ಭಾರ್ಗವೀ ಸ್ತುತಿ
ರಕ್ಕಸರ ಹಗೆ ಹರಿಯ ಆ ಸೊಬಗಿನೆದೆಯಲ್ಲಿ ಕರಿಮೋಡದಲಿ ಹೊಳೆವ ಸುಳಿಮಿಂಚಿನಂತೆ ಮೆರೆವ ತಾಯೇ ಸಕಲ ಲೋಕದಲಿ ನೀ ಮಾನ್ಯೆ ಒಳ್ಳಿತನು ತೋರೆನಗೆ ಭಾರ್ಗವನ ಕುವರಿ ಸಂಸ್ಕೃತ ಮೂಲ: (ಆದಿಶಂಕರರ ಕನಕಧಾರಾ ಸ್ತೋತ್ರದಿಂದ) कालाम्...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೪ ಲೇಖನಗಳು
ರಕ್ಕಸರ ಹಗೆ ಹರಿಯ ಆ ಸೊಬಗಿನೆದೆಯಲ್ಲಿ ಕರಿಮೋಡದಲಿ ಹೊಳೆವ ಸುಳಿಮಿಂಚಿನಂತೆ ಮೆರೆವ ತಾಯೇ ಸಕಲ ಲೋಕದಲಿ ನೀ ಮಾನ್ಯೆ ಒಳ್ಳಿತನು ತೋರೆನಗೆ ಭಾರ್ಗವನ ಕುವರಿ ಸಂಸ್ಕೃತ ಮೂಲ: (ಆದಿಶಂಕರರ ಕನಕಧಾರಾ ಸ್ತೋತ್ರದಿಂದ) कालाम्...
ತಿನ್ನಲಿಕೆ ಬಿಕ್ಕೆಯಲಿ ಇಬ್ಬರ ಜೀವ ಸಾಗುವುದೆಂತಿದು? ಎನ್ನುತಲಿ ಯೋಚಿಸುತ ಕೂಡಲೆ ಮುಡಿವನೊಂದನು ಮಾಡುತ ಮುನ್ನವೊಂದಾಗಿಹೆವು ಎಂತೋ ಪ್ರೀತಿತುಂಬಿದೆ ಮನದಲಿ ಇನ್ನು ಒಂದೇ ದೇಹವಿರಲೆಂದೆಂಬ ಜೋಡಿಯೆ ಕಾಯಲಿ ಸಂಸ್ಕೃತ ಮೂಲ...
ಸಂಜೆ ಬಣ್ಣದ ರೀತಿ ಚಂಚಲ ಅಂಕು ಡೊಂಕಿನ ಗಂಗೆಯು ಎರಡು ನಾಲಿಗೆ ಹಾವು ಬಾಗಿದ ಕೊಳಕು ಮೊಗದವ ಚಂದಿರ ಪೆದ್ದು ನಂದಿಯು ಹೀಗೆ ಗಂಡನ ಮನೆಯ ತುಂಬಿರೆ ಸಂಕಟ ಬಾಳ್ವುದೆಂತೋ ಎನುತ ಬುರುಡೆಯ ಹಿಡಿದ ಗೌರಿಯೆ ಕಾಯಲಿ! ಸಂಸ್ಕೃತ ಮೂಲ...
ಮಡಿಕೆಯೋ ಮಣ್ಮುದ್ದೆಯೋ? ಬೆಟ್ಟವೋ ಕಣವೊ? ಉರಿಯೊ ಹೊಗೆಯೋ? ಬಟ್ಟೆಯೋ ಬರಿಯ ನೂಲೋ? ಬಿರುಸ ತರ್ಕವು ಗಂಟಲೊಣಗಷ್ಟೆ! ಮರಣಭಯ ಬಿಡಿಸುವುದೆ? ಶಿವನಪದಕಮಲವನೆ ನಂಬು! ಸಂಸ್ಕೃತ ಮೂಲ (ಶಿವಾನಂದ ಲಹರಿ, ಪದ್ಯ ೭): ಘಟೋ ವಾ ಮೃ...
ದೇವತೆಗಳೆಲ್ಲರಿಗು ಮೈನಡುಗು ತರಿಸಿದ್ದ ಉರಿನಂಜ ನೀನದೆಂತು ಕಂಡೆಯೋ? ಕೈಯಲ್ಲಿ ಹಿಡಿದೆಯೋ ಮಾಗಿದ್ದ ನೇರಳೆಯ ಹಣ್ಣೆನುತ್ತ ? ನಾಲಿಗೆಯ ಮೇಲಿಟ್ಟು ನುಂಗಿದೆಯೊ ಔಷಧಿಯ ಗುಳಿಗೆಯಿರಬಹುದೆನ್ನುತ? ನೀಲಮಣಿಯಾಭರಣ ಸೊಗಸ...
