ಮೋಡಾ..ಇಲ್ಲಿ ನೋಡಾ
ಆ ಬಾನ ನೀಲಂಗಳದ ಕೆಳಗಾss ಬಣ್ಣ ಬಣ್ಣದಾ ಮೋಡಗಳ ಬಳಗಾss ಓಡುತ್ತಿವೆ ಓಡುತ್ತಿವೆ ಒಂದೊಂದು ಒಂದೊಂದರ ಒಳಗಾss ಅಪ್ಪಿಕೊಳ್ಳಲವು ತಬ್ಬಿಕೊಳ್ಳಲವು ಎಂಬ ತವಕ ಪುಳಕ ಈ ರೈತಗಾss ಅದಕ್ಕೆಂದೆ ಮಾಡವ್ನೆ ಮುಗಿಲತ್ತ ಮೊಗs...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೩೪ ಲೇಖನಗಳು
ಆ ಬಾನ ನೀಲಂಗಳದ ಕೆಳಗಾss ಬಣ್ಣ ಬಣ್ಣದಾ ಮೋಡಗಳ ಬಳಗಾss ಓಡುತ್ತಿವೆ ಓಡುತ್ತಿವೆ ಒಂದೊಂದು ಒಂದೊಂದರ ಒಳಗಾss ಅಪ್ಪಿಕೊಳ್ಳಲವು ತಬ್ಬಿಕೊಳ್ಳಲವು ಎಂಬ ತವಕ ಪುಳಕ ಈ ರೈತಗಾss ಅದಕ್ಕೆಂದೆ ಮಾಡವ್ನೆ ಮುಗಿಲತ್ತ ಮೊಗs...
___LINK_OPEN_href="/blog/hamsanandi/06/08/2008/10646" target="_blank" title="ಅಳಿಯ, ಮನೆ ತೊಳಿಯ!"___"ಜಾಮಾತೋ ದಶಮಗ್ರಹಃ" ಅನ್ನೋ ಮಾತಿದೆ</a>. ಅಂದ್ರೆ, ಅಳಿಯ ಅನ್ನೋನು ಹತ್ತನೇ ಗ್ರಹ ಅಂತ. ಪಾಪ ಯಾರೋ...
ಇವತ್ತು ಜುಲೈ ೯, ೨೦೦೮. ಭೂಮಿ ಮತ್ತು ಗುರುಗ್ರಹಗಳು ಅವುಗಳ ಹಾದಿಯಲ್ಲಿ ಸುತ್ತುತ್ತಿರುವಾಗ, ಅತಿ ಹತ್ತಿರಕ್ಕೆ ಬಂದಿವೆ ( ಇದಕ್ಕೆ planetary opposition ಎಂಬ ಹೆಸರಿದೆ - ಕನ್ನಡದಲ್ಲಿ ಏನು ಹೇಳುವುದೋ ತೋರಲಿಲ್ಲ)...
ಸೂರ್ಯ ಸಿದ್ಧಾಂತ ಅನ್ನೋದು ಭಾರತದಲ್ಲಿನ ಹಳೆಯ ಖಗೋಳ ಶಾಸ್ತ್ರದ ಬಗ್ಗೆ ಬರೆದಿರುವ ಹೊತ್ತಗೆಗಳಲ್ಲೊಂದು. ಅದರಲ್ಲಿ ಏನು ಹೇಳ್ತಾರೆ ಗೊತ್ತಾ? ಭೂಮಿಯ ಉತ್ತರಾರ್ಧ ಗೋಳ ದೇವತೆಗಳ ಕಡೆ, ದಕ್ಷಿಣಾರ್ಧ ಗೋಳ ಅಸುರರದ್ದ...
___LINK_OPEN_href="/blog/hamsanandi/26/06/2008/9515" target="_blank" title="ಹಿಂದಿನ ಭಾಗ ಇಲ್ಲಿ ಓದಿ"___ಈ ವಿಷಯದ ಮೇಲೆ ಹಿಂದಿನ ಬರಹ ಬರೆದ್ಮೇಲೆ ನಂತರ, ಕೆಲವು ಗೆಳೆಯರು ಇ-ಮೆಯ್ಲ್ ಮಾಡಿದ್ದರಿಂದ ನಾನು...
ನೆನ್ನೆ ಸಂಜೆ ಸಂಪದ ನೋಡಿದಾಗ ಕಂಡದ್ದು ಇದು. ಇಸ್ಮಾಯಿಲ್ ಬರೆದ ಅತೀ ದುಃಖದ ಸಮಾಚಾರ. ಜಿಟಿಎನ್ ಇನ್ನಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನಲೇ? ಅದು ಕೇವಲ ಔಪಚಾರಿಕವಾಗುತ್ತೆ. ಅಷ್ಟೇ. ಕನ್ನಡದಲ...
