ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಬಾಲ್ಯ

ಬಾಲ್ಯ

೧೦ ಲೇಖನಗಳು

ಮರಳಿ ನೆನಪಿಗೆ..

ರಕ್ಷಿತ್ ಗುಂಡುಮನೆ ಡಿಸೆಂ ೩೧ ಬ್ಲಾಗ್ ೧೧೮ ವೀಕ್ಷಣೆಗಳು

ನನ್ನ ಮಾವನ ಮಗನ ಮದುವೆಗೆ ಇನ್ನೂ ೨ ದಿನ ಬಾಕಿ ಇತ್ತು. ಡಿಸೆಂಬರ್ ತಿಂಗಳಿನಲ್ಲಿ ಮಾವನ ಮಗ ಮಾತ್ರವಲ್ಲದೆ ನನ್ನ ಇನ್ನೂ ಇಬ್ಬರು ಆಪ್ತ ಗೆಳೆಯರು ವೈವಾಹಿಕ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದರು. ಆಫೀಸ್‌ನಲ್ಲಿ ರಜೆ ಸಿಗುವ...

ಕಣ್ಣಾಮುಚ್ಚಾಲೆ ಆಟ.

ಅನಿಲ್ ರಮೇಶ್ ಜೂನ್ ೨೬ ಬ್ಲಾಗ್ ೧೩೫ ವೀಕ್ಷಣೆಗಳು

ಚಿಕ್ಕಂದಿನಲ್ಲಿ ಕಣ್ಣಾಮುಚ್ಚಾಲೆ ಆಟ ಆಡುವಾಗ ಹೇಳುತ್ತಿದ್ದ ಸಾಹಿತ್ಯ ಹೀಗಿದೆ: ಕಣ್ಣಾಮುಚ್ಚೆ ಕಾಡೆಗೂಡೆ ಉದ್ದಿನ ಮೂಟೆ ಉರುಳೇಹೋಯ್ತು ನಮ್ಮಯ ಹಕ್ಕಿ ನಿಮ್ಮಯ ಹಕ್ಕಿ ಬಿಟ್ಟೆನೋ ಬಿಟ್ಟೆ. ಈ ಸಾಹಿತ್ಯ ಈಗ ನೆನಪಾಯ್ತು. ಏಕೆ...

ಆ ಕಾಲ ಒಂದಿತ್ತು ...

ಸಾಯಿಪ್ರಸಾದ ರೇವಣಕರ ಜನ ೧೪ ಬ್ಲಾಗ್ ೧,೦೫೭ ವೀಕ್ಷಣೆಗಳು

ಆ ಕಾಲ ಒಂದಿತ್ತು... ದಿವ್ಯವಾಗಿತ್ತು! ಬಾಲ್ಯ ಅದಾಗಿತ್ತು  ಕಲ್ಲು ಹೂವಾಗಿತ್ತು ನೀರು ಅಮೃತವಾಗಿತ್ತು ನೆಲವೂ ನಾಕವು ನಗುವ ಕಾಲ ಅದಾಗಿತ್ತು !!!   ವಿ.ಸೂ. ಓದುಗರೆ ನಾನು ತಿಳಿದ ಪ್ರಕಾರ ನಾಕವು ಅಂದ್ರೆ ಆಕಾಶ (...

ಸಿಲ್ಲಿ ಕನಸುಗಳೆಂಬ ಸಣ್ಣ ಸೇತುವೆಗಳು

ಚಾಮರಾಜ ಸವಡಿ ಡಿಸೆಂ ೧೫ ಬ್ಲಾಗ್ ೪,೯೩೨ ವೀಕ್ಷಣೆಗಳು

ಒಮ್ಮೊಮ್ಮೆ ನೆನಪಿಸಿಕೊಂಡರೆ ಅಚ್ಚರಿಯಾಗುತ್ತದೆ: ನಾವೆಲ್ಲ ಎಂತೆಂಥ ಅನಾಹುತಕಾರಿ ಘಟ್ಟಗಳನ್ನು ದಾಟಿ ಬಂದಿರುತ್ತೇವಲ್ವೆ? ಬಾಲ್ಯದಲ್ಲಿ ಚಿತ್ರವಿಚಿತ್ರ ಆಸೆಗಳಿರುತ್ತವೆ. ಅವತ್ತಿನ ಮಟ್ಟಿಗೆ ಅವೇ ದೊಡ್ಡವು. ಬಲು ಪಸಂದಾಗಿ...

ಬೆರಳ್ಹಿಡಿದು ಜಗವ ತೋರಿಸಿದಾತ...ಅಪ್ಪ!

