ನಿಮ್ಮ ಭಾವನೆಗಳ ಕನ್ನಡಿ ಹಿಡಿಯಿರಿ!
ಬ್ಲಾಗುಗಳು ಬರುವ ಮುನ್ನ ಹಲವು ಸಂವಹನ ಸವಲತ್ತುಗಳು ನಮಗೆಲ್ಲ ತಿಳಿದೇ ಇರಲಿಲ್ಲವೇನೊ. ಈಗ ಬರೆಯುತ್ತಿರುವಂತೆಯೇ ನೀವು ವ್ಯಕ್ತಪಡಿಸುತ್ತಿರುವ ಸಂತಸ, ಅಥವ ತಮಾಷೆ, ಅಥವ ಇನ್ನೂ ಹಲವು ಭಾವನೆಗಳನ್ನು ಒಂದು ಪುಟ್ಟ ಚಿತ್ರದಿಂದ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೨೩೦ ಲೇಖನಗಳು
ಬ್ಲಾಗುಗಳು ಬರುವ ಮುನ್ನ ಹಲವು ಸಂವಹನ ಸವಲತ್ತುಗಳು ನಮಗೆಲ್ಲ ತಿಳಿದೇ ಇರಲಿಲ್ಲವೇನೊ. ಈಗ ಬರೆಯುತ್ತಿರುವಂತೆಯೇ ನೀವು ವ್ಯಕ್ತಪಡಿಸುತ್ತಿರುವ ಸಂತಸ, ಅಥವ ತಮಾಷೆ, ಅಥವ ಇನ್ನೂ ಹಲವು ಭಾವನೆಗಳನ್ನು ಒಂದು ಪುಟ್ಟ ಚಿತ್ರದಿಂದ...
ನವೆಂಬರ್ ೧ ಹತ್ತಿರ ಬರುತ್ತಿದೆ. ಈ ವರುಷ ಸಂಪದದಲ್ಲಿ ಮಾಡಬೇಕು ಎಂದು ನಾವಂದುಕೊಂಡ ಸಾಕಷ್ಟು ಕೆಲಸಗಳು ನೆರವೇರಲಿಲ್ಲ. ಆದರೂ ಸಂಪವನ್ನೋದುವವರು ದಿನೇ ದಿನೇ ಕಡಿಮೆಯಾಗದೇ ಹೆಚ್ಚುತ್ತಿರುವುದು ಸಂತಸದ ಮತ್ತು ಹೆಮ್ಮೆಯ...
ಸ್ನೇಹಿತರೆ, ಈ ವಾರಾಂತ್ಯ ಕೆಲವು maintenance ಕೆಲಸಗಳನ್ನು ಹಮ್ಮಿಕೊಂಡಿರುವ ಸಲುವಾಗಿ ಸಂಪದ ಎರಡು ದಿನಗಳ ಮಟ್ಟಿಗೆ ಲಭ್ಯವಿರುವುದಿಲ್ಲ. ಆದರೆ ಸಂಪದ ಸರ್ವರ್ ನಲ್ಲಿ ಇರುವ ಇತರೆ ತಾಣಗಳು ಕಾರ್ಯನಿರ್ವಹಿಸುತ್ತಿರುತ...
ಇಂದಿನಿಂದ ಸಂಪದ ಕುರಿತು ಚರ್ಚೆಗಾಗಿ ಹೊಸ ಅಂಚೆಪೆಟ್ಟಿಗೆಗಳು (Mailing lists) ಲಭ್ಯ. ಸಂಪದವನ್ನು ಪ್ರತಿನಿತ್ಯ ಸಾವಿರಾರು ಓದುಗರಿಗೆ ತಲುಪಿಸುವಲ್ಲಿ, ಮತ್ತಷ್ಟು ಉತ್ತಮಪಡಿಸುವಲ್ಲಿ ಸಾಕಷ್ಟು ಶ್ರಮ ಹಿನ್ನೆಲೆಯಲ್ಲಿ ನಡ...
