ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೧೧)
*****ಭಾಗ ೧೧ ನಾನು ಕೂಡಿ ಬಂದ ಸಾರ್ಥವು ವ್ಯಾಪಾರಕ್ಕೆಂದು ಹೊರನಾಡುಗಳಿಗೆ ಹೊರಟಿತ್ತು. ನನಗೆ ಸಿಂಧೂ ನದಿಯನ್ನು ದಾಟಿ ಹೋಗುವ ಇಚ್ಛೆ ಇರಲಿಲ್ಲ. ಹಾಗಾಗಿ ಸಾರ್ಥ ಮುನ್ನಡೆದಂತೆ ಜಾಲಂಧರದಲ್ಲೇ ಉಳಿದುಕೊಂಡೆ.
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೨೦ ಲೇಖನಗಳು
*****ಭಾಗ ೧೧ ನಾನು ಕೂಡಿ ಬಂದ ಸಾರ್ಥವು ವ್ಯಾಪಾರಕ್ಕೆಂದು ಹೊರನಾಡುಗಳಿಗೆ ಹೊರಟಿತ್ತು. ನನಗೆ ಸಿಂಧೂ ನದಿಯನ್ನು ದಾಟಿ ಹೋಗುವ ಇಚ್ಛೆ ಇರಲಿಲ್ಲ. ಹಾಗಾಗಿ ಸಾರ್ಥ ಮುನ್ನಡೆದಂತೆ ಜಾಲಂಧರದಲ್ಲೇ ಉಳಿದುಕೊಂಡೆ.
*****ಭಾಗ ೨೦ ಎಲ್ಲವನ್ನೂ ಯೋಚಿಸಿದ್ದ ನಾನು ಗಂಗಾನದಿಯ ಶೀತಲತೆಯನ್ನು ಎಣಿಸಿರಲಿಲ್ಲ. ಗಂಗಾನದಿ ಹಿಮಾಲಯ ಪರ್ವತಗಳಿಂದ ಮಂಜು ಕರಗಿ ನೀರಾಗಿ ಹರಿದು ಬರುವ ನದಿ. ಹಾಗಾಗಿ ನದಿ ಬಹಳ ತಂಪಾಗಿರುವುದು. ರಾತ್ರಿಯ ಚಳಿಯಲ್ಲಿ ಆ...
*****ಭಾಗ ೧೯ ಅಷ್ಟರಲ್ಲಿ ಅವನು "ಅದು ಹಾಗಿರಲಿ, ನಿನ್ನ ಕತೆಯೇನು" ಎಂದು ನನ್ನನ್ನೇ ಕೇಳಿದ.
*****ಭಾಗ ೧೮ ಕಾರಾಗೃಹದ ದಾರಿ ಕಲ್ಲು ಬಂಡೆಗಳ ಮೇಲೆ ಹಾಯ್ದು ಹೋಗುತ್ತಿತ್ತು. ಒಂದು ತಿರುವಿನಲ್ಲಿ ಎತ್ತರದ ಕಡಿದಾದ ಬಂಡೆಗಳು; ಬಂಡೆಗಳ ಮೇಲೆ ಒಂದು ಕಟ್ಟಡ ಕಾಣಿಸಿತು. ಕಟ್ಟಡಲ್ಲಿ ಕೆಲವೊಂದು ಬೆಳಕಿಂಡಿಗಳು ಕಾಣಿಸುತ್...
*****ಭಾಗ ೧೭ ಕೆಲವೇ ಕ್ಷಣಗಳು ಕಳೆದಿರಬೇಕು; ನನಗೆ ಪುನಃ ಜ್ಞಾನ ಬಂದಾಗ ನಾನಿನ್ನೂ ಅಲ್ಲಿಯೇ ಬಿದ್ದಿದ್ದೆ, ಆದರೆ ನನ್ನ ಕೈಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು. ನನ್ನನ್ನು ಸುತ್ತುವರಿದ ಭಟರು ಮುಂದೇನು ಮಾಡುವುದು...
*****ಭಾಗ ೧೬ ಹರ್ಷರಾಜನ ಧಾರ್ಮಿಕ ಸಮಾವೇಷದ ಸಮಯವಾಗಿತ್ತು. ಗಜಾರೋಹಣ ಮಾಡುತ್ತ, ನಗಾರಿಗಳ ಬಡಿತ ಹಾಗು ಕಹಳೆಗಳ ನಾದಗಳೊಂದಿಗೆ ಹರ್ಷರಾಜ ಕನ್ಯಾಕುಬ್ಜದ ಬಳಿ ಗಂಗಾ ನದಿಯ ಪಶ್ಚಿಮ ತೀರಕ್ಕೆ ಆಗಮಿಸಿದ. ಅವನ ಆಜ್ಞೆಯ ಮೇರೆ...
