ಗಟ್ಟಿಗರಿಗೂ ಇರಬೇಕು ಬೆಂಬಲ
ಗಟ್ಟಿಗನಾದರೂ ಬಲ್ಲವನಾದರೂಒಬ್ಬನೇ ಏನನು ಮಾಡಬಹುದು?ಸುಯ್ಯುವ ಗಾಳಿಯ ಬೆಂಬಲವಿಲ್ಲದಕಿಚ್ಚದು ತಂತಾನೇ ನಂದುವುದು!ಸಂಸ್ಕೃತ ಮೂಲ (ಪಂಚತಂತ್ರದ ಕಾಕೋಲೂಕೀಯದಿಂದ)ಅಸಹಾಯಃ ಸಮರ್ಥೋSಪಿ ತೇಜಸ್ವೀ ಕಿಂ ಕರಿಷ್ಯತಿ |ನಿರ್ವಾತೇ ಜ್ವ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೮೧ ಲೇಖನಗಳು
ಗಟ್ಟಿಗನಾದರೂ ಬಲ್ಲವನಾದರೂಒಬ್ಬನೇ ಏನನು ಮಾಡಬಹುದು?ಸುಯ್ಯುವ ಗಾಳಿಯ ಬೆಂಬಲವಿಲ್ಲದಕಿಚ್ಚದು ತಂತಾನೇ ನಂದುವುದು!ಸಂಸ್ಕೃತ ಮೂಲ (ಪಂಚತಂತ್ರದ ಕಾಕೋಲೂಕೀಯದಿಂದ)ಅಸಹಾಯಃ ಸಮರ್ಥೋSಪಿ ತೇಜಸ್ವೀ ಕಿಂ ಕರಿಷ್ಯತಿ |ನಿರ್ವಾತೇ ಜ್ವ...
ಮನ್ನಿಸುವ ಗುಣವಿರಲು ಕವಚವೇಕೆ? ಮುಂಗೋಪಕಿಂತಲು ಹಿರಿಯ ಹಗೆಯುಂಟೆ?ಸುಡುಬೆಂಕಿಯೇಕೆ ಪುಂಡುದಾಯಾದಿಗಳಿರಲು?ಮನವನವರಿವ ಗೆಳೆಯಗೆ ಮಿಗಿಲು ಮದ್ದಿರುವುದೇ?ಕೇಡಿಗರು ಬಳಿಯಲಿರೆ ಹಾವಿಗೆ ಅಂಜುವರೆ?ನೆಮ್ಮದಿಯ ತಿಳಿವಿರಲು ಹಣದ ಹಂ...
ಚೇಳಿನ ನಂಜೋ ಬಾಲದ ತುದಿಯಲಿನೊಣಕ್ಕದುವೆ ಬಾಯಲ್ಲೆಲ್ಲಾ!ಹಾವಿನ ಹಲ್ಲಲಿ ತುಂಬಿರುವುದು ವಿಷಕೇಡಿಗನಿಗೋ ಮೈಯಲ್ಲೆಲ್ಲಾ!ಸಂಸ್ಕೃತ ಮೂಲ:ವೃಶ್ಚಿಕಸ್ಯ ವಿಷಂ ಪುಚ್ಛೇ ಮಕ್ಷಿಕಾಯಾಶ್ಚ ಮಸ್ತಕೇ |ತಕ್ಷಕಸ್ಯ ವಿಷಂ ದಂತೇ ಸರ್ವಾಂಗೇ...
ಬಾಯಿಂದ ಹೊರಬಿದ್ದ ಮಾತೆನುವ ಅಂಬುಗಳು ಆಯಕಟ್ಟಿಗಿರಿದು ಕೊಟ್ಟಾವು ನೋವು ಹಗಲಿರುಳು;ಅರಿವು ನಿನ್ನಲಿ ಇರಲು ಪರರ ನೋಯಿಸುವಂಥನುಡಿಯಂಬುಗಳನೆಂದೂ ಬಿಡದಿರುವುದೇ ಲೇಸು.ಸಂಸ್ಕೃತ ಮೂಲ:ವಾಕ್ಸಾಯಕಾ ವದನಾನ್ನಿಷ್ಪತಂತಿಯೈರಾಹತಃ ಶ...
ಅಡವಿಯ ತೊರೆದ ಹುಲಿಯ ಕೊಲುವರುಹುಲಿಯಿರದ ಅಡವಿಯನೆ ಕಡಿವರುಹುಲಿಗೆ ಇರಬೇಕು ಅಡವಿಯ ಕಾವಲುಅಡವಿಗಾದರೋ ಹುಲಿಯೇ ಕಾವಲು ಸಂಸ್ಕೃತ ಮೂಲ (ಮಹಾಭಾರತ, ಉದ್ಯೋಗಪರ್ವ ೨೯-೫೫):ನಿರ್ವನೋ ವಧ್ಯತೇ ವ್ಯಾಘ್ರೋ ನಿರ್ವ್ಯಾಘ್ರಂ ಛಿದ್ಯತೇ...
