ಝೆನ್ ಕತೆ: ೧೮ ನಿಜದ ಹಾದಿ
ನಿನ್‌ಕವಾ ಸಾಯುವ ಕೊಂಚ ಮೊದಲು ಝೆನ್ ಗುರು ಇಕ್ಕ್ಯೂ ಅವನನ್ನು ಭೇಟಿ ಮಾಡಿದ. “ನಿನಗೆ ದಾರಿ ತೋರಲೇ” ಎಂದು ಕೇಳಿದ ಗುರು.
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೫೮ ಲೇಖನಗಳು
ನಿನ್‌ಕವಾ ಸಾಯುವ ಕೊಂಚ ಮೊದಲು ಝೆನ್ ಗುರು ಇಕ್ಕ್ಯೂ ಅವನನ್ನು ಭೇಟಿ ಮಾಡಿದ. “ನಿನಗೆ ದಾರಿ ತೋರಲೇ” ಎಂದು ಕೇಳಿದ ಗುರು.
ಗುರುಗಳಾದವರು ದಿನವೂ ಧರ್ಮ ಪರೀಕ್ಷೆಯಲ್ಲಿ ತೊಡಗುವರು ಜಟಿಲ ಸೂತ್ರಗಳನ್ನು ದಣಿವಿಲ್ಲದೆ ಪಠಿಸುವರು
ಝೆನ್‌ನ ಮಹಾನ್ ಗುರು ಚುಆಂಗ್ ತ್ಸು ಗೆ ಒಮ್ಮೆ ಕನಸು ಬಿತ್ತು. ಕನಸಿನಲ್ಲಿ ಅವನೊಂದು ಚಿಟ್ಟೆಯಾಗಿಬಿಟ್ಟಿದ್ದ. ಅತ್ತಿತ್ತ ಹಾರಾಡುತ್ತಿದ್ದ. ಕನಸು ಇದ್ದಷ್ಟು ಹೊತ್ತೂ ಅವನಿಗೆ ತಾನು ಚುಆಂಗ್ ಎಂಬುದು ಗೊತ್ತೇ ಇರಲಿಲ್ಲ.
ಯಮಕೊಅ ತೆಶ್ಶು ಒಬ್ಬ ಕಿರಿಯ ವಿದ್ಯಾರ್ಥಿ. ಅನೇಕ ಗುರುಗಳನ್ನು ಭೇಟಿ ಮಾಡಿದ್ದ. ಒಮ್ಮೆ ಆತ ಶೊಕೊಕು ಊರಿನ ದುಕೌನ್ ನನ್ನು ಕಾಣಲೆಂದು ಹೋದ.
ಝೆನ್ ವಿದ್ಯಾರ್ಥಿಗಳು ಕನಿಷ್ಠಪಕ್ಷ ಹತ್ತು ವರ್ಷ ಶಿಷ್ಯವೃತ್ತಿ ಮಾಡಿದ ಮೇಲಷ್ಟೆ ಇತರರಿಗೆ ಬೋಧಿಸುವ ಗುರುಗಳಾಗುತ್ತಾರೆ. ತೆನೋ ಎಂಬಾತ ತನ್ನ ಶಿಷ್ಯವೃತ್ತಿ ಮುಗಿಸಿ ಗುರುವಾಗಿ ಹಿರಿಯ ನಾನ್ ಇನ್ ಬಳಿಗೆ ಬಂದಿದ್ದ. ಅಂದು ಬ...
<h2>ಮೌನ ದೇವಾಲಯ</h2> ಶೋಹಿಚಿ ಒಕ್ಕಣ್ಣ ಝೆನ್ ಗುರು. ಅವನಲ್ಲಿ ಜ್ಞಾನದ ಪ್ರಭೆ ಇತ್ತು. ಅವನು ತನ್ನ ಶಿಷ್ಯರಿಗೆ ತೊಫುಕು ದೇವಾಲಯದಲ್ಲಿ ಶಿಕ್ಷಣ ನೀಡುತ್ತಿದ್ದ. ಅವನ ಶಿಕ್ಷಣ ವಿಧಾನವೆಂದರೆ ಮೌನದ ಸಾಧನೆ. ದೇವಾಲ...
