ಧರ್ಮವೆ ಜಯವೆಂಬ ದಿವ್ಯ ಮಂತ್ರ
ಧರ್ಮವೆ ಜಯವೆಂಬ ದಿವ್ಯ ಮಂತ್ರ
ಮರ್ಮವನರಿತು ಮಾಡಲುಬೇಕು ತಂತ್ರ ವಿಷವಿಕ್ಕಿದವನಿಗೆ ಷಡ್ರಸವನುಣಿಸಬೇಕು
ದ್ವೇಷ ಮಾಡಿದವನ ಪೋಷಿಸಲು ಬೇಕು
ಪುಸಿಯಾಡಿ ಕೆಡಿಸುವನ ಹಾಡಿ ಹೊಗಳಲು ಬೇಕು
ಮೋಸ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೩೧ ಲೇಖನಗಳು
ಧರ್ಮವೆ ಜಯವೆಂಬ ದಿವ್ಯ ಮಂತ್ರ
ಮರ್ಮವನರಿತು ಮಾಡಲುಬೇಕು ತಂತ್ರ ವಿಷವಿಕ್ಕಿದವನಿಗೆ ಷಡ್ರಸವನುಣಿಸಬೇಕು
ದ್ವೇಷ ಮಾಡಿದವನ ಪೋಷಿಸಲು ಬೇಕು
ಪುಸಿಯಾಡಿ ಕೆಡಿಸುವನ ಹಾಡಿ ಹೊಗಳಲು ಬೇಕು
ಮೋಸ...
ನೆನ್ನೆ ಗೆಳೆಯರೊಡನೆ ಮಾತಾಡ್ತಾ ಹೇಳ್ದೆ - "ಇವತ್ತು ಈಕ್ವಿನಾಕ್ಸ್" ಅಂತ. "ಹಂಗಂದ್ರೇನು" ಅಂದರು ಅವರು. ಮತ್ತೆ ಶುದ್ಧ ಸಂಸ್ಕೃತದಲ್ಲಿ "ಇವತ್ತು ಶರದ್ ವಿಷುವ" ಅಂತ ಹೇಳ್ಬಹುದಿತ್ತು - ಅದರ ಬದಲು ಕೇಳಿದರೆ, ತಾ...
ಮೊನ್ನೆ ಇಲ್ಲಿ ಒಂದು ಉತ್ಸವ ನಡೀತು. ಇಲ್ಲಿಯ ಕನ್ನಡಕೂಟ ಪ್ರತೀ ವರ್ಷ ಸೆಪ್ಟೆಂಬರ್ ನಲ್ಲಿ ಒಂದು ಮೆಗಾ-ಕಾರ್ಯಕ್ರಮ ಇಟ್ಕೊಳತ್ತೆ. ಬೇರೆ ಸಮಯದಲ್ಲಾಗೋ ಕಾರ್ಯಕ್ರಮ ಸಾಧಾರಣ ಸಂಜೆ ೪ ರಿಂದ ರಾತ್ರಿ ಹತ್ತರ ತನಕ ಆದ್ರೆ, ಈ ಕ...
ಇವತ್ತು ಶಿಕಾಗೋದಲ್ಲಿ ಅಕ್ಕ ಕನ್ನಡ ಸಮ್ಮೇಳನ ಶುರುವಾಗ್ತಿದೆ. ಶಿಕಾಗೋ ಇಲ್ಲಿಂದ ದೂರ, ಬಿಡಿ. ಹೋಗೋದು ಕಷ್ಟ. ಆದ್ರೆ ಅಲ್ಲಿ ಬಿಡುಗಡೆ ಆಗೋ ಸ್ಮರಣಸಂಚಿಕೆಗೆ ಅಂತ ಒಂದು ಕಥೆ ಕಳಿಸಿದ್ದೆ ಕೆಲವು ತಿಂಗಳ ಹಿಂದೆ. ಕ...
