ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಕರ್ನಾಟಕ ಸಂಗೀತ

ಕರ್ನಾಟಕ ಸಂಗೀತ

೨೦ ಲೇಖನಗಳು

ಮಹಾರಾಜ ಸ್ವಾತಿತ್ತಿರುನಾಳ್

ಅನಿಲ್ ರಮೇಶ್ ಫೆಬ್ರ ೦೯ ಬ್ಲಾಗ್ ೧,೪೩೮ ವೀಕ್ಷಣೆಗಳು

ಇತ್ತೀಚೆಗೆ ಮಹಾರಾಜ ಸ್ವಾತಿತ್ತಿರುನಾಳ್ ಅವರ ಬಗ್ಗೆ ಲೇಖನ ಮಾಲೆಯನ್ನು ಬರೆದಿದ್ದೆ. ಆ ಲೇಖನಗಳ ಕೊಂಡಿ ಇಲ್ಲಿವೆ. ___LINK_OPEN_title="ಮಹಾರಾಜ ಸ್ವಾತಿತ್ತಿರುನಾಳ್ - ೧ " href="http://sampada.net/article/2...

ಏತಕವತಾರವನೆತ್ತಿದೆಯೋ?

ಹಂಸಾನಂದಿ ಏಪ್ರಿಲ್ ೧೩ ಬ್ಲಾಗ್ ೨,೦೬೫ ವೀಕ್ಷಣೆಗಳು

ಇವತ್ತು ಒಂದು ಒಳ್ಳೇ ಸಂಗೀತ ಕಚೇರಿಗೆ ಹೋಗಿದ್ದೆ. ಟಿ.ಎಮ್.ಕೃಷ್ಣ ಅವರ ಹಾಡುಗಾರಿಕೆ.ಪಕ್ಕವಾದ್ಯದಲ್ಲಿ ನಾಗೈ ಶ್ರೀರಾಮ್ ಮತ್ತು ಪ್ರೊ.ತಿರುಚಿ ಶಂಕರನ್. ಅಂದ್ಮೇಲೆ ಹೇಳಬೇಕಾದ್ದೇ ಇಲ್ಲ.

ರಾಗ ಅಭೇರಿ - ಮೊದಲ ಕಂತು

ಹಂಸಾನಂದಿ ಫೆಬ್ರ ೦೨ ಬ್ಲಾಗ್ ೩,೫೭೦ ವೀಕ್ಷಣೆಗಳು

ಯಾವುದೇ ರಾಗಗಳ ಬಗ್ಗೆ ಬರೆದು ಬಹಳ ದಿನಗಳಾಯಿತು ಅನ್ನಿಸಿತು. ಅದಕ್ಕೇ ಇರಲಿ ಅಂತ ಅಭೇರಿ ರಾಗದ ಬಗ್ಗೆ ಶುರು ಮಾಡ್ತಿದ್ದೇನೆ.<br><br>

ಆರ್ ಕೆ ಶ್ರೀಕಂಠನ್ ಅವರೊಂದಿಗೊಂದು ಮಾತುಕತೆ - ತ್ಯಾಗರಾಜ ಆರಾಧನೆಯ ವಿಶೇಷ

ಹಂಸಾನಂದಿ ಜನ ೧೪ ಬ್ಲಾಗ್ ೨,೪೦೫ ವೀಕ್ಷಣೆಗಳು

(ಪರದೇಶಿಗಳಾಗಿರೋದ್ರಲ್ಲಿ, ಅಂದ್ರೆ ಹೊಟ್ಟೆಬಟ್ಟೆಗಾಗಿ ನಮ್ಮೂರಲ್ದೇ ಬೇರೆ ಊರಿನಲ್ಲಿ ನೆಲೆ ನಿಂತಾಗ ಅದರಿಂದ ಒಂದು ಒಳ್ಳೇ ಪರಿಣಾಮ ಕೂಡ ಇದೆ. ನಮ್ಮೂರಲ್ಲಿ ಖ್ಯಾತರಾದ ನಟರೋ, ಕಲಾವಿದರೋ, ಯಾರಾದರೂ ನಾವಿದ್ದಲ್ಲಿಗೆ ಬಂದಾಗ...