*****ಭಾಗ ೧೫ ಕನ್ಯಾಕುಬ್ಜವನ್ನು ಸೇರಿ ಹಲವು ದಿನಗಳ ಕಾಲ ನಾನು ದೇವಾಲಯವೊಂದರಲ್ಲಿ ತಂಗಿದ್ದು ಆಚೆಯೇ ಬರಲಿಲ್ಲ. ನನ್ನ ಮಿತ್ರ ಬಂದಾಗಲೆಲ್ಲ ಅಸ್ವಸ್ಥನಾಗಿರುವೆ ಎಂದು ಹೇಳಿ ಕಳುಹಿಸಿಬಿಡುತ್ತಿದ್ದೆ. ಸುತ್ತ-ಮುತ್ತಲಿನ...
***** ಭಾಗ ೧೪ ಸೃಘ್ನ, ಮಾತೀಪುರ, ಬ್ರಹ್ಮಪುರ, ಗೋವಿಶನ, ಅಹಿಕ್ಷೇತ್ರ, ವಿರಸನ ದೇಶಗಳ ಸಂದರ್ಶನದ ನಂತರ ಕಪೀಥ ದೇಶವನ್ನು ತಲುಪಿದೆವು. ನನ್ನ ಮಿತ್ರನಿಗಿಲ್ಲಿ ಸ್ವಲ್ಪ ಸಮಾಧಾನವಾಯಿತು. ಇಲ್ಲಿ ಬೌದ್ಧ ಧರ್ಮ ಅನುಯಾಯಿಗಳ...
*****ಭಾಗ ೧೩ ಜಾಲಂಧರ ಬಿಟ್ಟು ಅಪಾಯಕಾರಿಯಾದ ಪರ್ವತ ಮಾರ್ಗವಾಗಿ ಸುಮಾರು ೩೫೦ ಕ್ರ್‍ಓಶಗಳ ದೂರ ಪ್ರಯಾಣದ ನಂತರ ಕುಲೂತ ದೇಶವನ್ನು ಸೇರಿದೆವು. ನನ್ನ ಮಿತ್ರ ಉದ್ದಕ್ಕೂ ತನ್ನ ತಾಳೇಗರಿಗಳಂತಹ ಪತ್ರಗಳ ಮೇಲೆ ಏನನ್ನೋ ಬರೆ...
*****ಭಾಗ ೧೨ ಕೆಲವೇ ದಿನಗಳಲ್ಲಿ ನಮ್ಮಿಬರ ಸ್ನೇಹ ಹೆಚ್ಚಾಯಿತು. ಕಾಲ ಕಳೆದಂತೆ ನನ್ನ ಹೊಸ ಮಿತ್ರ ತನ್ನ ಕತೆಯನ್ನು ದೀರ್ಘವಾಗಿ ಹೇಳಿದ. ಅವನ ದೇಶ ಜಂಬೂದ್ವೀಪದ ಪೂರ್ವಕ್ಕೆ ನೇಪಾಳವನ್ನು ದಾಟಿ ಹಿಮಾಚಲದಾಚೆ ಇರುವ ಮಹಾಚ...
ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... ***** ಭಾಗ ೧. ನನ್ನ ಹೆಸರು ಸೂರ್ಯ ಶರ್ಮ. ಈ ಕತೆಯ ಪ್ರಾರಂಭದ ಕಾಲದಲ್ಲಿ ನಾನು ಕರ್ನಾಟ್ಟ ದೇಶದ ವಾತಾಪಿ ನಗರಿಯಲ್ಲಿ ವಾಸವಾಗಿದ್ದೆ. ನಮ್ಮ ತಾತ ಮುತ್ತಾತಂದಿರು ವೈದಿಕ ಬ್ರಾ...
*****ಭಾಗ ೧೦ ವಾತಾಪಿ ಸೇರಿ ಕೆಲವೇ ದಿನಗಳಾಗಿದ್ದವು. ಮೊದಲೇ ಹೇಳಿದಂತೆ ರಾಯಭಾರಿ ಕೆಲಸಕ್ಕೆ ಶಿಕ್ಷಣ ಪಡೆಯುತ್ತಿದ್ದೆ. ಇನ್ನು ಕಾಯಕಾರ್ಥವಾಗಿ ನಾನು ಕಾಮರೂಪಕ್ಕೆ ಹೋಗುವ ಸಮಯವಾಗಿತ್ತು. ಮನೆಯಲ್ಲಿ ಮಾತಾಪಿತರಿಗೆ ನನಗ...
*****ಭಾಗ ೯ ಈ ಮುಂಚೆಯೇ ವಾತಾಪಿಯಲ್ಲಿದ್ದಾಗ ಮಹಾಮಂತ್ರಿಗಳು ಒಂದು ದಿನ ಬಂದು "ಅರಸ ಅಯ್ಯವೊಳೆಯಲ್ಲಿ ನಿರ್ಮಿಸುತ್ತಿರುವ ದೇವಾಲಯದ ಬಗ್ಗೆ ನಿನಗೆ ತಿಳಿದೇ ಇದೆ. ಅರಸನಿಗೆ ಅವನ ಮುದ್ರೆ ಇತಿಹಾಸದ ಮೇಲೆ ಬೀಳಬೇಕೆಂಬ ಇಚ್...
