ಹೊರಡುವ ಮೊದಲು
ಪಯಣ ಹೋದರೆ ಮತ್ತೆ ಬಾರದೆ ಇರುವುದುಂಟೇ ಸುಂದರಿ? ಎನ್ನ ಸಲುವಿಗೆ ಚಿಂತೆಯೇತಕೆ? ಏತಕೀಪರಿ ಸೊರಗಿಹೆ? ಒದ್ದೆಗಣ್ಣಲಿ ನಾನು ಕೇಳಲು ನಾಚಿ ತುಂಬಿದ ಕಣ್ಗಳ ನೀರ ತಡೆದಳು! ನೋಡಿ ನಕ್ಕಳು! ತೋರಿ ಸಾವಿಗೆ ಕಾತರ! ಸಂಸ್ಕೃತ ಮೂಲ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೧೯ ಲೇಖನಗಳು
ಪಯಣ ಹೋದರೆ ಮತ್ತೆ ಬಾರದೆ ಇರುವುದುಂಟೇ ಸುಂದರಿ? ಎನ್ನ ಸಲುವಿಗೆ ಚಿಂತೆಯೇತಕೆ? ಏತಕೀಪರಿ ಸೊರಗಿಹೆ? ಒದ್ದೆಗಣ್ಣಲಿ ನಾನು ಕೇಳಲು ನಾಚಿ ತುಂಬಿದ ಕಣ್ಗಳ ನೀರ ತಡೆದಳು! ನೋಡಿ ನಕ್ಕಳು! ತೋರಿ ಸಾವಿಗೆ ಕಾತರ! ಸಂಸ್ಕೃತ ಮೂಲ...
ಎದೆಮೇಲೆ ಹೊಳೆವ ಸರ ಸೊಂಟದಲ್ಲೊಡ್ಯಾಣ ಕಾಲ್ಗೆಜ್ಜೆ ಗಣಗಣಿಪ ದನಿಯು ಸಾರಿರಲು ಡಂಗುರವ ನೀ ತೆರಳುತಿರಲು ನಿನ್ನಿನಿಯನೆಡೆ ಅಂಜಿನಡುಗುತ ಸುತ್ತಲೇಕೆ ನೋಡುತಿಹೆ? ಸಂಸ್ಕೃತ ಮೂಲ: ಅಮರುಕನ ಅಮರು ಶತಕ, (೨೮/೩೧) उरसि निहित...
ನಲ್ಲ ಬಂದುದ ನೋಡಿ ನಿಂತು ಸ್ವಾಗತಿಸುತ್ತ ಪಕ್ಕದಲಿ ಕೂರುವುದ ತಪ್ಪಿಸಿದಳು ; ತಾಂಬೂಲವನು ಕೊಡುವ ನೆವದಿಂದ ಒಳಹೋಗಿ ಅಪ್ಪುಗೆಗೆ ಅಡ್ಡಿಯನು ತಂದಿಟ್ಟಳು ; ಜೊತೆಯ ಪರಿಜನರೊಡನೆ ತೊಡಗುತ್ತ ಸೋಗಿನಲಿ ಅವನ ಮಾತಿಗೆ ತಾನು ಸಿಗ...
ಮಾಳಿಗೆಯ ಮೇಲವಳು ದಿಕ್ಕುದಿಕ್ಕಲ್ಲವಳು ಹಿಂದುಮುಂದೆಲ್ಲಕಡೆ ಅವಳು ಮಂಚದಾ ಮೇಲವಳು ಹಾದಿಹಾದಿಯಲವಳು ಅವಳಿಂದದೂರವಿರಲಾಗಿ ಹಾಳು ಮನಸಿದಕೇನು ತಿಳಿದೀತು ಅವಳ ಬಿಟ್ಟೇನೊಂದು ಕಾಣದೇನೇ ಅವಳೆ ಅವಳೇ ಅವಳೆ ಅವಳೆ ಜಗವೆಲ್ಲವಿರೆ...
ಹುಬ್ಬು ಗಂಟಿಕ್ಕಿದ್ದಾಯಿತು ಬಹುಕಾಲ ಕಣ್ಮುಚ್ಚಿರುವುದನು ರೂಢಿಸಿದ್ದಾಯ್ತು ಜೊತೆಗೆ ಅಳುವುದ ಚೆನ್ನಾಗಿ ಕಲಿಸಿದ್ದಾಯಿತು ನಗುವನೊತ್ತಾಯದಲಿ ಮೌನದಲಿ ನಿಲಿಸಾಯ್ತು ಮನಸ ಹೇಗೋ ಗಟ್ಟಿ ಮಾಡುತ್ತ ಕಡುದಿಟ್ಟತನದಲಿ ಕಟ್ಟಿರಿಸ...
ಅವನಲ್ಲಿ ನನ್ನೊಲುಮೆ ಜನಕೆ ತಿಳಿದೀತೆಂದು ಗೆಳತಿಯರನೂ ಇಂದು ನಂಬಲೊಲ್ಲೆ ಅವನತ್ತ ಒಂದೊಳ್ಳೆ ನೋಟ ಬೀರುವುದನೂ ಈ ಬಗೆಯು ತಡೆದಿಹುದು ಲಜ್ಜೆಯಲ್ಲೆ ಮನದೊಳಗಿನಿನಿತಷ್ಟು ಸುಳಿವು ಸಿಕ್ಕರೆ ಲೋಕ ನಿಪುಣವದು ಚುಚ್ಚಲಿಕೆ ಮಾತುಗಳ...
ಬಿಗಿದಪ್ಪುವ ಮೊದಲೊಂದು ಮುತ್ತಿದಿರಲಿ ! ಲೆತ್ತದಾ ಗೆಲುವಿಗೊಂದು ತುಸುವೇ ಮೈ ಬಳಸುತ್ತ ಕೊಟ್ಟ ಮುತ್ತ ಮರಳಿಸಿದಳಾ ಕೂಡಲೆ ಅರೆ ಹಾಗಲ್ಲ! ಹೀಗೆ ಕೊಡಲು ಸೊಗಸು ಎನ್ನುತ್ತ ಮುತ್ತನಿಡುತಾ ಎಂತೋ ಈರ್ವರ ಮುತ್ತುಗಳಲೇ ಇರು...
ಅತ್ತ ಹೊರಗಡೆ ತಲೆಯ ಬಾಗಿಸಿ ನೆಲವ ಕೆರೆಯವ ನಲ್ಲನು ತುತ್ತು ತಿನ್ನದೆ ಹೋದ ಗೆಳತಿಯರತ್ತು ಕಂಗಳು ಬಾತಿವೆ ಮತ್ತೆ ಪಂಜರದಲ್ಲಿ ಗಿಳಿಗಳ ಸದ್ದು ಕೇಳದೆ ಹೋಗಿದೆ ಇತ್ತಲಿಂತಹ ಪಾಡು ನಿನ್ನದು! ತೊರೆಯೆ ಹಠವನು ಬೇಗನೆ!...