ರವಿಯಂತೆ ಕಾಂತಿಯನು ಬೀರುತ್ತ ಗೋಪಿಯರ ಮುಖಕಮಲವರಳಿಸಿದ ಮುಗುದ ಬಾಲಕನು ತಲೆಯಲ್ಲಿ ನವಿಲುಗರಿಯನ್ನಿಟ್ಟು ನಲಿಯುತಿಹ ಚಿತ್ರವನು ಎನ್ನೆದೆಯಲಾರು ಬರೆದವರು? ಸಂಸ್ಕೃತ ಮೂಲ (ವೇದಾಂತ ದೇಶಿಕನ ಗೋಪಾಲವಿಂಶತಿಯಿಂದ): ಹೃದಿ ಮುಗ್...
“ತರಳೆಯೇನಿದು ಬೆವೆತೆ?” “ಕಣ್ಗಳೊ ಳಿರುವ ಬೆಂಕಿಗೆ!” “ನಡುಕವೇ ಚಂ ದಿರ ಮೊಗದವಳೆ?” “ ದಿಟದಲಂಜಿಕೆ ಕೊರಳ ಹಾವಿನಲಿ!” “ಅರರೆ ಮೈಯಲಿ ಪುಳಕವೇನಿದು?” “ಶಿರದ ಮೇಲಿನ ಗಂಗೆ ತುಂತುರು ತರುವ ಚಳಿಗೆ”ನ್ನುತಲಿ ಗುಟ್ಟನು...
ಬಣ್ಣದಲಿ ಮುಂಗಾರ ಮುಗಿಲಹೋಲುವನಗೋಪಿಯರ ಕೆಳೆಯಲ್ಲಿ ನಲಿವ ಚಿಣ್ಣನಆಸರೆ ಬಯಸಿದವರ ಪಾರಿಜಾತನ ಮಿಂಚಂತೆ ಹೊಳೆವರಿವೆಯುಳ್ಳವನದೇವವೈರಿಕುಲವ ತೊಡೆದಿಹನ ಸುಜನರೆಲ್ಲರ ಬಗೆಗೊಳ್ವ ಚಿತ್ತಾರನಸುರಮುನಿಗಳೆಲ್ಲ ಮಣಿವಾತನ ನಾನು ಕೊಂ...
ಸೆಳೆದಿಹುದು ಎಳೆಯ ಮುಗುದನ ಚೆಲ್ವ ರೂಪವಿದು ಕೊಳಲ ನಾದದಿ ತಂಪನೆರೆಯುತಿಹ ಮೊಗದ ಕಳೆಯಿನಿತು ಬರಲೆನ್ನ ಪದಗಳಲಿ ಅತಿಶಯದಿ ತಿಳಿಸುತಲಿವನ ಸೊಗವ ತುಸುವಾದರೂ! ಸಂಸ್ಕೃತ ಮೂಲ (ಲೀಲಾಶುಕನ ಕೃಷ್ಣ ಕರ್...
ದೊರೆಯ ಮೊಗದಲಿ ಕಣ್ಣಕಮಲಗಳು ಅರಳುತ್ತ ಮುರಳಿ ನಾದದ ಜೇನಸವಿ ತುಂಬಿ ಸುರಿಸಿ; ಮರಳಿ ಮೆದುಗಲ್ಲ ಕನ್ನಡಿಯವೋಲೆಸೆಯೆ ತಾ- ವರೆಮುಖವು ಮನದಲ್ಲಿ ನಿಲಲಿ ಸಡಗರಿಸಿ! ಕೆಂಪು ತೊಂಡೆಯ ತುಟಿಯು ಸಂತಸದಲಲುಗಾಡಿತಂಪು ತುಂಬಿಹ...
ಜೇನ ಸವಿಯಲು ಚೆಲುವ ಕನ್ನೈದಿಲೆಯೆಡೆಗೆ ಮರಳಿ ಮರಳಿ ಬರುವ ಜೇನ್ದುಂಬಿಯಂತೆ ನಾಚುತಲಿ ಒಲವಿನಲಿ ಮುರಾರಿಯ ಮೊಗವನೆ ಓರಣದಿ ಹೊರಳುತಲಿ ನೋಡುತಿಹ ಮುಗುದೆ ಆ ಕಡಲಣುಗೆಯ ಸೊಗದ ನೋಟದ ಮಾಲೆ ತೋರುತಿರಲಿ ನನಗೆ ಸಕಲ ಸಂಪದಗಳನೆ!...