ನಲಿವಿನ ಇರುಳು
ಗಲ್ಲಕ್ಕೆ ಗಲ್ಲ ಹಚ್ಚಿ ನಲುಮೆದುಂಬಿದ ಮಾತುಗಳಲಿ ಮೆಲ್ಲ ಮೆಲ್ಲನೆ ದನಿಯ ಸವಿಯ ತಲ್ಲೀನತೆಯಲಿ ಅಪ್ಪುಗೆಯ ಬಿಗಿಯಲ್ಲಿ ಸಂತಸಿಪ ತೋಳ್ಗಳಲಿ ಗೊತ್ತಿರದೇ ಉರುಳಿತಿರುಳು ಅದೆಂಥ ನಲಿವಿನಲಿ! ಸಂಸ್ಕೃತ ಮೂಲ ( ಭವಭೂತಿಯ ಉತ್ತರರ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೮೧ ಲೇಖನಗಳು
ಗಲ್ಲಕ್ಕೆ ಗಲ್ಲ ಹಚ್ಚಿ ನಲುಮೆದುಂಬಿದ ಮಾತುಗಳಲಿ ಮೆಲ್ಲ ಮೆಲ್ಲನೆ ದನಿಯ ಸವಿಯ ತಲ್ಲೀನತೆಯಲಿ ಅಪ್ಪುಗೆಯ ಬಿಗಿಯಲ್ಲಿ ಸಂತಸಿಪ ತೋಳ್ಗಳಲಿ ಗೊತ್ತಿರದೇ ಉರುಳಿತಿರುಳು ಅದೆಂಥ ನಲಿವಿನಲಿ! ಸಂಸ್ಕೃತ ಮೂಲ ( ಭವಭೂತಿಯ ಉತ್ತರರ...
ಕೊಡುವುದರಲ್ಲಿರುವಂಥ ಮೇಲ್ಮೆಕೂಡಿಡುವುದರಲ್ಲಿಲ್ಲವೆ ಇಲ್ಲ;ಮೋಡವು ನೀರ ನೀಡುತ ಮೇಲಿರೆಕೂಡಿಡುವ ಕಡಲು ಕೆಳಗಿಹುದಲ್ಲ !ಸಂಸ್ಕೃತ ಮೂಲ:ಗೌರವಂ ಪ್ರಾಪ್ಯತೇ ದಾನಾನ್ನ ತು ವಿತ್ತಸ್ಯ ಸಂಚಯಾತ್ |ಸ್ಥಿತಿರುಚ್ಚೈಃ ಪಯೋದಾನಾಂ ಪಯೋ...
ಎಡವುವ ನಡಿಗೆ ಸೊರಗಿದ ದನಿಯುಒಡಲಲಿ ಬೆವರು ಅಂಜಿದ ತನುವುಮಡಿಯುವ ವೇಳೆಯ ಈ ಕುರುಹುಗಳೇಬೇಡುವವನಲೂ ಕಾಣುವುವು!ಸಂಸ್ಕೃತ ಮೂಲ: ಗತೇರ್ಭಂಗಃ ಸ್ವರೋ ಹೀನೋ ಗಾತ್ರೇ ಸ್ವೇದೋ ಮಹದ್ಭಯಮ್ಮರಣೇ ಯಾನಿ ಚಿಹ್ನಾನಿ ತಾನಿ ಚಿಹ್ನಾನಿ ಯ...
ಸೊಕ್ಕಿದ ಸಲಗವ ಕಮಲದ ದಂಟಿನಲಿ ಕಟ್ಟಿ ಹಿಡಿಯಲುಜ್ಜುಗಿಸುವಂತೆಗಟ್ಟಿ ವಜ್ರವನು ಹೂವಿನ ದಳದಲಿಪಟ್ಟೆನಿಸಿ ಮುರಿಯ ತೊಡಗುವಂತೆಉಪ್ಪಿನ ಕಡಲನು ಜೇನ ಹನಿಯಿಂದಹೆಚ್ಚು ರುಚಿಗೊಳಿಸ ಬಯಸುವಂತೆಒಳ್ಳೆ ಮಾತಿನಲಿ ಮೂಳರ ದಾರಿಗೆಜಗ್ಗಿ...
ಹಾಲದು ತನ್ನೊಳು ಬೆರೆಸಿದ ನೀರಿಗೆತನ್ನ ನಡತೆಯನೆಲ್ಲವ ನೀಡುವುದುಹಾಲ ಕಾಯಿಸಿರೆ ನೀರು ಗೆಳೆಯನನೋವಿಗೆ ಮರುಗಿ ಹಬೆಯಾಡುವುದುನೀರಿನ ಗತಿಯ ನೋಡಿದ ಹಾಲುಉಕ್ಕಿ ಬೆಂಕಿಗಾಹುತಿಯಾಗುತಿರಲುಬೆರೆಸಲು ಅದಕೆ ತುಸುವೇ ನೀರನುಕೂಡಲೆ ತ...
