ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಪದ

ಪದ

೨ ಲೇಖನಗಳು

ಮಣ್ಣನು ತಿನ್ನಲು ಬೇಡವೋ

ಶ್ರೀನಿವಾಸ್ ಸೆಪ್ಟೆಂ ೨೨ ಬ್ಲಾಗ್ ೨,೦೨೪ ವೀಕ್ಷಣೆಗಳು

  ಮಣ್ಣನು ತಿನ್ನಲು ಬೇಡವೋ ಎಂದೆ'ಬಾಯಲ್ಲಿ ಮಣ್ಣನು ನೋಡಿಲ್ಲಿ' ಅಂದೆಕೋಪದಿ ಕಿವಿಯನ್ನು ಹಿಂಡಲು ನಾನುಜಗವನ್ನೇ ಕಂಡೆ ಜಗವನ್ನೇ ಕಂಡೆ...ನದಿಯ ನೀರಾಟ ಬೇಡವೊ ಎಂದೆ'ನೀರಲ್ಲಿ ಹಾರುವೆ ನೋಡಿಲ್ಲಿ' ಅಂದೆಕೋಪದಿ ಬೆತ್ತವ...

ಅಂಗಳದೊಳಗೆ ಬೆಳದಿಂಗಳು ತುಂಬಿತು

ಹಂಸಾನಂದಿ ಡಿಸೆಂ ೧೪ ಬ್ಲಾಗ್ ೨,೬೨೦ ವೀಕ್ಷಣೆಗಳು

ಕೆಲವು ದಿನಗಳ ಹಿಂದೆ ಸಂಪದದ ಗೆಳೆಯರೊಬ್ಬರು ಜಾವಳಿ ಅಂದರೇನು ಅಂತ ಕೇಳಿದ್ದರು . ಮೊದಲೆ ಹೇಳಿಬಿಡುವೆ - ಜಾವಳಿಗೂ ಜವಳಿಗೂ ಅರ್ಥಾತ್ ಸಂಬಂಧ ಇಲ್ಲ ಅಂತ. ಜಾವಳಿ ಜವಳಿ ಏನೂ ಅವಳಿ-ಜವಳಿ ಪದಗಳಲ್ಲ. ಆದರೆ ಪದ ಜಾವಳಿ ಸುಮಾರು...