ಉಳಿಸಬಾರದವುಗಳು
ಆರಿಸದೇ ಉಳಿದುರಿ ತೀರಿಸದ ಕಡ ಮನದಲುಳಿದ ವೈರ ಇವು ಮೂರು ಇರುವಲ್ಲೇ ಬೆಳೆಯುತ ಹೋಗುವುವು ಅದಕೇ ಇವುಗಳ ಉಳಿಸದಿರು ಸಂಸ್ಕೃತ ಮೂಲ: ಅಗ್ನಿ ಶೇಷಂ ಋಣಃ ಶೇಷಂ ಶತ್ರು ಶೇಷಂ ತಥೈವ ಚ | ಪುನಃ ಪುನಃ ಪ್ರವರ್ಧಂತೇ ತಸ್ಮಾತ್ಛೇಷಂ ನ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೬ ಲೇಖನಗಳು
ಆರಿಸದೇ ಉಳಿದುರಿ ತೀರಿಸದ ಕಡ ಮನದಲುಳಿದ ವೈರ ಇವು ಮೂರು ಇರುವಲ್ಲೇ ಬೆಳೆಯುತ ಹೋಗುವುವು ಅದಕೇ ಇವುಗಳ ಉಳಿಸದಿರು ಸಂಸ್ಕೃತ ಮೂಲ: ಅಗ್ನಿ ಶೇಷಂ ಋಣಃ ಶೇಷಂ ಶತ್ರು ಶೇಷಂ ತಥೈವ ಚ | ಪುನಃ ಪುನಃ ಪ್ರವರ್ಧಂತೇ ತಸ್ಮಾತ್ಛೇಷಂ ನ...
ಮದನನೆಂಬ ಬೆಸ್ತ ಭರದಿ ಹಾಕಿಹನುಹೆಣ್ಣೆಂಬ ಗಾಳವನು ಬಾಳಗಡಲಿನಲಿ; ಅವಳ ತುಟಿಗಳ ಸೆಳೆತಕ್ಕೀಡಾದವರನು ಹಾಕಿ ಹುರಿಯುವನು ಒಲವ ಬೆಂಕಿಯಲಿ!ಸಂಸ್ಕೃತ ಮೂಲ (ಭರ್ತೃಹರಿಯ ಶೃಂಗಾರ ಶತಕದಿಂದ)ವಿಸ್ತಾರಿತಂ ಮಕರಕೇತನಧೀವರೇಣಸ್ತ್ರೀಸಂ...
ಒಡಲೆಂಬ ಮನೆಯು ಗಟ್ಟಿಮುಟ್ಟಾಗಿರಲು,ಮುಪ್ಪೆನುವುದಿನ್ನೂ ಬಳಿಸಾರದೇ ಇರಲು,ಕಿವಿಮೂಗುಕಣ್ಣುಗಳ ಕಸುವುಗುಂದದೇ ಇರಲು,ಜೀವ ತಾನಿನ್ನೂ ಸೊರಗಿ ಹೋಗದೇ ಇರಲು,ಅರಿತವರು ಆಗಲೇ ದುಡಿಯುತಲಿ ಇರಬೇಕು;ತಮ್ಮ ಏಳಿಗೆಯನ್ನು ತಾವೆ ತರುತಿ...
ಗಟ್ಟಿಗನಾದರೂ ಬಲ್ಲವನಾದರೂಒಬ್ಬನೇ ಏನನು ಮಾಡಬಹುದು?ಸುಯ್ಯುವ ಗಾಳಿಯ ಬೆಂಬಲವಿಲ್ಲದಕಿಚ್ಚದು ತಂತಾನೇ ನಂದುವುದು!ಸಂಸ್ಕೃತ ಮೂಲ (ಪಂಚತಂತ್ರದ ಕಾಕೋಲೂಕೀಯದಿಂದ)ಅಸಹಾಯಃ ಸಮರ್ಥೋSಪಿ ತೇಜಸ್ವೀ ಕಿಂ ಕರಿಷ್ಯತಿ |ನಿರ್ವಾತೇ ಜ್ವ...
ಮನ್ನಿಸುವ ಗುಣವೆಂಬ ಆಯುಧವು ಕೈಯಲಿರೆಕೆಟ್ಟವರು ಏನ ತಾ ಮಾಡಬಹುದು?ಹುಲ್ಲು ಗಿಡಗಂಟಿಯಿರದೆಡೆ ಬಿದ್ದ ಉರಿತನ್ನಿಂದಲೇ ತಾ ನಂದಿ ಹೋಗುವುದು!ಸಂಸ್ಕೃತ ಮೂಲ:ಕ್ಷಮಾ ಶಸ್ತ್ರಂ ಕರೇ ಯಸ್ಯ ದುರ್ಜನಃ ಕಿಂ ಕರಿಷ್ಯತಿ |ಅತೃಣೇ ಪತಿತ...
ಅಸು ನೀಗುವಾಗಲೂ ಮರೆಯದೇ ಮನುಜರುಎಸಗುತಿರಬೇಕು ಪರರಿಗೆ ಒಳಿತನ್ನು;ಹೊತ್ತಿ ಉರಿವಾಗಲೂ ಚಂದನದ ಮರವುದಿಸೆ ದಿಸೆಯಲು ಹರಡುವುದು ಕಂಪನ್ನು!ಸಂಸ್ಕೃತ ಮೂಲ:ಪ್ರಾಣನಾಶೇSಪಿ ಕುರ್ವೀತ ಪರೇಷಾಂ ಮಾನವೋ ಹಿತಂದಿಶಃ ಸುಗಂಧಯತ್ಯೇವ ವಹ...