ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ನೆನಪು

ನೆನಪು

೫೪ ಲೇಖನಗಳು

ಬಾಲ್ಯದಲ್ಲಿ ಕಂಡ ಗ್ರಹಣ

ದಿವ್ಯಉಮೇಶ್ ಶಿಮ್ಲಡ್ಕ ಜನ ೧೫ ಬ್ಲಾಗ್ ೧,೮೮೬ ವೀಕ್ಷಣೆಗಳು

ಸೂರ್ಯನಿಗೂ ಅಡ್ಡಗಟ್ಟುವವರಿದ್ದಾರಲ್ಲಾ…!! ಕಣ್ಣು ಹಾಗೆಯೇ ಕ್ಯಾಲೆಂಡರ್ ನೋಡಿತು.. ಮನಸ್ಸು ಹಾಗೆಯೇ.., ಈ ಸೂರ್ಯಗ್ರಹಣದ ಯೋಚನಾ ಲಹರಿಯ ಸುತ್ತ ಸುತ್ತ ತೊಡಗಿತು. ಬಾಲ್ಯದಲ್ಲಿ ಇದೇ ರೀತಿ.. (ಮೂರನೆಯೋ, ಐದನೆಯೋ ಕ್ಲಾಸ್ನಲ...

ಹಸಿ ಮಡಿಕೆಯ ಮೇಲೆ ಬರೆದ ಚಿತ್ತಾರ

ಹಂಸಾನಂದಿ ಜನ ೧೪ ಬ್ಲಾಗ್ ೨,೪೧೬ ವೀಕ್ಷಣೆಗಳು

ನೆನ್ನೆ ಸ್ಟಾನ್ಫರ್ಡ್ ರೇಡಿಯೋದಲ್ಲಿ ’___LINK_OPEN_href="http://www.itsdiff.com/" target="_blank"___ಇಟ್ಸ್ ಡಿಫ್’ ಶೋ ಕೇಳುತ್ತಾ ಬರುತ್ತಿದ್ದೆ. ಮಾನವ ಪ್ರಯತ್ನ ಮತ್ತೆ ಯಶಸ್ಸು ಸಿಗುವಲ್ಲಿ ಅದೃಷ್ಟದ ಪಾತ್ರ...

ಮಲಯ ಮಾರುತ ಗಾನ

ಹಂಸಾನಂದಿ ಡಿಸೆಂ ೩೦ ಬ್ಲಾಗ್ ೨,೬೬೬ ವೀಕ್ಷಣೆಗಳು

ಹೆಚ್ಚೇನೂ ಬರೆಯಲಾರೆ. ಆದರೆ ವಿಷ್ಣುವರ್ಧನ್ ನಟಿಸಿರುವ ಕೆಲವು ಹಾಡುಗಳನ್ನ ಈ ಸಂದರ್ಭದಲ್ಲಿ ಮತ್ತೆ ಕೇಳೋಣವೆನಿಸಿತು:   ’ಮಲಯಮಾರುತ’ ಚಿತ್ರದಲ್ಲಿ ಮಲಯಮಾರುತ ರಾಗದಲ್ಲಿ ಅಳವಡಿಸಿರುವ ಹಾಡು: ಬಣ್ಣ ನನ್ನ ಒ...

ನೆನಪಿನಾಳದಿ೦ದ......೯....ನೂರೊಂದು ನೆನಪು ಎದೆಯಾಳದಿಂದ,

ಹೊಳೆ ನರಸೀಪುರ ಮಂಜುನಾಥ ಡಿಸೆಂ ೩೦ ಬ್ಲಾಗ್ ೧,೮೭೧ ವೀಕ್ಷಣೆಗಳು

"ನೂರೊಂದು ನೆನಪು ಎದೆಯಾಳದಿಂದ, ಹಾಡಾಗಿ ಬಂತು ಬಹು ದು:ಖದಿಂದ",  ನಿನ್ನೆ ಗಾನ ಗಾರುಡಿಗನ ಸಾವಿನ ಸುದ್ಧಿ ಕೇಳಿ ನೊಂದಿದ್ದ ಮನಕ್ಕೆ ಇಂದು ಅಭಿನವ ಭಾರ್ಗವನ ಸಾವಿನ ಸುದ್ಧಿ ಬರಸಿಡಿಲಿನಂತೆ ಎರಗಿದೆ.  ಮನಸ್ಸು ಮೂಕವಾಗಿದೆ,...

ನಿಮ್ಮನ್ನು ಕಂಡ ಆ ಮೂರು ಘಟನೆಗಳು...

