ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಝೆನ್ ಕಥೆಗಳು (ಕಥಾ ಮಾಲಿಕೆ)

ಝೆನ್ ಕಥೆಗಳು (ಕಥಾ ಮಾಲಿಕೆ)

೫೮ ಲೇಖನಗಳು

ಒ೦ದು ಜ಼ೆನ್ ಕಥೆ

ಡಾ| ಜ್ಞಾನದೇವ್ ಮೊಳಕಾಲ್ಮುರು ಆಗಸ್ಟ್ ೦೯ ಲೇಖನ ೨,೬೩೭ ವೀಕ್ಷಣೆಗಳು

  ಹಿ೦ದಿನ ಕಾಲದಲ್ಲಿ ಜಪಾನಿನಲ್ಲಿ ಜ೦ಬೂ ಮತ್ತು ಕಾಗದದಿ೦ದ ಮಾಡಲ್ಪಟ್ಟ ಲಾಟೀನಿನ ಒಳಗಡೆ ಇರಿಸಿದ ಮೇಣದಬತ್ತಿಯನ್ನು ಉಪಯೋಗಿಸುತ್ತಿದ್ದರು. ಒಬ್ಬ ಕುರುಡ ತನ್ನ ಸ್ನೇಹಿತನೊಬ್ಬನನ್ನು ರಾತ್ರಿಯೊ೦ದು ಭೇಟಿ ನೀಡಿ ಮರಳುವಾಗ ಆ...

ಝೆನ್ ಕಥೆಗಳು

ಮಂಜುನಾಥ ಹೊಸೂರು ಅಕ್ಟೋ ೧೧ ಪುಟ ೧೦೫ ವೀಕ್ಷಣೆಗಳು

ಝೆನ್ ಕಥೆಗಳು ಒಂದು ರೀತಿಯಲ್ಲಿ "ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು" ಎಂಬ ರೀತಿಯವು. ಹೆಚ್ಚಿನವುಗಳು ಚಿಕ್ಕ ಕಥೆಗಳಾದರೂ ಇವುಗಳಲ್ಲಿ ತುಂಬಿರುವ ಅರ್ಥ ಅಗಾಧ. ಒಂದು ಬಾರಿ ಒಂದು ರೀತಿಯ ಅರ್ಥ ನೀಡುವಂತೆ ಭಾಸವಾಗುವ ಈ...

ಆತುರ --ಒ೦ದು ಜ಼ೆನ್ ಕಥೆ

ಡಾ| ಜ್ಞಾನದೇವ್ ಮೊಳಕಾಲ್ಮುರು ಜೂನ್ ೨೦ ಪುಟ ೬೯ ವೀಕ್ಷಣೆಗಳು

ಯುದ್ಧಶಸ್ತ್ರಾಭ್ಯಾಸದ ವಿದ್ಯಾರ್ಥಿಯೊಬ್ಬ ತನ್ನ ಗುರುವಿನ ಬಳಿ ಹೋಗಿ ನಮ್ರನಾಗಿ ಕೇಳಿದ,' ' ನಿಮ್ಮ ಯುದ್ಧ ಕೌಶಲದ ಕಲೆಯನ್ನು ಕಲಿಯಲು ನಾನು ಬದ್ಧನಾಗಿದ್ದೇನೆ. ಅದರ  ಪರಿಣಿತಿ ಪಡೆಯಲು ಎಷ್ಟು ಕಾಲ ಬೇಕಾದೀತು? ಗುರುವಿನ ಉ...

