ಸುಬ್ಬನ ಹನಿ...(ಹಣಿ...) ಮೂನ್
ಈ ಜನಗಳಿಗೆ ಬುದ್ದೀನೇ ಇಲ್ಲ? ಎಂದು ಬೈದು ಕೊಳ್ಳುತ್ತ ನಿಂತಿದ್ದ ನಮ್ಮ ಸುಬ್ಬ. ಏನು? ಯಾರು ಏನು ಕೇಳಿದರು ಎಂದು ಕೇಳಿದೆ.ಈ ಜನಗಳಿಗೆ ಮದುವೆ ಅಂದ್ರೆ ತಮಾಷೆಯಾಗಿಬಿಟ್ಟಿದೆ. ಯಾರೇ ಇರಲಿ ಭೇಟಿಯಾದ ಮೇಲೆ ಕೇಳುವ ಮೊದಲನೆ ಪ್...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೪೯ ಲೇಖನಗಳು
ಈ ಜನಗಳಿಗೆ ಬುದ್ದೀನೇ ಇಲ್ಲ? ಎಂದು ಬೈದು ಕೊಳ್ಳುತ್ತ ನಿಂತಿದ್ದ ನಮ್ಮ ಸುಬ್ಬ. ಏನು? ಯಾರು ಏನು ಕೇಳಿದರು ಎಂದು ಕೇಳಿದೆ.ಈ ಜನಗಳಿಗೆ ಮದುವೆ ಅಂದ್ರೆ ತಮಾಷೆಯಾಗಿಬಿಟ್ಟಿದೆ. ಯಾರೇ ಇರಲಿ ಭೇಟಿಯಾದ ಮೇಲೆ ಕೇಳುವ ಮೊದಲನೆ ಪ್...
"ಕಟ್... ಕಟ್ ..." ಸ್ವಲ್ಪ ಸಮಯದ ನಂತರ ಮತ್ತೆ ಅದೇ "ಕಟ್ ಕಟ್". ನನ್ನ ಹೆಂಡತಿ ಗೊಣಗುತ್ತ ಎದ್ದು ಬಾಗಿಲು ತೆರೆದಳು. ಒಂದು ಹುಡುಗಿಯ ಧ್ವನಿ. ಇನ್ನೂ ನಿದ್ದೆಯಲ್ಲಿ ಇದ್ದವ. ಜಿಗಿದು ಕುಳಿತು. ಯಾರೇ ಅದು ಎಂದು ಕೇಳಿದೆ....
ಮಂಜನಿಗೆ ಆಗ ಸುಮಾರು ೮ ವರ್ಷ ಇರಬೇಕು. ನಮ್ಮ ಮಂಜನ ಮನೆಗೆ ಬಾಡಿಗೆಗೆ ರಂಗಣ್ಣ ಶಾಸ್ತ್ರಿ ಬಂದಿದ್ದರು. ತುಂಬಾ ದಿನಗಳಿಂದಲೂ ಮನೆ ಖಾಲಿ ಇತ್ತು. ಮನೆಯ ಕೀಲಿ ಕೈ ಕೊಟ್ಟು ಬಾ ಎಂದು ಮಂಜನ ತಂದೆ ಮಂಜನಿಗೆ ಹೇಳಿದ್ದರು. ಮಂಜ ರ...
ರೀ ಇದೇನು ಇಷ್ಟು ಕೆಟ್ಟದಾಗಿ ಹಾಡುತ್ತೀರಿ? ಎಂದು ನನ್ನನ್ನು ವ್ಯಂಗ್ಯ ಮಾಡಿದಳು ನನ್ನ ಮಡದಿ. ನಾನೇನು ನಿನ್ನ ಹಾಗೇ ಲತಾ ಅಥವಾ ಆಶಾ ಅಂತ ಮಾಡಿದ್ದೀಯ ಎಂದು ಕೇಳಿದೆ.ಅಲ್ಲಾ ಹಾಡೋ ಹಾಡಿನ ಸಾಹಿತ್ಯನಾದರೂ ಸರಿಯಾಗಿ ಹಾಡಬೇಡವ...