ಚಾಮರಾಜ ಸವಡಿ ಜೂನ್ ೨೧ ಬ್ಲಾಗ್ ೨,೩೨೪ ವೀಕ್ಷಣೆಗಳು

ಆತ ನಮ್ಮ ಬಾಲ್ಯದ ಹೀರೊ. ಅಮ್ಮನ ಮಡಿಲಿನಿಂದ ಕೆಳಗಿಳಿದು ನಡೆಯಲು ಕಲಿತಾಗಿನಿಂದ ಆತ ನಮ್ಮ ಪಾಲಿನ ದೊಡ್ಡ ಭರವಸೆ. ಸಹಪಾಠಿಗಳೊಂದಿಗೆ ಜಗಳವಾದಾಗ, ನಾವು ದೂರು ಹೇಳಿದ್ದು ಆತನಿಗೆ. ಮೊದಲ ಮಿಠಾಯಿ ಕೊಡಿಸಿದ್ದು ಆತನೇ. ಬೆದರಿದ...

ಮರೆತೇನೆಂದರೆ ಮರೆಯಲಿ ಹ್ಯಾಂಗ...?

ಚಾಮರಾಜ ಸವಡಿ ಫೆಬ್ರ ೨೨ ಬ್ಲಾಗ್ ೨,೫೩೭ ವೀಕ್ಷಣೆಗಳು

’ಬಿಸಿಲು ಬಲಿಯುತ್ತಿದೆ’<br><br> ಹಾಗಂದುಕೊಂಡೇ ಪ್ರತಿ ದಿನ ಮಧ್ಯಾಹ್ನದ ಹೊತ್ತು ಸ್ಕೂಟಿ ಏರುತ್ತೇನೆ. ಮಗಳನ್ನು ಶಾಲೆಯಿಂದ ಕರೆ ತಂದಾಗಿರುತ್ತದೆ. ಲಘು ಊಟವೂ ಮುಗಿದಿರುತ್ತದೆ. ಸುದ್ದಿ ವಿಷಯಕ್ಕೆ ಸಂಬಂಧಿಸಿದಂತೆ ಇವತ್...

ಪತ ಪತ ಗುಡ್ಡೆ ಮತ್ತು ಅದರ ಜತೆಗೆ ನೆನಪಾದದ್ದು.

ಹೇಮಶ್ರೀ ಸೆಪ್ಟೆಂ ೧೧ ಬ್ಲಾಗ್ ೧,೭೬೭ ವೀಕ್ಷಣೆಗಳು

ಹೆಸರು ಕೇಳ್ದಾಗ್ಲೇ ನಂಗೆ ನಗು ಬರುತ್ತೆ. ಯಾಕಂದ್ರೆ ಅದ್ರ ಹಿಂದಿರೋ ಕತೆ ನಂಗೆ ಗೊತ್ತಲ್ವಾ. ನಿಮ್ಗೂ ಹೇಳ್ತೀನಿ. ನಾನು ಒಂದು-ಎರಡು ವರ್ಷದ ಚಿಕ್ಕ - ಪುಟ್ಟ - ತುಂಟ ಹುಡುಗಿಯಾಗಿದ್ದಾಗಿನ ಕತೆ. ನಂಗೆ ಇದು ನಿಜಾನಾ ಅಂ...

ನೆನಪು ಚಿಗುರುವ ಸಮಯ

ಚಾಮರಾಜ ಸವಡಿ ಮೇ ೨೬ ಬ್ಲಾಗ್ ೨,೩೨೦ ವೀಕ್ಷಣೆಗಳು

ಇವತ್ತು ಬೆಂಗಳೂರಿನಲ್ಲಿ ಹದವಾದ ಮಳೆ ಬಿತ್ತು. ನಾನು, ರೇಖಾ ಹಾಗೂ ಮಗಳು ಗೌರಿ ಮನೆಯ ದೊಡ್ಡ ಗೇಟಿನ ಸರಳಿಗೆ ಮುಖವಾನಿಸಿಕೊಂಡು ನಿಂತು, ಸಣ್ಣಗೆ ಬೀಳುತ್ತಿದ್ದ ಮಳೆ ನೋಡಿದೆವು. ಡಾಂಬರ್‌ ಬಳಿದುಕೊಂಡು ಚೆಂದವಾದ ರಸ್ತೆಯ...

ತುಡಿತ

ಅರುಣ ಸಿರಿಗೆರೆ ಜನ ೦೪ ಬ್ಲಾಗ್ ೧,೨೬೯ ವೀಕ್ಷಣೆಗಳು

ತುಡಿತ ಅಕ್ಕ, ನೆನಪಿದಯೇ ನಮ್ಮ ಬಾಲ್ಯದ ದಿನಗಳು? ಇಬ್ಬರೂ ಒಟ್ಟಿಗೆ ಆಡುತ್ತಾ, ಬೀಳುತ್ತಾ, ಜಗಳವಾಡಿದ ಕ್ಷಣಗಳು. ಆ ದಿನಗಳ ಮಧುರತೆ, ಸಂತೋಷ ಇಂದು ದೊರಕೀತೆ? ಮರಳಿ ಹೋಗೋಣವೆ, ಆ ಗತಿಸಿದ ದಿನಗಳ ಬಳಿಗೆ ಕಿತ್ತು ತರ...