ನಿಮ್ಮ ಒಡನಾಟದಿಂದ ಚಿಂತೆಗೆ ಬೇಸರವಾಗುವುದನ್ನು ತೃಪ್ತಿ ಎನ್ನಬಹುದು--ಎಲ್ಲೆಲ್ಲಿಂದಲೋ ಬರದ ಸಮಕಾಲೀನ ಗಾದೆಗಳು---೫೯
(೩೦೧) ಸತ್ತ ವ್ಯಕ್ತಿಗಳು ಕನಸಿನಲ್ಲಿ ಮಾತ್ರ ನಮ್ಮನ್ನು ಭೇಟಿ ಮಾಡುವುದರಿಂದ, ಎಚ್ಚರದ ಸ್ಥಿತಿಯ ಬಗ್ಗೆ ಏನೋ ಎಡವಟ್ಟಿದೆ. (೩೦೨) ನೀವು ಎಂದಾದರೂ ನಕ್ಷತ್ರಗಳನ್ನು ನೋಡಿರುವಿರ? ಹೌದೆಂದಾದರೆ ನೀವು ಸುಳ್ಳರು, ಏಕೆಂದರೆ ನ...