ಹೋಗು ಸುಮ್ಮನೆ ಮಲಗು-ಜ಼ೆನ್

ಡಾ| ಜ್ಞಾನದೇವ್ ಮೊಳಕಾಲ್ಮುರು ಏಪ್ರಿಲ್ ೦೯ ಪುಟ ೭೨ ವೀಕ್ಷಣೆಗಳು

ಗಾಸನ್ ತನ್ನ ಗುರು ಟೆಕಿಸ್ಯುವಿನ ಹಾಸಿಗೆಯ ಪಕ್ಕದಲ್ಲೇ ಕುಳಿತಿದ್ದ. ಸಾಯಲು ಮೂರು ದಿನ ಉಳಿದಿತ್ತು. ಟೆಕಿಸ್ಯು, ಗಾಸನ್ ನನ್ನು ತನ್ನ ಉತ್ತಾರಾಧಿಕಾರಿಯಾಗಿ ಅಗಲೇ ಆಯ್ಕೆ ಮಾಡಿದ್ದ. ಒ೦ದು ದೇಗುಲ ಇತ್ತೀಚಿಗೆ ಸುಟ್ಟುಹೋಗಿ...

ಭಿಕ್ಷುಕನ ಜೀವನದಲ್ಲಿ ಜ಼ೆನ್

ಡಾ| ಜ್ಞಾನದೇವ್ ಮೊಳಕಾಲ್ಮುರು ಏಪ್ರಿಲ್ ೦೮ ಪುಟ ೬೫ ವೀಕ್ಷಣೆಗಳು

ಟೊಸಾಯಿ ತನ್ನ ಕಾಲದ ಒಬ್ಬ ಪ್ರಸಿದ್ಧ ಜ಼ೆನ್ ಗುರುವಾಗಿದ್ದ. ಬೇರೆ ಬೇರೆ ಪ್ರಾ೦ತ್ಯದ ಗುಡಿಗಳಲ್ಲಿ ನೆಲೆಸಿ ಬೋಧಿಸಿದ. ಅವನು ಬೋಧಿಸಿದ ಕೊನೇ ಗುಡಿಯಲ್ಲಿ ಅನೇಕ ಜನ ಅನುಯಾಯಿಗಳು ನೆರೆದಿದ್ದರು. ಆತ ಹೇಳಿದ, 'ಇದೇ ನನ್ನ ಅ೦ತ...

ಒ೦ದು ಜ಼ೆನ್ ಕಥೆ:

ಡಾ| ಜ್ಞಾನದೇವ್ ಮೊಳಕಾಲ್ಮುರು ಏಪ್ರಿಲ್ ೦೭ ಪುಟ ೭೫ ವೀಕ್ಷಣೆಗಳು

ಒಬ್ಬ ಸನ್ಯಾಸಿ ಒಬ್ಬ ಗುರುವಿನ ಬಳಿ ಹೋದ. ತಾನು ಈಗ ತಾನೇ ಆಶ್ರಮವನ್ನು ಸೇರಿದ್ದೇನೆ. ತನಗೆ ಧರ್ಮದ ಮಾರ್ಗದರ್ಶನ ಮಾಡಬೇಕೆ೦ದು ಕೇಳಿಕೊ೦ಡ. 'ನಿನ್ನ ಉಪಾಹಾರವನ್ನು ಮುಗಿಸಿದ್ದೀಯಾ?' ಗುರುಗಳು ಪ್ರಶ್ನಿಸಿದರು. 'ಆಗಿದೆ'....

ಲ೦ಡನ್ ಪ್ರವಾಸಕಥನ ಭಾಗ ೧೪: ಒ೦ದಿಷ್ಟು ಚೂರು ಪಾರು--ಅಡುಗೆ

ಎಚ್.ಎ. ಅನಿಲ್ ಕುಮಾರ್ ಆಗಸ್ಟ್ ೧೯ ಪುಟ ೮೫ ವೀಕ್ಷಣೆಗಳು

ನನ್ನ ಕೋಣೆಯ ಪಕ್ಕದಲ್ಲಿ ಕಾಮನ್ ಕಿಚನ್ ಎ೦ದೆ. ದಿನವಹೀ ಅಲ್ಲಿ ಒಬ್ಬರಲ್ಲ ಒಬ್ಬರು ಅಡುಗೆ ಮಾಡುವದು ‘ಕಾಮನ್' ಆದ್ದರಿ೦ದ ಅದನ್ನು ಕಾಮನ್ ಕಿಚನ್ ಅನ್ನುವುದು. ಅಡುಗೆ ಮಾಡಲು ಹೋದಾಗಲೆಲ್ಲ ಸ್ಟೌವಿನ ಮೇಲೆ ಯಾರಾದರೂ ಏನನ್ನಾದ...

