ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಮೈಸೂರು

ಮೈಸೂರು

೩೬ ಲೇಖನಗಳು

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಪಾಡ್ಯ

ಹಂಸಾನಂದಿ ಸೆಪ್ಟೆಂ ೨೯ ಬ್ಲಾಗ್ ೪,೦೬೪ ವೀಕ್ಷಣೆಗಳು

ಮೊನ್ನೆ ಶನಿವಾರ ಒಂದು ಸೊಗಸಾದ ಸಂಗೀತ ಕಚೇರಿಗೆ ಹೋಗುವ ಅವಕಾಶ ದೊರೆತಿತ್ತು. ___LINK_OPEN_href="http://www.osaat.org/images/NaadaLahari-2008-Flyer.jpg" target="_blank" title="osaat"___ಒಂದು ಒಳ್ಳ...

“ಮಾಲಂಗಿ ಮಡುವಾಗಲಿ, ತಲಕಾಡು ಮರಳಾಗಲಿ, ಮೈಸೂರು ಅರಸರಿಗೆ ಮಕ್ಕಳಾಗದೇ ಇರಲಿ”

ಹರಿ ಪ್ರಸಾದ್ ನಾಡಿಗ್ ಸೆಪ್ಟೆಂ ೨೩ ಬ್ಲಾಗ್ ೧೨,೬೭೮ ವೀಕ್ಷಣೆಗಳು

[:http://kannada.indiawaterportal.org|ಕನ್ನಡ ವಾಟರ್ ಪೋರ್ಟಲ್ಲಿನಲ್ಲಿ] ಕಾವೇರಿ ಕುರಿತು ಒಂದು ಫೀಚರ್ ರೆಡಿ ಮಾಡುತ್ತ ತಲಕಾಡು ಫೋಟೋಗಳನ್ನು ನೋಡುತ್ತಿರುವಾಗ ಈ ವಿಷಯ ಮತ್ತೆ ನೆನಪಾಯಿತು. ಅಲ್ಲಿ ವಿವರಣೆಗೆಂದು ಇದ...

ಭಾನುವಾರದ ಹಬ್ಬ

ಹರಿ ಪ್ರಸಾದ್ ನಾಡಿಗ್ ಸೆಪ್ಟೆಂ ೨೧ ಬ್ಲಾಗ್ ೩,೮೨೦ ವೀಕ್ಷಣೆಗಳು

ಸರಿಯಾಗಿ ನಿದ್ರೆಯಿಲ್ಲದೆ, ಕಣ್ಣು ಸ್ಟ್ರೇಯ್ನ್ ಮಾಡಿಕೊಂಡು - ಇನ್ನು ಗ್ನು/ಲಿನಕ್ಸ್ ಹಬ್ಬ ಮಾಡೋದೇನೆ ಎಂದುಕೊಂಡು ಕುಳಿತಿದ್ದೆ. ಮುಂಜಾನೆ ನಾಲಕ್ಕಾಗಿತ್ತು. ಇನ್ನು ನಿದ್ರೆ ಮಾಡಲಾಗದೆಂದು LHC shutdown ಆದದ್ದರ ಬಗ್ಗೆ...

ನಾಳೆ ಹಬ್ಬ!

ಹರಿ ಪ್ರಸಾದ್ ನಾಡಿಗ್ ಸೆಪ್ಟೆಂ ೨೦ ಬ್ಲಾಗ್ ೧,೯೬೪ ವೀಕ್ಷಣೆಗಳು

ನನಗೂ ಮರೆತು "ನಾಳೆ ಹಬ್ಬ ಅಲ್ವ?" ಅಂತ ಮಾತ್ರ ಹೇಳಿದೆ, ಪರಿಚಯದವರೊಬ್ಬರೊಂದಿಗೆ ಫೋನಿನಲ್ಲಿ ಮಾತನಾಡುವಾಗ. "ನಾಳೆ ಯಾವ ಹಬ್ಬಾರಿ?" ಎಂದು ಒಂದು ಕ್ಷಣ ತಲೆಕೆಡಿಸಿಕೊಂಡರು "ನಾಳೆ ಯಾವುದೂ ಇದ್ದ ಹಾಗಿಲ್ವಲ್ಲ?"