ಮಂಸೋರೆ ಡಿಸೆಂ ೨೯ ಬ್ಲಾಗ್ ೮೫೮ ವೀಕ್ಷಣೆಗಳು

ಅರಮನೆ ಮೈದಾನನದಲ್ಲಿ ಕನ್ನಡವೇ ಸತ್ಯ ಕಾರ್ಯಕ್ರಮ... ಮೂವರು ಸ್ನೇಹಿತರೊಂದಿಗೆ ಸಂಜೆ ನಾಲ್ಕು ಘಂಟೆಗೆ ಹೋದಾಗ ಆಗಲೇ ಅಲ್ಲಿ ಮೈದಾನ ತುಂಬಿತ್ತು... ಹಾಗೂ ಹೀಗೂ ಕಷ್ಟ ಪಟ್ಟು ಜನರ ಮದ್ಯೆ ತೂರಿಕೊಂಡು ಒಂದೆಡೆ ಇದ್ದ ಲೇಸರ್ ಪ...

ನಿನ್ನೆ ನಿನ್ನೆಗೆ, ಇಂದು ಇಂದಿಗೆ, ಇರಲಿ ನಾಳೆಯು ನಾಳೆಗೆ...

ಚಾಮರಾಜ ಸವಡಿ ಡಿಸೆಂ ೨೦ ಬ್ಲಾಗ್ ೧,೫೨೨ ವೀಕ್ಷಣೆಗಳು

(ತುಂಬ ದಿನಗಳ ಹಿಂದೆ ಬರೆದು ಮರೆತ ಬರಹ ಇದು. ಥೇಟ್‌ ಕಟ್ಟಿಟ್ಟು ಮರೆತ ಕಾಣಿಕೆಯಂತೆ. ಊರು ಬಿಟ್ಟು ಬಂದವರಿಗೆ, ಪ್ರೀತಿಯ ಜೀವಗಳನ್ನು ದೂರದಲ್ಲಿ ಬಿಟ್ಟು ತಪಿಸುತ್ತಿರುವ ಎಲ್ಲರಿಗೂ ಹೊಸ ವರ್ಷದ ಸಂದರ್ಭಕ್ಕೆಂದು ಇದನ್ನು ಅ...

‘ಪಾಟಿ ಮೇಲೆ ಪಾಟಿ, ನಮ್ಮ ಸಾಲಿ ಸೂಟಿ’

ಚಾಮರಾಜ ಸವಡಿ ನವೆಂ ೧೦ ಬ್ಲಾಗ್ ೭,೩೦೮ ವೀಕ್ಷಣೆಗಳು

ಬೆಳೆಯುತ್ತ ಬೆಳೆಯುತ್ತ ನಾವು ಬಾಲ್ಯವನ್ನೇ ಮರೆಯುತ್ತೇವೆ. ಏಕೋ ಇವತ್ತು ಈ ಭಾವನೆ ಬಲವಾಗಿ ಕಾಡತೊಡಗಿದೆ. ಚಿಕ್ಕವರಿದ್ದಾಗ ಬೇಗ ಬೇಗ ದೊಡ್ಡವರಾಗಬೇಕು ಎಂದು ಹಂಬಲಿಸುತ್ತೇವೆ. ಬೆಳೆದು, ಜವಾಬ್ದಾರಿಗಳು ಹೆಗಲಿಗೇರಿದಾಗ ಬಾ...

ನೆನಪಿನ ಬುತ್ತಿಯಿಂದ ಒಂದಷ್ಟು-೩ :)

ದಿವ್ಯಉಮೇಶ್ ಶಿಮ್ಲಡ್ಕ ಮೇ ೨೭ ಬ್ಲಾಗ್ ೬,೨೪೦ ವೀಕ್ಷಣೆಗಳು

ಪ್ರಥಮ "ಪಿಯುಸಿ"ಯ ಪ್ರಥಮ ದಿನ ********************* ಕಾಲೇಜಿನ ಪ್ರಥಮ ದಿನ. ಬೇಗನೆ ಎದ್ದಿದ್ದೆ. ಇನ್ನೇನು ಸಮಸ್ತ್ರ ಆ ಕೆಂಪು ಲಂಗ, ರವಿಕೆ ಹೋಗಿ ನೀಲಿ ಬಿಳಿ ಬಣ್ಣದ ಚೂಡಿದಾರದಲ್ಲಿ ನಾನು ರೆಡಿ. ಎರಡು ಜಡೆ ಕಟ್...