ಸಂಗೀತ ನವರಾತ್ರಿ - ವಿಜಯ ದಶಮಿ

ಹಂಸಾನಂದಿ ಅಕ್ಟೋ ೦೮ ಬ್ಲಾಗ್ ೫,೨೨೦ ವೀಕ್ಷಣೆಗಳು

ಇವತ್ತು ವಿಜಯ ದಶಮಿ.ನವರಾತ್ರಿಯ ಕಡೇ ದಿನ. ಮೈಸೂರಿನಲ್ಲಿ ಜಂಬೂಸವಾರಿಯಲ್ಲಿ  ದೇವಿ ಚಾಮುಂಡೇಶ್ವರಿಯ ಮೆರವಣಿಗೆ ಹೋಗುವ ಈ ದಿನ ಕೇಳಿಸಲು ವಾಗ್ಗೇಯಕಾರ ಮೈಸೂರು ವಾಸುದೇವಾಚಾರ್ಯರ ಬಿಲಹರಿ ರಾಗದ ಶ್ರೀ ಚಾಮುಂಡೇಶ್ವರಿ ಪಾಲಯ...

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಚೌತಿ

ಹಂಸಾನಂದಿ ಅಕ್ಟೋ ೦೨ ಬ್ಲಾಗ್ ೨,೬೨೫ ವೀಕ್ಷಣೆಗಳು

ಲಲಿತಾ! ಆ ಪದವೇ ಒಂದು ಇನಿದಾದ ಹೆಸರು! ಲಲಿತಾ! ಆ ಹೆಸರೇ ಒಂದು ಸವಿಯಾದ ನೆನಪು!! .. .. .. .. .. (ಕ್ಷಮಿಸಿ - ನಾನು ’ಎರಡು ಕನಸು’ ಸಿನೆಮಾದಿಂದ ಹೇಳ್ತಾ ಇರೋ ಸಾಲುಗಳಲ್ಲ ಇವು!...

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಬಿದಿಗೆ

ಹಂಸಾನಂದಿ ಸೆಪ್ಟೆಂ ೩೦ ಬ್ಲಾಗ್ ೨,೩೨೧ ವೀಕ್ಷಣೆಗಳು

ನೆನ್ನೆ ನವರಾತ್ರಿ ಆರಂಭವಾಯಿತು. ಹೆಣ್ಣುಮಕ್ಕಳಿರೋ ಮನೆಯಲ್ಲಿ ಗೊಂಬೆಗಳನ್ನ ಅಟ್ಟ, ಪೆಟ್ಟಿಗೆ - ಎಲ್ಲೆಲ್ಲಿ ಜೋಪಾನ ಮಾಡಿಟ್ಟಿದ್ರೋ, ಅಲ್ಲಿಂದ ತೆಗೆದು ಜೋಡಿಸೋ ಕೆಲಸ. ಬಹುಶ: ಗೊಂಬೆಗಳಿಗೂ ವರ್ಷ ಪೂರ್ತಿ ಒಳಗೇ ಕುಳಿತು ಜ...

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಪಾಡ್ಯ

ಹಂಸಾನಂದಿ ಸೆಪ್ಟೆಂ ೨೯ ಬ್ಲಾಗ್ ೪,೦೬೪ ವೀಕ್ಷಣೆಗಳು

ಮೊನ್ನೆ ಶನಿವಾರ ಒಂದು ಸೊಗಸಾದ ಸಂಗೀತ ಕಚೇರಿಗೆ ಹೋಗುವ ಅವಕಾಶ ದೊರೆತಿತ್ತು. ___LINK_OPEN_href="http://www.osaat.org/images/NaadaLahari-2008-Flyer.jpg" target="_blank" title="osaat"___ಒಂದು ಒಳ್ಳ...

ಏನೀ ಮಹಾನಂದವೇ? ಓ ಭಾಮಿನಿ!