ಕೆಂಪು Apache ಬೈಕೂ ... ಕಪ್ಪು ಟೀ ಶರ್ಟೂ... ಒಂದು ಕಹಿ ಅನುಭವ

ಹಳ್ಳಿಮನೆ ಅರವಿಂದ ಆಗಸ್ಟ್ ೧೦ ಬ್ಲಾಗ್ ೧,೮೯೮ ವೀಕ್ಷಣೆಗಳು

ಕಳೆದ  ವಾರ  WiFi  router ತಗೋಳೋಣ ಅಂತ  ಆಫೀಸಿಂದ  KT Street(ಮೈಸೂರು) ಕಡೆ ಹೊರಟೆ.  ಕಾಳಿದಾಸ ರಸ್ತೆ ಯಿಂದ ಬಸ್ ಸ್ಟಾಂಡ್ ಕಡೆ ಹೋಗಲು  ಒಂದು ಶಾರ್ಟ್ ಕಟ್ ದಾರಿ ಇದೆ , ಅಲ್ಲಿ ಹೋಗುತ್ತಾ ಇದ್ದೆ. ಒಬ್ಬ  ಪೋಲೀಸಿನವ...

ರಾಜರಲ್ಲೊಬ್ಬ ರತ್ನ

ಹಂಸಾನಂದಿ ಜುಲೈ ೧೭ ಬ್ಲಾಗ್ ೨,೧೮೯ ವೀಕ್ಷಣೆಗಳು

ಜುಲೈ ೧೮, ೨೦೦೮. ಜಯಚಾಮರಾಜೇಂದ್ರ ಒಡೆಯರು ಬದುಕಿದ್ದಿದ್ದರೆ, ಅವರು ಇಂದು ತಮ್ಮ ತೊಂಬತ್ತನೇ ವರ್ಷಕ್ಕೆ ಕಾಲಿಡುತ್ತಿದ್ದರು. ಮೈಸೂರಿನ ಕೊನೆಯ ಅರಸರಾಗಿದ್ದ ಅವರು, ಕರ್ನಾಟಕ ಸಂಗೀತದಲ್ಲೂ, ಪಾಶ್ಚಾತ್ಯ ಸಂಗೀತದ...

ಬ್ರೋಚೇವಾರೆವರುರಾ ನಿನುವಿನಾ?

ಹಂಸಾನಂದಿ ಮೇ ೨೭ ಬ್ಲಾಗ್ ೩,೫೪೪ ವೀಕ್ಷಣೆಗಳು

ಇದೇನಿದು, ಕನ್ನಡ ಬರಹಕ್ಕೆ ತೆಲುಗು ತಲೆಬರಹವೇ ಎಂದಿರಾ? ಕಾರಣವಿದೆ. ಇಂದು ಮೇ ೨೮ -ಮೈಸೂರು ವಾಸುದೇವಾಚಾರ್ಯರು ೧೮೬೫ರಲ್ಲಿ ಇದೇ ದಿನ ಹುಟ್ಟಿದ್ದು. ಮೈಸೂರು ವಾಸುದೇವಾಚಾರ್ಯ ಎಂದ ಕೂಡಲೆ, ನನಗೆ ನೆನಪಿಗೆ ಬರುವ ಕೃತಿ ಖಮಾ...

ಮೈಸೂರು ನಾಗರಾಜ್ ಮತ್ತು ಮಂಜುನಾಥ್

ವಸಂತ್ ಕಜೆ (Vasanth Kaje) ಫೆಬ್ರ ೦೬ ಬ್ಲಾಗ್ ೧,೬೩೬ ವೀಕ್ಷಣೆಗಳು

  ಭಾರತೀಯ ಶಾಸ್ತ್ರೀಯ ವಯೊಲಿನ್ ಪ್ರತಿಭೆಗಳಲ್ಲಿ ಮೈಸೂರು ನಾಗರಾಜ್ ಮತ್ತು ಮಂಜುನಾಥ್ ಜೋಡಿಯದು ದೊಡ್ಡ ಹೆಸರು. ದಕ್ಷಿಣಾದಿ ಪಿಟೀಲನ್ನು ಅತ್ಯಂತ ಅಚ್ಚುಕಟ್ಟಾಗಿ, ಭಾವನಾಪೂರ್ಣವಾಗಿ ಮತ್ತು ಕರ್ಣಮಧುರವಾಗಿ ನುಡಿಸುವ ಇವರ...