<h2>ಆರಿಹೋದ ದೀಪ</h2> ಹಿಂದಿನ ಕಾಲದ ಜಪಾನಿನ ಜನ ರಾತ್ರಿಯ ಹೊತ್ತಿನಲ್ಲಿ ಬಿದಿರಿನ ಬುಟ್ಟಿಗೆ ತೆಳ್ಳನೆಯ ಹಾಳೆಯನ್ನು ಸುತ್ತಿ, ಅದರೊಳಗೆ ಒಂದು ದೀಪವಿಟ್ಟುಕೊಂಡು ಓಡಾಡುತ್ತಿದ್ದರು. ಕುರುಡನೊಬ್ಬ ತನ್ನ ಗೆಳೆಯನನ್ನು ನೋ...
ಅದೊಂದು ಝೆನ್ ದೇವಾಲಯ. ಅಲ್ಲಿನ ನಿವಾಸಿಗಳನ್ನು ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಚರ್ಚೆಗಳಲ್ಲಿ ಸೋಲಿಸಿದ ಸಂನ್ಯಾಸಿಗೆ ಅಲ್ಲಿರಲು ಅವಕಾಶ ದೊರೆಯುತ್ತಿತ್ತು. ಜಪಾನಿನ ಉತ್ತರಭಾಗದಲ್ಲಿದ್ದ ಆ ದೇವಾಲಯದಲ್ಲಿ ಇಬ್ಬರು ಸನ್ಯಾಸಿ...
ಹಕು-ಇನ್ನ ಶಿಷ್ಯ ಸುಯಿಒ ಒಳ್ಳೆಯ ಗುರುವೆಂದು ಖ್ಯಾತನಾಗಿದ್ದ. ಬೇಸಗೆಯಲ್ಲಿ ಗುರು ಶಿಷ್ಯರೆಲ್ಲ ಏಕಾಂತ ಧ್ಯಾನವನ್ನು ಮಾಡುವ ಕಾಲದಲ್ಲಿ ಜಪಾನಿನ ದಕ್ಷಿಣ ದ್ವೀಪಗಳಿಂದ ಒಬ್ಬ ಶಿಷ್ಯ ಅವನನ್ನು ಹುಡುಕಿಕೊಂಡು ಬಂದ. "ಒಂದೇ ಕ...
ರೈತನೊಬ್ಬನ ಹೆಂಡತಿ ಸತ್ತು ಹೋಗಿದ್ದಳು. ಮಂತ್ರಗಳನ್ನು ಹೇಳುವುದಕ್ಕೆ ಆ ರೈತ ಬೌದ್ಧ ಸಂನ್ಯಾಸಿಯನ್ನು ಕರೆಸಿದ್ದ. ಸಂನ್ಯಾಸಿ ಸೂತ್ರಗಳನ್ನು ಪಠಿಸಿದ. ಎಲ್ಲ ಮುಗಿದ ಮೇಲೆ “ಹೀಗೆ ಮಂತ್ರಗಳನ್ನು ಹೇಳಿದ್ದರಿಂದ ನನ್ನ ಹೆಂಡ...
ಝೆನ್ ಸಂನ್ಯಾಸಿನಿ ಎಶುನ್ ಅರುವತ್ತು ವರ್ಷ ದಾಟಿದ್ದಳು. ಈ ಲೋಕವನ್ನು ಬಿಡುವ ಕಾಲ ಬಂದಿತ್ತು. ಶಿಷ್ಯರನ್ನೆಲ್ಲ ಕರೆದು ಅಂಗಳದಲ್ಲಿ ಸೌದೆಗಳನ್ನು ಜೋಡಿಸುವಂತೆ ಹೇಳಿದಳು. ಸೌದೆಗಳ ನಡುವೆ ಸ್ಥಿರವಾಗಿ ಕುಳಿತು ಕಟ್ಟಿಗೆ ರಾ...
ಅಮೆರಿಕಾಕ್ಕೆ ಹೋದ ಮೊಟ್ಟಮೊದಲ ಝೆನ್ ಗುರು ಸೋಯೆನ್ ಶಾಕು "ನನ್ನ ಹೃದಯ ಬೆಂಕಿಯಂತೆ ಉರಿಯುತ್ತಿದೆ, ನನ್ನ ಕಣ್ಣು ಮಾತ್ರ ಬೂದಿಯ ಹಾಗೆ ತಣ್ಣಗಿದೆ" ಎಂದ. ಅವನು ಕೆಲವು ನಿಯಮಗಳನ್ನಿಟ್ಟುಕೊಂಡು ಹಾಗೆಯೇ ಬದುಕಿದ್ದ. ಆ ನಿಯಮಗ...
