ಹಾಳು ಮದನನಿಗೊಂದು ಧಿಕ್ಕಾರ
ಎರಡು ಕನಸು, ಬಂಧನ ಮೊದಲಾದ ಕನ್ನಡ ಚಲನಚಿತ್ರಗಳನ್ನು ನೋಡಿ ಪಳಗಿರುವವರಿಗೆ, ಪ್ರೇಮ ತ್ರಿಕೋನಗಳೇನು ಹೊಸದಲ್ಲ. ಆದರೆ, ಪ್ರೇಮ ಚೌಕ , ಪ್ರೇಮ ಪಂಚಕೋನಗಳನ್ನ ಕಂಡಿದ್ದೀರ? ಇಲ್ಲಿದೆ ನೋಡಿ ಅಂತಹದ್ದೊಂದು ಪ್ರಸಂಗ: ನಾನವ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೮೧ ಲೇಖನಗಳು
ಎರಡು ಕನಸು, ಬಂಧನ ಮೊದಲಾದ ಕನ್ನಡ ಚಲನಚಿತ್ರಗಳನ್ನು ನೋಡಿ ಪಳಗಿರುವವರಿಗೆ, ಪ್ರೇಮ ತ್ರಿಕೋನಗಳೇನು ಹೊಸದಲ್ಲ. ಆದರೆ, ಪ್ರೇಮ ಚೌಕ , ಪ್ರೇಮ ಪಂಚಕೋನಗಳನ್ನ ಕಂಡಿದ್ದೀರ? ಇಲ್ಲಿದೆ ನೋಡಿ ಅಂತಹದ್ದೊಂದು ಪ್ರಸಂಗ: ನಾನವ...
ಮೊಗದಲ್ಲಿ ಮುಗುಳುನಗೆ ಕುಡಿನೋಟದೋಲಾಟ ಬಗೆ ಸೆಳೆವ ನುಡಿಯೊನಪು ಬೆಡಗು ವಯ್ಯಾರ ಚಿಗುರಂತೆಸೆವ ನಡಿಗೆ ಹೊಸಹರೆಯ ಮುಟ್ಟಿರುವ ಚಿಗರೆಗಣ್ಣಿಯರಲ್ಲದಾವ ಸೊಗಸಿರದು? ಸಂಸ್ಕೃತ ಮೂಲ (ಭರ್ತೃಹರಿಯ ಶೃಂಗಾರ ಶತಕ, ೬):...
ಇಲ್ಲಿವಳು ಹುಬ್ಬುಗಂಟಿಕ್ಕಿದರು ಕಣ್ಣುಗಳು ಚಡಪಡಿಸಿ ನೋಡುತಿಹವು ಸೊಲ್ಲಡಗಿ ನೊಂದಿದ್ದ ಮೊಗದಲ್ಲಿ ಮುಗುಳುನಗೆ ತಂತಾನೆ ತೋರ್ಪಡುವುದು ಕಲ್ಲೆದೆಯ ಮಾಡಿದರು ಅದರ ಕುರುಹರಿಯದಿಹ ಒಡಲು ನವಿರೇಳುತಿಹುದು ನಲ್ಲ ಕಣ್ಣೆದುರಲ್...
ಬಾಳನೆಲ್ಲವು ನೀನು ಮುಗುದೆತನದಲ್ಲಿಯೇ ಹಾಳು ಮಾಡಲು ಹೊರಟಿರುವೆಯೇಕೆ ಹೆಣ್ಣೆ? ಬಿಟ್ಟು ನೇರದ ದಾರಿ ತುಸುಸೆಡವು ತೋರಿಸುತ ದಿಟ್ಟೆಯಾಗುವುದಿಂದು ನಿನಗೆ ಬಹು ಒಳಿತು! ಮುದದಿ ಗೆಳತಿಯು ಹೀಗೆ ಕಿವಿಮಾತು ಹೇಳಿರಲು...