(ಮರ್ಕಟ )ನನ್ನೀ ಮನಸ್ಸು

ವಿನಯ ಮೇ ೦೭ ಬ್ಲಾಗ್ ೨,೫೨೫ ವೀಕ್ಷಣೆಗಳು

ತಣ್ಣನೆಯ ತಿಳಿ ಗಾಳಿ ಬೀಸುತ್ತಿತ್ತು , ಆಗಸದಲ್ಲಿ ಸೂರ್ಯ ನಿಧಾನವಾಗಿ ತನ್ನ ಮನೆಯತ್ತ ಹೆಜ್ಜೆಹಾಕತೊಡಗಿದ್ದ ,ಅವನಿಗೂ ಪಾಪ ಕತ್ತಲಾಗಿರಬೇಕು ಕೆಂಪು ಬಣ್ಣದ ಟಾರ್ಚ್ ಹಿಡಿದಿದ್ದ ಅನ್ನಿಸುತ್ತೆ ಅದಕ್ಕೇನೋ ಹೋಗೋ ದಾರಿಯಲೆಲ್ಲ...

ಅವಳಿಲ್ಲದ ಐದು ವರ್ಷ

ಚಾಮರಾಜ ಸವಡಿ ಏಪ್ರಿಲ್ ೧೭ ಬ್ಲಾಗ್ ೩,೬೩೮ ವೀಕ್ಷಣೆಗಳು

ಎಲ್ಲಿ ಹೋದೆಯೇ ಸೌಮ್ಯ ಹೆಸರಿನ ಸೌಂದರ್ಯವತಿ? ನೀನಿಲ್ಲದ ಐದು ವರ್ಷ ಇಲ್ಲಿ ಏನೇನು ಬದಲಾವಣೆಯಾಗಿದೆ ಗೊತ್ತೆ? ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಬಂದಿದೆ. ನೀನು ಆ ಪರಿ ಬೆಂಬಲಿಸಿದ್ದ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿ...

ನಟಿ ಸೌಂದರ್ಯಳ ಪುಣ್ಯತಿಥಿ...

ಆಸು ಹೆಗ್ಡೆ ಏಪ್ರಿಲ್ ೧೬ ಬ್ಲಾಗ್ ೩,೬೬೯ ವೀಕ್ಷಣೆಗಳು

ನಟಿ ಸೌಂದರ್ಯ ವಿಮಾನ ದುರಂತದಲ್ಲಿ ಮರಣ ಹೊಂದಿ (೧೭ ಏಪ್ರಿಲ್ ೨೦೦೪) ಇಂದಿಗೆ ಐದು ವರುಷಗಳಾದುವು. ಆಕೆಯನ್ನೂ ನಾವಿಂದು ಸ್ಮರಿಸೋಣ. ಆಕೆಯಾತ್ಮದ ಶಾಂತಿಗಾಗಿ ಪ್ರಾರ್ಥಿಸೋಣ. ಆಕೆ ಬದುಕಿದ್ದಿದ್ದರೆ ಇನ್ನೂ ಎಷ್ಟೊಂದು ಚ...

ಆ ಹಾಡು

umesh desai ಮಾರ್ಚ್ ೦೪ ಬ್ಲಾಗ್ ೨,೬೧೩ ವೀಕ್ಷಣೆಗಳು

ಯಾವುದೇ ವ್ಯಕ್ತಿ ಯನ್ನು ಆತ ಸತ್ತ ಮೇಲೆ ಗುರುತಿಸುವುದು ಅವ ಮಾಡಿದ ಕೆಲಸ ಹೊಗಳುವುದು ನಮ್ಮ ಭಾರತದೇಶ ಪಾಲಿಸಿಕೊಂಡು ಬಂದ ಒಂದು ಸಂಪ್ರದಾಯ. ಆದರೆ ಕೆಲವು ಕಲಾವಿದರಿಗೆ ಆ ಭಾಗ್ಯ ಸಹ ಸಿಗುವುದಿಲ್ಲ ಉದಾಹರಣೆಗೆ ಮೊನ್ನೆ ತೀರ...

ಮರೆತೇನೆಂದರೆ ಮರೆಯಲಿ ಹ್ಯಾಂಗ...?

ಚಾಮರಾಜ ಸವಡಿ ಫೆಬ್ರ ೨೨ ಬ್ಲಾಗ್ ೨,೫೩೭ ವೀಕ್ಷಣೆಗಳು

’ಬಿಸಿಲು ಬಲಿಯುತ್ತಿದೆ’<br><br> ಹಾಗಂದುಕೊಂಡೇ ಪ್ರತಿ ದಿನ ಮಧ್ಯಾಹ್ನದ ಹೊತ್ತು ಸ್ಕೂಟಿ ಏರುತ್ತೇನೆ. ಮಗಳನ್ನು ಶಾಲೆಯಿಂದ ಕರೆ ತಂದಾಗಿರುತ್ತದೆ. ಲಘು ಊಟವೂ ಮುಗಿದಿರುತ್ತದೆ. ಸುದ್ದಿ ವಿಷಯಕ್ಕೆ ಸಂಬಂಧಿಸಿದಂತೆ ಇವತ್...

