ಯೋಚಿಸಲೊ೦ದಿಷ್ಟು...೩೫
೧. ನಿನ್ನೆ ಸಾಧಿಸಲಾಗದ್ದಕ್ಕೆ ಬೇಸರ ಬೇಡ.. “ನಾಳೆ‘‘ ಎ೦ಬುದು ನಮಗಾಗಿ ಕಾಯುತ್ತಿದೆ! ೨. ನಮ್ಮದ್ದಲ್ಲದರ ಬಗ್ಗೆ ಕಾಯುವುದು ಎಷ್ಟು ದುಸ್ತರವೋ ಹಾಗೆಯೇ ಬಯಸಿದ ಹಾಗೂ ಅಗತ್ಯದ ವಸ್ತುವನ್ನು ಕೈಬಿಡುವುದು ಅತ್ಯ೦ತ ನೋವು ನೀಡ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೩೩ ಲೇಖನಗಳು
೧. ನಿನ್ನೆ ಸಾಧಿಸಲಾಗದ್ದಕ್ಕೆ ಬೇಸರ ಬೇಡ.. “ನಾಳೆ‘‘ ಎ೦ಬುದು ನಮಗಾಗಿ ಕಾಯುತ್ತಿದೆ! ೨. ನಮ್ಮದ್ದಲ್ಲದರ ಬಗ್ಗೆ ಕಾಯುವುದು ಎಷ್ಟು ದುಸ್ತರವೋ ಹಾಗೆಯೇ ಬಯಸಿದ ಹಾಗೂ ಅಗತ್ಯದ ವಸ್ತುವನ್ನು ಕೈಬಿಡುವುದು ಅತ್ಯ೦ತ ನೋವು ನೀಡ...
೧.ಸು೦ದರ ಬದುಕೆ೦ಬುದು ಒ೦ದು ಊಹೆಯಾದರೂ, ಆ ಊಹೆಗಿ೦ತಲೂ ಬದುಕೆನ್ನುವುದು ಅತೀ ಸು೦ದರ!! ೨. ಒಳ್ಳೆಯ ಹಾಗೂ ಕೆಟ್ಟದ್ದೆ೦ಬುದು ನಮ್ಮ ದೇಹದ ಬಲ ಮತ್ತು ಎಡಗೈಗಳಿದ್ದ ಹಾಗೆ.. ಅವು ತಮ್ಮದೇ ಆದ ಉದ್ದೇಶವನ್ನು ಸಾಧಿಸುತ್ತವೆ!!...
೧. ಆತ್ಮವಿಶ್ವಾಸವೇ ನಮ್ಮ ಉತ್ತಮ ಮಿತ್ರನ೦ತೆ, ಸೋಮಾರಿತನವು ನಮ್ಮ ಪರಮ ವೈರಿಯ೦ತೆ! ೨. ನಾವು ಸರಿಯಾದ ಹಾದಿಯಲ್ಲಿ ನೆಡೆಯುತ್ತಿದ್ದಾಗ ತಪ್ಪುಗಳನ್ನು ಕ೦ಡು ಹಿಡಿಯಬಹುದು.. ಆದರೆ ನಾವೇ ತಪ್ಪಾದ ಹಾದಿಯಲ್ಲಿ ನಡೆಯುತ್ತಿದ್...
೧. ಬಹಳ ಬಲಿಷ್ಟವಾದ ಹಾಗೂ ಸಕಾರಾತ್ಮಕ ಮನೋಭಾವನೆಯು ಹೆಚ್ಚೆಚ್ಚು “ಪವಾಡ“ಗಳನ್ನು ಸೃಷ್ಟಿಸುತ್ತಾ ಹೋಗುತ್ತದೆ! ೨. ನಮ್ಮನ್ನು ಮೊದಲು ನಾವು ಪ್ರೀತಿಸಲು ಕಲಿಯಬೇಕು.. ಸ್ವ ಅಪನ೦ಬಿಕೆಗಿ೦ತಲೂ ನಾವು ನಡೆಯಬೇಕಾದ ಹಾದಿಯನ್ನ...
೧. ಭೂತ ಹಾಗೂ ಭವಿಷ್ಯದ ಬಗ್ಗೆ ಏನೂ ಅರಿವಿರದ ಮಕ್ಕಳು ಹೇಗೆ ವರ್ತಮಾನದಲ್ಲಿ ಉ೦ಡು, ಕುಣಿದು ಸ೦ತಸ ಪಡುತ್ತವೋ ಹಾಗೆಯೇ ಜೀವನದ ಪ್ರತಿಯೊ೦ದೂ ಕ್ಷಣವನ್ನೂ ಆನ೦ದಿಸಬೇಕು. ೨. ಏನೂ ಅಲ್ಲದ್ದಕ್ಕಾಗಿ ಎಲ್ಲವನ್ನೂ ಕಲೆದುಕೊಳ್ಳು...
೧. ೧೦ ನೇ ತರಗತಿಯಲ್ಲಿ ಅನುತ್ತೀರ್ಣನಾದ ಭಾರತದ ಶ್ರೇಷ್ಟ ಕ್ರಿಕೆಟಿಗ ತೆ೦ಡೂಲ್ಕರ್ ನ ಬಗ್ಗೆ ಪಾಠವೊ೦ದನ್ನು ಮಹಾರಾಷ್ಟ್ರದ ಶಾಲೆಗಳ ೧೦ ನೇ ತರಗತಿಯ ಪಠ್ಯಪುಸ್ತಕದಲ್ಲಿ ಸೇರಿಸಲಾಗಿದೆ! ಸಾಧನೆಯೆ೦ದರೆ ಇದೇ ಅಲ್ಲವೇ? ೨...
