ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಸ್ತೋತ್ರ

ಸ್ತೋತ್ರ

೪ ಲೇಖನಗಳು

ನಂದನ ಕಂದನಿಗೆ

ಹಂಸಾನಂದಿ ಅಕ್ಟೋ ೨೬ ಬ್ಲಾಗ್ ೯೮ ವೀಕ್ಷಣೆಗಳು

ಪೊಂಗೊಳಲ ರಂಧ್ರಗಳ ಚೆಂಬೆರಳ ತುದಿಗಳಲಿ ಮುಚ್ಚುತಾ ತೆರೆಯುತಿಹನ ತಿರುತಿರುಗಿ ಮರಮರಳಿ ತನ್ನುಸಿರ ಗಾಳಿಯನು ಕೊಳಲಿನಲಿ ತುಂಬುವವನ ಅರಳಿದ ತಾವರೆಯ ಹೋಲುವಾ ಕಂಗಳಿಹ ಚೆಂದದಾ ನಿಲುವಿನವನ ವಂದಿಸುವೆ ನಾನೀಗ ಬೃಂದಾ...

ಶ್ರೀ ರಾಮ ಹೃದಯಂ

ಗೋಪಾಲ್ ಮಾ ಕುಲಕರ್ಣಿ ಡಿಸೆಂ ೧೭ ಬ್ಲಾಗ್ ೧೦೫ ವೀಕ್ಷಣೆಗಳು

ಶ್ರೀ ಮಹದೇವ ಉವಾಚ:- ತತೋ ರಾಮಃ ಸ್ವಯಂ ಪ್ರಾಹ ಹನುಮಂತ ಮುಪಸ್ಥಿತಂ | ಶೃಣು ತತ್ವಂ ಪ್ರಾವಕ್ಷ್ಯಾಮಿ ಹ್ಯಾತ್ಮಾನಾತ್ಮ ಪರಾತ್ಮ ನಾಮ್. || ಆಕಾಶಸ್ಯ ಯಥಾ ಭೇಧಸ್ತ್ರಿವಿಧೋ ದೃಶ್ಯತೇ ಮಹಾನ್ ಜಲಾಶಯೇ ಮಹಾಕಾಶಸ...

ಸಿರಿಯ ನೋಟ

ಹಂಸಾನಂದಿ ಆಗಸ್ಟ್ ೧೯ ಬ್ಲಾಗ್ ೧೦೩ ವೀಕ್ಷಣೆಗಳು

ಮೊಗ್ಗೊಡೆದ ಲವಂಗ ಮರವನು ಮುತ್ತುವಹೆಣ್ಣು ದುಂಬಿಯಂತೆ ಹರಿಯ ಬಳಿಸಾರಿ ನಲಿವಾಕೆಕಣ್ಣಿನೋರೆ ನೋಟದಲೆ ಸಕಲ ಸುಖಗಳನಿತ್ತುಒಳ್ಳಿತನೇ ಮಾಡಿ ಕಾಯಲೆನ್ನ ಆ ಮಂಗಳದೇವತೆಸಂಸ್ಕೃತ ಮೂಲ (ಶಂಕರಾಚಾರ್ಯರ ಕನಕಧಾರಾ ಸ್ತೋತ್ರದಿಂದ)ಅಂಗಂ...