ಒಂದು ಮಧ್ಯಂತರ ಕಥೆ ....
ಮಧ್ಯ ನನ್ನ ಜೊತೆ ಜೊತೆಗೆ ಇರುವ ವಸ್ತು. ಘಾಬರಿ ಆಯಿತಾ?. ಕೇಳಿ ನನ್ನ ಜೊತೆ ಇರುವ ಮಧ್ಯ ಮತ್ತು ಅಂತರದ ಕಥೆ (ವ್ಯಥೆ).
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೪೯ ಲೇಖನಗಳು
ಮಧ್ಯ ನನ್ನ ಜೊತೆ ಜೊತೆಗೆ ಇರುವ ವಸ್ತು. ಘಾಬರಿ ಆಯಿತಾ?. ಕೇಳಿ ನನ್ನ ಜೊತೆ ಇರುವ ಮಧ್ಯ ಮತ್ತು ಅಂತರದ ಕಥೆ (ವ್ಯಥೆ).
ನಮ್ಮ ಕಾಲೇಜ್ ನಲ್ಲಿ ಅಂಜನ್ ಎಂಬ ಹುಡುಗ ಇದ್ದ. ಸಕ್ಕತ್ ಜಿಪುಣ. ಒಂದು ಪೈಸೆ ಕೂಡ ಬಿಚ್ಚುತ್ತಿರಲಿಲ್ಲ. ಹುಡುಗಿಯರು ಎಂದರೆ ಅತ್ಯಂತ ಆಪ್ಯತೆ. ಅವರ ಜೊತೆ ಕೂಡ ಒಂದು ಪೈಸೆ ಬಿಚ್ಚುತ್ತಿರಲಿಲ್ಲ. ಹುಡುಗಿಯರ ಹತ್ತಿರಾನೇ ದುಡ...
ಮಡದಿ ಊರಿಗೆ ಹೋಗಿದ್ದರಿಂದ ಮನೆಯ ಎಲ್ಲಾ ಕೆಲಸಗಳು ನನ್ನ ಹೆಗಲ ಮೇಲೆ ಬಿದ್ದಿದ್ದವು. ಬಟ್ಟೆ ಒಗೆಯುವದು, ಪಾತ್ರೆ ತಿಕ್ಕುವದು ....ಎಲ್ಲವೂ. ಮನೋಜನ ಮಡದಿನೂ ಊರಿಗೆ ಹೋಗಿದ್ದರಿಂದ, ಇಬ್ಬರು ಇಲ್ಲೇ ಅಡಿಗೆ ಮಾಡಿ ಊಟ ಮಾಡಿದರ...
ಮೂರು ದಿವಸ ಆಯಿತು ಮುಂಜಾನೆ ಎದ್ದು ೧೦ ರೂಪಾಯಿ ಕೊಟ್ಟು ಬಿಳಿ ಗುಳಿಗೆ ನುಂಗಿ ಆಫೀಸ್ ಹೋಗುತ್ತಾ ಇದ್ದೇನೆ. ನಾನು ಎಷ್ಟೇ ಹೋಟೆಲ್ ಹೊಕ್ಕರು ಸಿಗುವದು ಅದೇ ಬಿಳಿ ಗುಳಿಗೆಗಳು, ಕೆಲವು ಚಿಕ್ಕ , ಮತ್ತೆ ಕೆಲವು ಗಾತ್ರದಲ್ಲಿ...
ಮುಂಜಾನೆ ಬೇಗ ಎದ್ದು, ನಾನು ಬರೆದಿರುವ ಲೇಖನದ ಹಿಟ್ಸ್ ನೋಡುತ್ತಾ ಕುಳಿತಿದ್ದೆ. ಇನ್ನೂ ಸವಿ ನಿದ್ದೆಯಲ್ಲೇ ಇದ್ದ, ನನ್ನ ಮಡದಿ ಏನ್ರೀ, ಏನು ಮಾಡುತ್ತಾ ಇದ್ದೀರ ಎಂದಳು. ಹಿಟ್ ನೋಡುತ್ತಾ ಇದ್ದೀನಿ ಕಣೇ ಎಂದೆ. ಏಕೆ? ಎಂದು...