ಮನೆ-ಕೈತೋಟಕ್ಕೂ ಒಂದು ದಿನಾಚರಣೆ ಇದೆ ಎಂದು ನನಗೆ ಇವತ್ತು ಹರ್ಷವರ್ಧನರ ಬರಹ ಓದುವವರೆಗೆ ತಿಳಿದಿರಲಿಲ್ಲ. ಅವರು ಉದ್ಧರಿಸಿರುವ ಚೀನೀ ಹೇಳಿಕೆಯ ಜೊತೆಯಲ್ಲೇ ಒಂದೆರಡು ಸುಭಾಷಿತಗಳು ನೆನಪಾದವು. ಅದನ್ನೇ ಇಲ್ಲಿ ಕನ್ನಡಿಸಿ...
ಇವತ್ತಿನ ಗ್ರಹಣದ ನೇರ ಪ್ರಸಾರದ ರೆಕಾರ್ಡಿಂಗ್ ಗಾಗಿ ಕೆಳಗಿನ ಕೊಂಡಿಯನ್ನು ಚಿಟಕಿಸಿ: http://www.exploratorium.edu/eclipse/2008/index.html ಕೃಪೆ: ನಾಸಾ ಗ್ರಹಣ ಪುಟ ಮತ್ತು ಎಕ್ಸ್‍ಪ್ಲೊರೇಟೇರಿಯಮ್...
ಇವತ್ತು ಜುಲೈ ೯, ೨೦೦೮. ಭೂಮಿ ಮತ್ತು ಗುರುಗ್ರಹಗಳು ಅವುಗಳ ಹಾದಿಯಲ್ಲಿ ಸುತ್ತುತ್ತಿರುವಾಗ, ಅತಿ ಹತ್ತಿರಕ್ಕೆ ಬಂದಿವೆ ( ಇದಕ್ಕೆ planetary opposition ಎಂಬ ಹೆಸರಿದೆ - ಕನ್ನಡದಲ್ಲಿ ಏನು ಹೇಳುವುದೋ ತೋರಲಿಲ್ಲ)...
ನೆನ್ನೆ ಸಂಜೆ ಸಂಪದ ನೋಡಿದಾಗ ಕಂಡದ್ದು ಇದು. ಇಸ್ಮಾಯಿಲ್ ಬರೆದ ಅತೀ ದುಃಖದ ಸಮಾಚಾರ. ಜಿಟಿಎನ್ ಇನ್ನಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನಲೇ? ಅದು ಕೇವಲ ಔಪಚಾರಿಕವಾಗುತ್ತೆ. ಅಷ್ಟೇ. ಕನ್ನಡದಲ...
ಮುನ್ನೂರರವತ್ತೈದು ದಿನಗಳು ಒಂದು ವರ್ಷ (ಒಂದು ದಿನ ಕಡಿಮೆಯಾದರೇನು ಸ್ವಾಮೀ? ಇದು ಅಧಿಕವರ್ಷವಲ್ಲವೇ?!) ಎಂಬತ್ತು+ ಬ್ಲಾಗ್ ಬರಹಗಳು ಕೈಬೆರಳೆಣಿಕೆಯ ಲೇಖನಗಳು ಮರುದನಿಗೂಡಿಸಿದ ನೂರಾರ...
ಇಂದು ಬೆಳಗ್ಗೆ ಎರಡು ವಜ್ರಗಳು ದೊರಕಿದ್ದವು ನನಗೆ. ಒಂದು ನಾಕು ಕ್ಯಾರಟ್, ಒಂದು ಎರಡು ಕ್ಯಾರಟ್. ಹೋಗಿ ಎತ್ತಿಕೊಳ್ಳುವಷ್ಟರಲ್ಲಿ, ಹಾಳು ಸೂರ್ಯ ಮೇಲೆ ಬರತೊಡಗಿದ ;)
ಆಗಸದಲ್ಲೊಬ್ಬ ಹೊಸ ಅತಿಥಿ ಕಾಣಿಸಿಕೊಂಡಿದ್ದಾನೆ!___LINK_OPEN_href="http://en.wikipedia.org/wiki/Comet_Holmes" target="_blank" title="ವಿಕಿಪಿಡಿಯಾದಲ್ಲಿ ಹೋಮ್ಸ್ ಧೂಮಕೇತು"___ ಹೋಮ್ಸ್ ಧೂಮಕೇತು ಒಂದೆರ...