ಹೊರಡುವ ಮೊದಲು
ಪಯಣ ಹೋದರೆ ಮತ್ತೆ ಬಾರದೆ ಇರುವುದುಂಟೇ ಸುಂದರಿ? ಎನ್ನ ಸಲುವಿಗೆ ಚಿಂತೆಯೇತಕೆ? ಏತಕೀಪರಿ ಸೊರಗಿಹೆ? ಒದ್ದೆಗಣ್ಣಲಿ ನಾನು ಕೇಳಲು ನಾಚಿ ತುಂಬಿದ ಕಣ್ಗಳ ನೀರ ತಡೆದಳು! ನೋಡಿ ನಕ್ಕಳು! ತೋರಿ ಸಾವಿಗೆ ಕಾತರ! ಸಂಸ್ಕೃತ ಮೂಲ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೧ ಲೇಖನಗಳು
ಪಯಣ ಹೋದರೆ ಮತ್ತೆ ಬಾರದೆ ಇರುವುದುಂಟೇ ಸುಂದರಿ? ಎನ್ನ ಸಲುವಿಗೆ ಚಿಂತೆಯೇತಕೆ? ಏತಕೀಪರಿ ಸೊರಗಿಹೆ? ಒದ್ದೆಗಣ್ಣಲಿ ನಾನು ಕೇಳಲು ನಾಚಿ ತುಂಬಿದ ಕಣ್ಗಳ ನೀರ ತಡೆದಳು! ನೋಡಿ ನಕ್ಕಳು! ತೋರಿ ಸಾವಿಗೆ ಕಾತರ! ಸಂಸ್ಕೃತ ಮೂಲ...
ಕೈಯ ಬಳೆಗಳು ಸರಿದ ರೀತಿಯೆ ಬಾಳುವಾಸೆಯೆ ಸರಿದಿರೆ ಕಣ್ಣ ಕಾಡಿಗೆ ಅಳಿಸಿದಂತೆಯೆ ನಿದ್ದೆಯೆಂಬುದು ಕಳೆದಿರೆ ಮನೆಯ ಹೊಸ್ತಿಲಿನಲ್ಲಿ ಇನಿಯನ ದಾರಿ ಕಾಯುತ ನಿಂತಿರೆ ಹೆಣ್ಣಿವಳು ನಿಂದಂತೆ ತೋರಿದೆ ಬದುಕು ಸಾವಿನ ಅಂಚಲೆ! ಸಂಸ...
ಅತ್ತ ಹೊರಗಡೆ ತಲೆಯ ಬಾಗಿಸಿ ನೆಲವ ಕೆರೆಯವ ನಲ್ಲನು ತುತ್ತು ತಿನ್ನದೆ ಹೋದ ಗೆಳತಿಯರತ್ತು ಕಂಗಳು ಬಾತಿವೆ ಮತ್ತೆ ಪಂಜರದಲ್ಲಿ ಗಿಳಿಗಳ ಸದ್ದು ಕೇಳದೆ ಹೋಗಿದೆ ಇತ್ತಲಿಂತಹ ಪಾಡು ನಿನ್ನದು! ತೊರೆಯೆ ಹಠವನು ಬೇಗನೆ!...
ಆಗಸದಲಿ ಹರಿದಾಡುತಿರುವ ಮಿಂಚುಗಳೊಂದು ಕಡೆ ಕಂಪು ಸೂಸುವ ಕೇದಗೆಗಳ ಸೊಗಸಿನ್ನೊಂದು ಕಡೆ; ಅತ್ತ ದಟ್ಟ ಕಾರ್ಮೋಡಗಳಲಿ ಹೊಮ್ಮಿದ ಗುಡುಗುಗಳು ಇತ್ತ ಕಲಕಲ ಕೇಕೆಯಲಿ ನಲಿದಾಡುತಿರುವ ನವಿಲುಗಳು! ಎಂತು ಕಳ...
ಆಗಸದಲಿ ಹರಿದಾಡುತಿರುವ ಮಿಂಚುಗಳೊಂದು ಕಡೆ ಕಂಪು ಸೂಸುವ ಕೇದಗೆಗಳ ಸೊಗಸಿನ್ನೊಂದು ಕಡೆ; ಅತ್ತ ದಟ್ಟ ಕಾರ್ಮೋಡಗಳಲಿ ಹೊಮ್ಮಿದ ಗುಡುಗುಗಳು ಇತ್ತ ಕಲಕಲ ಕೇಕೆಯಲಿ ನಲಿದಾಡುತಿರುವ ನವಿಲುಗಳು! ಎಂತು ಕಳ...
ವಸಂತದಲಿಂಪಾದ ಕೋಗಿಲೆಗಳ ಗಾನ ಮಲೆನಾಡ ಗಿರಿಗಳಲಿ ಸುಳಿವ ತಂಗಾಳಿ ಅಗಲಿ ನೊಂದವರ ಜೀವವನೇ ಸೆಳೆದಾವು ಕೇಡುಗಾಲದಲಮೃತವೂ ಆದೀತು ನಂಜು! ಸಂಸ್ಕೃತ ಮೂಲ (ಭರ್ತೃಹರಿಯ ಶೃಂಗಾರಶತಕದಿಂದ ) ಮಧುರಯಂ ಮಧುರೈರಪಿ ಕೋಕಿಲಾ- ಕಲರವೈರ್...
ಅಂದು ನಾನಂದುಕೊಂಡೆ ನನ್ನ ಹೊರಗಿರುವರ ಹೃದಯಕ್ಕೆ ಮಿಡಿಯಲು ಬಾರದೆಂದು... ವರುಷಗಳ ಕಾಲ ಅದನು ಅಲಕ್ಷಿಸುತಲೇ ಮುನ್ನಡೆದೆ... ಅದೀಗ ಮಿಡಿಯಲಾರಂಭಿಸಿದೆ, ಮಾತನಾಡುತಿದೆ.. ನನ್ನೊಡನೆಯಲ್ಲ, ಇನ್ನೊಂದು ಹೃದಯದೊಡನೆ!