"ಕಪಿ ಅವ್ತಾರ್ದಲ್ಲಿ ಇರೋಕಿಂತ್ಲೂ ಬೋ ಸಂದಾಕ್ ಕಾಣ್ತಿದೀಯ ಮಗ" -- ಶಾಂತಿನಿಕೇತನವೆಂಬ ಮತ್ತೊಬ್ಬನದಲ್ಲದ ಆತ್ಮಚರಿತ್ರೆಃ ಭಾಗ ೩೧
(೯೪) ವಾಸ್ತು, ಫೆಂಗ್ ಶೂಯಿ ಪ್ರಕಾರ, ಖಗೋಳವಿಜ್ಞಾನ-ಭವಿಷ್ಯವಾದದ ಪ್ರಕಾರ, ಸಮಸ್ತ ಭೂಮಂಡಲದ ಚರಾಚರಗಳೆಲ್ಲವೂ ಒಟ್ಟಾಗಿ ಸೇರಿ, ಅಂತೂ ಪ್ರಶ್ನಾಮೂರ್ತಿಗೊಂದು ಮೋಕ್ಷ ದೊರಕಿಸಿಕೊಡುವ ದಿನವನ್ನು ದಯಮಾಡಿಸಿತ್ತು....