ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಅನುವಾದ

ಅನುವಾದ

೧೮೧ ಲೇಖನಗಳು

ಕೊರಗು

ಹಂಸಾನಂದಿ ಆಗಸ್ಟ್ ೨೬ ಬ್ಲಾಗ್ ೬೮ ವೀಕ್ಷಣೆಗಳು

“ಇದು ಕಪ್ಪು” “ಕಪ್ಪು, ಹೌದು ” “ಮೈ ಬಿಳುಪಲ್ಲವೇ?” “ಅಲ್ಲದೇ ಏನು!” “ಹೋಗೋಣ ನಡೆ ” “ನಡೆ ಮತ್ತೆ ” “ಈ ದಾರಿಯಲ್ಲಿ” “ಇದುವೆ ದಾರಿ!”   ಗೆಳತಿ! ಮೂರು ಹೊತ್ತೂ ಬಿಡದೆ ಹಿಂದಿರುತಿದ್ದ ನಲ್ಲ ಬೇರೆಯವನಾಗಿಯೇ ಹೋದ...

ಕಬ್ಬಿಗ ತೋಟದಲ್ಲರಳಿದ ಡಬ್ಲ್ಯೂ.ಬಿ.ಏಟ್ಸ್ ನ ಕವನ..

ನಾಗೇಶ ಮೈಸೂರು ಆಗಸ್ಟ್ ೦೨ ಲೇಖನ ೨,೦೨೨ ವೀಕ್ಷಣೆಗಳು

'ಮೊಂಡಾಟದ ಜೇನಳ ಜತೆ ಪಾದ್ರಿ ಮಾತಾಟ' ('ಕನ್ನಡ ಪ್ರಭ'ದಲ್ಲಿ ಪ್ರಕಟವಾದ ನನ್ನ ಮೊದಲ ಅನುವಾದದ ಯತ್ನದ ಹಿನ್ನಲೆ ಕಥೆ) ಇದೆ ಜುಲೈ ಹದಿನೆಂಟರ ಬೆಳಗು - ಮಗನನ್ನು ಸ್ಕೂಲಿಗೆ ಬಿಟ್ಟು ಆಫೀಸಿನತ್ತ ಹೊರಟ ಬಸ್ಸು ಹಿಡಿದಿದ್ದೆ....

ಬೆಳಕು

ಹಂಸಾನಂದಿ ಜುಲೈ ೩೧ ಬ್ಲಾಗ್ ೧೦೮ ವೀಕ್ಷಣೆಗಳು

ತುಟಿಯಲೊತ್ತಿಟ್ಟಿರುವ ಸೊಗದಕೊಳಲಿನ ಹೊಳಪು ಮುಡಿಯಲೇರಿಹ  ನವಿಲ ಗರಿಯ ಮೆರುಗು ಸೆಳೆವ ನೀಲಕೆ  ಸಿಗ್ಗು ತಂದವನ  ಮೈಬಣ್ಣ ಬೆಳಕ ತೋರಲಿಯೆನಗೆ ಕಡೆಯ ಪಯಣದಲಿ!   ಸಂಸ್ಕೃತ ಮೂಲ (ವೇದಾಂತ ದೇಶಿಕನ ಗೋಪಾಲವಿಂಶತಿ, ಪದ್ಯ...

ಅಗಲಿಕೆ

ಹಂಸಾನಂದಿ ಮೇ ೦೬ ಬ್ಲಾಗ್ ೧೧೫ ವೀಕ್ಷಣೆಗಳು

ತೊಟ್ಟ ಬಳೆಗಳು ಕೈಯ ತೊರೆದವು ನಿಲ್ಲದೇ ಸುರಿದವು ಕಣ್ಣ ಹನಿಗಳು ಒಂದು ಚಣದಲ್ಲೇ ದೂರವಾಯ್ತು ಧೈರ್ಯ   ಮನಸೆಲ್ಲೆಲ್ಲೋ ಓಡಿತು ಬಿಟ್ಟು ನನ್ನನೊಂಟಿ ; ಕಲ್ಲುಮನಸಿನ ನಲ್ಲ ನನ್ನ  ತೊರೆದಿರಲು ಜೊತೆಯಲೇ ಇವರೆಲ್...

'ವೀರ' ವಸಂತ

ಹಂಸಾನಂದಿ ಮೇ ೦೩ ಬ್ಲಾಗ್ ೧೨೨ ವೀಕ್ಷಣೆಗಳು

  ಇಂದು ಬೆಳಗ್ಗೆ ಬರುವಾಗ ರೇಡಿಯೋದಲ್ಲಿ ಕೇಳಿದ ಸುದ್ದಿ - ಈ ದಿನ ಹೀಟ್ ಅಡ್ವೈಸರಿ! ಅಂದ್ರೆ, ನಿಜವಾದ ಸೆಖೆಗಾಲ ಶುರುವಾಯ್ತು ಅಂತಲೇ ಅರ್ಥ, ಲೆಕ್ಕಕ್ಕೆ ಯಾವತ್ತು ಶುರುವಾದರೂ. ಹಾಗಾಗಿ ಬೇಸಿಗೆ ಜೋರಾಗಿ ಮೊದಲಾಗೋಕ್ಕಿಂತ...

