ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಪ್ರಬಂಧ

ಪ್ರಬಂಧ

೯ ಲೇಖನಗಳು

ಲಘು ಹರಟೆ: ವಿಶ್ವ ಪುರುಷರ ದಿನ..! (ಗುಬ್ಬಣ್ಣ)

ನಾಗೇಶ ಮೈಸೂರು ನವೆಂ ೧೯ ಲೇಖನ ೧೭೬ ವೀಕ್ಷಣೆಗಳು

ಬೂನ್ ಕೆಂಗ್ ಟ್ರೈನ್ ಸ್ಟೇಷನ್ನಿನ ಹತ್ತಿರದ ಎಟಿಎಂನಿಂದ ಹಣ ಡ್ರಾ ಮಾಡಿಕೊಂಡು, ಪಕ್ಕದ ಸ್ವಯಂಚಾಲಿತ ಯಂತ್ರದಿಂದ ಬ್ಯಾಂಕಿನ ಪಾಸ್ ಬುಕ್ಕಿಗೆ ಎಂಟ್ರಿ ಹಾಕಿಸುತ್ತಿದ್ದೆ. ಹಿಂದೆ ಯಾರೊ 'ಸಾರ್..' ಎಂದು ಭುಸುಗುಟ್ಟಿದಂತಾಯ್...

ವಿದೇಶಿ ವೈದ್ಯಾಯಣ..! (ಲಘು ಹಾಸ್ಯ / ಲಲಿತ ಪ್ರಬಂಧ)

ನಾಗೇಶ ಮೈಸೂರು ಅಕ್ಟೋ ೨೨ ಲೇಖನ ೧೬೮ ವೀಕ್ಷಣೆಗಳು

(ಚಿತ್ರಕೃಪೆ: ಸ್ವಯಂಕೃತಾಪರಾಧ) (ನಮ್ಮ ಊರುಗಳಲ್ಲಿ ಕಾಯಿಲೆ ಬಿದ್ದಾಗ ಆಗುವ ಅನುಭವ ಯಾರಿಗೂ ಹೊಸತಲ್ಲದಿದ್ದರು, ಹೊರದೇಶಗಳಲ್ಲಿನ ಇದರ ಅನುಭವದ ಮಾಹಿತಿ ಎಲ್ಲರಿಗು ಇರುವುದಿಲ್ಲ. ಅದರ ತುಣುಕೊಂದನ್ನು ಪರಿಚಯಿಸುವ ತೆಳು ಹಾ...

ಹೀಗೊಂದು ಡೈರಿ ಪುರಾಣ

ಅನಿಲ್ ರಮೇಶ್ ಜುಲೈ ೩೧ ಬ್ಲಾಗ್ ೯೭ ವೀಕ್ಷಣೆಗಳು

ಡೈರಿಗಳ ಹಾಳೆಗಳಲ್ಲಿ ತುಂಬಿದ ಅಕ್ಷರಗಳು, ನನ್ನ ಮನಸಿನ ಬೇಡದ ಭಾವನೆಗಳು. ಅವುಗಳನ್ನು ಹಳೆ ಪಾತ್ರೆ, ಕಬ್ಬಿಣ, ಪೇಪರ್ ಅವನಿಗೆ ಹಳೆಯ ಡೈರಿಗಳನು ಕೊಟ್ಟು ಮನೆಗೆ ಹಿಂದಿರುಗುವ ಹಾದಿಯಲ್ಲಿ, ಅನೇಕ ಹೊಸ ಹೊಸ ಭಾವನೆಗಳು ಮತ್ತೆ...

ನನ್ನ ಪ್ರಧಾನ ಸಂಪಾದಕ ಹುದ್ದೆ...!

ನಾಗೇಶ ಮೈಸೂರು ಜುಲೈ ೦೩ ಲೇಖನ ೩,೪೮೩ ವೀಕ್ಷಣೆಗಳು

ಸರಿ ಸುಮಾರು ಎರಡೂವರೆ ದಶಕಗಳ ಹಿಂದಿನ ಮಾತು - ೧೯೮೬ / ೧೯೮೭ ರ ಅಸುಪಾಸಿನ  ದಿನಗಳು. ಎನ್.ಐ.ಇ. ಮೈಸೂರಿನ ಇಂಜಿನಿಯರಿಂಗ್ ಕಾಲೇಜಿನಲಿ ಓದುತಿದ್ದ ದಿನಗಳವು. ಹೆಚ್ಚಾಗಿ ಕನ್ನಡದ ಹಿನ್ನಲೆಯಿಂದ ಬಂದ ಅರೆಬರೆ ಆಂಗ್ಲಭಾಷಾ ಪ್...

