ಶ್ರೀ ಚೆನ್ನ ಕೇಶವ ಶೃಂಗಾರ ಭಾವ
ಮುನ್ನ ವೇಲಾಪುರದಿ ನಿಂತಿಹ ಚೆನ್ನಿಗನ ಚೆಲುವೆಂತು ಬಣ್ಣಿಪೆ ರನ್ನದಾಭರಣಗಳ ತೊಟ್ಟಿಹ ಸುಂದರಾಂಗನನು? | ಚೆನ್ನಕೇಶವನೆಂಬ ಹೆಸರವ -ನನ್ನೆ ನೆಚ್ಚಿದ ಮದನಿಕಾ ಮನ ದನ್ನನಿವನೆಂತೆಂದು ನುಡಿವುದೆ ತಕ್ಕ ವರ್ಣನೆಯು! || ೧|| ತ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೬ ಲೇಖನಗಳು
ಮುನ್ನ ವೇಲಾಪುರದಿ ನಿಂತಿಹ ಚೆನ್ನಿಗನ ಚೆಲುವೆಂತು ಬಣ್ಣಿಪೆ ರನ್ನದಾಭರಣಗಳ ತೊಟ್ಟಿಹ ಸುಂದರಾಂಗನನು? | ಚೆನ್ನಕೇಶವನೆಂಬ ಹೆಸರವ -ನನ್ನೆ ನೆಚ್ಚಿದ ಮದನಿಕಾ ಮನ ದನ್ನನಿವನೆಂತೆಂದು ನುಡಿವುದೆ ತಕ್ಕ ವರ್ಣನೆಯು! || ೧|| ತ...
ಹಲವಾರು ದಿನಗಳಿಂದ ಹೆಚ್ಚಾಗಿ ಬರೆಯಲಾಗುತ್ತಿರಲಿಲ್ಲ , ನನ್ನ ನಾಟಕ ಪುಟ್ಟ ಮಲ್ಲಿಗೆ ಎಸ್ಟೇಟ್ ಹೋದವಾರ ರಂಗದ ಮೇಲೆ ಪ್ರದರ್ಶನವಾದ ನಂತರ ಮೊದಲ ರೀತಿಯಲ್ಲೆ ಆಗಾಗ ಬರೆಯತೊಡಗಬಹುದು ಎಂದುಕೊಂಡಿದ್ದೇನೆ. ನಾಟಕ ಚೆನ್ನಾ...
ಚುಕ್ಕಿ ಮಳೆ ಅನ್ನೋ ಮಾತನ್ನ ನೀವು ಕೇಳೇ ಇರಲಾರಿರಿ. ಯಾಕಂದ್ರೆ ಯಾರೂ ಅದನ್ನ ಇಲ್ಲಿಯವರೆಗೆ ಬಳಸಿದ ಹಾಗೆ ಕಂಡಿಲ್ಲ. ಅಲ್ಲಿಲ್ಲಿ ಕೇಳಿ ಬರೋ ಉಲ್ಕಾವರ್ಷ ಅನ್ನೋ ಹೆಸರನ್ನೂ ಕೂಡ ಅದು ಏನು ಅಂತ ಗೊತ್ತಿರೋವ್ರಿಗೆ ಕೇಳಿ ಗೊ...
ವಿಚಿತ್ರವಾದ ತಲೆಬರಹ ಅಂತ ಅಂದ್ಕೂಂಡೇ ಇರ್ತೀರ ಗೊತ್ತು ಬಿಡಿ. ಅದಿರಲಿ. ಮೊದಲು ವಿಷಯಕ್ಕೇ ಬರ್ತೀನಿ. ಕಾಳಿದಾಸ ಬರೆದಿದ್ದು ಏಳು ಕೃತಿಗಳು - ರಘು ವಂಶ ಮತ್ತೆ ಕುಮಾರ ಸಂಭವ ಅನ್ನೋ ಎರಡು ಮಹಾಕಾವ್ಯಗಳು. ಇದರಲ್ಲೂ ಕು...
ಹೊತ್ತು ಮುಳುಗಿತು ಸಂಜೆಯಾಯಿತುಮತ್ತೆ ಪೂರ್ವದಿ ಬಂದು ಚಂದಿರನಿತ್ತಿಹನು ಗಗನದಲಿ ಜೊನ್ನದ ಸವಿಯ ಮಳೆಯನ್ನುಚಿತ್ತವಿನ್ನದರಿಂದ ಬೇರೆಡೆಯೆತ್ತ ಪೋಪುದು? ಬಾನ ಹೆಣ್ಣಿನಕುತ್ತಿಗೆಗೆ ಪದಕವದು ಮೇಣ್ ಪಾಡ್ಯಮಿಯ ಚಂದಿರನು!- ಹಂ...
ಈ ಸುಂದರಿ ಶುಕಸಂದೇಶವನ್ನು ಕಳಿಸಿದಾಗಲೂ ಬಳಿ ಬಾರದ ಚೆನ್ನಿಗನ ಮೇಲೆ ಪ್ರೀತಿಯಿದ್ದರೂ, ತುಸು ಕೋಪವೂ ಬಾರದಿರದು. ಅಲ್ಲವೇ? ಅದಕ್ಕೇ ತುಸು ಪ್ರೀತಿಯಿಂದ ಮತ್ತೆ ತುಸು ಹುಸಿ ಕೋಪದಿಂದ ಬರೆದ ಎರಡು ಷಟ್ಪದಿಗಳು ಇಲ್ಲಿವೆ....