ಹಂಸಾನಂದಿ ಸೆಪ್ಟೆಂ ೨೫ ಬ್ಲಾಗ್ ೩,೭೭೬ ವೀಕ್ಷಣೆಗಳು

ಕೆಲವು ದಿನಗಳ ಹಿಂದೆ '___LINK_OPEN_href="/blog/hamsanandi/12/09/2008/11690" target="_blank" title="bhameya...."___ಭಾಮೆಯ ನೋಡಲು ತಾ ಬಂದ' ಅನ್ನೋ ಬರಹದಲ್ಲಿ ಹಿಂದೋಳ ರಾಗದ ಬಗ್ಗೆ ಸ್ವಲ್ಪ ಹೇಳಿದ್ದೆ....

ಭಾಮೆಯ ನೋಡಲು ತಾ ಬಂದ

ಹಂಸಾನಂದಿ ಸೆಪ್ಟೆಂ ೧೨ ಬ್ಲಾಗ್ ೨,೫೯೨ ವೀಕ್ಷಣೆಗಳು

ಎಷ್ಟೋ ದಿನಗಳಿಂದ ಯಾವುದಾದರೂ ರಾಗದ ವಿಷಯ ಬರೆಯಬೇಕೆಂದುಕೊಳ್ಳುತ್ತಲೇ ಇದ್ದೆ. ಆದರೆ ಯಾಕೋ ಮುಂದೆ ಹೋಗುತ್ತಲೇ ಹೋಗುತ್ತಿತ್ತು. ಇವತ್ತು ಗೆಳೆಯರೊಬ್ಬರ ಜೊತೆ ಮಾತಾಡುತ್ತ ಇದ್ದಕ್ಕಿದ್ದ ಹಾಗೆ ಸ್ಕೂಲ್ ಮಾಸ್ಟರ್ ಚಿತ್ರದ ಭಾ...

ತಣ್ಣಗಾದ ಕುನ್ನಕ್ಕುಡಿ ವಯೊಲಿನ್...

ಶ್ರೀನಿವಾಸ್ ಸೆಪ್ಟೆಂ ೦೮ ಬ್ಲಾಗ್ ೧,೬೧೩ ವೀಕ್ಷಣೆಗಳು

ನಾನು ಚಿಕ್ಕವನಿದ್ದಾಗ, ಬೇಸಿಗೆ ರಜ ಬಂತೆಂದರೆ ಸಾಕು, ತಂದೆ-ತಾಯಿಯರು, ನಮ್ಮನ್ನು ರಾಮ ನವಮಿ ಪ್ರಯುಕ್ತ ನಡೆಯುತ್ತಿದ್ದ ಶೇಷಾದ್ರಿಪುರಂ ಸಂಗೀತೋತ್ಸವಕ್ಕೆ ಕರೆದೊಯ್ಯುತ್ತ್ತಿದ್ದರು. ಸಂಗೀತೋತ್ಸವಕ್ಕೆ ಕರೆದೊಯ್ದಾಗ ಏನೋ...

ಕೌಮಾರೀ ಗೌರೀ ವೇಳಾವಳಿ

ಹಂಸಾನಂದಿ ಸೆಪ್ಟೆಂ ೦೧ ಬ್ಲಾಗ್ ೨,೫೭೮ ವೀಕ್ಷಣೆಗಳು

ಗೌರಿ ಹಬ್ಬ ಕನ್ನಡ ನಾಡಿನ ದೊಡ್ಡ ಹಬ್ಬ. ವರ್ಷಾವಧಿ ಹಬ್ಬಗಳಲ್ಲಿ ಅತಿ ಹೆಚ್ಚಿನ ಹಿರಿಮೆ ಇರುವ ಹಬ್ಬ. ಹೆಣ್ಣು ಮಕ್ಕಳಿರುವ ಮನೆಯಲ್ಲಂತೂ ಬಹಳ ಹೆಚ್ಚಾಯದ್ದೇ. ನಮ್ಮ ನೆರೆಯ ನಾಡುಗಳಲ್ಲಿ ಗೌರಿ ಹಬ್ಬಕ್ಕೆ ಅಷ್ಟು ಪ್ರಾಶಸ್ತ್...

