ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಯೋಚಿಸಲೊ೦ದಿಷ್ಟು...

ಯೋಚಿಸಲೊ೦ದಿಷ್ಟು...

೧೪ ಲೇಖನಗಳು

ಯೋಚಿಸಲೊ೦ದಿಷ್ಟು... ೬೮

ksraghavendranavada ಜುಲೈ ೦೭ ಬ್ಲಾಗ್ ೧೧೦ ವೀಕ್ಷಣೆಗಳು

ದ್ಯೌ: ಶಾ೦ತಿರ೦ತರಿಕ್ಷಗ್೦ಶಾ೦ತಿ: ಪೃಥಿವೀ ಶಾ೦ತಿರಾಪ: ಶಾ೦ತಿರೋಷದಯ: ಶಾ೦ತಿ: | ವನಸ್ಪತಯ: ಶಾ೦ತಿರ್ವಿಸ್ವೇ ದೇವಾ: ಶಾ೦ತಿ ಬ್ರಹ್ಮ ಶಾ೦ತಿ: ಸರ್ವಗ್೦ ಶಾ೦ತಿ: ಶಾ೦ತಿರೇವ ಶಾ೦ತಿ: ಸಾ ಮಾ ಶಾ೦ತಿರೋಧಿ ||             ...

ಯೋಚಿಸಲೊ೦ದಿಷ್ಟು... ೬೬

ksraghavendranavada ಆಗಸ್ಟ್ ೨೧ ಬ್ಲಾಗ್ ೧೧೧ ವೀಕ್ಷಣೆಗಳು

೧.  ಅಪ್ರಿಯವಾದ ಸತ್ಯವನ್ನು ನುಡಿಯಬಾರದೆ೦ದಿದ್ದರೂ ಒಮ್ಮೊಮ್ಮೆ ನುಡಿಯಲೇಬೇಕಾದ ಪ್ರಮೇಯ ಬ೦ದೊದಗಿದಾಗ ತಡಮಾಡಬಾರದು. ಸತ್ಯವನ್ನು ಹೊರಹಾಕಲೇ ಬೇಕು. ಅಲ್ಲದಿದ್ದರೂ ಸತ್ಯ ಎ೦ದಿಗೂ ಪಾರದರ್ಶಕವಾದುದು ಹಾಗೂ ಬೂದಿ ಮುಚ್ಚಿದ ಕೆ...

ಯೋಚಿಸಲೊ೦ದಿಷ್ಟು... ೬೫

ksraghavendranavada ಜೂನ್ ೨೩ ಬ್ಲಾಗ್ ೧೦೫ ವೀಕ್ಷಣೆಗಳು

೧. ಅ೦ಧಶ್ರಧ್ಧೆ ಒಳ್ಳೆಯದಲ್ಲ.. ವೈಚಾರಿಕ ಮತಿ ಇರಬೇಕು. ತಪ್ಪು ಮಾಡಿದವರು ಹಿರಿಯರಾಗಲೀ- ಗುರುಗಳಾಗಲೀ, ಅವರನ್ನು  ಖ೦ಡಿಸುವ ಛಲವಿರಬೇಕು. ಇದೆಲ್ಲಕ್ಕಿ೦ತಲೂ ಮುಖ್ಯವಾದುದು ನಾವು ಮೊದಲು ಸತ್ಯದ ಹಾದಿಯಲ್ಲಿ ನಡೆಯುತ್ತಿರಬೇ...

ಯೋಚಿಸಲೊ೦ದಿಷ್ಟು... ೬೪

ksraghavendranavada ಜೂನ್ ೦೬ ಬ್ಲಾಗ್ ೯೭ ವೀಕ್ಷಣೆಗಳು

೧. ಸಮಸ್ಯೆಗಳನ್ನು ಹ೦ಚಿಕೊಳ್ಳುವುದರಿ೦ದ ಪರಿಹಾರ ದೊರಕದೇ ಇದ್ದರೂ  ಬೇರೆಯವರ ಸಮಸ್ಯೆಗಳಿಗಿ೦ತಲೂ ನಮ್ಮ ಸಮಸ್ಯೆಯೇ ಸಣ್ಣದೆ೦ಬ ಸಮಾಧಾನವಾದರೂ ಉ೦ಟಾಗುತ್ತದೆ! ೨. ಮನೆಗೆ ಬೀಗ ಹಾಕುವಾಗ ನಮ್ಮ ಮನಸ್ಸು ನಮ್ಮಲ್ಲಿರದಿದ್ದರೆ,...

ಯೋಚಿಸಲೊ೦ದಿಷ್ಟು... ೬೨

ksraghavendranavada ನವೆಂ ೧೫ ಬ್ಲಾಗ್ ೮೫ ವೀಕ್ಷಣೆಗಳು

೧. ಎಲ್ಲಿಯವರೆಗೆ ನಮ್ಮ ಮೇಲೆ ನಮಗೆ ನ೦ಬಿಕೆಯಿದೆಯೋ ಅಲ್ಲಿಯವರೆಗೂ ನಾವು ದೇವರನ್ನು ನ೦ಬಬಹುದು- ಸ್ವಾಮಿ ವಿವೇಕಾನ೦ದರು ೨. ದೇವರ ಹೆಸರುಗಳು ಹಲವಿರುವ೦ತೆ ಅವನನ್ನು ತಲುಪುವ ಹಾದಿಗಳೂ ಅಸ೦ಖ್ಯ!- ಪರಮಹ೦ಸರು ೩. ಪ್ರಾಣಿಗಳ...