ಕೆನಿನ್ ದೇವಾಲಯದಲ್ಲಿದ್ದ ಝೆನ್ ಗುರುವಿನ ಹೆಸರು ಮೊಕೌರಿ. ಮೊಕೌರಿ ಎಂದರೆ ಸದ್ದಿಲ್ಲದ ಗುಡುಗು ಎಂದರ್ಥ. ಹನ್ನೆರಡು ವಯಸ್ಸಿನ ಪ್ರತಿಭಾವಂತ ಹುಡುಗ ಟೊಯೊ ಎಂಬಾತ ಅವನ ಬಳಿ ಶಿಷ್ಯನಾಗಿದ್ದ. ಸ್ವಲ್ಪ ವಯಸ್ಸಾದ ಶಿಷ್ಯರು ದ...
ಕ್ಯೋಟೋದಲ್ಲಿರುವ ಒಬಾಕು ದೇವಾಲಯಕ್ಕೆ ಹೋದವರಿಗೆ ಅಲ್ಲಿನ ಮಹಾದ್ವಾರದ ಮೇಲೆ "ಪ್ರಥಮ ಸೂತ್ರ" ಎಂದು ಬರೆದಿರುವುದು ಕಾಣುತ್ತದೆ. ಅಕ್ಷರಗಳು ಬಲು ದೊಡ್ಡವು. ಕೈ ಬರಹದ ಕಲೆಯ ನಿಷ್ಣಾತರು ಈ ಬರವಣಿಗೆಯನ್ನು ಅತ್ಯುತ್ತಮ ಕಲಾಕೃ...
ಗೀಸನ್ ಎಂಬ ಝೆನ್ ಗುರು ಸ್ನಾನಕ್ಕೆ ಇಳಿದಿದ್ದ. ನೀರು ಬಹಳ ಬಿಸಿ ಇತ್ತು. ತಣ್ಣೀರು ತರುವಂತೆ ಶಿಷ್ಯನಿಗೆ ಹೇಳಿದ. ಶಿಷ್ಯ ತಣ್ಣೀರು ತಂದ. ಕೊಳಗಕ್ಕೆ ಹಾಕಿದ. ನೀರು ತಣ್ಣಗಾಯಿತು. ತಾನು ತಂದ ತಪ್ಪಲೆಯಲ್ಲಿ ಇನ್ನೂ ಉಳಿದಿದ್...
ಸಂಸ್ಕೃತದ ಧ್ಯಾನ ಎಂಬ ಪದ ಚೀನೀ ಭಾಷೆಯಲ್ಲಿ ಛಾನ್ ಎಂದಾಗಿ, ಅಲ್ಲಿಂದ ಜಪಾನೀ ಸಂಸ್ಕೃತಿಯಲ್ಲಿ ಝೆನ್ ಎಂದು ಪರಿಚಯಗೊಂಡಿತು. ಇದು ಜಪಾನಿನ ಬೌದ್ಧಧರ್ಮದ ಒಂದು ಪ್ರಮುಖ ಧಾರೆಯಾಗಿ ಬೆಳೆಯಿತು. ಧ್ಯಾನದ ಮುಖಾಂತರ “ಬೋಧಿ” ಸತ್...
ಶೌನ್ ಸೊತೊ ಝೆನ್ ಪಂಥದ ಒಬ್ಬ ಗುರು. ಅವನಿನ್ನೂ ವಿದ್ಯಾರ್ಥಿಯಾಗಿದ್ದಾಗಲೇ ಅವನ ತಂದೆ ತೀರಿಹೋದ. ವಯಸ್ಸಾದ ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಶೌನ್‌ನ ಪಾಲಿಗೆ ಬಂತು. ಶೌನ್ ಧ್ಯಾನಕ್ಕೆ ಹೋದಾಗಲೆಲ್ಲ ತಾಯಿಯನ್ನೂ ಜೊತ...
<h2>ಝೆನ್ ೧</h2> ದೊಡ್ಡ ಗಂಟನ್ನು ಹೊತ್ತಿರುವ, ದಪ್ಪ ಹೊಟ್ಟೆಯ, ನಗುಮುಖದ, ಕುಳ್ಳ ದೇಹದ ವ್ಯಕ್ತಿಯೊಬ್ಬನ ಬೊಂಬೆಯನ್ನು ನೀವು ನೋಡಿರಬಹುದು. ಕೆಲವೊಮ್ಮೆ ಎರಡೂ ಕೈ ಎತ್ತಿ ಜೋರಾಗಿ ನಗುತ್ತಿರುವ ಬೊಂಬೆಯ ರೂಪದಲ್ಲೂ ಇದ...