ರಾಮಾಯಣದ ಕಥೆ ಕೇಳದ ಕನ್ನಡಿಗರು ಯಾರಿದ್ದಾರೆ? ಹಾಗೇ ರಾಮಾಯಣವನ್ನ ಬರೆದ ವಾಲ್ಮೀಕಿಯ ಕಥೆಯೂ ಸುಪರಿಚಿತವೇ. ಬೇಡನಾಗಿದ್ದವ ನಂತರ ಮನಃಪರಿವರ್ತನೆಗೊಂಡು ವಾಲ್ಮೀಕಿಯಾಗಿ ರಾಮಾಯಣದಂತಹ ಮಹಾಕಾವ್ಯನ್ನೇ ಬರೆದ. ಅದರಲ್ಲೂ, ಈ...
ಚಿಗುರು ತುಂಬಿರೆ ಸುತ್ತ ಮುತ್ತಲು ಮುಗುಳು ತುಂಬಿರೆ ಸಾಲುಮರ ಮ- ಲ್ಲಿಗೆಯ ಕಂಪಿನ ನೆನಪ ತಂದಿರೆ ಕನ್ನಡಿಗರಲ್ಲಿ ನಗುವ ತಾರಲು ಮುದವ ತೋರಲು ಸೊಗವ ತೋರುತ ಮನವನೊಮ್ಮೆಲೆ ಹಗುರವಾಗಿಸೆ ಮತ್ತೆ ಬಂದಿ...
ಹೊನ್ನ ಬಣ್ಣದ ರವಿಯ ಉದಯದೊ-ಳೆನ್ನ ಚಿತ್ತವ ಕದಿಯ ಹೊರಟರ-ದಿನ್ನು ವ್ಯರ್ಥವು ಹೂವೆ ನೀನಿದನರಿತರೊಳ್ಳೆಯದು!ಜೊನ್ನ ಹುಣ್ಣಿಮೆ ಜೇನ ಮನದವ-ಳೆನ್ನ ಮನವನು ತುಂಬಿ ಬಿಟ್ಟಿರಲೆನ್ನ ನೋಟಕೆ ಬೀಳ್ವುದುಂಟೇ ಬೇರೆ ಕಮಲಗಳು?-ಹಂಸಾನಂದ...
ಪಂಚಮಾತ್ರೆಯ ಚೌಪದಿಯಲ್ಲಿ: ಭಿಲ್ಲರಾ ಹೆಣ್ಣೀಕೆ ಬಾಣವನು ಹೂಡಲಿಕೆ ಬಿಲ್ಲ ಹಿಡಿಯುತ ಹೊಂಚಿಕಾಯ್ವಳೀಕೆ; ಸಲ್ಲದಿದು! ತನ್ನೆರಡು ಕಣ್ಣಿನಾ ಕೂರಂಬಿ- ನಲ್ಲೆ ಕೊಲುವುದನೀಕೆ ಮರೆತಳೇಕೆ? ಭಾಮಿನಿ ಷಟ...
___LINK_OPEN_imageanchor="1" href="http://3.bp.blogspot.com/-WkatRcppWHA/Tw8glqAtk4I/AAAAAAAAMXU/MSBHT1GjGzM/s1600/392604_2452374512995_1360985047_32163203_1405379322_n.jpg"___...
ಕನ್ನಡ ಕವಿತೆಗಳನ್ನು ಬರೆಯುವ ಆಸಕ್ತಿ ಉಳ್ಳವರಿಗೆ, ___LINK_OPEN_target="_blank" href="http://www.padyapaana.com/"___ಪದ್ಯಪಾನ - ಎನ್ನುವುದು ಕಾವ್ಯ ಕುತೂಹಲಿಗರ ಒಂದು ತಂಗುದಾಣವೇ ಸರಿ. ___LINK_OPEN_...
ನೆನ್ನೆ ಮೊನ್ನೆ Death Valley ಯನ್ನು ನೋಡಿ ಬಂದ ಮೇಲೆ, ಅಲ್ಲಿ ನಕ್ಷತ್ರಗಳು ಚೆಲ್ಲಿದ ರಾತ್ರಿಯಾಕಾಶ, ಬಣ್ಣ ಬಣ್ಣದ ಬೆಟ್ಟ ಸಾಲಿನಲ್ಲಿ ಸೂರ್ಯೋದಯ ಸೂರ್ಯಾಸ್ತಗಳ ಚೆಲುವನ್ನು ಕಂಡಾಗ ಹೊಳೆದ ಕೆಲವು ಭಾವಗಳು – ಕುಸುಮ ಷಟ್...
ಈ ಷಟ್ಪದಿಗೆ ಒಂದು ಸಾವಿರ ವರ್ಷಗಳ ಇತಿಹಾಸವಿದೆ! ಕನ್ನಡ ದೇಸಿ ಛಂದಸ್ಸಿನಲ್ಲಿ ತ್ರಿಪದಿಯನ್ನು ಬಿಟ್ಟರೆ ಅತ್ಯಂತ ಜನಪ್ರಿಯ ಪ್ರಕಾರ ಇದು. ಆದರೆ ತ್ರಿಪದಿಗಿಂತ ಹೆಚ್ಚು ಕಾವ್ಯಗಳು ಈ ಷಟ್ಪದಿ ಪ್ರಕಾರದಲ್ಲಿ ಬಂದಿವೆ. ದೇಸಿ...