ವಸಂತ

ಹಂಸಾನಂದಿ ಏಪ್ರಿಲ್ ೦೯ ಬ್ಲಾಗ್ ೯೫ ವೀಕ್ಷಣೆಗಳು

ಕೆಂಬಣ್ಣದಾ ಚಿಗುರ ಹೊತ್ತು ತಲೆಬಾಗಿರುವ ಕೊಂಬೆಕೊಂಬೆಗೆ ಹೂತ ಮಾಮರಗಳೀಗ ತಂಬೆಲರಿನಲಿ ತೂಗಿ ಹುಟ್ಟಿಸಿದ್ದಾವು ಮಿಗೆ ಹಂಬಲವ ಹೆಣ್ಣುಗಳ ಮನದಿ ತವಕದಲಿ ಸಂಸ್ಕೃತ ಮೂಲ ( ಕಾಳಿದಾಸನ ಋತುಸಂಹಾರ, ಸರ್ಗ 6, ಪದ್ಯ 15) :...

ಗೆಳತಿಗೊಂದು ಮಾತು

ಹಂಸಾನಂದಿ ಏಪ್ರಿಲ್ ೦೬ ಬ್ಲಾಗ್ ೮೬ ವೀಕ್ಷಣೆಗಳು

      ಅತ್ತ ಹೊರಗಡೆ ತಲೆಯ ಬಾಗಿಸಿ ನೆಲವ ಕೆರೆಯವ ನಲ್ಲನು ತುತ್ತು ತಿನ್ನದೆ ಹೋದ ಗೆಳತಿಯರತ್ತು ಕಂಗಳು ಬಾತಿವೆ ಮತ್ತೆ ಪಂಜರದಲ್ಲಿ ಗಿಳಿಗಳ ಸದ್ದು ಕೇಳದೆ ಹೋಗಿದೆ ಇತ್ತಲಿಂತಹ ಪಾಡು ನಿನ್ನದು! ತೊರೆಯೆ ಹಠವನು ಬೇಗನೆ!...

ಅಳಲು

ಹಂಸಾನಂದಿ ಮಾರ್ಚ್ ೩೧ ಬ್ಲಾಗ್ ೧೩೪ ವೀಕ್ಷಣೆಗಳು

  ಒಲವಿನಾ ಕಟ್ಟುಗಳನೆಲ್ಲ  ಕಳಚಿ ಬಲುದೂರವಾಗಿಸಿದ ಪ್ರೀತಿಯಾದರವ ನಲುಮೆ ಭಾವಗಳನ್ನು ಹಿಂದೆ ಸರಿಸಿ ಸಲೆ ಹೊಸಬನಂತವನು ದೂರ ಹೋದ!   ಕಣ್ಣಾರೆ ಕಂಡರೂ ಈ ಕಡೆಗಣಿಕೆಯನ್ನು ಮುನ್ನದಾದಿನಗಳನೆ ಮತ್ತೆ ನೆನೆನೆನೆದೂ ನುಚ್ಚುನೂರ...

ಚೆಲುವನ ಸೆಳೆತ

ಹಂಸಾನಂದಿ ಫೆಬ್ರ ೧೩ ಬ್ಲಾಗ್ ೯೫ ವೀಕ್ಷಣೆಗಳು

___LINK_OPEN_href="http://4.bp.blogspot.com/-ujrqooeTHms/URvy_Lv8nXI/AAAAAAAAVsY/M-LCyVu1Q9g/s1600/566289_4272978897950_1625325286_n.jpg" imageanchor="1"___     ಮೆಲುನಗೆಯ ಸವಿಸೊದೆ...

ಮರುಳು

ಹಂಸಾನಂದಿ ಫೆಬ್ರ ೦೫ ಬ್ಲಾಗ್ ೧೦೫ ವೀಕ್ಷಣೆಗಳು

___LINK_OPEN_href="http://3.bp.blogspot.com/-RQiTdjDlTUU/URCWySSKQgI/AAAAAAAAVrk/gSTL1rOAuOs/s1600/300150_2089933083169_954675058_n.jpg"___     ಚಿಣ್ಣನಾ ಮುಂಗುರುಳು ಸೆಣಸಿರಲು ಮುದದಿಂ...