ನನ್ನ ಒಬ್ಬ ಗೆಳೆಯ ನರೇಂದ್ರ ಶಯನಾವಸ್ಥೆಯಲ್ಲಿ ಇದ್ದ. ಹೋಗಿ ಎಬ್ಬಿಸಿದೆ. ಆಸಾಮಿ ತುಂಬಾ ಕೋಪ ಮಾಡಿಕೊಂಡು ಬಿಟ್ಟಿದ್ದ. ಶಯನಾವಸ್ಥೆಯಿಂದ ಸೀದಾ ಶ್ವಾನಾವಸ್ಥೆಗೆ ತಿರುಗಿದ್ದ. ಸಧ್ಯ ಬೊಗಳಿದ, ಎಬ್ಬಿಸಿದ್ದಕ್ಕೆ ಕಚ್ಚಲಿಲ್ಲ....
ನಾವೆಲ್ಲರೂ ಮಂಜನ ಮನೆಗೆ ಊಟಕ್ಕೆ ಹೋಗಿದ್ದೆವು. ಮಂಜನ ಮನೆಗೆ ಮಂಜನ ತಂಗಿ ಶಾಂತಲಾ ತನ್ನ ಮಕ್ಕಳು ಸಂಕೇತ ಮತ್ತು ಶರತ ಜೊತೆ ಬಂದಿದ್ದಳು. ಮಂಜ ನಿನಗೆ ಏನೇನು? ಬರುತ್ತೆ, ಶಾಲೆಯಲ್ಲಿ ನಿಮ್ಮ ಟೀಚರ್ ಏನೇನು ಹೇಳಿದ್ದಾರೆ...
ನೋಡುತ್ತಿದ್ದ ಟಿ ವಿ ಬಂದು ಮಾಡಿದ ನನ್ನ ಬಿ ವಿ. ನಾಳೆ ದೀಪಾವಳಿ, ಬೆಳಗ್ಗೆ ಬೇಗ ಏಳಬೇಕು ಎಂದು ಆಜ್ಞೆ ಹೊರಡಿಸಿದಳು. ಬೆಳಗ್ಗೆ ಬೇಗ ಎದ್ದು ನಾನೇ ಟೀ ಮಾಡಲು ಅನುವಾದೆ. ದೇವರ ಮುಂದೆ ಇಟ್ಟ ಸಕ್ಕರೆ ಟೀ ಮಾಡುವ ಪಾತ್ರೆಗೆ ಸ...
ಆಕಾಶ ಬುಟ್ಟಿ... ಅಪ್ಪನ ಹೊಟ್ಟೆ ..ಎಂದು ಮಡದಿ,ಮಗ ಆಡಿಕೊಳ್ಳುತ್ತಾ ಇದ್ದರು. ನನಗು ಹಾಗೆ ಅನ್ನಿಸಿತು. ಕೋಪದಿಂದ ಈ ಹೊಟ್ಟೆ ಕತ್ತರಿಸಿ ಒಗೆದು ಬಿಡಬೇಕು ಎಂದು. ಎಷ್ಟೇ ಆದರೂ ನನ್ನ ಹೊಟ್ಟೆ ತಾನೇ?. ದಿನಾಲೂ ಬೇಗ ಎದ್ದು ವ...
ಮಂಜ ಎಷ್ಟೇ ತರ್ಲೆ ಆದರು ತುಂಬಾ ಜಾಣ. ಪರೀಕ್ಷೇಲಿ ಮಾತ್ರ 100 ಕ್ಕೆ 90 ರ ಮೇಲೆಯೇ.. ತುಂಬಾ ವಿದ್ಯಾರ್ಥಿಗಳಿಗೆ ಪರೀಕ್ಷೇಲಿ ಪಾಸಾಗಲು ಸಹಾಯ ಮಾಡಿದ್ದಾನೆ. ಹಾಗೆಯೆ ಪ್ರೀತಿಸುವವರಿಗೂ ಸಹಾಯ ಮಾಡುತ್ತಿದ್ದ. ಪ್ರೇಮ ಪತ್ರ ಬ...