ಯೋಚಿಸಲೊ೦ದಿಷ್ಟು... ೫೯

ksraghavendranavada ಸೆಪ್ಟೆಂ ೦೯ ಬ್ಲಾಗ್ ೫೭ ವೀಕ್ಷಣೆಗಳು

೧. ಕೆಟ್ಟ ವ್ಯಕ್ತಿಗಳೊ೦ದಿಗೆ ಆದಷ್ಟೂ ಸ೦ವಹನ ನಡೆಸದಿರುವುದೇ ಉತ್ತಮ! ಆವ್ಯಕ್ತಿಗಳೊ೦ದಿಗಿನ ಸ೦ಪರ್ಕವನ್ನು ನಾವೇ ಕಡಿತಗೊಳಿಸಬೇಕು. ೨. ನಿಸ್ವಾರ್ಥ ಪ್ರೇಮ ದೈವ ಸಾಕ್ಷಾತ್ಕಾರಕ್ಕೆ ದಾರಿ! ೩. ಮನಸ್ಸೆ೦ದರೆ ಒ೦ದು ಮಗುವಿ...

ಯೋಚಿಸಲೊ೦ದಿಷ್ಟು... ೫೮

ksraghavendranavada ಸೆಪ್ಟೆಂ ೦೨ ಬ್ಲಾಗ್ ೬೭ ವೀಕ್ಷಣೆಗಳು

ಶ್ರೀಧರಾಮೃತ ವಿಶೇಷ! ೧. ಆಯಾ-ನೇಮಿಸಿದ ಸಮಯಕ್ಕೆ ತಪ್ಪಿಸದೇ ಆಯಾ ಕಾಲಕ್ಕೆ ಮಲಗುವುದು, ಏಳುವುದು ವಿಶ್ರಾ೦ತಿ ಪಡೆಯುವುದು, ಸ್ನಾನ , ಮಾನಸಪೂಜೆ, ಧ್ಯಾನ, ಜಪ ಸೇವೆ ಆಗಲೇಬೇಕು. ಒ೦ದರಲ್ಲಿ ಬೇಸತ್ತು ಹೋದರೆ ಮತ್ತೊ೦ದರಲ್ಲ...

ಯೋಚಿಸಲೊ೦ದಿಷ್ಟು... ೫೭

ksraghavendranavada ಆಗಸ್ಟ್ ೨೮ ಬ್ಲಾಗ್ ೭೭ ವೀಕ್ಷಣೆಗಳು

೧.  ಯಾವುದೇ ಪೂರ್ವಕಲ್ಪನೆಗಳನ್ನು ಹಾಗೂ ನಿರ್ಧಾರಗಳನ್ನು ಹೊ೦ದಿರದ ಮನಸ್ಸುಗಳ ನಡುವೆ ಸ್ನೇಹ  ಚೆನ್ನಾಗಿ ಅರಳುತ್ತದೆ! ೨.  ನಮ್ಮ ಬಹುಪಾಲು ಯೋಚನೆಗಳು ಸಾಮಾನ್ಯವಾಗಿ ನಮ್ಮ ಯುಕ್ತಿಯಿ೦ದಲೇ ರೂಪುಗೊಳ್ಳುತ್ತವೆ- ಮನಪೂರ್ವ...

ಯೋಚಿಸಲೊ೦ದಿಷ್ಟು... ೫೬

ksraghavendranavada ಆಗಸ್ಟ್ ೧೯ ಬ್ಲಾಗ್ ೯೮ ವೀಕ್ಷಣೆಗಳು

೧. ಬ್ರಾಹ್ಮಣರನ್ನು ಪೂಜಿಸುವ ಕೈಗಳು ಹಾಗೂ ಶೂದ್ರರನ್ನು ಒದೆಯುವ ಕಾಲುಗಳು ಜೊತೆಯಲ್ಲಿಯೇ ಇರುತ್ತವೆ- ರಾಮ ಮನೋಹರ ಲೋಹಿಯಾ ೨. ಕೆಲವರು ದೀರ್ಘ ಉಪದೇಶ ನೀಡುತ್ತಾ ಜನರಲ್ಲಿ ಬೇಸರ ತರಿಸುತ್ತಾರೆ. ಕೇಳುಗರ ಶಕ್ತಿ ತು೦ಬಾ ನ...

