆ ಮೈಯಲಿ ಪುಳಕವೇನಿದು?” “ಶಿರದ ಮೇಲಿನ ಗಂಗೆ ತುಂತುರು ತರುವ ಚಳಿಗೆ”ನ್ನುತಲಿ ಗುಟ್ಟನು...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೨೮೯ ಲೇಖನಗಳು
“ತರಳೆಯೇನಿದು ಬೆವೆತೆ?” “ಕಣ್ಗಳೊ ಳಿರುವ ಬೆಂಕಿಗೆ!” “ನಡುಕವೇ ಚಂ ದಿರ ಮೊಗದವಳೆ?” “ ದಿಟದಲಂಜಿಕೆ ಕೊರಳ ಹಾವಿನಲಿ!” “ಅರರೆ ಮೈಯಲಿ ಪುಳಕವೇನಿದು?” “ಶಿರದ ಮೇಲಿನ ಗಂಗೆ ತುಂತುರು ತರುವ ಚಳಿಗೆ”ನ್ನುತಲಿ ಗುಟ್ಟನು...
ನನ್ನ ಹರೆಯದ ಮಗ ಕೇಳುತ್ತಾನೆಕಲಿಯಬೇಕಾ ಅಪ್ಪ ಲೆಕ್ಕ?"ಏನುಪಯೋಗ,ಎರಡು ತುಣುಕು ರೊಟ್ಟಿಒಂದಕ್ಕಿಂತ ಹೆಚ್ಚೆಂದು ಅರಿಯಲೇನು?ಅದನು ಬದುಕೇ ಬಿಡದೆ ಕಲಿಸದೇನು?ನನ್ನ ಹರೆಯದ ಮಗ ಕೇಳುತ್ತಾನೆಕಲಿಯಲೇನು ಕನ್ನಡವನು ನಾನು?ಏನುಪಯೋಗ...
ಇಂದು ಬೆಳಗ್ಗೆ ಬರುವಾಗ ರೇಡಿಯೋದಲ್ಲಿ ಕೇಳಿದ ಸುದ್ದಿ - ಈ ದಿನ ಹೀಟ್ ಅಡ್ವೈಸರಿ! ಅಂದ್ರೆ, ನಿಜವಾದ ಸೆಖೆಗಾಲ ಶುರುವಾಯ್ತು ಅಂತಲೇ ಅರ್ಥ, ಲೆಕ್ಕಕ್ಕೆ ಯಾವತ್ತು ಶುರುವಾದರೂ. ಹಾಗಾಗಿ ಬೇಸಿಗೆ ಜೋರಾಗಿ ಮೊದಲಾಗೋಕ್ಕಿಂತ...
ಅತ್ತ ಹೊರಗಡೆ ತಲೆಯ ಬಾಗಿಸಿ ನೆಲವ ಕೆರೆಯವ ನಲ್ಲನು ತುತ್ತು ತಿನ್ನದೆ ಹೋದ ಗೆಳತಿಯರತ್ತು ಕಂಗಳು ಬಾತಿವೆ ಮತ್ತೆ ಪಂಜರದಲ್ಲಿ ಗಿಳಿಗಳ ಸದ್ದು ಕೇಳದೆ ಹೋಗಿದೆ ಇತ್ತಲಿಂತಹ ಪಾಡು ನಿನ್ನದು! ತೊರೆಯೆ ಹಠವನು ಬೇಗನೆ!...
___LINK_OPEN_href="http://4.bp.blogspot.com/-ujrqooeTHms/URvy_Lv8nXI/AAAAAAAAVsY/M-LCyVu1Q9g/s1600/566289_4272978897950_1625325286_n.jpg" imageanchor="1"___ ಮೆಲುನಗೆಯ ಸವಿಸೊದೆ...