ಹೀಗೇ ಎಂದು ಬರಿ

ganeshpur ಜುಲೈ ೦೪ ಪುಟ ೬೫ ವೀಕ್ಷಣೆಗಳು

ತುಂಬ ದಿನಗಳ ನಂತರ ಬರೆಯಲು ಪ್ರಯತ್ನಿಸಿದರೆ ಬರೆಯಬೇಕು ಎಂದು ಅನ್ನಿಸುವ ವಿಷಯಗಳು ಮತ್ತು ಬರೆಯಬಾರದು ಎಂದು ಅನ್ನಿಸುವ ವಿಷಯಗಳ ನಡುವೆ ತಾಕಲಾಟ ಶುರುವಾಗುತ್ತದೆ. ಈ ತಾಕಲಾಟದಲ್ಲಿ ನಾವು ಎಷ್ಟು ಆತ್ಮವಂಚನೆ ಮಾಡಿಕೊಳ್ಳುತ್...

ಝೆನ್ ಕಥೆ: ಝೆನ್ ಅಂದರೆ ಎಲ್ಲದಕ್ಕೂ ಅರ್ಥ ಹುಡುಕೋದಲ್ಲ!

Shyam Kishore ಜನ ೧೩ ಪುಟ ೨,೫೧೩ ವೀಕ್ಷಣೆಗಳು

     ಜಪಾನ್ ದೇಶದ ಪ್ರಸಿದ್ಧ ಝೆನ್ ಗುರುವೊಬ್ಬ ತನ್ನ ಆಶ್ರಮದಲ್ಲಿ ಆರಾಮವಾಗಿ ಕಾಲು ಚಾಚಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದ. ಅವನ ಪಕ್ಕದಲ್ಲಿಯೇ ಶಿಷ್ಯನೊಬ್ಬ ಝೆನ್ ಗ್ರಂಥವೊಂದನ್ನು ಓದುತ್ತ ಕುಳಿತಿದ್ದ. ಮಧ್ಯಾಹ್ನ ಬ...

ಇನ್ನೊಂದು ಒಳೆಯ ಝೆನ್ ಕಥೆ :- ಒಮ್ಮೊಮ್ಮೆ ಹಾಗಾಗುತ್ತದೆ!

ಶ್ರೀಕಾಂತ ಮಿಶ್ರಿಕೋಟಿ ಸೆಪ್ಟೆಂ ೦೧ ಪುಟ ೨,೮೯೯ ವೀಕ್ಷಣೆಗಳು

ಒಬ್ಬ ಶಿಷ್ಯ ಗುರುವಿನ ಬಳಿ ಹೋಗಿ "ಗುರುಗಳೇ ನನ್ನಿಂದ ಏಕಾಗ್ರತೆಯನ್ನು ಸಾಧಿಸಲಾಗುತ್ತಿಲ್ಲ ; ಧ್ಯಾನ ಮಾಡಲಾಗುತ್ತಿಲ್ಲ ; ಸಾಧನೆ ಮಾಡಲು ನನ್ನಲ್ಲಿ ಯೋಗ್ಯತೆ ಇಲ್ಲವೇನೋ ಅನಿಸುತ್ತಿದೆ. ಬಹಳ ನಿರಾಶೆಯಾಗಿದೆ" ಎಂದು ಹೇಳ...

ಗುರುತಿನ ಚೀಟಿ-ಝೆನ್ ಕಥೆ

ಶ್ರೀಕಾಂತ ಮಿಶ್ರಿಕೋಟಿ ಮಾರ್ಚ್ ೨೪ ಪುಟ ೧,೫೭೪ ವೀಕ್ಷಣೆಗಳು

ಕಿತಾಗಾಕಿ ಗುರುವನ್ನು ಭೆಟ್ಟಿಯಾಗಲು ಬಂದ . ಆಗ ಅವನು ಕ್ಯೋಟೊ ಪ್ರಾಂತದ ರಾಜ್ಯಪಾಲನಾಗಿದ್ದ . ತನ್ನ ಗುರುತಿನ ಚೀಟಿಯನ್ನು ಗುರುವಿನ ಸಹಾಯಕನ ಮೂಲಕ ಕೊಟ್ಟು ಕಳಿಸಿದ . ಆ ಚೀಟಿಯಲ್ಲಿ ಹೀಗೆ ಬರೆದಿತ್ತು - " ಕಿತಾಗಾಕಿ , ಕ...

