ನೆನಪಿನಾಳದಿಂದ...3...ತುರ್ತು ಪರಿಸ್ಥಿತಿಯ ದಿನಗಳಲ್ಲಿ ಹೀರೋ ಆಗಿ ಮೆರೆದ ಅಪ್ಪ.
ಅಪ್ಪ ಮೈಸೂರಿನಲ್ಲಿ ಶಿವರಾಂ ಪೇಟೆಯಲ್ಲಿದ್ದ ಎಲ್ಲಾ ಹೋಟೆಲ್ ಗಳಲ್ಲಿ ಅಡಿಗೆ ಭಟ್ಟರಾಗಿ, ಮಾಣಿಯಾಗಿ, ದೋಸೆ ಭಟ್ಟರಾಗಿ ಕೆಲಸ ಮಾಡಿ, ಎಲ್ಲರೊಡನೆ ಒಂದಿಲ್ಲೊಂದು ಕಾರಣಕ್ಕೆ ಜಗಳ ಮಾಡ್ಕೊಂಡು ಕೊನೆಗೆ ಮಂತ್ರಿ ದಂಪತಿಗಳಾಗಿದ್ದ...