ರಾಜರಲ್ಲೊಬ್ಬ ರತ್ನ

ಹಂಸಾನಂದಿ ಜುಲೈ ೧೭ ಬ್ಲಾಗ್ ೨,೧೮೯ ವೀಕ್ಷಣೆಗಳು

ಜುಲೈ ೧೮, ೨೦೦೮. ಜಯಚಾಮರಾಜೇಂದ್ರ ಒಡೆಯರು ಬದುಕಿದ್ದಿದ್ದರೆ, ಅವರು ಇಂದು ತಮ್ಮ ತೊಂಬತ್ತನೇ ವರ್ಷಕ್ಕೆ ಕಾಲಿಡುತ್ತಿದ್ದರು. ಮೈಸೂರಿನ ಕೊನೆಯ ಅರಸರಾಗಿದ್ದ ಅವರು, ಕರ್ನಾಟಕ ಸಂಗೀತದಲ್ಲೂ, ಪಾಶ್ಚಾತ್ಯ ಸಂಗೀತದ...

ಹತ್ತು ಮುತ್ತುಗಳು: ರಾಗ ಕಲ್ಯಾಣಿ - ಭಾಗ ೨

ಹಂಸಾನಂದಿ ಮಾರ್ಚ್ ೧೯ ಬ್ಲಾಗ್ ೧,೮೯೧ ವೀಕ್ಷಣೆಗಳು

ಹಲವು ದಿನಗಳ ಹಿಂದೆ ಕಲ್ಯಾಣಿಯ ಬಗ್ಗೆ ಬರಹವೊಂದನ್ನು ಬರೆದಿದ್ದೆ. ಅದರ ಮುಂದಿನ ಭಾಗ ಬರೆಯಬೇಕೆನ್ನುತ್ತಲೇ ತಿಂಗಳುಗಳು ಉರುಳಿವೆ. ಇರಲಿ- ಇವತ್ತು ನನ್ನ ಮನಸ್ಸಿಗೆ ಹಿಡಿಸಿರುವ ಕಲ್ಯಾಣಿ ರಾಗದ ಹತ್ತು ರಚನೆಗಳ ಬಗ್ಗೆ...

ಪುರಂದರ ಗುರುಂ ವಂದೇ ದಾಸಶ್ರೇಷ್ಠಂ ದಯಾನಿಧಿಂ

ಹಂಸಾನಂದಿ ಫೆಬ್ರ ೦೫ ಬ್ಲಾಗ್ ೧,೯೩೪ ವೀಕ್ಷಣೆಗಳು

ಫೆಬ್ರವರಿ ೬ - ೨೦೦೮ , ಪುಷ್ಯ ಬಹುಳ ಅಮಾವಾಸ್ಯೆ- ಇಂದು ಪುರಂದರದಾಸರ ಆರಾಧನೆ. ಕ್ರಿ.ಶ.೧೫೬೪ರಲ್ಲಿ ಪುರಂದರ ದಾಸರು ಇದೇ ದಿನ ಕಾಲವಾದದ್ದು. ___LINK_OPEN_href="http://bp0.blogger.com/_Ae1oXntaLQM/R6ip...

ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ

ಹಂಸಾನಂದಿ ಜನ ೦೫ ಬ್ಲಾಗ್ ೩,೯೮೧ ವೀಕ್ಷಣೆಗಳು

ಇಂದು ಜನವರಿ ಆರು. ಸರಿಯಾಗಿ ನೂರರವತ್ತೊಂದು ವರ್ಷದ ಹಿಂದೆ, ನಾವು ಒಬ್ಬ ರಾಜನನ್ನು ಕಳೆದುಕೊಂಡೆವು. ಅಥವಾ ನಿಜ ಹೇಳಬೇಕೆಂದರೆ, ಅವತ್ತಿನಿಂದ ಆತ ಚಿರಂಜೀವಿಯಾಗಿಹೋದರು. ಈ ರಾಜ ಯಾವ ಯುದ್ಧವನ್ನೂ ಮಾಡಿ ಜಯಿಸಿಲಿಲ್ಲ. ಯಾವ...