ನವರಾತ್ರಿಯ ಹತ್ತನೇ ದಿನ

ಹಂಸಾನಂದಿ ಅಕ್ಟೋ ೨೦ ಬ್ಲಾಗ್ ೩,೬೩೧ ವೀಕ್ಷಣೆಗಳು

ಇಂದು ನವರಾತ್ರಿಯ ಹತ್ತನೇ, ಹಾಗೂ ಕಡೆಯ ದಿವಸ. ವಿಜಯ ದಶಮಿ. ರಾಮ ರಾವಣನನ್ನು ಕೊಂದು, ವಿಜಯ ಪಡೆದ ದಿನವೆಂದೂ, ದೇವಿ ಚಾಮುಂಡೇಶ್ವರಿ ಮಹಿಷಾಸುರನನ್ನು ಸಂಹರಿಸಿದ ದಿನವೆಂದೂ ನಾವು ಈ ದಿನವನ್ನು ಆಚರಿಸುತ್ತೇವೆ.

ನವರಾತ್ರಿಯ ಒಂಬತ್ತನೆಯ ದಿನ

ಹಂಸಾನಂದಿ ಅಕ್ಟೋ ೧೯ ಬ್ಲಾಗ್ ೨,೮೨೨ ವೀಕ್ಷಣೆಗಳು

ಇವತ್ತು ನವರಾತ್ರಿಯ ಒಂಬತ್ತನೆಯ ದಿವಸ. ಮಹಾನವಮಿ. ಆಯುಧಪೂಜೆ. ಎಷ್ಟೋ ಕನ್ನಡಿಗರಿಗೆ ಸರಸ್ವತೀ ಪೂಜೆಯೂ ಇಂದೇ. ಇವತ್ತು ಕರ್ನಾಟಕದ ಒಬ್ಬ ವಾಗ್ಗೇಯಕಾರರ ರಚನೆ ನೋಡೋಣ.

ನವರಾತ್ರಿಯ ಎಂಟನೇ ದಿನ

ಹಂಸಾನಂದಿ ಅಕ್ಟೋ ೧೯ ಬ್ಲಾಗ್ ೨,೯೯೪ ವೀಕ್ಷಣೆಗಳು

ಇಂದು ನವರಾತ್ರಿಯ ಎಂಟನೇ ದಿನ. ದುರ್ಗಾಷ್ಟಮಿ. ಬಂಗಾಳದಲ್ಲಿ ಇಂದು ದುರ್ಗಾ ಪೂಜೆಯ ಸಂಭ್ರಮವೋ ಸಂಭ್ರಮ. ಅಂದಹಾಗೆ, ಸಂಗೀತ ಪ್ರಪಂಚಕ್ಕೆ ಬಂದಾಗ, ಮೂರು ರಾಜ್ಯಗಳ ಹೆಸರುಗಳು ರಾಗಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಅವ...

ನವರಾತ್ರಿಯ ಏಳನೇ ದಿನ

ಹಂಸಾನಂದಿ ಅಕ್ಟೋ ೧೮ ಬ್ಲಾಗ್ ೩,೪೩೪ ವೀಕ್ಷಣೆಗಳು

ಇವತ್ತು ನವರಾತ್ರಿಯ ಏಳನೇ ದಿನ. ಈ ದಿನ ತಲಕಾವೇರಿಯಲ್ಲಿ ತೀರ್ಥೋದ್ಭವವಾಗುವ ತುಲಾ ಸಂಕ್ರಮಣವೂ ಹೌದು. ನೃಪತುಂಗನ ಕಾಲದಿಂದಲೂ, ಕನ್ನಡನಾಡು ಕಾವೇರಿಯಿಂದ ಗೋದಾವರಿಯವರೆಗೆ ಎಂಬ ಹೇಳಿಕೆ ಇದೆ. ಕಾವೇರಿ ಕನ್ನಡಿಗರಿಗೆ, ಅದರಲ್...