ಇರುವುದೇ ಮುಗಿತಾಯ ಮನದಾಸೆಗಳಿಗಿಲ್ಲಿ ವರುಷ ಕಳೆದಿರಲೇನು ಸಾವಿರವೊ ಲಕ್ಷ ? ನೆರವೇರಿರಲು ಒಮ್ಮೆ ಬಯಕೆಗಳ ಸಾಲೊಂದು ಮರಳಿ ಹುಟ್ಟುವುವಲ್ಲ ಮಗದೊಂದು ಸಾಲು! ಸಂಸ್ಕೃತ ಮೂಲ (ವಿಷ್ಣುಪುರಾಣ, ೪-೨-೧೧೬): ಮನ...
ಒಳಗೆ ನುಗ್ಗುತ ದಟ್ಟ ಕಾಡಿನ ಕೊಳಗಳೊಳಗಡೆ ಮುಳುಗಿ ಪರ್ವತ ಗಳನು ಏರುತ ಹುಡುಕುತಿರುವರು ಹೂವ ಕೊಯ್ಯಲಿಕೆ; ತಿಳಿವೆ ಕಾಣದ ಜಡಮತಿಗಳಿವು ತಿಳಿಯರಯ್ಯೋ ಮನದ ಕೊಳದಲ- ರಳಿಹ ಕಮಲವ ಮುಡಿಸೆ ಶಿವನಿಗೆ ಬಹಳ ಮೆಚ್ಚಿಗೆಯು!...
ಗೆಳತಿ! ನನ್ನೆದೆ ಒಡೆದರೂ ಸರಿ ; ಎನ್ನೊಡಲ ಆ ಮದನ ಸೊರಗಿಸಿದರೂ ಸರಿ ; ಒಂದೆಡೆ ನಿಲ್ಲದವನಲ್ಲಿ ನಾನದೆಂತು ಒಲವನಿಡಲೇ? ಹೀಗೆಂದು ಸಿಟ್ಟಿನಲಿ ಸೆಡವಿನಲಿ ನುಡಿಯುತ್ತಲೇ ನಲ್ಲನ ದಾರಿಯ ಕಳವಳದಲ...
ತುಟಿಚಿಗುರ ಮುತ್ತಿಡುತ ಕಚ್ಚಿದರೆ ಬೆದರುತಲಿ ಮುಂಗೈಯ ಈ ಚೆಲುವೆ ಹಿಡಿದೆಳೆವಳು; ಬಿಟ್ಟುಬಿಡು ಬಿಟ್ಟುಬಿಡು ನೀನು ಪೋಕರಿಯೆನುತ ಕಟುನುಡಿದು ಹುಬ್ಬುಗಳ ಕುಣಿಸುತಿಹಳು!ಹುಸಿಯಾಗಿ ಚೀರುತಿಹ ಕೊಂಕಿದಾ ಕಣ್ಣವಳ ಮುತ್ತ...
ಕೈಗಳಿಗೆ ದಾನವದು ಬಲುಸೊಗಸಿನಾ ಒಡವೆಗಂಟಲಿಗೆ ಒಡವೆಯದು ನುಡಿಯುತಿಹ ನನ್ನಿಮತ್ತೆ ಕಿವಿಗಳಿಗೊಡವೆ ಕೇಳುವರಿವೆಂಬುವುದೆಇನ್ನುಳಿದ ಒಡವೆಗಳು ನಮಗೆ ಏಕೆನ್ನಿ?ಸಂಸ್ಕೃತ ಮೂಲ:ಹಸ್ತಸ್ಯ ಭೂಷಣಂ ದಾನಂ ಸತ್ಯಂ ಕಂಠಸ್ಯ ಭೂಷಣಂಶ್...
ಮಗುವೆಂದು ತಿಳಿಯುತ್ತ ಮುತ್ತಿಟ್ಟ ಗೋಪಿಯರ ತುಟಿಕಂಪ ಸವಿಯುವನು ಈತ! ಮಗುವೆಂದು ಅಪ್ಪಿದರೆ ಬರಸೆಳೆದು ಕುತ್ತಿಗೆಯ ಬಣ್ಣ ಕೆಂಪೇರಿಸಿದ ಈತ! ಮಗುವೆಂದು ಮುದ್ದಿನಲಿ ತೊಡೆಮೇಲೆ ಏರಿಸಲು ಮುಟ್ಟುತಲೆ ನಾಚಿಸ...
