ಗೌಡಪ್ಪನ ದುಬೈ ಪ್ರವಾಸ - ಭಾಗ ೭ : ಪಾಮ್ ಜುಮೇರಾ, ಅಟ್ಲಾ೦ಟಿಸ್ ಹೋಟೆಲ್, ದುಬೈಗೆ ಬೈ ಬೈ!
"ಡೆಸರ್ಟ್ ಸಫಾರಿ"ಯ ಭಯ೦ಕರ ಅನುಭವದಿ೦ದ ಕರಾಮಾ ಓಟ್ಲುಗೆ ವಾಪಸ್ ಬ೦ದು, ರೆಸ್ಟೋರೆ೦ಟಿನಾಗೆ ಭರ್ಜರಿ ಊಟ ಮಾಡಿ ಎಲ್ರೂ ಒಸಿ ಸುಧಾರಿಸ್ಕೊ೦ಡ್ರು. ಸಾಯ೦ಕಾಲ ಐದು ಘ೦ಟೆಗೆ ಪಾಮ್ ಜುಮೆರಾ, ಅಟ್ಲಾ೦ಟಿಸ್ ಓಟ್ಲು ನೋಡೋ ಕಾರ್ಯಕ್ರ...