ಕೋರಿಕೆ

ಹಂಸಾನಂದಿ ಜನ ೧೬ ಬ್ಲಾಗ್ ೧೨೪ ವೀಕ್ಷಣೆಗಳು

      ಚೆನ್ನವಿದು ಮುಖಕಮಲ ಸೋಗಿರದ ಮುಗುದನಿವ ತನ್ನ ಪೊಂಗೊಳಲುಲಿಯ ತಾನೆ ಸವಿದಿಹನು! ಇನ್ನಿವನ ಕೆಂದಾವರೆಯ ಪಾದ ನಲಿಯುತಿರ- ಲೆನ್ನೆದೆಯದವನಲ್ಲೆ ತಲ್ಲೀನವಾಗಿಹುದು!   ಸಂಸ್ಕೃತ ಮೂಲ: ಲೀಲಾಶುಕನ (ಬಿಲ್ವಮಂಗಳ...

ವರುಷತೊಡಕಿನ ದಿನ

ಹಂಸಾನಂದಿ ಜನ ೦೨ ಬ್ಲಾಗ್ ೭೬ ವೀಕ್ಷಣೆಗಳು

ಯುಗಾದಿಯಂಥ ವರ್ಷಾವಧಿ ಹಬ್ಬದ ಮರುದಿನವನ್ನ ವರ್ಷತೊಡಕಿನ ದಿನ ಅಂತ ಕರೆಯೋ ರೂಢಿ. ಚಿಕ್ಕವನಿರುವಾಗ, ಈ ವರ್ಷತೊಡಕಿನ ದಿನ ಏನು ಮಾಡಿದರೆ, ವರ್ಷವಿಡೀ ಅದನ್ನೇ ಮತ್ತೆ ಮತ್ತೆ ಮಾಡ್ತಿರ್ತೇವೆ ಅಂತ ಮನೆಯಲ್ಲಿ ಹೇಳುತ್ತಿದ್ದರು....

ಅರ್ಧನಾರೀಶ್ವರ

ಹಂಸಾನಂದಿ ನವೆಂ ೦೯ ಬ್ಲಾಗ್ ೧೨೬ ವೀಕ್ಷಣೆಗಳು

  ___LINK_OPEN_href="http://2.bp.blogspot.com/-D7bZsC2pZh8/UJ1dT41BTUI/AAAAAAAAVFE/2P9_eRPYoO8/s1600/ardhanaarishwara.jpg" imageanchor="1"___     ಕಂಗೊಳಿಸುತಿಹನಾತ ಪ್ರೇಮಿಗಳ ನಡುವೆ...

ಕೇಳಬಾರದ್ದು

ಹಂಸಾನಂದಿ ಅಕ್ಟೋ ೦೫ ಬ್ಲಾಗ್ ೭೦ ವೀಕ್ಷಣೆಗಳು

    ಮೇಲ್ಮೆಯನು ಕೇಳು ನೀ ಚೆಲುವನಲ್ಲ ನಡತೆಯೆಂಬುದ ಕೇಳು ಕುಲವನಲ್ಲ; ಕೈಗೂಡಿಸಿದ ಕೇಳು ಕಲಿಕೆಯಲ್ಲ ನಲಿವು ಪಡೆದುದ  ಕೇಳು ಗಳಿಕೆಯಲ್ಲ!   ಸಂಸ್ಕೃತ ಮೂಲ:   ಗುಣಂ ಪೃಚ್ಛಸ್ವ ಮಾ ರೂಪಂ ಶೀಲಂ ಪ್ರಚ್ಛಸ್ವ ಮಾ ಕು...

ನೋಟ

ಹಂಸಾನಂದಿ ಅಕ್ಟೋ ೦೧ ಬ್ಲಾಗ್ ೧೦೨ ವೀಕ್ಷಣೆಗಳು

  ಆತನೊಳಬರುವುದನು ತಡೆಯಲಿಲ್ಲ; ಮೊಗವ ಮತ್ತೊಂದೆಡೆಗೆ ತಿರುವಲಿಲ್ಲ; ಕಟಪಟೆಯ ಸೆಡವು ಮಾತಾಡಲಿಲ್ಲ. ಮೊದಲಿನಿಯನಾಗಿದ್ದುದನು  ಗಣಿಸಲಿಲ್ಲ ನೇರ ದಿಟ್ಟಿಯ ಕಣ್ಣ ನೋಟವಿಟ್ಟು ಪರಕೀಯನೆಂಬಂತೆ ಕಂಡಳಲ್ಲ!   ತೊಗೊಳ್ಳೀ...

