ಕಾಲದ ಕನ್ನಡಿ: ತೂಕಡಿಸಿ ತೂಕಡಿಸಿ ಬೀಳದಿರು ಅಣ್ಣ ...ನಮ್ಮ ಅಣ್ಣ.... ಸಿಧ್ದರಾಮಣ್ಣ....!!
ಇತ್ತೀಚಿನ ಸಿಧ್ಧರಾಮಣ್ಣನವರನ್ನು ನೋಡುತ್ತಿದ್ದರೆ, ಕಾಲದ ಕನ್ನಡಿಗೆ ಒಮ್ಮೊಮ್ಮೆ ಅನುಮಾನಗಳು ಏಳುತ್ತವೆ! ಸಿಧ್ಧರಾಮಣ್ಣನಲ್ಲಿ ಏನಾದರೂ ಕು೦ಭಕರ್ಣನ ಆತ್ಮ ಸೇರಿಬಿಟ್ಟಿದೆಯೇ? ಹಾಸನದ ದೊಡ್ಡಗೌಡರ ಗರಡಿಯಲ್ಲಿ ಪಳಗಿದವರೆಲ್ಲರ...