ಕನ್ನಡದಲ್ಲಿ ವಿಜ್ಞಾನ ಕುರಿತ ಬರಹಗಳನ್ನೋದುವ ಹವ್ಯಾಸ ಬೆಳೆಸಿಕೊಂಡವರಿಗೆ [kn:ನಾಗೇಶ ಹೆಗಡೆ|ನಾಗೇಶ್ ಹೆಗಡೆಯವರ] ಪರಿಚಯ ಇಲ್ಲದಿರುವುದಿಲ್ಲ. ಇವರ ಕೃತಿ 'ಇರುವುದೊಂದೇ ಭೂಮಿ' ಕನ್ನಡದ ಮಹತ್ವದ ಕೃತಿಗಳಲ್ಲೊಂದು. ಸಂಪ...
ಸಂಪದದಲ್ಲಿ ಇಂದಿನಿಂದ ಸಂಪದದ ಸದಸ್ಯರು ತಮ್ಮ ಊರಿನಲ್ಲಿ ನಡೆಯುವ, ತಮ್ಮ ಸಂಸ್ಥೆಯಲ್ಲಿ ನಡೆಯುವ ಕಾರ್ಯಕ್ರಮಗಳ ವಿವರಗಳನ್ನು ಸಂಪದದ ಉಳಿದ ಸದಸ್ಯರೊಂದಿಗೆ ಹಂಚಿಕೊಳ್ಳಬಹುದು.
ಗಮನಿಸಿ: ಪ್ರಶ್ನೆಗಳನ್ನು ಕಳುಹಿಸುವ ಕಾಲಾವಧಿ ಮೇ ೨೪, ೨೦೦೬ ಕ್ಕೆ ಮುಗಿದಿದೆ. ಸಂಪದ Podcastನ ೬ನೆಯ ಸಂಚಿಕೆ ನಿಮಗರ್ಪಿಸಲು ಸಂಪದದ ಸದಸ್ಯರು [http://kn.wikipedia.org/wiki/%E0%B2%9F%E0%B2%BF_%E0%B2%8E%E0...
ಸಂಪದದಲ್ಲಿ ಲೇಖನಗಳನ್ನು ಸೇರಿಸಲು MS ವರ್ಡ್ ಬಳಸುವ ಸದಸ್ಯರ ಗಮನಕ್ಕೆ: MS ವರ್ಡ್ ನಿಂದ ನೇರ ಕನ್ನಡ ಬರಹವನ್ನ cut and paste ಮಾಡಬೇಡಿ.ಸಾಧ್ಯವಾದಷ್ಟೂ MS ವರ್ಡ್ ಬದಲು ಸಂಪದದಲ್ಲಿ ಲಭ್ಯವಿರುವ "rich text editor"...
ಡಾ.ಯು.ಆರ್. ಅನಂತಮೂರ್ತಿಯವರ ಇತ್ತೀಚಿನ ಬರೆಹಗಳಿರುವ ಬ್ಲಾಗ್ <a href="http://rujuvathu.sampada.net">ಋಜುವಾತು</a> ಈಗ ಅಂತರಜಾಲದಲ್ಲಿ ಲಭ್ಯವಿವೆ. ಇಲ್ಲಿರುವ ಲೇಖನಗಳು ಅವರು ಪ್ರತೀ ವಾರ <a href="http://uda...
ಈ ಪುಟವನ್ನು ೩, ಮೇ, ೨೦೧೭ ರಂತೆ ಆರ್ಕೈವ್ ಮಾಡಲಾಗಿದೆ. ಈ ಪುಟದ ಹೊಸ ಆವೃತ್ತಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಗೆಳೆಯರೆ, ಸಂಪದದಲ್ಲಿ ಬರೆಯುವಾಗ ಕೆಳಗಿನ ಕೆಲವು ಸೂಚನೆಗಳನ್ನು ಅವಶ್ಯವಾಗಿ ಗಮನದಲ್ಲಿಡಿ. ___LIN...