ಯುಗಾದಿಯಂಥ ವರ್ಷಾವಧಿ ಹಬ್ಬದ ಮರುದಿನವನ್ನ ವರ್ಷತೊಡಕಿನ ದಿನ ಅಂತ ಕರೆಯೋ ರೂಢಿ. ಚಿಕ್ಕವನಿರುವಾಗ, ಈ ವರ್ಷತೊಡಕಿನ ದಿನ ಏನು ಮಾಡಿದರೆ, ವರ್ಷವಿಡೀ ಅದನ್ನೇ ಮತ್ತೆ ಮತ್ತೆ ಮಾಡ್ತಿರ್ತೇವೆ ಅಂತ ಮನೆಯಲ್ಲಿ ಹೇಳುತ್ತಿದ್ದರು....
ಮೇಲ್ಮೆಯನು ಕೇಳು ನೀ ಚೆಲುವನಲ್ಲ ನಡತೆಯೆಂಬುದ ಕೇಳು ಕುಲವನಲ್ಲ; ಕೈಗೂಡಿಸಿದ ಕೇಳು ಕಲಿಕೆಯಲ್ಲ ನಲಿವು ಪಡೆದುದ ಕೇಳು ಗಳಿಕೆಯಲ್ಲ! ಸಂಸ್ಕೃತ ಮೂಲ: ಗುಣಂ ಪೃಚ್ಛಸ್ವ ಮಾ ರೂಪಂ ಶೀಲಂ ಪ್ರಚ್ಛಸ್ವ ಮಾ ಕು...
ಬಣ್ಣದಲಿ ಮುಂಗಾರ ಮುಗಿಲಹೋಲುವನಗೋಪಿಯರ ಕೆಳೆಯಲ್ಲಿ ನಲಿವ ಚಿಣ್ಣನಆಸರೆ ಬಯಸಿದವರ ಪಾರಿಜಾತನ ಮಿಂಚಂತೆ ಹೊಳೆವರಿವೆಯುಳ್ಳವನದೇವವೈರಿಕುಲವ ತೊಡೆದಿಹನ ಸುಜನರೆಲ್ಲರ ಬಗೆಗೊಳ್ವ ಚಿತ್ತಾರನಸುರಮುನಿಗಳೆಲ್ಲ ಮಣಿವಾತನ ನಾನು ಕೊಂ...
ಸೆಳೆದಿಹುದು ಎಳೆಯ ಮುಗುದನ ಚೆಲ್ವ ರೂಪವಿದು ಕೊಳಲ ನಾದದಿ ತಂಪನೆರೆಯುತಿಹ ಮೊಗದ ಕಳೆಯಿನಿತು ಬರಲೆನ್ನ ಪದಗಳಲಿ ಅತಿಶಯದಿ ತಿಳಿಸುತಲಿವನ ಸೊಗವ ತುಸುವಾದರೂ! ಸಂಸ್ಕೃತ ಮೂಲ (ಲೀಲಾಶುಕನ ಕೃಷ್ಣ ಕರ್...
ದೊರೆಯ ಮೊಗದಲಿ ಕಣ್ಣಕಮಲಗಳು ಅರಳುತ್ತ ಮುರಳಿ ನಾದದ ಜೇನಸವಿ ತುಂಬಿ ಸುರಿಸಿ; ಮರಳಿ ಮೆದುಗಲ್ಲ ಕನ್ನಡಿಯವೋಲೆಸೆಯೆ ತಾ- ವರೆಮುಖವು ಮನದಲ್ಲಿ ನಿಲಲಿ ಸಡಗರಿಸಿ! ಕೆಂಪು ತೊಂಡೆಯ ತುಟಿಯು ಸಂತಸದಲಲುಗಾಡಿತಂಪು ತುಂಬಿಹ...
ಎರಡು ಕನಸು, ಬಂಧನ ಮೊದಲಾದ ಕನ್ನಡ ಚಲನಚಿತ್ರಗಳನ್ನು ನೋಡಿ ಪಳಗಿರುವವರಿಗೆ, ಪ್ರೇಮ ತ್ರಿಕೋನಗಳೇನು ಹೊಸದಲ್ಲ. ಆದರೆ, ಪ್ರೇಮ ಚೌಕ , ಪ್ರೇಮ ಪಂಚಕೋನಗಳನ್ನ ಕಂಡಿದ್ದೀರ? ಇಲ್ಲಿದೆ ನೋಡಿ ಅಂತಹದ್ದೊಂದು ಪ್ರಸಂಗ: ನಾನವ...