ಮರ ಅರಳುವ ಸಮಯ

ಶಶಿಧರ ಹೆಬ್ಬಾರ ಹಾಲಾಡಿ ಫೆಬ್ರ ೧೬ ಲೇಖನ ೨,೫೯೭ ವೀಕ್ಷಣೆಗಳು

ಚುಮು ಚುಮು ಚಳಿಯು ಮರೆಯಾಗುವ ಸಮಯದಲ್ಲಿ, ಸರಿಸುಮಾರು ಸಂಕ್ರಾಂತಿಯ ಕಾಲದಲ್ಲಿ ನಮ್ಮೂರಿನಲ್ಲಿ ಪ್ರತಿ ದಿನ ಬೆಳಿಗ್ಗೆ ಅಥವಾ ಸಂಜೆ ಹದವಾದ ಮಂದಾನಿಲ ಬೀಸುತೊಡಗುತ್ತದೆ. ಮನೆ ಎದುರಿನ ಬಯಲಿನುದ್ದಕ್ಕೂ ಬೆಳೆದಿರುವ ಹಸಿರು ಪಯ...

ನಾಟಿ "ಇಲಾಜು" - ಒಂದು ಪ್ರಬಂಧ

ಶಶಿಧರ ಹೆಬ್ಬಾರ ಹಾಲಾಡಿ ಡಿಸೆಂ ೩೦ ಲೇಖನ ೪,೭೪೦ ವೀಕ್ಷಣೆಗಳು

  ನಾನು ಹೈಸ್ಕೂಲಿನಲ್ಲಿದ್ದಾಗ ಮಣಿಗಂಟಿನ ಉಳುಕು ನೋವಾಗಿತ್ತು. ಫುಟ್ ಬಾಲ್ ಆಡುವಾಗಲೋ, ಕ್ರಿಕೆಟ್ ಆಡುವಾಗಲೋ ಜಾರಿದಾಗ, ಕಾಲಿನ ಪಾದ ಮರಡಿಹೋಗಿ ಮೂಳೆಗೂ ಸ್ವಲ್ಪ ನೋವು. ಸಣ್ಣಗೆ ಬಾತು ಬಂದಿತ್ತು. ರಾತ್ರಿ ಊಟಕ್ಕೆ...

ಪುಳಿಯೋಗರೆ ಮತ್ತು ಬಿಸಿಬೇಳೆ ಹುಳಿಯನ್ನ ...

ಹಂಸಾನಂದಿ ನವೆಂ ೩೦ ಬ್ಲಾಗ್ ೧೨೯ ವೀಕ್ಷಣೆಗಳು

 ತಲೆಬರಹ ನೋಡಿ, ಇದೇನು, ಅಡಿಗೆ ಶಾಲೆ ಶುರು ಮಾಡ್ತೀರಾ ಅಂದ್ರಾ? ಮಾಡಿದ್ರೆ ತಪ್ಪೇನಿಲ್ಲ, ಆದ್ರೆ ಸದ್ಯಕ್ಕಂತೂ ಯೋಚನೆ ಇಲ್ಲ ಅದರದ್ದು. ಇನ್ನು ಮುಂದೆ ಯಾವಾಗಲಾದ್ರೂ ಮಾಡೋಹಾಗಿದ್ರೆ ನಿಮಗೆ ಹೇಳೋದಂತೂ ಮರೆಯೋದಿಲ್ಲ! ಈಗ ಈ...

ಅಮ್ಮಮ್ಮನ ಕಾಫಿಪ್ರೇಮ (ಒಂದು ಪ್ರಬಂಧ)

ಶಶಿಧರ ಹೆಬ್ಬಾರ ಹಾಲಾಡಿ ಜುಲೈ ೦೮ ಬ್ಲಾಗ್ ೧೨೨ ವೀಕ್ಷಣೆಗಳು

      " ಈ ಕಾಫಿ ಅಂಬುದು ಇತ್ತಲೆ, ಇದು ಇತ್ಲಾಯಿ ನಮ್ಮ ಹಳ್ಳಿಗೆ ಬಂದದ್. ಮೊದಲ್, ಕಾಫಿ ಇರ್ಲಿಲ್ಲೆ - ಕಾಫಿನಾ, ಮಣ್ಣಾ; ಬರೀ ಜೀರಿಗೆ ಕಷಾಯ ಕುಡ್ಕಂಡ್, ನಾವೆಲ್ಲ ಕೆಲಸ ಮಾಡುಕೆ ಹೋಯ್ಕಿತ್"    ಬೆಳಗ್ಗೆ ಎದ್ದ ಕೂಡ...

ಹೂ ಬಾಣ ಹಿಡಿದವನಿಗೆ

ಹಂಸಾನಂದಿ ಮೇ ೦೧ ಬ್ಲಾಗ್ ೧೨೮ ವೀಕ್ಷಣೆಗಳು

ಇದು ರಮ್ಯ ಚೈತ್ರ ಕಾಲ. ವಸಂತ ಕಾಲ. ನಮ್ಮ ಪುರಾಣಗಳ ಪ್ರಕಾರ, ವಸಂತ ಅಂದರೆ ಮನ್ಮಥನ ಗೆಳೆಯನಂತೆ. ವಸಂತಕಾಲದಲ್ಲಿ ಅರಳುವ ಅರವಿಂದ, ಅಶೋಕ, ನೀಲೋತ್ಪಲ, ಚೂತ ಮತ್ತೆ ನವಮಲ್ಲಿಕಾ - ಹೀಗೆ ಐದು ಹೂವಿನ ಅಂಬುಗಳನ್ನು ನೇರವಾಗಿ ಪ...