ಮುಂದೆ ಸಂಗೀತ ಪಕ್ಕದಲಿ ತೆಂಕಣದ ಸರಸ ಕವಿಗಳ ಕೂಟಹಿಂದೆ ಜಣಜಣಿಸುವ ಬಳೆಕೈಗಳ ಸುಂದರಿಯರ ಚಾಮರ ಸೇವೆಉಂಟೆಂದಾದರೆ ಸವಿ ನೀ ಸಂಸಾರಚಪಲಗಳ ಬಿಡದೆಲೆ;ಇಲ್ಲದಿರೆ ನಿನ್ನನೇ ಮರೆತು ಸೇರಿಕೋ ತನ್ಮಯಸ್ಧಿತಿಗೆ ಕೂಡಲೆ!ಸಂಸ್ಕೃತ ಮೂಲ...
ನಿಕ್ಕುವದಿ ವಾಣಿಯ ಹೋಲುವ ಬೊಕ್ಕಸವು ಬೇರೆಲ್ಲೂ ಇಲ್ಲ; ವೆಚ್ಚ ಮಾಡಿದರೆ ಹೆಚ್ಚುತಲಿದ್ದು ಬಚ್ಚಿಡಲು ಸೊರಗುವುದಲ್ಲ! ಸಂಸ್ಕೃತ ಮೂಲ (ಸುಭಾಷಿತ ರತ್ನ ಭಾಂಡಾಗಾರದಿಂದ) ಅಪೂರ್ವಃ ಕೋsಪಿ ಕೋಶೋಯಂ ವಿದ್ಯತೇ ತವ ಭಾ...
___LINK_OPEN_href="http://1.bp.blogspot.com/-UOB6IgUaGxY/TcLs7uMGoII/AAAAAAAAMJE/vALVGdCAUhQ/s1600/Halebidu_shiva.jpg"___ದಟ್ಟಕಾಡಲೊಬ್ಬಂಟಿ ಅಲೆವರುಬೆಟ್ಟದ ತುದಿಗೂ ಏರುವರುಕೊಳದಾಳದಲಿ ಮುಳುಗುವ...
ಎಡವುವ ನಡಿಗೆ ಅಡಗಿದ ಗಂಟಲುಒಡಲಲಿ ಬೆವರು ಬೆದರಿದ ತನುವುಸಾವು ಬಳಿಸಾರೆ ಕಾಂಬ ಗುರುತುಗಳುಬೇಡುವನಲೂ ಕಾಣ ಸಿಕ್ಕಾವು! ಸಂಸ್ಕೃತ ಮೂಲ:ಗತೇರ್ಭಂಗಃ ಸ್ವರೋ ಹೀನೋ ಗಾತ್ರೇ ಸ್ವೇದೋ ಮಹದ್ಭಯಮ್ |ಮರಣೇ ಯಾನಿ ಚಿಹ್ನಾನಿ ತಾನಿ ಚಿ...
ಇದು ರಮ್ಯ ಚೈತ್ರ ಕಾಲ. ವಸಂತ ಕಾಲ. ನಮ್ಮ ಪುರಾಣಗಳ ಪ್ರಕಾರ, ವಸಂತ ಅಂದರೆ ಮನ್ಮಥನ ಗೆಳೆಯನಂತೆ. ವಸಂತಕಾಲದಲ್ಲಿ ಅರಳುವ ಅರವಿಂದ, ಅಶೋಕ, ನೀಲೋತ್ಪಲ, ಚೂತ ಮತ್ತೆ ನವಮಲ್ಲಿಕಾ - ಹೀಗೆ ಐದು ಹೂವಿನ ಅಂಬುಗಳನ್ನು ನೇರವಾಗಿ ಪ...
ಮೊಸಳೆ ಹಲ್ಲಿಗೆ ಸಿಲುಕಿದ ರತುನವ ಹೆಕ್ಕಿ ತರಬಹುದುಉಬ್ಬರದಿ ಮೊರೆವ ಕಡಲನ್ನು ಹಾಯಾಗಿ ದಾಟಬಹುದು;ಭುಸುಗುಡುವ ನಾಗರವ ಹೂವಂತೆ ಮುಡಿಯಬಹುದುಕಡುಮರುಳರ ಮನವನು ಮಣಿಸಿ ಮೆಚ್ಚಿಸಲಾಗದು!ಸಂಸ್ಕೃತ ಮೂಲ (ಭರ್ತೃಹರಿಯ ನೀತಿಶತಕದಿಂ...
___LINK_OPEN_href="http://1.bp.blogspot.com/-35cQOWSrh8M/TbmVGVqAMQI/AAAAAAAAMHk/KadhD3VKXPI/s1600/krish_open_mouth.jpg"___’ಆಡ ಹೋದ ಕೃಷ್ಣ ಈಗ ಮಣ್ಣು ತಿಂದನಮ್ಮ’! ’ಕೃಷ್ಣ, ಇದು ನಿಜವೇನು’?’ಹ...
