ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಕ್ರಿಕೆಟ್

ಕ್ರಿಕೆಟ್

೫ ಲೇಖನಗಳು

ಸಚಿನ್ ಶತಕ ಹೊಡೆದ್ರೆ ಭಾರತ ಸೋಲುತ್ತ೦ತೆ..!!

ksraghavendranavada ಮಾರ್ಚ್ ೨೨ ಬ್ಲಾಗ್ ೬೯ ವೀಕ್ಷಣೆಗಳು

<IMG alt="ಸಚಿನ್ ಏಕದಿನ ಪ೦ದ್ಯದಲ್ಲಿ ಮೊದಲ ದ್ವಿಶತಕ ದಾಖಲಿಸಿದಾಗ" src="http://www.keralasmile.com/wp-content/uploads/2010/02/SACHIN-200-RUNS.jpg">   <B> </B> ಮನುಷ್ಯನ ನ೦ಬಿಕೆಯೇ ಅ೦ಥಾದ್...

ನಾವೇಕೆ ಸೋಲಬೇಕು?

ಅಬ್ದುಲ್ ಲತೀಫ್ ಸಯ್ಯದ್ ಮೇ ೦೯ ಪುಟ ೯೨ ವೀಕ್ಷಣೆಗಳು

TWENTY20 ವಿಶ್ವ ಪಂದ್ಯಾವಳಿಯಲ್ಲಿ ಭಾರತ ಔಪಚಾರಿಕವಾಗಿ ಹೊರಕ್ಕೆ. ಅಷ್ಟೇನೂ ಬಲಿಷ್ಠವಲ್ಲದ ವೆಸ್ಟ್ ಇಂಡೀಸ್ ಟೂರ್ನಮೆಂಟ್ ನ ಫೇವರಿಟ್ ಭಾರತಕ್ಕೆ ಹೊರಹೋಗುವ ಬಾಗಿಲನ್ನು ತೋರಿಸಿ ಒಂದು ರೀತಿಯ ಇತಿಹಾಸವನ್ನು ಸೃಷ್ಟಿಸಿತು....

ಅಭಿಮಾನಿಯ ಹರಕೆ ಫಲಿಸಿದಾಗ!

Rashmi Kasaragod ಫೆಬ್ರ ೨೬ ಬ್ಲಾಗ್ ೨,೯೪೦ ವೀಕ್ಷಣೆಗಳು

<IMG class=mceItem height=300 alt="" src="http://sampada.net/files/images/SACHIN2.preview.JPG" width=400><STRONG>ಸ</STRONG>ಚಿನ್ ತೆಂಡೂಲ್ಕರ್ ಅಬ್ಬರದ ಆಟ ಮತ್ತು ದಾಖಲೆಗಳ ಬಗ್ಗೆ ಪತ್ರಿಕೆಗಳಲ್...

ಆಸ್ಟ್ರೇಲಿಯಾ

ಅಬ್ದುಲ್ ಲತೀಫ್ ಸಯ್ಯದ್ ಫೆಬ್ರ ೦೩ ಬ್ಲಾಗ್ ೧,೧೬೫ ವೀಕ್ಷಣೆಗಳು

ಆಸ್ಟ್ರೇಲಿಯಾ ಎಂದ ಕೂಡಲೇ ಒಂದೊಮ್ಮೆ ನೆನಪಿಗೆ ಬರುತ್ತಿದ್ದುದು ಕುರಿಗಳು, ಜಾನುವಾರುಗಳು, ಮತ್ತು ಕ್ರಿಕೆಟ್. ಇತ್ತೀಚೆಗೆ ಭಾರತೀಯ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಅವ್ಯಾಹತ ಹಲ್ಲೆ ಮತ್ತು ಕೊಲೆ ಆಸ್ಟ್ರೇಲಿಯನ್ನರ ಮ...

ಕನ್ನಡಿಗ ಅಭಿಮನ್ಯು ಮಿಥುನ್ ದ.ಅಫ್ರಿಕ ಸರಣೆಗೆ ಅಯ್ಕೆ...

vinay G ಜನ ೨೯ ಪುಟ ೮೫ ವೀಕ್ಷಣೆಗಳು

ರಾಹುಲ್, ಭಾರಧ್ವಜ್ ನಂತರ ಯಾರು...? ಭಾರತ ಕ್ರಿಕೆಟ್ ಲೋಕದಲ್ಲಿ ಕರ್ನಾಟಕದ ಬಗ್ಗೆ ಮೂಡಿದ ಪ್ರಶ್ನೆ ಇವು. ಅದರೆ ನೆನ್ನೆ (೨೮ ಜನವರಿ) ನೆಡೆದ ದ.ಅಫ್ರಿಕ ಟೆಸ್ಟ್ ಸರಣೆ ಅಯ್ಕೆ ಪ್ರಕ್ರಿಯೆಯಲ್ಲಿ ನಮ್ಮ ಕನ್ನಡದ ಹುಡುಗ, ಬ...