ನವರಾತ್ರಿಯ ಆರನೇ ದಿನ

ಹಂಸಾನಂದಿ ಅಕ್ಟೋ ೧೭ ಬ್ಲಾಗ್ ೨,೫೭೬ ವೀಕ್ಷಣೆಗಳು

ಈ ದಿವಸ ನವರಾತ್ರಿಯ ಆರನೇ ದಿನ. ಹತ್ತುದಿನಗಳ ಹಬ್ಬದಲ್ಲಿ, ಅರ್ಧಭಾಗ ಕಳೆದಿದೆ. ಕೆಲವರು ಸರಸ್ವತೀ ಪೂಜೆಯನ್ನು ನವರಾತ್ರಿಯ ಒಂಬತ್ತನೇ ದಿನ ಬರುವ ಮಹಾನವಮಿಯಂದು ಮಾಡಿದರೆ, ಮತ್ತೆ ಕೆಲವರು, ನವರಾತ್ರಿಯಲ್ಲಿ ಎಂದು ಚಂದ್ರ...

ನವರಾತ್ರಿಯ ನಾಲ್ಕನೇ ದಿನ

ಹಂಸಾನಂದಿ ಅಕ್ಟೋ ೧೫ ಬ್ಲಾಗ್ ೨,೭೨೫ ವೀಕ್ಷಣೆಗಳು

ಇವತ್ತು ದಸರಾ ಹಬ್ಬದ ನಾಲ್ಕನೇ ದಿನ. ಈಗಾಗಲೇ ಮೊದಲ ಮೂರು ದಿನಗಳಲ್ಲಿ, ___LINK_OPEN_href="/blog/hamsanandi/12/10/2007/5920" target="_blank" title="ನವರಾತ್ರಿಯ ಮೊದಲ ದಿನ"___ತ್ಯಾಗರಾಜರ, ___LINK_OPEN...

ನವರಾತ್ರಿಯ ಎರಡನೇ ದಿನ

ಹಂಸಾನಂದಿ ಅಕ್ಟೋ ೧೩ ಬ್ಲಾಗ್ ೩,೩೬೪ ವೀಕ್ಷಣೆಗಳು

ನೆನ್ನೆ ___LINK_OPEN_href="/blog/hamsanandi/12/10/2007/5920" target="_blank" title="ನವರಾತ್ರಿಯ ಮೊದಲ ದಿನ"___ನವರಾತ್ರಿ ಹಬ್ಬದ ಮೊದಲ ದಿನ ದ ಬಗ್ಗೆ ಬರೆದಿದ್ದೆ. ಇವತ್ತು ಇನ್ನು ದಸರೆಯ ಎರಡನೆಯ ದಿವಸ.ನ...

ನವರಾತ್ರಿಯ ಮೊದಲ ದಿನ

ಹಂಸಾನಂದಿ ಅಕ್ಟೋ ೧೨ ಬ್ಲಾಗ್ ೫,೪೩೭ ವೀಕ್ಷಣೆಗಳು

ಇಂದು ನವರಾತ್ರಿಯ ಮೊದಲ ದಿನ. ದುಷ್ಟರ ಮುಂದೆ, ಒಳ್ಳೆಯ ಶಕ್ತಿ ವಿಜೃಂಭಿಸಿದ ದಿನವನ್ನು ನೆನೆಯಲು ನಾವು ಆಚರಿಸುವ ಹಬ್ಬ ನವರಾತ್ರಿ. ಹಳೆಯ ಮೈಸೂರಿನ ಕಡೆಯವರಿಗಂತೂ, ಅರಸರ ಕಾಲದಿಂದ ಬಂದಿರುವ ನಾಡಹಬ್ಬದ ಸಂಭ್ರಮ. ಮನೆಮನೆಯಲ...