ಹಿಂದಿನ ಭಾಗದಲ್ಲಿ ರಾಹು ಮತ್ತು ಕೇತು ಅನ್ನೋ ಬಿಂದುಗಳು ಹೇಗೆ ಆಗುತ್ತವೆ ಅನ್ನೋದರ ಬಗ್ಗೆ ಬರೆದಿದ್ದೆ. ___LINK_OPEN_href="/blog/hamsanandi/17/06/2008/9342" target="_blank" title="raahu-ketu-part2"_...
ಚಕ್ರವತ್ಪರಿವರ್ತಂತೇ ದು:ಖಾನಿ ಚ ಸುಖಾನಿ ಚ ಅನ್ನೋದು ಸಂಸ್ಕೃತದ ಪ್ರಸಿದ್ಧ ಮಾತು. ಅಂದರೆ, ಸೋವು ನಲಿವುಗಳೆರಡೂ ಚಕ್ರದಂತೆ ಮತ್ತೆ ಮತ್ತೆ ತಿರುಗಿ ತಿರುಗಿ ಮರಳಿ ಮರಳಿ ಬರುತ್ತಿರುತ್ತವೆ ಎಂದರ್ಥ. ಚಕ್ರದಂತೆ ಬರೋದು ಬರೀ...
ನಾವು ಚಿಕ್ಕವ್ರಿರೋವಾಗ ಯಾವುದೋ ಕಥೆ ಕೇಳ್ತಿದ್ದ ನೆನಪು. ಅದೇನೋ ಹೋಯ್ತು ಅದೇನೋ ಬಂತು ಡುಂ ಡುಂ ಅಂತ ಅದ್ರಲ್ಲಿ ಬರ್ತಿತ್ತು. ಹಾಳಾದ್ದು ಯಾವ ಕಥೆ ಅಂತ ನೆನಪೇ ಆಗ್ತಿಲ್ಲ ನೋಡಿ. ಇವತ್ತು ನನ್ನ ಒಬ್ರು ಒಳ್ಳೇ ಗೆಳೆಯರ...
ನಮ್ಮಲ್ಲಿ ಅನೇಕರಿಗೆ, ಈ ಗ್ರಹಣಗಳು ಬಂತು ಅಂದ್ರೆ, ಬಹಳ ಭಯ. ಗ್ರಹಣದ ಸಮಯದಲ್ಲಿ ಏನೂ ತಿನ್ನಬಾರದು ಅನ್ನೋವರು ಒಂದಷ್ಟಾದರೆ, ಮಾಡಿಟ್ಟ ಅಡಿಗೆನೆಲ್ಲ ಎಸೆಯೋರು ಒಂದಷ್ಟು. ಇನ್ನು, ಮನೆಯಲ್ಲಾರಾದರು ಬಸುರಿ ಹೆಂಗಸಿದ್ದರಂತೂ...
ಇಂದು ಬೆಳಗ್ಗೆ ಎರಡು ವಜ್ರಗಳು ದೊರಕಿದ್ದವು ನನಗೆ. ಒಂದು ನಾಕು ಕ್ಯಾರಟ್, ಒಂದು ಎರಡು ಕ್ಯಾರಟ್. ಹೋಗಿ ಎತ್ತಿಕೊಳ್ಳುವಷ್ಟರಲ್ಲಿ, ಹಾಳು ಸೂರ್ಯ ಮೇಲೆ ಬರತೊಡಗಿದ ;)
ನಾನು ಚಿಕ್ಕವನಾಗಿದ್ದಾಗ ನಮ್ಮೂರಿನ ಜಟ್ಕಾ ಗಾಡಿಗಳಲ್ಲಿ, ಅಥವ ಆಟೋ ರಿಕ್ಷಾಗಳಲ್ಲಿ ಈ ರೀತಿ ಸಿನೆಮಾ ಜಾಹೀರಾತು ಕೇಳಿಬರ್ತಿತ್ತು. ಈಗ್ಲೂ ಈ ಪರಿಪಾಠ ಇದ್ಯೋ ಇಲ್ವೋ ಗೊತ್ತಿಲ್ಲ.<br>
ಆಗಸದಲ್ಲೊಬ್ಬ ಹೊಸ ಅತಿಥಿ ಕಾಣಿಸಿಕೊಂಡಿದ್ದಾನೆ!___LINK_OPEN_href="http://en.wikipedia.org/wiki/Comet_Holmes" target="_blank" title="ವಿಕಿಪಿಡಿಯಾದಲ್ಲಿ ಹೋಮ್ಸ್ ಧೂಮಕೇತು"___ ಹೋಮ್ಸ್ ಧೂಮಕೇತು ಒಂದೆರ...