ಲೆಕ್ಕಾಚಾರ

ಹಂಸಾನಂದಿ ಸೆಪ್ಟೆಂ ೨೪ ಬ್ಲಾಗ್ ೮೮ ವೀಕ್ಷಣೆಗಳು

  ಚೆನ್ನೆ ನಿನ್ನಯ ಮನದೊಳೆನ್ನ ಮೇಲಿರೆ ಮುನಿಸು ಇನ್ನು ಮಾಡುವುದೇನು? ಇರಲಿ ನಿನ್ನಿಷ್ಟ; ಮುನ್ನ ಕೊಟ್ಟದ್ದೆಲ್ಲ  ಮರಳಿ ಕೊಟ್ಟುಬಿಡೆನಗೆ     ನನ್ನ ಮುತ್ತನು ಮತ್ತೆ ಬಿಗಿವಪ್ಪುಗೆಯನು!                      ...

ಒಳಗುಟ್ಟು

ಹಂಸಾನಂದಿ ಸೆಪ್ಟೆಂ ೦೧ ಬ್ಲಾಗ್ ೭೩ ವೀಕ್ಷಣೆಗಳು

ಒಡಲೇಕೆ  ಬಡವಾಯ್ತು? ಬಿಳಿಚಿಕೊಂಡಿದೆ ಗಲ್ಲ?                   ನಡುಗಿಹುದು ಮೈಯೇಕೆ?  ಕೇಳುತಿರೆ ಮನದಿನಿಯ  ಹುಡುಗಿ "ನಾನಿರುವುದೇ ಹೀಗೆಂದು" ಸಾರಿದಳು ನಿಡುಸುಯ್ದು ಹೊರಳಿ ಕಂಬನಿಯ ಕಣ್ಮರೆಸುತಲಿ    ಸಂಸ್ಕೃತ ಮೂಲ...

ಗೊಲ್ಲ ಬಾಲನಿಗೊಂದು ನಮನ

ಹಂಸಾನಂದಿ ಆಗಸ್ಟ್ ೨೪ ಬ್ಲಾಗ್ ೯೭ ವೀಕ್ಷಣೆಗಳು

 ಬಣ್ಣದಲಿ ಮುಂಗಾರ ಮುಗಿಲಹೋಲುವನಗೋಪಿಯರ ಕೆಳೆಯಲ್ಲಿ ನಲಿವ ಚಿಣ್ಣನಆಸರೆ ಬಯಸಿದವರ ಪಾರಿಜಾತನ ಮಿಂಚಂತೆ ಹೊಳೆವರಿವೆಯುಳ್ಳವನದೇವವೈರಿಕುಲವ ತೊಡೆದಿಹನ ಸುಜನರೆಲ್ಲರ ಬಗೆಗೊಳ್ವ ಚಿತ್ತಾರನಸುರಮುನಿಗಳೆಲ್ಲ ಮಣಿವಾತನ ನಾನು ಕೊಂ...

ಎಳೆಯನ ಚೆಲುವು

ಹಂಸಾನಂದಿ ಆಗಸ್ಟ್ ೧೧ ಬ್ಲಾಗ್ ೮೪ ವೀಕ್ಷಣೆಗಳು

ಸೆಳೆದಿಹುದು ಎಳೆಯ ಮುಗುದನ ಚೆಲ್ವ ರೂಪವಿದು ಕೊಳಲ ನಾದದಿ ತಂಪನೆರೆಯುತಿಹ ಮೊಗದ ಕಳೆಯಿನಿತು ಬರಲೆನ್ನ ಪದಗಳಲಿ ಅತಿಶಯದಿ ತಿಳಿಸುತಲಿವನ ಸೊಗವ ತುಸುವಾದರೂ! ಸಂಸ್ಕೃತ ಮೂಲ (ಲೀಲಾಶುಕನ ಕೃಷ್ಣ ಕರ್...

ಕೊಳಲನೂದುವ ಚದುರನಿಗೆ

ಹಂಸಾನಂದಿ ಆಗಸ್ಟ್ ೦೭ ಬ್ಲಾಗ್ ೯೯ ವೀಕ್ಷಣೆಗಳು

 ದೊರೆಯ ಮೊಗದಲಿ ಕಣ್ಣಕಮಲಗಳು ಅರಳುತ್ತ ಮುರಳಿ ನಾದದ ಜೇನಸವಿ ತುಂಬಿ ಸುರಿಸಿ; ಮರಳಿ ಮೆದುಗಲ್ಲ ಕನ್ನಡಿಯವೋಲೆಸೆಯೆ ತಾ- ವರೆಮುಖವು ಮನದಲ್ಲಿ ನಿಲಲಿ ಸಡಗರಿಸಿ!     ಕೆಂಪು ತೊಂಡೆಯ ತುಟಿಯು ಸಂತಸದಲಲುಗಾಡಿತಂಪು ತುಂಬಿಹ...