ನಮ್ಮ ಪಕ್ಕದ ಮನೆ ಶ್ಯಾಮ್ ತುಂಬಾ ಹೆಣ್ಣುಗಳನ್ನು ನೋಡಿದ್ದ. ಮದುವೆ ಮಾತ್ರ ಕನಸಿನ ಮಾತಾಗಿತ್ತು. ಕಡೆಗೆ ಬೇಸತ್ತು ಮದುವೆ ಬೇಡ ಎನ್ನುವ ಸ್ತಿತಿಗೆ ಬಂದು ತಲುಪಿದ್ದ. ಪರಿಸ್ತಿತಿ ಇಷ್ಟು ಗಂಭೀರ(ಗಮ್ - ಬೀರ ದಾಸ ಆಗಿದ್ದ.)...
"ಮನೆ ಕಟ್ಟಿ ನೋಡು ಮದುವೆ ಮಾಡಿ ನೋಡು" ಎಂಬ ಗಾದೆ ಇದೆ. ಹಾಗೆ ನಮ್ಮ ಮಂಜನಿಗೂ ಒಂದು ಮನೆ ತೆಗೆದು ಕೊಳ್ಳಬೇಕೆಂಬ ಆಸೆ ಇತ್ತು. ನಾನು ಅವನಿಗೆ ಬೆಂಗಳೋರಿನಲ್ಲೇ ಒಂದು ಫ್ಲಾಟ್ ತೆಗೆದುಕೋ ಎಂದು ಹೇಳಿದೆ. ಅದಕ್ಕೆ ನಮ್ಮ ಮಂಜ...
ಮಂಜ ತುಂಬಾ ವಧುಗಳನ್ನು ನೋಡಿದ್ದ. ಕೆಲವು ವಧುಗಳು ಇವನ ತರ್ಲೆ ಪ್ರಶ್ನೆಗಳಿಂದ ಇವನನ್ನು ವರಿಸಲಿಲ್ಲ. ಮತ್ತೆ ಕೆಲವನ್ನು ಇವನೇ ಬೇಡವೆಂದ. ಆದರೆ ಇವನು ಮಾತ್ರ ಹೆಣ್ಣು ನೋಡುವ ಶಾಸ್ತ್ರ ಮಾತ್ರ ಬಿಟ್ಟಿರಲಿಲ್ಲ. ಮತ್ತೊಂದು ದ...
" ಬ್ಯಾಡ ಅಂದ್ರೆ ಬ್ಯಾಡ" ಗಂಡ ಹೆಂಡತಿ ಯರ ಮಧ್ಯೆ ಏನೋ ಜಗಳ ಅಂತ ಕಾಣತ್ತ್"ಒಳಗೆ ಬರಲಕ್ಕಾ?" ಕೇಳಿದೆ."ಬನ್ನಿ ಬನ್ನಿ ಅಣ್ಣ " ಕರೆದಳು ಸೀನನ ಅರ್ಧಾಂಗಿ."ಏನಾ ಗಲಾಟೆ" ಕೇಳಿದೆ ಸೀನನ್ನ."ಎಂತದಿಲ್ಯಾ, ಮೊಬಾಯಿಲ್ ಬೇಕಂಬ್ರ...
"ಒಂದು ಬಾರಿ ಉಣ್ಣುವವನು ಯೋಗಿ .ಎರಡು ಬಾರಿ ಉಣ್ಣುವವನು ಜೋಗಿ . ಮೂರು ಬಾರಿ ಉಣ್ಣುವವನು ರೋಗಿ . ನಾಲ್ಕು ಬಾರಿ ಉಣ್ಣುವವನನ್ನ ಹೊತ್ಕೊಂಡು ಹೋಗಿ." ಎಂಬ ಉಕ್ತಿ ಇದೆ ಆದರೆ ನಮ್ಮ ಮನೇಲಿ ನಾಲ್ಕು ಬಾರಿ ಮಾಡೋದು ಬರಿ ಮ್ಯಾಗ...