ಕಲಾಶಾಲೆಗೆ ಪೂರ್ಣತೆ ಲಭಿಸುವುದು ಭವಿಷ್ಯವು ಪಳೆಯುಳಿಕೆಯಾದಾಗಲೆ:ಎಲ್ಲೆಲ್ಲಿಂದಲೋ ಬರದ ಸಮಕಾಲೀನ ಗಾದೆಗಳು ೯
(೪೧) ಒಳ್ಳೆಯ ಕಲಾಶಾಲೆಯೊಂದು, ಮೊದಲಿಗೆ, ಅಲ್ಲಿ ಕಲಿಸುವುದನ್ನೆಲ್ಲೆ ಹೇಗೆ ಮರೆಯುವುದು ಎಂಬುದನ್ನು ತಿಳಿಸುತ್ತದೆ. ಸಾಧಾರಣ ಕಲಾಶಾಲೆಯೊಂದು ಮಿಕ್ಕೆಲ್ಲವನ್ನೂ ಕಲಿಸುತ್ತದೆ. (೪೨) ನಾನೊಬ್ಬ ಪರಿಪೂರ್ಣ ವ್ಯಕ್ತಿತ್ವವುಳ್...