ಕವಿತೆ ಬಗ್ಗೆ ಯೋಚನೆ ಮಾಡುತ್ತಾ ಆಫೀಸ್ ನಿಂದ ಮನೆಗೆ ಹೊರಟಿದ್ದೆ. ಮಗನಿಗೆ ಇಷ್ಟ ಎಂದು ಗೋವಿನ್ ಜೊಳ ಕ್ಷಮಿಸಿ ಅಮೇರಿಕನ್ ಕಾರ್ನ್ ತೆಗೆದುಕೊಂಡು ಹೋದೆ. ಮೊನ್ನೆ ಒಂದು ಮಾಲ್ ನಲ್ಲಿ ಯೂರೋಪಿನ ಸವತೆಕಾಯಿ ಎಂದು ನಮ್ಮ ಧಾರವಾ...
ನಾನು ಆಫೀಸ್ನಿಂದ ಬರುವ ಸಮಯದಲ್ಲಿ ಚಾಮರಾಜ್ ಪೇಟೇ ಸಮೀಪ ಇರುವ ಹೋಟೆಲ್ ಹೊಕ್ಕೆ. ನಾನು ಇಡ್ಲಿ ತಿನ್ನುತ್ತಾ ಇದ್ದಾಗ ನನ್ನ ಹಿಂದೆ ಇರುವ ವ್ಯಕ್ತಿ ಬಿಸ್ಲೆರಿ ಇದೆಯಾ? ಎಂದು ಕೇಳಿದ. ಅದಕ್ಕೆ ಅಂಗಡಿಯವನು ಇಲ್ಲ ಎಂದ. ಹೋಗಲಿ...
ನನ್ನ ಮಡದಿ ತುಂಬಾ ಸಂತೋಷದಿಂದ ಇದ್ದಳು. ತವರು ಮನೆಗೆ ಹೋಗುವ ಸಂಭ್ರಮ. ಅವಳು ಇಷ್ಟು ಸಂತೋಷದಿಂದ ಇರುವದನ್ನು ನಾನು ನೋಡಿದ್ದು ಎರಡು ವಾರದ ಹಿಂದೆ ಹೊಸ ಸೀರೆ ಕೊಡಿಸಿದ್ದಾಗ.ಕಾಫೀ ಕುಡಿಯುತ್ತಾ ತುಂಬಾ ಸೀರಿಯಸ್ ಆಗಿ ಪೇಪರ್...
ಏನ್ರೀ ಕಾಣುತ್ತಾ ಇಲ್ಲ ಎಂದರು. ಹೊಸದಾಗಿ ಎದಿರು ಮನೆಗೆ ಬಂದಿರುವ ಶ್ಯಾಮ್ ರಾಯರು. ನಾನು ಘಾಬರಿ!!, ಆನೆ ಹಾಗೆ ಇರುವ ನಾನೇ ಕಾಣುವಾದಿಲ್ಲವಾ? ಎಂದು. ನನಗೆ ಆಶ್ಚರ್ಯ,ಮತ್ತೆ ಹೇಗೆ ಕಂಡು ಹಿಡಿದರು ನಾನೇ ಎಂದು. ನನಗೆ ಹೇಳಿ...
ಬೆಳಿಗ್ಗೆ ಬೇಗನೆ ಎದ್ದು, ಬಚ್ಚಲ ಮನೆಗೆ ಹಲ್ಲು ಉಜ್ಜಲು ಹೋದೆ. ನನಗಿಂತಲೂ ಬೇಗನೆ ಎದ್ದು ಚಿಕ್ಕ ಚಿಕ್ಕ ನೊರ್ಜಗಳು(ನೊಣಗಳು) ನನ್ನ ಟೂತ್ ಬ್ರಶ್ ನಿಂದ ಹಲ್ಲು ಉಜ್ಜುತ್ತಿದ್ದವು. ಈ ನೊರ್ಜಗಳಿಗೆ ನನ್ನ ಬ್ರಶ್ ಅಂದರೆ ಎಷ್ಟ...
