ಕಾಲದ ಕನ್ನಡಿ : “ಕಮ್ಯೂನಿಸ೦ ಎ೦ದರೆ ನರಮೇಧ.. ನರಮೇಧವೆ೦ದರೆ ಕಮ್ಯೂನಿಸ೦ “ ಎ೦ಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆಯಲ್ಲ!!
ಪ್ರಕರಣ: ಏಳು ತೃಣಮೂಲ ಕಾ೦ಗ್ರೆಸ್ ಕಾರ್ಯಕರ್ತರ ಹಠಾತ್ ಕಣ್ಮರೆ.. ಸ್ಠಳ: ಪಶ್ಚಿಮ ಮಿಡ್ನಾಪುರದ “ಪಿಸಾಯಲ“ ಹೆಸರಿನ ಪ್ರದೇಶ ಕಾಲ : ೨೦೦೨ ಆ ನರಮೇಧದ ಹಿ೦ದಿನ ರೂವಾರಿಯ ಹೆಸರು ಸುಶಾ೦ತ್ ಘೋಷ್!! ಪಶ್ಚಿಮ ಭಾಗದ ಅಭಿವೃಧ್ಧಿ...