ಯೋಗ್ಯರಿವರು ತಮ್ಮೊಳಿತನೂ ಕಡೆಗಣಿಸಿ ಪರಹಿತವನೆಸಗುವವರು;ನಾಡಾಡಿಗಳು ಸ್ವಾರ್ಥವನು ಬಿಡದೇ ಉಳಿದವರಿಗೊಳಿತು ಮಾಡಿಯಾರು.ತಮಗೋಸುಗ ಹೆರವರೊಳಿತಿಗೆ ತಡೆಯಾದವರು ಮನುಜ ರಕ್ಕಸರು;ಕಾರಣವಿರದೆಯೇ ಪರರ ಕೆಡುಕನು ಬಯಸುವರ ಕರೆವುದೇನ...
ಪೊಂಗೊಳಲ ರಂಧ್ರಗಳ ಚೆಂಬೆರಳ ತುದಿಗಳಲಿ ಮುಚ್ಚುತಾ ತೆರೆಯುತಿಹನ ತಿರುತಿರುಗಿ ಮರಮರಳಿ ತನ್ನುಸಿರ ಗಾಳಿಯನು ಕೊಳಲಿನಲಿ ತುಂಬುವವನ ಅರಳಿದ ತಾವರೆಯ ಹೋಲುವಾ ಕಂಗಳಿಹ ಚೆಂದದಾ ನಿಲುವಿನವನ ವಂದಿಸುವೆ ನಾನೀಗ ಬೃಂದಾ...
ಆಗಸದಲಿ ಹರಿದಾಡುತಿರುವ ಮಿಂಚುಗಳೊಂದು ಕಡೆ ಕಂಪು ಸೂಸುವ ಕೇದಗೆಗಳ ಸೊಗಸಿನ್ನೊಂದು ಕಡೆ; ಅತ್ತ ದಟ್ಟ ಕಾರ್ಮೋಡಗಳಲಿ ಹೊಮ್ಮಿದ ಗುಡುಗುಗಳು ಇತ್ತ ಕಲಕಲ ಕೇಕೆಯಲಿ ನಲಿದಾಡುತಿರುವ ನವಿಲುಗಳು! ಎಂತು ಕಳ...
ಆಗಸದಲಿ ಹರಿದಾಡುತಿರುವ ಮಿಂಚುಗಳೊಂದು ಕಡೆ ಕಂಪು ಸೂಸುವ ಕೇದಗೆಗಳ ಸೊಗಸಿನ್ನೊಂದು ಕಡೆ; ಅತ್ತ ದಟ್ಟ ಕಾರ್ಮೋಡಗಳಲಿ ಹೊಮ್ಮಿದ ಗುಡುಗುಗಳು ಇತ್ತ ಕಲಕಲ ಕೇಕೆಯಲಿ ನಲಿದಾಡುತಿರುವ ನವಿಲುಗಳು! ಎಂತು ಕಳ...
ಗಂಡು ಸರಿದಾರಿಯಲಿ ನಡೆವನು ಇಂದ್ರಿಯಗಳನಂಕೆಯಲಿಡುವನುನಾಚಿಕೆಯನು ಬಿಡನು ವಿನಯದಾಸರೆಯಲಿರುವನು; ಯಾವತನಕ?ಬೆಡಗಿಯರ ಸೆಳೆವ ಕುಡಿಹುಬ್ಬು ಬಿಲ್ಲಿನಲಿ ಹೂಡಿದ ಬಟ್ಟಲು ಕಣ್ಣಿನಾನೋಟದಂಬುಗಳು ತಗುಲಿ ಅವನೆದೆಗಾರಿಕೆಯನೇ ಕದಿ...