ನೆನ್ನೆ ಸ್ಟಾನ್ಫರ್ಡ್ ರೇಡಿಯೋದಲ್ಲಿ ’___LINK_OPEN_href="http://www.itsdiff.com/" target="_blank"___ಇಟ್ಸ್ ಡಿಫ್’ ಶೋ ಕೇಳುತ್ತಾ ಬರುತ್ತಿದ್ದೆ. ಮಾನವ ಪ್ರಯತ್ನ ಮತ್ತೆ ಯಶಸ್ಸು ಸಿಗುವಲ್ಲಿ ಅದೃಷ್ಟದ ಪಾತ್ರ...
ಹಣದ ಹಾನಿ ಮನದ ದುಗುಡಮನೆಯಲಾದ ಕೆಡುಕು ನಡತೆಆದ ಮೋಸ ಹೋದ ಮಾನತೋರ್ಗೊಡಬಾರದು ಜಾಣರು! ಸಂಸ್ಕೃತ ಮೂಲ:अर्थनाशं मनस्तापं गृहे दुश्चरितानि च |वञ्चनं चापमानं च मतिमान्न प्रकाशयेत् ||ಅರ್ಥನಾಶಂ ಮನಸ್ತಾಪಂ ಗ...
ಸುಮ್ಮನಿದ್ದರೆ ಮೂಗ - ಮಾತಾಡುವನೋ? ಬಾಯಿಬಡುಕ;ಸೈರಣೆಯಿರುವನು ಪುಕ್ಕಲ; ಇಲ್ಲದವನ ಹುಟ್ಟೇ ಸರಿಯಿಲ್ಲ! ಬಳಿಯಲಿರುವನು ಕಾಲ್ತೊಡಕು; ದೂರದಲಿರುವನು ತಿಳಿಗೇಡಿ ಪರರ ಚಾಕರಿಯನಿತು ಕಠಿಣ! ಯೋಗಿಗಳಿಗೂ ನಿಲುಕೋದಿಲ್ಲ!ಸಂಸ್ಕೃತ...
ಎಲೇ ಕತ್ತೆ, ಬಟ್ಟೆ ಗಂಟನು ಹೊರುತ ಒಣಹುಲ್ಲ ತಿನುವೆಯೇಕೆ?ರಾಜಲಾಯಕೆ ನಡೆದು ನೀ ಕಡಲೆ ಉಸಳಿಯ ಸುಖದಿ ಮೆಲುತಿರು;"ಬಾಲವಿದ್ದರೆ ಕುದುರೆ" ಎಂದೆನುವ ಜನರದೇ ಉಸ್ತುವಾರಿ ಅಲ್ಲಿ.ಅವರು ನುಡಿದರೆ ರಾಜನೊಪ್ಪುವನು ಮಿಕ್ಕವರು ಉಳಿ...
ಸ್ವಂತ ತಿಳಿವೇ ಇರದ ಕಡುಮರುಳರು ತಾವೇ ’ದಿಟ್ಟರು-ಅರಿತವರು’ ಎಂಬುವಭ್ರಮೆಯಲೇ ನಡೆಸಲೆಳಸುವರು ಪರರ,ಕುರುಡರ ಮುನ್ನಡೆಸುವ ಕುರುಡನೊಲು!ಸಂಸ್ಕೃತ ಮೂಲ- (ಕಠೋಪನಿಷತ್, ೧-೨-೫)ಅವಿದ್ಯಾಮಂತರೇ ವರ್ತಮಾನಾಃಸ್ವಯಂ ಧೀರಾಃ ಪಂಡಿತಂ...
ಹಣವ ಬರಿದೆ ಕೂಡಿಡದಲೇ ನೀಡು,ಬಳಸು,ಮತ್ತೇನಾದರೂ ಮಾಡು;ಬಂಡನ್ನು ಸೇರಿಸುತ ಜೇನ್ದುಂಬಿಗಳುಮಾಡಿಟ್ಟ ಜೇನು ಕದ್ದು ತಿಂದವರ ಪಾಲು!ಸಂಸ್ಕೃತ ಮೂಲ:ದಾತವ್ಯಂ ಭೋಕ್ತವ್ಯಂ ಧನವಿಷಯೇ ಸಂಚಯೋ ನ ಕರ್ತವ್ಯಃ |ಪಶ್ಯೇಹ ಮಧುಕರೀಣಾಂ ಸಂಚ...
