ಸಾಯುವ ಆಸೆ ಇಲ್ಲದಿರುವುದರಿಂದಲೇ ಅದರಾಚೆಗಿನದು ಎಂದಿಗೂ ನಿಗೂಢಃ ಎಲ್ಲೆಲ್ಲಿಂದಲೋ ಬರದ ಸಮಕಾಲೀನ ಗಾದೆಗಳು---೫೩
(೨೭೧) ಒಮ್ಮೆಲೆ ಅತ್ಯಂತ ಸಂತಸದಿಂದಿರುವ ಮತ್ತು ದುಃಖಿತನಾಗಿರುವ ಕನಿಷ್ಠಪಕ್ಷ ಒಬ್ಬ ವ್ಯಕ್ತಿಯಾದರೂ ನನಗೆ ಗೊತ್ತುಃ ಕ್ರಮಬದ್ಧವಾಗಿ ಆ ವ್ಯಕ್ತಿ ’ಮತ್ತೊಬ್ಬರ ಪ್ರಕಾರದ’ ನೀವು ಮತ್ತು ’ನಿಮ್ಮ ಪ್ರಕಾರದ’ ನೀವು. ಇದು ತಿರು...