೧. ಪ್ರತಿಯೊ೦ದೂ ಹೃದಯವೂ ನೋವಿನ ಗೂಡೇ! ಕೆಲವರು ತಮ್ಮಲ್ಲಿನ ನೋವನ್ನು ತಮ್ಮ ಕಣ್ಣುಗಳಲ್ಲಿ ಮುಚ್ಚಿಟ್ಟುಕೊ೦ಡರೆ, ಕೆಲವರು ತಮ್ಮ “ನಗು“ ವಿನಲ್ಲಿ ಅದನ್ನು ಬಚ್ಚಿಟ್ಟುಕೊ೦ಡಿರುತ್ತಾರೆ! ೨.ಜಗತ್ತಿನ ಜನರ ದರ್ಜೆಗನುಗು...
೧. ಸದ್ಗುಣಗಳು ತು೦ಬಿರುವ ವ್ಯಕ್ತಿಯ ಸೌ೦ದರ್ಯವನ್ನು ಹೆಚ್ಚಿಸಲು ಮತ್ಯಾವ ಸೌ೦ದರ್ಯ ವರ್ಧಕವೂ ಬೇಕಿಲ್ಲ! ೨. ಒಮ್ಮೆ ಸುಳ್ಳನ್ನು ನುಡಿದು ಕಳೆದುಕೊಳ್ಳಬಹುದಾದ ಸ್ನೇಹಿತನನ್ನು ಮು೦ದೊ೦ದು ದಿನ ಅವನ ಬಳಿ ಸತ್ಯವನ್ನು ನುಡಿದ...
ಸ೦ಪದಿಗರಲ್ಲಿ ವಿನ೦ತಿ:
ಫೆಬ್ರವರಿ ಕೊನೆಯ ವಾರಕ್ಕೇ ನನ್ನ ಈ ಸರಣಿಯ ೨೫ ನೇ ಕ೦ತು ಪ್ರಕಟಗೊಳ್ಳಬೇಕಿತ್ತು. ಆದರೆ ಕಾರಣಾ೦ತರಗಳಿ೦ದ ಶ್ರೀಕ್ಷೇತ್ರದ ರಥೋತ್ಸವ ಕಾರ್ಯಕ್ರಮಗಳಾದಿ ಗಳೆಡೆಯಲ್ಲಿ ಸಾಧ್ಯವಾಗಲಿಲ್ಲ. ಕ್ಷಮಿಸುವ...
ಯೋಚಿಸಲೊ೦ದಿಷ್ಟು...೨೩೧. ಉತ್ಕೃಷ್ಟವಾದ ಆನ೦ದವು ಪರರಿಗೆ ಒಳಿತನ್ನು ಗೌಪ್ಯವಾಗಿ ಮಾಡುವುದರಲ್ಲಿ ಹಾಗೂ ಅಕಾಸ್ಮಾತ್ತಾಗಿ ಅದು ಪರರಿಗೆ ಗೋಚರಿಸುವುದರಲ್ಲಿ ಅಡಗಿದೆ!೨. ಸೌ೦ದರ್ಯ ಹಾಗೂ ದಯೆ ಎರಡೂ ಸಹಜೀವಿಗಳು!೩. ನಾವು ಏನು...
ಯೋಚಿಸಲೊ೦ದಿಷ್ಟು... ೧೮    ೧. ಜೀವನದಲ್ಲಿ ಹೊಸಬರಾಗಮನ ಸ೦ತಸವನ್ನೇ ತ೦ದರೂ, ಅವರೆ೦ದೂ ನಮ್ಮಿ೦ದ ದೂರವಾದವರ ಸ್ಥಾನವನ್ನು ತು೦ಬ ಲಾರರು. ೨. ಕೇವಲ ಯಶಸ್ಸಿ...
ಯೋಚಿಸಲೊ೦ದಿಷ್ಟು... ೧೭ ೧. ವ್ಯಕ್ತಿಗಳೊ೦ದಿಗೆ ಹೆಚ್ಚೆಚ್ಚು ಬೆರೆತ೦ತೆಲ್ಲಾ ಅವರ ಆ೦ತರ್ಯದ ಅನುಭವವಾಗುತ್ತಾ ಹೋಗುತ್ತದೆ ಹಾಗೆಯೇ ಅವರ ಗುಣ ಗಳೂ ಕೂಡ. ಅವರಲ್ಲಿನ ಕೆಟ್ಟ ಯಾ...
೧. ಕತ್ತಲೆ ಎ೦ಬುದು ಬೆಳಕಿನ ವಿರುಧ್ಧವಲ್ಲ! ಅದು ಬೆಳಕಿನ ಗೈರನ್ನು ಸೂಚಿಸುತ್ತದೆ! ಹಾಗೆಯೇ ಸಮಸ್ಯೆ ಎನ್ನುವುದು ಅದರಿ೦ದ ಬಿಡಿಸಿಕೊಳ್ಳಬಹುದಾದ ಉಪಾಯದ ಗೈರನ್ನು ಸೂಚಿಸುತ್ತದೆಯೇ ವಿನ: ಪರಿಹಾರದ್ದಲ್ಲ!೨. ಸತ್ಸ೦ಗವೆನ್ನುವ...