ಓಂಕಾರಿ ಕಲ್ಯಾಣಿ ಶೃಂಗೇರಿ ಸಿರಿರಾಣಿ

ಹಂಸಾನಂದಿ ಡಿಸೆಂ ೨೭ ಬ್ಲಾಗ್ ೩,೫೦೧ ವೀಕ್ಷಣೆಗಳು

ಓಂಕಾರಿ ಕಲ್ಯಾಣಿ ಶೃಂಗೇರಿ ಸಿರಿರಾಣಿ ಬಂಗಾರ ಶಾರದೆಯ ಶ್ರೀದಿವ್ಯವಾಣಿ ಅಚ್ಚ ಕನ್ನಡಜಾಣೆ ಗಾಯತ್ರಿ ಗೀರ್ವಾಣಿ ವ್ಯಾಸ ಲಕ್ಷ್ಮೀಶರ ಕುಸುಮಕೋಕಿಲವಾಣಿ ಕರುನಾಡ ಕವಿಕುಲದ ಕನ್ನಡದ ರಸವಾಣಿ...

ಶೃಂಗಾರ ರಸಮಂಜರಿ

ಹಂಸಾನಂದಿ ಡಿಸೆಂ ೨೧ ಬ್ಲಾಗ್ ೨,೬೨೪ ವೀಕ್ಷಣೆಗಳು

ಕರ್ನಾಟಕ ಸಂಗೀತ ದೇವಾಲಯಗಳಲ್ಲಿ ಬೆಳೆಯಿತು, ಅದಕ್ಕಾಗಿ ಅದು ಭಕ್ತಿ ಪ್ರಧಾನ ಮತ್ತು ರಾಜರ ಆಸ್ಥಾನಗಳಲ್ಲಿ ಬೆಳೆದ ಹಿಂದೂಸ್ತಾನಿ ಸಂಗೀತ ಶೃಂಗಾರ ರಸ ಪ್ರಧಾನ ಎಂಬ ಮಾತಿದೆ. ತುಸುಮಟ್ಟಿಗೆ ಇದು ನಿಜವೇ ಹೌದು. ಆದರೆ, ನವರಸಗಳ...

ಅಂಗಳದೊಳಗೆ ಬೆಳದಿಂಗಳು ತುಂಬಿತು

ಹಂಸಾನಂದಿ ಡಿಸೆಂ ೧೪ ಬ್ಲಾಗ್ ೨,೬೨೦ ವೀಕ್ಷಣೆಗಳು

ಕೆಲವು ದಿನಗಳ ಹಿಂದೆ ಸಂಪದದ ಗೆಳೆಯರೊಬ್ಬರು ಜಾವಳಿ ಅಂದರೇನು ಅಂತ ಕೇಳಿದ್ದರು . ಮೊದಲೆ ಹೇಳಿಬಿಡುವೆ - ಜಾವಳಿಗೂ ಜವಳಿಗೂ ಅರ್ಥಾತ್ ಸಂಬಂಧ ಇಲ್ಲ ಅಂತ. ಜಾವಳಿ ಜವಳಿ ಏನೂ ಅವಳಿ-ಜವಳಿ ಪದಗಳಲ್ಲ. ಆದರೆ ಪದ ಜಾವಳಿ ಸುಮಾರು...

ಕೃಷ್ಣನ ಕೊಳಲಿನಾ ಕರೆ

ಹಂಸಾನಂದಿ ನವೆಂ ೨೯ ಬ್ಲಾಗ್ ೩,೧೧೮ ವೀಕ್ಷಣೆಗಳು

ಭಾರತೀಯ ಸಂಗೀತ ಸಾವಿರಾರು ವರ್ಷಗಳ ಪರಂಪರೆಯನ್ನು ಹೊಂದಿರುವುದು ತಿಳಿದ ವಿಷಯವೇ. ರಾಮಾಯಣದ ರಾವಣ ವೀಣೆ ನುಡಿಸುತ್ತಿದ್ದನೆಂದೂ, ಹನುಮಂತ ಗುಂಡಕ್ರಿಯ ರಾಗವನ್ನು ಹಾಡಿ ಕಲ್ಲು ಬಂಡೆಯನ್ನೇ ಕರಗಿಸಿದನೆಂಬುದು ಪ್ರತೀತಿ. ಅಲ್ಲ...