ನಮ್ಮ ನಾಟಿ ವೈದ್ಯರ ಕೃಪಾ ಕಟಾಕ್ಷ(ಏಳು ಬಣ್ಣ ಸೇರಿ ಬಿಳಿ ಬಣ್ಣವಾಯಿತು....), ಕ್ಷಮಿಸಿ ಕಾಟದಿಂದ ನನ್ನ ಇದ್ದ ಎಲ್ಲ ಬಿಳಿ ಕೂದಲುಗಳು ಉದುರಿ ಬರಿ ಕರಿ ಕೂದಲುಗಳು ಉಳಿದಿದ್ದವು. ಇದ್ದ ಕರಿ ಕೂದಲುಗಳು ತುಂಬಾ ದೂರ ದೂರ ಗುಂ...
ಬೆಳಗ್ಗೆ ಎಲ್ಲಾ ಕೆರೆತಾವ ಕಾರ್ಯ ಮುಗಿಸಿಕೊಂಡು ನಿಂಗನ ಚಾ ಅಂಗಡಿ ತಾವ ಪೇಪರ್ ಓದ್ತಾ ಕೂತಿದ್ವಿ. ಅಟ್ಟೊತ್ತಿಗೆ ಸುಬ್ಬ ಏದುರಿಸನಾಗೆ ಓಡಿ ಬಂದು, ಗೌಡ ಎಲ್ರಲಾ ಅಂದ. ಇಲ್ಲೇ ಕೆರೆತಾವ ಹೋಗಿರಬೇಕು ನೋಡಲಾ ಅಂದ್ವಿ. ಇಲ್ಲ ಕ...
ಶ್ಯಾಮ್ ಮೊದಲು ತುಂಬಾ ಹುಂಬನಂತೆ ವರ್ತಿಸುತ್ತಿದ್ದ. ಮದುವೆ ಆದ ಮೇಲೆ ತುಂಬಾ ಸುಧಾರಿಸಿದ್ದಾನೆ. ಒಂದು ದಿನ ಶ್ಯಾಮ್ ಹೆಂಡತಿ ಊರಲ್ಲಿ ಇರಲಿಲ್ಲ. ಹೀಗಾಗಿ ನನಗೆ ಮತ್ತು ಮಂಜನಿಗೆ ವಿಶೇಷ ಆಹ್ವಾನ ಇತ್ತು. ಇಬ್ಬರು ಸೇರಿ ಬಾಡ...
ಏನೋ ಬರೀತಾ ಕುಳಿತಿದ್ದೆ. ನನ್ನವಳು ರೀ ಬೀChiಗೆ ಅಂದಳು. ನನಗೆ ಅಂತಹ ದೊಡ್ಡ ಹಾಸ್ಯ ಸಾಹಿತಿಗೆ ಹೋಲಿಸುತ್ತಿದ್ದಾಳೆ ಎಂದು ತುಂಬಾ ಖುಷಿಯಿಂದ ನನ್ನಷ್ಟಕ್ಕೆ ನಾನೇ ಭೇಷ್.. ಭೇಷ್... ಎಂದು ಹೇಳಿಕೊಳ್ಳುತ್ತ. ನಾನು ಅಷ್ಟು ದ...
ಟಿವಿ ಇದ್ದರೆ ನಿಮಗೆ ನನ್ನ ಮಾತೆ ಕಿವಿಗೆ ಬೀಳುವದಿಲ್ಲ ಎಂದು ಬೈದು ಕೊಳ್ಳುತ್ತಿದ್ದಳು. ನಾನು ನೋಡುತ್ತಿದ್ದ ಸಿನಿಮಾದಲ್ಲಿ ಹೀರೊ ಇಬ್ಬರು ಹೆಂಡತಿಯರನ್ನು ಮದುವೆ ಆಗಿದ್ದ. ನನಗೆ ಒಂದೇ ಸಂಭಾಳಿಸಲು ಆಗುತ್ತಿಲ್ಲ. ಇವನು ಎರ...