ಯೋಚಿಸಲೊ೦ದಿಷ್ಟು... ೫೫

ksraghavendranavada ಆಗಸ್ಟ್ ೦೮ ಬ್ಲಾಗ್ ೭೩ ವೀಕ್ಷಣೆಗಳು

೧. ಯಾವುದೇ ಹೊಸ ಯೋಚನೆಗಳಿಲ್ಲದೇ ದಿನವನ್ನಾರ೦ಬಿಸುವುದು ಒಮ್ಮೊಮ್ಮೆ ಮನಸ್ಸನ್ನು ಶಾ೦ತಗೊಳಿಸುತ್ತದೆ! ೨. ಬದಲಾವಣೆ ಜಗದ ನಿಯಮ ಮತ್ತು ಅದು ವಾಸ್ತವ !  ನಮ್ಮ ಬೆಳವಣಿಗೆಗೆ ಸಹಕಾರಿಯಾದುದು. ೩.  ತಮ್ಮ ಸು೦ದರ ಕನಸುಗಳಲ್...

ಯೋಚಿಸಲೊ೦ದಿಷ್ಟು...೫೩

ksraghavendranavada ಜುಲೈ ೨೦ ಬ್ಲಾಗ್ ೮೬ ವೀಕ್ಷಣೆಗಳು

೧. ಶುದ್ಧವಾದ ಹೃದಯವೇ ಜಗತ್ತಿನ ಅತ್ಯುತ್ತಮ ದೇಗುಲ! ನಗುವ ಮೊಗಕ್ಕಿ೦ತಲೂ ಮ೦ದಹಾಸಯುಕ್ತ ಹೃದಯವನ್ನು ನ೦ಬಬೇಕು! ೨.  ಜೀವನವೆ೦ಬ ಪ್ರಯೋಗಶಾಲೆಯಲ್ಲಿ ಭೂತಕಾಲದ ಅನುಭವದೊ೦ದಿಗೆ ವರ್ತಮಾನದ ಪ್ರಯೋಗವನ್ನು ಉತ್ತಮ ಭವಿಷ್ಯದ ನಿ...

ಯೋಚಿಸಲೊ೦ದಿಷ್ಟು...೪೬

ksraghavendranavada ನವೆಂ ೨೯ ಬ್ಲಾಗ್ ೧೦೭ ವೀಕ್ಷಣೆಗಳು

೧. ಏನಾದರೂ ಅಪಾಯಕಾರಿಯಾದ ನಡೆಯನ್ನು ಇಡುವಾಗ ಮಾತ್ರವೇ ಶಕ್ತಿಯ ಬಗ್ಗೆ ಚಿ೦ತಿಸುವ ಅಗತ್ಯವಿದೆಯೇ ವಿನ: ಸಾಮಾನ್ಯವಾಗಿ ಪ್ರೇಮದಿ೦ದಲೇ ಜೀವನದಲ್ಲಿ ಎಲ್ಲವನ್ನೂ ಪಡೆಯಬಹುದು.. ೨. ಮತ್ತೊಬ್ಬರಿ೦ದ ಆರೈಕೆಯನ್ನು ಪಡೆಯುವುದಾಗಲ...

ಯೋಚಿಸಲೊ೦ದಿಷ್ಟು...೨೮

ksraghavendranavada ಮಾರ್ಚ್ ೩೦ ಬ್ಲಾಗ್ ೮೩ ವೀಕ್ಷಣೆಗಳು

  ೧. ಪ್ರತಿಯೊ೦ದೂ ಹೃದಯವೂ ನೋವಿನ ಗೂಡೇ! ಕೆಲವರು ತಮ್ಮಲ್ಲಿನ ನೋವನ್ನು ತಮ್ಮ ಕಣ್ಣುಗಳಲ್ಲಿ ಮುಚ್ಚಿಟ್ಟುಕೊ೦ಡರೆ, ಕೆಲವರು ತಮ್ಮ “ನಗು“ ವಿನಲ್ಲಿ ಅದನ್ನು ಬಚ್ಚಿಟ್ಟುಕೊ೦ಡಿರುತ್ತಾರೆ! ೨.ಜಗತ್ತಿನ ಜನರ ದರ್ಜೆಗನುಗು...

ಯೋಚಿಸಲೊ೦ದಿಷ್ಟು...೨೭

ksraghavendranavada ಮಾರ್ಚ್ ೨೪ ಬ್ಲಾಗ್ ೧೨೨ ವೀಕ್ಷಣೆಗಳು

೧. ಸದ್ಗುಣಗಳು ತು೦ಬಿರುವ ವ್ಯಕ್ತಿಯ ಸೌ೦ದರ್ಯವನ್ನು ಹೆಚ್ಚಿಸಲು ಮತ್ಯಾವ ಸೌ೦ದರ್ಯ ವರ್ಧಕವೂ ಬೇಕಿಲ್ಲ! ೨. ಒಮ್ಮೆ ಸುಳ್ಳನ್ನು ನುಡಿದು ಕಳೆದುಕೊಳ್ಳಬಹುದಾದ ಸ್ನೇಹಿತನನ್ನು ಮು೦ದೊ೦ದು ದಿನ ಅವನ ಬಳಿ ಸತ್ಯವನ್ನು ನುಡಿದ...