*****ಭಾಗ ೮ ಪುಲಿಕೇಶಿ ಮಹಾರಾಜನು ಸಾಧಿಸಿದ ದಿಗ್ವಿಜಯದಿಂದ ಅವನು ತಲಾ ತೊಂಬತ್ತೊಂಬತ್ತು ಸಹಸ್ರ ಗ್ರಾಮಗಳ ಮೂರು ಮಹಾರಾಷ್ಟ್ರಕಗಳ ಒಡೆಯನಾಗಿದ್ದನು. ಇದರಿಂದಾಗಿ ಅರಸನು ಪರಮೇಶ್ವರನೆಂಬ ಬಿರುದನ್ನೂ ಹೊಂದಿದನು. ಕರ್ನಾಟ...
*****ಭಾಗ ೭ ಈ ಸುದ್ಧಿಗಳೆಲ್ಲ ಬಂದಂತೆ ನಮಗೆ ಹರ್ಷರಾಜನು ಪುಲಿಕೇಶಿ ಅರಸನ ಮೇಲೆ ಯುದ್ಧಕ್ಕೆ ಸಿದ್ಧತೆ ನಡೆಸುತ್ತಿರುವ ಸುದ್ಧಿಗಳೂ ತಲುಪಿದವು. ಹರ್ಷ ರಾಜನ ಗುಪ್ತಚಾರರ ಪಡೆಯಲ್ಲಿದ್ದ ನಮ್ಮವರು ಆ ಸುದ್ಧಿಗಳನ್ನು ನಮಗೆ...
*****ಭಾಗ ೬ ಅಂದು ಅಲ್ಲೇ ಮಲಗಿದ್ದೆ. ನನಗೀಗ ಮಲಗಲು ಹೆಚ್ಚು ಸಿದ್ಧತೆ ಬೇಕಾಗಿರಲಿಲ್ಲ. ಎಲ್ಲಿಯಂದರಲ್ಲಿ, ಮಲಗುವ ಸಾಮರ್ಥ್ಯ ಬೆಳೆಸಿಕೊಂಡಿದ್ದೆ. ಆದರೆ ಮಲಗಿದಾಗಲೂ ಒಂದು ಕಣ್ಣು ತೆರೆದೇ ಮಲಗಿರುತ್ತಿದ್ದೆ. ಮಾರನೆಯ ದ...
***** ಭಾಗ ೫ ಇಷ್ಟು ಹೊತ್ತಿಗೆ ಗುಪ್ತ ಸಂದರ್ಶನ ಸ್ಥಳಕ್ಕೆ ಹೋಗುವ ಸಮಯವಾಗಿತ್ತು. ಊರಾಚೆ ಪಾಳುಬಿದ್ದ ಗುಡಿಯ ಬಳಿ ಹೋದೆ. ಎಲ್ಲೆಡೆ ಊರ್ಣನಾಭಗಳು ಬಲೆ ಕಟ್ಟಿ ಬಾಗಿಲ ಅಡ್ಡಕ್ಕೆ ಕಲ್ಲಿನ ಸ್ಥಂಭವೊಂದು ಬಿದ್ದಿತು. ಕುದು...
*****ಭಾಗ ೪ ನಾನು ವಾತಾಪಿನಗರವನ್ನು ಸೇರಿದಾಗ ಸಂಜೆಯಾಗಿತ್ತು. ಊರಿನಾಚೆ ಸ್ವಲ್ಪ ದೂರದಲ್ಲಿ ಒಂದು ಸ್ಥಳದಲ್ಲಿ ನಿಂತು, ಕುದುರೆಗೆ ನೀರು, ಹುರುಳಿ ಕೊಟ್ಟೆ. ನಾನೂ ಬೆಳಗಿನಿಂದ ಏನೂ ತಿಂದಿರಲಿಲ್ಲ, ಹೊಟ್ಟೆ ಹಸಿದಿತ್ತು...
***** ಭಾಗ ೩. ಮರುದಿನ ಏನಾಯಿತೆಂಬುದು ನಾನು ಊಹಿಸಬಲ್ಲನಾಗಿದ್ದೆ. ನನಗೆ ಮರಣ ದಂಡನೆ ವಿಧಿಸಲಾಗಿರುವುದಾಗಿ ಡಂಗೂರ ಸಾರಿರಬೇಕು. ನೆರೆಹೊರೆಯವರೆಲ್ಲ ನಾನಿನ್ನು ಬದುಕಿಲ್ಲ ಎಂದುಕೊಂಡಿರಬೇಕು. ಅಮ್ಮ ನಮ್ಮ ತಂದೆ.... "ಒ...
*****ಭಾಗ ೨ ಭಟರು ನನ್ನನ್ನು ಸರಪಣಿಗಳಿಂದ ಕಟ್ಟಿ ಹಾಕಿ ಒಂದು ಕತ್ತಲೆ ಕಾರಾಗ್ರಹಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿದರು. ಆ ಕಾರಾಗ್ರಹದಲ್ಲಿ ಎಷ್ಟು ಹೊತ್ತು ಕಳೆಯಿತೋ ಎನೋ ಒಂದೂ ಹೇಳಲಾರೆ. ಆ ಕತ್ತಲೆ ಕೋಣೇಯಲ್ಲಿ ಹಗಲಿ...