ಎಚ್ಚರ -ಝೆನ್ ಕಥೆ

ಶ್ರೀಕಾಂತ ಮಿಶ್ರಿಕೋಟಿ ಮಾರ್ಚ್ ೨೩ ಪುಟ ೨,೬೦೦ ವೀಕ್ಷಣೆಗಳು

ಜು‌ಇಗನ್ ಎಂಬ ಒಬ್ಬ ಭಿಕ್ಷು ಪ್ರತಿನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಮತ್ತೆಲ್ಲಕ್ಕಿಂತ ಮುಂಚೆ ತನಗೆ ತಾನೇ ಪ್ರಶ್ನೋತ್ತರ ನಡೆಸಿಕೊಳ್ಳುತ್ತಿದ್ದ . ಇಬ್ಬರ ಮಧ್ಯೆ ಅನ್ನುವ ಹಾಗೆ ಪ್ರಶ್ನೆ ಕೇಳಿಕೊಂಡು ಅದಕ್ಕೆ ತಾನೇ ಉತ್ತರ ಕ...

ಬೋಧನೆಯ ವರಸೆ - ಮತ್ತು ಇತರ ಕಥೆಗಳು

ಶ್ರೀಕಾಂತ ಮಿಶ್ರಿಕೋಟಿ ಮಾರ್ಚ್ ೨೩ ಪುಟ ೨,೩೧೯ ವೀಕ್ಷಣೆಗಳು

ಗುರು ಸಿಯುಂಗ್ ಸಾನ್ ತನ್ನ ವಿದ್ಯಾರ್ಥಿಗಳಿಗೆ ಯಾವಾಗಲೂ ಹೇಳುತ್ತಿದ್ದ - " ನೀವು ತಿನ್ನುತ್ತಿರುವಾಗ ಕೇವಲ ತಿನ್ನಿ , ಅಷ್ಟೆ . ಪೇಪರ್ ಓದುವಾಗ ಕೇವಲ ಪೇಪರ್ ಓದಿ, ಅಷ್ಟೆ . ನೀವು ಏನು ಮಾಡುತ್ತೀರೋ ಅದಕ್ಕಿಂತ ಹೊರತಾದದ್...

ನಶ್ವರತೆ-ಝೆನ್ ಕಥೆ

ಶ್ರೀಕಾಂತ ಮಿಶ್ರಿಕೋಟಿ ಮಾರ್ಚ್ ೨೩ ಪುಟ ೨,೩೪೯ ವೀಕ್ಷಣೆಗಳು

ಗುರುವಿನ ಹತ್ತಿರ ಒಂದು ಬೆಲೆಬಾಳುವ ಪಿಂಗಾಣಿ ಬಟ್ಟಲು ಇತ್ತು . ಶಿಷ್ಯ ಇಕ್ಯೂ ಒಂದು ದಿನ ಅಕಸ್ಮಾತ್ತಾಗಿ ಒಡೆದುಬಿಟ್ಟ . ಗುರು ಅತ್ತಲೇ ಬರುವದು ಕಂಡಿತು . ಬಟ್ಟಲಿನ ಚೂರುಗಳನ್ನು ಮರೆ ಮಾಡಿಟ್ಟ .