ದಿಟವ ನುಡಿಯುತಿರು ಹಿತವ ನುಡಿಯುತಿರುಹಿತವಿರದ ನಿಜ ನುಡಿಯೆ ಹಿಂಜರಿಯುತಿರುಹಿತವೆಂದು ಹುಸಿಯನೆಂದು ನೀ ನುಡಿಯದಿರುಮಾತು ಹಳತಾದರೂ ಇದನು ಮರೆಯದಿರುಸಂಸ್ಕೃತ ಮೂಲ: ಸತ್ಯಂ ಬ್ರೂಯಾತ್ ಪ್ರಿಯಂ ಬ್ರೂಯಾತ್ ನ ಬ್ರೂಯಾತ್ ಸತ್ಯಮ...
ಎಳವೆಯಲುಣಿಸಿದ ತುಸು ನೀರಿನಾಸರೆಯನೇ ನೆನೆದುತಲೆಮೇಲೆ ಹೊರೆಯನಿಟ್ಟು ಕೊನೆಯವರೆಗೂ ತೆಂಗು ಮರಳಿಸುವುದು ಮನುಜರಿಗೆ ಅಮೃತದೆಳನೀರನ್ನು;ಮರೆಯರು ಸುಗುಣಿಗಳೆಂದೂ ನೆರವು ನೀಡಿದವರನು!ಸಂಸ್ಕೃತ ಮೂಲ:ಪ್ರಥಮವಯಸಿ ಪೀತಂ ತೋಯಮಲ್ಪಮ...
ಕೇಡಿಗರ ಕಿರುಕುಳದಿ ನೊಂದವರುಒಳಿತ ಬಯಸುವರನೂ ನಂಬರು;ಬಿಸಿ ಹಾಲಿನಲಿ ಬಾಯಿ ಸುಟ್ಟವರುಮಜ್ಜಿಗೆಯ ’ಉಫ್’ ಎನಿಸಿ ಕುಡಿವರು!ಸಂಸ್ಕೃತ ಮೂಲ:ದುರ್ಜನ ದೂಷಿತಮನಸಾಂ ಪುಂಸಾಂ ಸುಜನೇSಪಿ ನಾಸ್ತಿ ವಿಶ್ವಾಸಃದುಗ್ಧೇನ ಧಗ್ದವದನಸ್ತಕ್...
ಜಾಣರು ಮುಪ್ಪು ಸಾವಿಲ್ಲವದರ ತೆರದಿಹಣವನ್ನೂ ಅರಿವನ್ನೂ ಗಳಿಸುತಿರಬೇಕು;ಮುಂದಲೆಯನೇ ಯಮನು ಹಿಡಿದೆಳೆದಿರುವಂತೆಒಳ್ಳೆಯ ಕೆಲಸಗಳನೇ ಮಾಡುತಿರಬೇಕು!ಸಂಸ್ಕೃತ ಮೂಲ:ಅಜರಾಮರವತ್ ಪ್ರಾಜ್ಞೋ ವಿದ್ಯಾಮರ್ಥಂ ಚ ಸಾಧಯೇತ್|ಗೃಹೀತ ಇವ...
ಅಸು ನೀಗುವಾಗಲೂ ಮರೆಯದೇ ಮನುಜರುಎಸಗುತಿರಬೇಕು ಪರರಿಗೆ ಒಳಿತನ್ನು;ಹೊತ್ತಿ ಉರಿವಾಗಲೂ ಚಂದನದ ಮರವುದಿಸೆ ದಿಸೆಯಲು ಹರಡುವುದು ಕಂಪನ್ನು!ಸಂಸ್ಕೃತ ಮೂಲ:ಪ್ರಾಣನಾಶೇSಪಿ ಕುರ್ವೀತ ಪರೇಷಾಂ ಮಾನವೋ ಹಿತಂದಿಶಃ ಸುಗಂಧಯತ್ಯೇವ ವಹ...
ಅರಿವೂ ಮನೆತನವೂ ತರಲಾರವು ಹಿರಿಮೆ ಎಂದಿಗೂ ಹಣವುಳ್ಳವರಲೇ ಜನರ ಒಲುಮೆ; ಶಿವನು ತಲೆಯ ಮೇಲೆ ಹೊತ್ತಾಡಿದರೇನು? ಗಂಗೆ ಸೇರುವುದು ರತ್ನಾಕರ*ನಲ್ಲವೇನು? ಸಂಸ್ಕೃತ ಮೂಲ: ನ ವಿದ್ಯಯಾ ನೈವ ಕುಲೇನ ಗೌರವಂ ಜನಾನುರಾಗೋ...
<img src="/image/21361" alt="" /><img src="/image/21361" alt="" />