ಕುರಿಗಳು

ಸವಿತೃ ಫೆಬ್ರ ೨೧ ಬ್ಲಾಗ್ ೨,೦೩೭ ವೀಕ್ಷಣೆಗಳು

ಹಿಂದೆ.......... ಹಿಂದೆ ಗುರುವಿದ್ದ , ಮುಂದೆ ಗುರಿಯಿತ್ತು ಸಾಗುತ್ತಿತ್ತು ವಿದ್ಯಾರ್ಥಿಗಳ ದಂಡು; ಇಂದು..........  ಹಿಂದೆ  ಗುರುವಿಲ್ಲ, ಮುಂದೆ ಗುರಿಯಿಲ್ಲ ಸಾಗುತ್ತಿದೆ ರಣಹೇಡಿಗಳ ಹಿಂಡು. ..............

ಎಲ್ಲೇ ಇರು, ಹೇಗೇ ಇರು...

ಚಾಮರಾಜ ಸವಡಿ ಜನ ೩೦ ಬ್ಲಾಗ್ ೩,೨೫೧ ವೀಕ್ಷಣೆಗಳು

ಪ್ರೀತಿಯ ಗೆಳತಿ, ತುಂಬ ಸ್ವಸ್ಥ ಮನಸ್ಸಿನಿಂದ ಕೂತು ಇದನ್ನು ಬರೆಯುತ್ತಿದ್ದೇನೆ. ಕಣ್ಣೀರು ಒರೆಸಿಕೊಂಡು ಓದು, ಇಲ್ಲದಿದ್ದರೆ ಕಣ್ಣು ಮಂಜಾಗಿ ಅಕ್ಷರಗಳು ಕಾಣದೆ ಹೋದಾವು.

ನೀನಿದ್ದೆ- ನೀನಿಲ್ಲ

ರೂಪ ಜನ ೧೭ ಬ್ಲಾಗ್ ೧,೦೬೬ ವೀಕ್ಷಣೆಗಳು

ಗೆಳೆಯ ನನ್ನ ಕಣ್ರೆಪ್ಪೆ ಮುಚ್ಚುವ ಮುಂಚಿನ ಕ್ಷಣದಿ ನೀನಿದ್ದೆ , ಕಣ್ತೆರೆದಾಗ ನಾ ಕಾಣಲಿಲ್ಲ ನಿನ್ನ ತೀರದ ಎಡರುಗಳು ಬಂದೆರೆಗಿದಾಗ ರಕ್ಷ್ತೆಯಂತೆ ನೀನಿದ್ದೆ, ಎಡರು ಮುಗಿದಾಗ ನೀ ಕಾಣಲಿಲ್ಲ ಜಗವೆಲ್ಲ ಶತೃವಾಗಿ...

ಎಲ್ಲಿಂದಲೋ ಬಂದವರು

ಚಾಮರಾಜ ಸವಡಿ ಜನ ೧೬ ಬ್ಲಾಗ್ ೩,೭೧೧ ವೀಕ್ಷಣೆಗಳು

ಬೆಂಗಳೂರಿನ ಚಂದ್ರಾ ಲೇಔಟ್‌ ಬಡಾವಣೆಗೆ ಮನೆ ಬದಲಿಸಿದ ಪ್ರಾರಂಭದ ದಿನಗಳವು. ಇಡೀ ದಿನ ಮನೆ ಸಾಮಾನುಗಳನ್ನು ಪ್ಯಾಕ್‌ ಮಾಡಿ, ಲಾರಿಗೆ ಹೇರಿಸಿ, ಇಳಿಸಿ, ಮತ್ತೆ ಜೋಡಿಸುವ ಕೆಲಸದಲ್ಲಿ ಹೈರಾಣಾಗಿದ್ದೆ. ಅದು ಕೇವಲ ದೈಹಿ...

ಯಾತ್ರೆ

Rashmi Kasaragod ಜನ ೧೪ ಬ್ಲಾಗ್ ೧,೦೯೪ ವೀಕ್ಷಣೆಗಳು

ಜೀವನದ ಅರ್ಥವನ್ನರಸಿ ಕವಲು ದಾರಿಯ ನಾಲ್ಕು ದಿನಗಳ ಯಾತ್ರೆ ಮುಗಿದಾಗ ಸುಖದ ಸೊನ್ನೆಯ ಜೊತೆಗೆ ಏಕಾಂಗಿ ನಾನು... ಕಳೆದ ಬಾಲ್ಯದ ನೆನಪುಗಳು ಮನದ ಕದ ತಟ್ಟುತಿರಲು ಮರಳಿ ಬಾರದ ನಿನ್ನೆಗಳಿಗೆ ವರ್ತಮಾನದೊಳು ಮ...