ಮರಳ ಹಿಂಡುತ ನೀವು ಎಣ್ಣೆಯನೂ ತೆಗೆದೀರಿ ಬಿಸಿಲುಗುದುರೆ ನೀರಲ್ಲೇ ದಾಹವ ನೀಗಿಸೀರಿ;ಅಲೆದಾಡುತ ಕಂಡೀರಿ ಕೊಂಬಿರುವ ಮೊಲವನ್ನೂಕಡುಮರುಳರ ಮನವನೆಂತು ಮಣಿಸಿ ಮೆಚ್ಚಿಸುವಿರಿ?ಸಂಸ್ಕೃತ ಮೂಲ - ಭರ್ತೃಹರಿಯ ನೀತಿಶತಕದಿಂದಲಭೇತ ಸ...
ಶಿವರಾತ್ರಿಯ ಸಂದರ್ಭದಲ್ಲಿ ಈ ಹಿಂದೆ ಅನುವಾದಿಸಿದ್ದ ಕೆಲವು ಸ್ತುತಿಗಳನ್ನು ಹಾಕುತ್ತಿದ್ದೇನೆ. ಮತ್ತೆ ಯಾಕೆ ಅಂದಿರಾ? ಇವತ್ತಿಗೆ ಸಂಪದದ ನನ್ನ ಬ್ಲಾಗಿಗೆ ನಾಲ್ಕು ವರ್ಷಗಳು ಆದವು - ಈ ದಿನ ಏನನ್ನಾದರೂ ಹಾಕಬೇಕೆಂದು :) ....
ಬೇಟದಾಟದಲಿರೆ ಇನಿಯ ಇನಿಯೆ, ಮುತ್ತಿನ ಸರವವಳದು ಹರಿಯೆಮೂರಲ್ಲೊಂದು ಉರುಳಿದವು ನೆಲಕೆ; ಐದರಲೊಂದು ಹಾಸಿಗೆ ಕೆಳಗೆ;ಅವಳು ಹುಡುಕಿದಳು ಆರಲ್ಲೊಂದು; ಇನಿಯ ಹೆಕ್ಕಿಹನು ಹತ್ತರಲೊಂದುದಾರದಲೀಗ ಉಳಿದರೆ ಆರು, ಸರದಲಿ ಮೊದಲೆಷ್ಟು...
ಸೊಕ್ಕಿದಾನೆಯ ಅಮಲನ್ನು ಇಳಿಸುವ ವೀರರು;ಮೃಗರಾಜ ಸಿಂಹವ ಮಡುಹುವಲೂ ನಿಪುಣರು.ಅಂಥ ಗಟ್ಟಿಗರೆದುರೇ ಸಾರಿ ಹೇಳುವೆ ನಾನುಆ ಮನ್ಮಥನ ಸೊಕ್ಕನ್ನು ಅಡಗಿಸುವರು ಸಿಗರು!ಸಂಸ್ಕೃತ ಮೂಲ (ಭರ್ತೃಹರಿಯ ಶೃಂಗಾರ ಶತಕದಿಂದ)ಮತ್ತೇಭಕುಂಭದ...
ನನ್ನ ಕೊಳಕನೆಂದು ನೀ ತಿಳಿದರೆ ನಿನ್ನ ತಲೆಯಲ್ಲಿದೇನು ತಲೆಬುರುಡೆಯ ಮಾಲೆ? ದುಷ್ಟನು, ಕೆಟ್ಟಕೆಳೆಯವನು ನಾನೆನಲು ವಿಷದಕಲೆಯವನು ಹಾವಹಿಡಿದನು ನೀ ತಾನೆ! ಸಂಸ್ಕೃತ ಮೂಲ: ಅಶುಚಿಂ ಯದಿ ಮಾನು ಮನ್ಯಸೇ ಕಿಮಿದಂ ಮೂರ...
ಹೋದರೆದ್ದು ನಿಂತು ನಗುತಾ’ಹದುಳವಿರುವಿರೇ?’ ಎನ್ನದ ಕೆಡುಕು-ಒಳಿತನು ಹಂಚಿಕೊಳ್ಳದಬೀಡನೆಂದೂ ಹೊಗದಿರು.ಸಂಸ್ಕೃತ ಮೂಲ ( ಪಂಚತಂತ್ರದ ಮಿತ್ರಸಂಪ್ರಾಪ್ತಿಯಿಂದ)ನಾಭ್ಯುತ್ಥಾನಕ್ರಿಯಾ ಯತ್ರ ನಾಲಾಪಾ ಮಧುರಾಕ್ಷರಾ |ಗುಣದೋಷಕಥಾ...
ದೂರ ಸರಿ ಗೆಳೆಯ!ದಿಟದಿ ಚಂಚಲೆಯೀಸೊಬಗಿನವಳು;ಹೆಡೆಯನಾಡಿಸುವಚೆಲುವ ನಾಗರವಹೋಲುತಿಹಳು.ದೂರದಿಂದಲೇ ತನ್ನಕುಡಿ ನೋಟವೆನ್ನುವವಿಷದ ಉರಿಯಲ್ಲೇನಿನ್ನ ಸುಡಬಲ್ಲಳು!ನಿನ್ನ ಕಚ್ಚಿದರೆಬೇರೆ ಹಾವುಗಳು;ನುರಿತ ವೈದ್ಯರುಬದುಕಿಸಿಯಾ...