ಕಸ್ತೂರೀ ತಿಲಕಂ ...
ಹಣೆಯಲ್ಲಿ ಸೊಗಯಿಸುವ ಪುನುಗುಕತ್ತುರಿ ತಿಲಕ ಎಣೆಯಿರದ ಕೌಸ್ತುಭವು ಅವನೆದೆಯಲಿ ಕುಣಿಯುತಿರೆ ಮೂಗಿನಲಿ ಮುತ್ತಿನಾ ನತ್ತು ಕಂ ಕಣದ ಕೈಯಲ್ಲಿ ಮೆರೆವ ಕೊಳಲು! ನರುಗಂಪು ಬೀರುತಿರಲವನು ಪೂಸಿದ ಗಂಧ ಕೊರಳಲೋಲಾಡಿ ಮೆರೆಯುತಿರೆ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೦ ಲೇಖನಗಳು
ಹಣೆಯಲ್ಲಿ ಸೊಗಯಿಸುವ ಪುನುಗುಕತ್ತುರಿ ತಿಲಕ ಎಣೆಯಿರದ ಕೌಸ್ತುಭವು ಅವನೆದೆಯಲಿ ಕುಣಿಯುತಿರೆ ಮೂಗಿನಲಿ ಮುತ್ತಿನಾ ನತ್ತು ಕಂ ಕಣದ ಕೈಯಲ್ಲಿ ಮೆರೆವ ಕೊಳಲು! ನರುಗಂಪು ಬೀರುತಿರಲವನು ಪೂಸಿದ ಗಂಧ ಕೊರಳಲೋಲಾಡಿ ಮೆರೆಯುತಿರೆ...
ಬಣ್ಣದಲಿ ಮುಂಗಾರ ಮುಗಿಲಹೋಲುವನಗೋಪಿಯರ ಕೆಳೆಯಲ್ಲಿ ನಲಿವ ಚಿಣ್ಣನಆಸರೆ ಬಯಸಿದವರ ಪಾರಿಜಾತನ ಮಿಂಚಂತೆ ಹೊಳೆವರಿವೆಯುಳ್ಳವನದೇವವೈರಿಕುಲವ ತೊಡೆದಿಹನ ಸುಜನರೆಲ್ಲರ ಬಗೆಗೊಳ್ವ ಚಿತ್ತಾರನಸುರಮುನಿಗಳೆಲ್ಲ ಮಣಿವಾತನ ನಾನು ಕೊಂ...
ಸೆಳೆದಿಹುದು ಎಳೆಯ ಮುಗುದನ ಚೆಲ್ವ ರೂಪವಿದು ಕೊಳಲ ನಾದದಿ ತಂಪನೆರೆಯುತಿಹ ಮೊಗದ ಕಳೆಯಿನಿತು ಬರಲೆನ್ನ ಪದಗಳಲಿ ಅತಿಶಯದಿ ತಿಳಿಸುತಲಿವನ ಸೊಗವ ತುಸುವಾದರೂ! ಸಂಸ್ಕೃತ ಮೂಲ (ಲೀಲಾಶುಕನ ಕೃಷ್ಣ ಕರ್...
ದೊರೆಯ ಮೊಗದಲಿ ಕಣ್ಣಕಮಲಗಳು ಅರಳುತ್ತ ಮುರಳಿ ನಾದದ ಜೇನಸವಿ ತುಂಬಿ ಸುರಿಸಿ; ಮರಳಿ ಮೆದುಗಲ್ಲ ಕನ್ನಡಿಯವೋಲೆಸೆಯೆ ತಾ- ವರೆಮುಖವು ಮನದಲ್ಲಿ ನಿಲಲಿ ಸಡಗರಿಸಿ! ಕೆಂಪು ತೊಂಡೆಯ ತುಟಿಯು ಸಂತಸದಲಲುಗಾಡಿತಂಪು ತುಂಬಿಹ...
ಮಗುವೆಂದು ತಿಳಿಯುತ್ತ ಮುತ್ತಿಟ್ಟ ಗೋಪಿಯರ ತುಟಿಕಂಪ ಸವಿಯುವನು ಈತ! ಮಗುವೆಂದು ಅಪ್ಪಿದರೆ ಬರಸೆಳೆದು ಕುತ್ತಿಗೆಯ ಬಣ್ಣ ಕೆಂಪೇರಿಸಿದ ಈತ! ಮಗುವೆಂದು ಮುದ್ದಿನಲಿ ತೊಡೆಮೇಲೆ ಏರಿಸಲು ಮುಟ್ಟುತಲೆ ನಾಚಿಸ...
ಪೊಂಗೊಳಲ ರಂಧ್ರಗಳ ಚೆಂಬೆರಳ ತುದಿಗಳಲಿ ಮುಚ್ಚುತಾ ತೆರೆಯುತಿಹನ ತಿರುತಿರುಗಿ ಮರಮರಳಿ ತನ್ನುಸಿರ ಗಾಳಿಯನು ಕೊಳಲಿನಲಿ ತುಂಬುವವನ ಅರಳಿದ ತಾವರೆಯ ಹೋಲುವಾ ಕಂಗಳಿಹ ಚೆಂದದಾ ನಿಲುವಿನವನ ವಂದಿಸುವೆ ನಾನೀಗ ಬೃಂದಾ...
___LINK_OPEN_href="http://1.bp.blogspot.com/-35cQOWSrh8M/TbmVGVqAMQI/AAAAAAAAMHk/KadhD3VKXPI/s1600/krish_open_mouth.jpg"___’ಆಡ ಹೋದ ಕೃಷ್ಣ ಈಗ ಮಣ್ಣು ತಿಂದನಮ್ಮ’! ’ಕೃಷ್ಣ, ಇದು ನಿಜವೇನು’?’ಹ...
ಎಲ್ಲ ಚುಕ್ಕಿಗೂ ಸವತಿ ಸ್ವಾತಿ ಎಂಬುವಳುಮುತ್ತುಗಳಿಗವಳಮ್ಮ ಎಂಬ ಮುನಿಸಿನಲಿಹೆತ್ತಳು ರೋಹಿಣಿಯು ನೀಲರತುನವ ತಾನುಮತ್ತೆ ಗೋಪಿಯರೆದೆಯಲ್ಲಿ ಮೆರೆಯಲೆಂದು!ಸಂಸ್ಕೃತ ಮೂಲ: (ಲೀಲಾ ಶುಕನ ಕೃಷ್ಣಕರ್ಣಾಮೃತ ಶ್ಲೋಕ ೬೫)ಸ್ವಾತೀ ಸಪ...