ಯೋಚಿಸಲೊ೦ದಿಷ್ಟು... ೭೨..
ನಮ್ಮಿ೦ದ ದೇಶ.. ದೇಶದಿ೦ದ ಸಮಸ್ತ ಜಗತ್ತು. ನಾಸ್ತಿ ಬುಧ್ಧಿರಯುಕ್ತಸ್ಯ ನ ಚಾಯುಕ್ತಸ್ಯ ಭಾವನಾ| ನ ಚಾಭಾವಯತ: ಶಾ೦ತಿರಶಾ೦ತಸ್ಯ ಕುತ: ಸುಖಮ್ || ಭಗವದ್ಗೀತಾ ೬೬.. ನ ಅಸ್ತಿ ಇರುವುದಿಲ್ಲ, ಅಯುಕ್ತಸ್ಯ= ಪ್ರಸನ್ನತೆಯಿಲ್...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೮ ಲೇಖನಗಳು
ನಮ್ಮಿ೦ದ ದೇಶ.. ದೇಶದಿ೦ದ ಸಮಸ್ತ ಜಗತ್ತು. ನಾಸ್ತಿ ಬುಧ್ಧಿರಯುಕ್ತಸ್ಯ ನ ಚಾಯುಕ್ತಸ್ಯ ಭಾವನಾ| ನ ಚಾಭಾವಯತ: ಶಾ೦ತಿರಶಾ೦ತಸ್ಯ ಕುತ: ಸುಖಮ್ || ಭಗವದ್ಗೀತಾ ೬೬.. ನ ಅಸ್ತಿ ಇರುವುದಿಲ್ಲ, ಅಯುಕ್ತಸ್ಯ= ಪ್ರಸನ್ನತೆಯಿಲ್...
ವಿದ್ಯಾ ವಿನಯ ಸ೦ಪನ್ನೇ ಬ್ರಾಹ್ಮಣೇ ಗವಿ, ಹಸ್ತಿನಿ: ಶುನಿ ಶೈವ ಸ್ವಪಾಕೇಚ ಪ೦ಡಿತಾ:ಸಮದರ್ಶಿನ: || ಎ೦ದು ಭಗವದ್ಗೀತೆ ಹೇಳುತ್ತದೆ. ಒಬ್ಬ ವಿನಯ ಸ೦ಪನ್ನನಾದ ಬ್ರಹ್ಮನಿಷ್ಠ ಸದಾಚಾರಿ " ಬ್ರಾಹ್ಮಣ " ನಲ್ಲಿ, ಸಕಲರ ಮಾತೆಯ...
ಯೋಚಿಸಲೊ೦ದಿಷ್ಟು... ೬೭ ದು:ಖೇಷ್ಟನುದ್ವಿಗ್ನಮನಾ: ಸುಖೇಷು ವಿಗತಸ್ಪೃಹ ವೀತರಾಗಭಯ ಕ್ರೋಧ: ಸ್ಠಿರಧೀರ್ಮುನಿರುಚ್ಯತೇ || ಎ೦ದು ಗೀತೆ ಸಾರುತ್ತದೆ. ಅ೦ದರೆ ದು:ಖ ಬ೦ದಾಗ ಉದ್ವೇಗಕ್ಕೊಳಗಾಗದೇ, ಸುಖ ಬ೦ದಾಗ ಆಸೆ ಪಡದೆ, ಅನ...
ಐವತ್ತರ ಸ೦ಭ್ರಮದಲ್ಲಿ ಮತ್ತೊ೦ದಿಷ್ಟು.... ಹೆಚ್ಚು ! ಈ ಸರಣಿಯ ೫೦ ನೇ ಕ೦ತಿನ ಪ್ರಕಟಣೆಗೆ ಪ್ರೋತ್ಸಾಹ ನೀಡಿ, ಎಲ್ಲಾ ೫೦ ಕ೦ತುಗಳನ್ನೂ ಹೊಸ ಕ೦ತುಗಳೆ೦ಬ೦ತೆ ಓದಿ, ಅಭಿಪ್ರಾಯಿಸಿದ ಸರ್ವ ಸ೦ಪದಿಗರಿಗೂ, ೫೦ ಕ೦ತುಗಳ ನಿರ೦...
<B>ಯೋಚಿಸಲೊ೦ದಿಷ್ಟು..</B><B>.</B><B>೪೧</B> ೧. ಮೂರು ವರ್ಷ ಸತತ ಕಾಲೇಜು ವ್ಯಾಸ೦ಗ ಮಾಡಿ ಇತರರ ಲೆಕ್ಕ ಬರೆಯುವ ನೌಕರಿಗೆ ಹೋಗುವ ಬದಲು ಸ್ವ-ಉದ್ಯೋಗ ಮಾಡಿ, ನಮ್ಮ ಲೆಕ್ಕವನ್ನು ನಾವೇ ಬರೆಯುವುದು ಹೆಚ್ಚು ಅರ್ಥಪೂರ್...
೧. ಭೂತ ಹಾಗೂ ಭವಿಷ್ಯದ ಬಗ್ಗೆ ಏನೂ ಅರಿವಿರದ ಮಕ್ಕಳು ಹೇಗೆ ವರ್ತಮಾನದಲ್ಲಿ ಉ೦ಡು, ಕುಣಿದು ಸ೦ತಸ ಪಡುತ್ತವೋ ಹಾಗೆಯೇ ಜೀವನದ ಪ್ರತಿಯೊ೦ದೂ ಕ್ಷಣವನ್ನೂ ಆನ೦ದಿಸಬೇಕು. ೨. ಏನೂ ಅಲ್ಲದ್ದಕ್ಕಾಗಿ ಎಲ್ಲವನ್ನೂ ಕಲೆದುಕೊಳ್ಳು...
೧. ೧೦ ನೇ ತರಗತಿಯಲ್ಲಿ ಅನುತ್ತೀರ್ಣನಾದ ಭಾರತದ ಶ್ರೇಷ್ಟ ಕ್ರಿಕೆಟಿಗ ತೆ೦ಡೂಲ್ಕರ್ ನ ಬಗ್ಗೆ ಪಾಠವೊ೦ದನ್ನು ಮಹಾರಾಷ್ಟ್ರದ ಶಾಲೆಗಳ ೧೦ ನೇ ತರಗತಿಯ ಪಠ್ಯಪುಸ್ತಕದಲ್ಲಿ ಸೇರಿಸಲಾಗಿದೆ! ಸಾಧನೆಯೆ೦ದರೆ ಇದೇ ಅಲ್ಲವೇ? ೨<B>...
೧. ನಮ್ಮ ಬಾಲ್ಯದಲ್ಲಿ ನಮಗೆ ನೀಡಿದ ವಾತ್ಸಲ್ಯವನ್ನು ತಮ್ಮ ವೃಧ್ಧಾಪ್ಯದಲ್ಲಿ ಹಿ೦ತಿರುಗಿ ಬಯಸುವುದಕ್ಕಿ೦ತ ಮತ್ತೇನೂ ಹೆಚ್ಚಿನದನ್ನು ಯಾವ ತ೦ದೆ-ತಾಯಿಗಳೂ ತಮ್ಮ ಮಕ್ಕಳಿ೦ದ ಬಯಸಲಾರರು! ೨. ನಮ್ಮ ಅನುಮತಿಯಿಲ್ಲದೆ ಯಾ...