ಮನಸಲೆ ಮನಸಾಗುವೆ ನಾನು...(ಹೀಗೊಂದು ವಿರಹ ಪ್ರೇಮ ಗೀತೆ)
(ಯಾರಾದರು ಸಿನಿಮಾದವರು ಓದಿ ಚಲನ ಚಿತ್ರ ಗೀತೆಯಾಗಲು ಚೆನ್ನಾಗಿದೆಯೆಂದು ಆರಿಸಿಕೊಳ್ಳಲೆಂಬ 'ದುರಾಸೆಯೊಡನೆ) :-) (Picture: a still from movie shiva manasulo shruti , picked from ___LINK_OPEN_href="h...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೨೯ ಲೇಖನಗಳು
(ಯಾರಾದರು ಸಿನಿಮಾದವರು ಓದಿ ಚಲನ ಚಿತ್ರ ಗೀತೆಯಾಗಲು ಚೆನ್ನಾಗಿದೆಯೆಂದು ಆರಿಸಿಕೊಳ್ಳಲೆಂಬ 'ದುರಾಸೆಯೊಡನೆ) :-) (Picture: a still from movie shiva manasulo shruti , picked from ___LINK_OPEN_href="h...
ಬದುಕು ಕಟ್ಟಿ ಕೊಡುವ ಅನೇಕ ಭಾವ ಸಂಗಮಗಳಲ್ಲಿ, ನಿರಂತರ ಕಾಡುವ ವಿಷಾದ, ಖೇದದ ಭಾವ ಬಲು ಸಾಮಾನ್ಯವಾಗಿ ಕಾಣ ಸಿಗುವಂತದ್ದು. ಅದರಲ್ಲೂ ಈ ಭಾವ ಜನನದ ಮೂಲ ಮೊದಲ ಪ್ರೇಮವಾಗಿದ್ದರಂತೂ, ಜೀವನವಿಡಿ ಕಾಡುವ ಸಿಹಿನೋವಾಗಿ ಉಳಿದುಬ...
ಕೈಯ ಬಳೆಗಳು ಸರಿದ ರೀತಿಯೆ ಬಾಳುವಾಸೆಯೆ ಸರಿದಿರೆ ಕಣ್ಣ ಕಾಡಿಗೆ ಅಳಿಸಿದಂತೆಯೆ ನಿದ್ದೆಯೆಂಬುದು ಕಳೆದಿರೆ ಮನೆಯ ಹೊಸ್ತಿಲಿನಲ್ಲಿ ಇನಿಯನ ದಾರಿ ಕಾಯುತ ನಿಂತಿರೆ ಹೆಣ್ಣಿವಳು ನಿಂದಂತೆ ತೋರಿದೆ ಬದುಕು ಸಾವಿನ ಅಂಚಲೆ! ಸಂಸ...
ಬತ್ತದಿಹ ಕಣ್ಣೀರ ಕೊಟ್ಟಿಹಳು ನೆಂಟರಿಗೆ ತನ್ನೆಲ್ಲ ದುಗುಡವನು ಹೆತ್ತವರಿಗೆ ಊಳಿಗದವರಿಗಿತ್ತು ತನ್ನ ದೈನ್ಯತೆಯನ್ನು ಬೇಗುದಿಯ ಬಿಟ್ಟಿಹಳು ಗೆಳತಿಯರಿಗೆ ನಿಟ್ಟುಸಿರ ಬಿಡುವುದೂ ನೋವ ತರುತಿರಲಾಕೆ ನೆನೆದಿಹಳು ಮುಂಬರುವ...
ಅತ್ತೆ! ಎನ್ನೆದೆ ಒಡೆದು ಹೋದುದ ಹೇಗೆ ತಿಳಿಸುವುದವನಿಗೆ? ಕನ್ನಡಿಯೊಳಗೆ ಬಿಂಬದಂತಿಹ! ನನ್ನ ಕೊರಗಿದು ಮುಟ್ಟದೇ! ಪ್ರಾಕೃತ ಮೂಲ (ಹಾಲನ ಗಾಹಾ ಸತ್ತಸಇ,3-4) ಫುಟ್ಟಂತೇಣ ವಿ ಹಿಅಏಣ ಮಾಮಿ ಕಹ ಣಿವ್ವರಿಜ್ಜಏ ನಮ್ಮಿ ಆದಂಸೇ...
ಅವನ ಕಂಡಾಗಲೇ ಕೈಗಳಲಿ ಕಣ್ಣುಗಳ ಕೂಡಲೆಯೆ ಮುಚ್ಚಿಕೊಂಡೆ ಅರಳಿದ ಕದಂಬಹೂವಂತೆ ಮೈ ನವಿರೇಳೆ ಹೇಳೆ ಹೇಗದ ಮುಚ್ಚಲೆ? ಸಂಸ್ಕೃತ (ಮಂಜುನಾಥ ಕವಿಯ ಗಾಥಾ ಸಪ್ತಶತಿ - 4-14): ಅಕ್ಷಿಣೀ ತಾವತ್ಸ್ಥಗಯಿಷ್ಯಾಮಿ ದ್ವಾಭ್ಯಾಮಪಿ ಹಸ...
ನಲ್ಲೆಯೊಬ್ಬಳು ಮೊಟ್ಟ ಮೊದಲ ಬಾರಿಗೆ ಕೈ ಹಿಡಿದಾಗ ಆಗುವ ಅನುಭವ, ಅನುಭೂತಿ, ಉದ್ವೇಗ, ಉಲ್ಲಾಸ, ಕಳವಳ, ಭೀತಿಗಳೆಲ್ಲದರ ಸಂಗಮಿಸಿದ ಅನುಭವ ಈ ಕವನದ ಆಶಯ. ಕೈ ಹಿಡಿಯಲು ಯಾವುದೊ ನೋವೆ ಕಾರಣವಾದರೂ, ಆ ನೆಪದ ಸ್ಪರ್ಶವೆ ಹುಟ್ಟ...
ಮಾಳಿಗೆಯ ಮೇಲವಳು ದಿಕ್ಕುದಿಕ್ಕಲ್ಲವಳು ಹಿಂದುಮುಂದೆಲ್ಲಕಡೆ ಅವಳು ಮಂಚದಾ ಮೇಲವಳು ಹಾದಿಹಾದಿಯಲವಳು ಅವಳಿಂದದೂರವಿರಲಾಗಿ ಹಾಳು ಮನಸಿದಕೇನು ತಿಳಿದೀತು ಅವಳ ಬಿಟ್ಟೇನೊಂದು ಕಾಣದೇನೇ ಅವಳೆ ಅವಳೇ ಅವಳೆ ಅವಳೆ ಜಗವೆಲ್ಲವಿರೆ...
ಹುಬ್ಬು ಗಂಟಿಕ್ಕಿದ್ದಾಯಿತು ಬಹುಕಾಲ ಕಣ್ಮುಚ್ಚಿರುವುದನು ರೂಢಿಸಿದ್ದಾಯ್ತು ಜೊತೆಗೆ ಅಳುವುದ ಚೆನ್ನಾಗಿ ಕಲಿಸಿದ್ದಾಯಿತು ನಗುವನೊತ್ತಾಯದಲಿ ಮೌನದಲಿ ನಿಲಿಸಾಯ್ತು ಮನಸ ಹೇಗೋ ಗಟ್ಟಿ ಮಾಡುತ್ತ ಕಡುದಿಟ್ಟತನದಲಿ ಕಟ್ಟಿರಿಸ...