ಇಬ್ಬರು ಸನ್ಯಾಸಿಗಳು ಮತ್ತು ಒಬ್ಬ ತರುಣಿ

ಶ್ರೀಕಾಂತ ಮಿಶ್ರಿಕೋಟಿ ಮಾರ್ಚ್ ೨೨ ಪುಟ ೫,೮೨೯ ವೀಕ್ಷಣೆಗಳು

ಇಬ್ಬರು ಸನ್ಯಾಸಿಗಳು ಒಂದು ತುಂಬಿ ಹರಿಯುತ್ತಿರುವ ಹೊಳೆಯನ್ನು ದಾಟುತ್ತಿರುವಾಗ ಒಬ್ಬ ಹರೆಯದ ಸುಂದರ ತರುಣಿ ಹೊಳೆಯನ್ನು ದಾಟಲು ಅವರ ಸಹಾಯ ಕೇಳಿದಳು. ಅವರಲ್ಲೊಬ್ಬ ಸಹಾಯ ಮಾಡಲು ಒಪ್ಪಿ ಅವಳನ್ನು ಹೊತ್ತುಕೊಂಡು ನದಿಯನ್ನು...

ಬುದ್ಧ ಮತ್ತು ಬೆಂಕಿ- ಝೆನ್ ಕಥೆ

ಶ್ರೀಕಾಂತ ಮಿಶ್ರಿಕೋಟಿ ಮಾರ್ಚ್ ೨೨ ಪುಟ ೭,೭೭೦ ವೀಕ್ಷಣೆಗಳು

ಸಂಚಾರದಲ್ಲಿದ್ದ ಸನ್ಯಾಸಿ ಒಂದು ಬೌದ್ಧ ಮಂದಿರದಲ್ಲಿ ರಾತ್ರಿಗೆಂದು ಉಳಿದುಕೊಳ್ಳುತ್ತಾನೆ. ಚಳಿ ಬಹಳ ಇತ್ತು. ಅಗ್ಗಿಷ್ಟಿಕೆ ಬೆಂಕಿ ಆರತೊಡಗಿತ್ತು. ಅಲ್ಲಿ ಕಟ್ಟಿಗೆಯೂ ಇರಲಿಲ್ಲ . ಸನ್ಯಾಸಿ ಅಲ್ಲಿದ್ದ ಬುದ್ಧನ ಕಟ್ಟಿಗೆಯ...

ತಟ್ಟೆಯ ಮಾತು.- ಝೆನ್ ಕಥೆ

ಶ್ರೀಕಾಂತ ಮಿಶ್ರಿಕೋಟಿ ಮಾರ್ಚ್ ೨೨ ಪುಟ ೨,೧೦೯ ವೀಕ್ಷಣೆಗಳು

ಹೊಸಬನಾದ ಒಬ್ಬ ಭಿಕ್ಷು ಗುರುವಿನ ಹತ್ತಿರ ಬಂದ. ಹೇಳಿದ - "ಈಗಷ್ಟೆ ನಾನು ಸಂಘದಲ್ಲಿ ಸೇರಿಕೊಂಡಿದ್ದೇನೆ. ಜ಼ೆನ್ ನ್ ಪ್ರಥಮ ತತ್ವವನ್ನು ತಿಳಿಯಲು ಕಾತರನಾಗಿದ್ದೇನೆ. ನನಗೆ ಅದನ್ನು ಬೋಧಿಸುತ್ತೀರ, ಗುರುವೆ? "

ನಿತ್ಯ ಪವಾಡಗಳು-ಝೆನ್ ಕಥೆ

ಶ್ರೀಕಾಂತ ಮಿಶ್ರಿಕೋಟಿ ಮಾರ್ಚ್ ೨೨ ಪುಟ ೨,೦೩೫ ವೀಕ್ಷಣೆಗಳು

ಗುರುವಿನ ಪ್ರವಚನ ನಡೆದಿತ್ತು . ಬೇರೆ ಧರ್ಮದ ಪುರೋಹಿತನೊಬ್ಬ ನಡುವೆ ಬಾಯಿ ಹಾಕಿ ತನ್ನ ದರ್ಮಸಂಸ್ಥಾಪಕನ ಪವಾಡಗಳನ್ನು ಹೇಳಿ "ನೀವು ಅಂಥ ಪವಾಡ ಮಾಡಬಲ್ಲಿರ ?" ಎಂದು ಪ್ರಶ್ನಿಸಿದ.