ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಮುಖಪುಟ / ವರ್ಗಗಳು / ಪದ್ಯಪಾನ

ಪದ್ಯಪಾನ

೨೮ ಲೇಖನಗಳು

ಈ ಕಾಲದ್ದೊಂದು ಕಥೆ

ಹಂಸಾನಂದಿ ಮೇ ೦೬ ಬ್ಲಾಗ್ ೧೨೩ ವೀಕ್ಷಣೆಗಳು

ಈ ಕಾಲದೊಂದೂ ಕಥೆಯನ್ನು ಕೇಳೀ  ಬೆಳಗಾಗ ಎದ್ದೂ ಸ್ಟಾರ್ಬಕ್ಸು ಕಾಫೀ  ಬ್ರೇಕ್ಫಾಸ್ಟಿಗಂತಾ ಡಂಕಿಂಗ್ಡೊನಟ್ಟೂ  ಲಂಚೀನ ಹೊತ್ಗೇ ಮೂರ್ಪ್ಯಾಕು ಚಿಪ್ಸೂ ರಾತ್ರೀಗೆ ನಾಕೇ ಚೀಸ್ಪೀಟ್ಜ಼ ಸ್ಲೈಸೂ ಹೊಟ್ಟೇಗೆ ಇಳ್ಸೋಕೊಂದಿಷ್ಟು ಕೋ...

ಮಳೆಗಾಲಕೆ ಮೊದಲೆ ಕುಣಿವ ನವಿಲು

ಹಂಸಾನಂದಿ ಫೆಬ್ರ ೦೩ ಬ್ಲಾಗ್ ೭೦ ವೀಕ್ಷಣೆಗಳು

ಉಣಿಸಂ ನೀಡಿರೆ ತಾಯಿ ತಾನು ಮುದದೊಳ್ ಬಾಯ್ಮುಚ್ಚೆ ತಾ ಕಂದನುಂ ಸೊಣಗಂ ಬಾಲಮನೆಟ್ಟಗಿರ್ಟು ನಡೆಯಲ್ ಪುಲ್ಲಂ ತಿನಲ್ ಸಿಂಗಮುಂ ಮಣಲೊಳ್ ಮೀನ್ಗಳು ಕಟ್ಟ ಪೋಗೆ ಮನೆಯಂ ನೀರಾನೆ ತಾ ನರ್ತಿಸಲ್ ಕುಣಿದಿರ್ಕುಂ ನಲಿವಿಂದೆ ಸೋಗೆಸೊಗ...

ದುರ್ಗಾಸ್ತುತಿ

ಹಂಸಾನಂದಿ ನವೆಂ ೧೮ ಬ್ಲಾಗ್ ೧೨೨ ವೀಕ್ಷಣೆಗಳು

ಪೊಳೆವ ಕಣ್ಣಿನ ಮಿಂಚು ನಿನ್ನ ಮೊಗಕಾರ್ಮುಗಿಲ ಬೆಳಗುತಿರೆ ನಿನಗೆನ್ನ ಪೂಜಾರ್ಪಣೆ ಇಳೆಯ ಭಾಗ್ಯವೆ! ನೀ ಭವಾರ್ಣವವ ದಾಟಿಸಲು ಬಳಿಗೆ ಬಾರೆನ್ನೆಡೆಗೆ ಶ್ರೀ ದುರ್ಗೆಯೆ!   -ಹಂಸಾನಂದಿ  ಕೊ: ನವರಾತ್ರಿಯ ಸಮಯದಲ್ಲಿ ಪದ್ಯಪಾ...

ಗುಟ್ಟುಬಿಡದ ಗೌರಿಗೊಂದು ಸ್ತುತಿ

ಹಂಸಾನಂದಿ ಆಗಸ್ಟ್ ೧೯ ಬ್ಲಾಗ್ ೧೦೮ ವೀಕ್ಷಣೆಗಳು

“ತರಳೆಯೇನಿದು ಬೆವೆತೆ?” “ಕಣ್ಗಳೊ ಳಿರುವ ಬೆಂಕಿಗೆ!” “ನಡುಕವೇ ಚಂ ದಿರ ಮೊಗದವಳೆ?” “ ದಿಟದಲಂಜಿಕೆ ಕೊರಳ ಹಾವಿನಲಿ!” “ಅರರೆ ಮೈಯಲಿ ಪುಳಕವೇನಿದು?” “ಶಿರದ ಮೇಲಿನ ಗಂಗೆ ತುಂತುರು ತರುವ ಚಳಿಗೆ”ನ್ನುತಲಿ ಗುಟ್ಟನು...

ಚುಕ್ಕಿ ಮಳೆ

ಹಂಸಾನಂದಿ ಜುಲೈ ೧೯ ಬ್ಲಾಗ್ ೧೧೭ ವೀಕ್ಷಣೆಗಳು

ಚುಕ್ಕಿ ಮಳೆ ಅನ್ನೋ ಮಾತನ್ನ ನೀವು  ಕೇಳೇ ಇರಲಾರಿರಿ. ಯಾಕಂದ್ರೆ  ಯಾರೂ ಅದನ್ನ ಇಲ್ಲಿಯವರೆಗೆ ಬಳಸಿದ ಹಾಗೆ ಕಂಡಿಲ್ಲ. ಅಲ್ಲಿಲ್ಲಿ ಕೇಳಿ ಬರೋ ಉಲ್ಕಾವರ್ಷ ಅನ್ನೋ ಹೆಸರನ್ನೂ ಕೂಡ ಅದು ಏನು ಅಂತ ಗೊತ್ತಿರೋವ್ರಿಗೆ ಕೇಳಿ ಗೊ...

ಹೂವಿನ ಹುಡುಗಿ

ಹಂಸಾನಂದಿ ಜುಲೈ ೧೭ ಬ್ಲಾಗ್ ೧೯೮ ವೀಕ್ಷಣೆಗಳು

(ಕೆಲವು ವಾರಗಳ ಹಿಂದೆ ಪದ್ಯಪಾನದಲ್ಲಿ ಕೇಳಿದ್ದ ಚಿತ್ರಕ್ಕೆ ಕವಿತೆ)   ದೇವ ಪೂಜೆಗೆನುತ್ತ ತಂದಿರೆ ಹೂವು ತುಂಬಿದ ಪಾತ್ರೆಯ ಹೂವ ಕೋದಿಹಳೀಕೆ ಮಲ್ಲಿಗೆ ಮಾಲೆಯೊಂದನು ಮಾಡುತ ಯಾವ ಧ್ಯಾನವದಾವ ಮಾಯವದೆತ್ತಲೋಡಿವೆ ಕಂಗಳು...

ಗಂಗಾಧರ?

ಹಂಸಾನಂದಿ ಜುಲೈ ೧೩ ಬ್ಲಾಗ್ ೯೫ ವೀಕ್ಷಣೆಗಳು

ಈ ಕಳೆದ ವಾರದ ಪದ್ಯಪಾನದಲ್ಲಿ ಕೊಟ್ಟ  ಚಿತ್ರಕ್ಕೆಂದು ನಾನು ಬರೆದ ಮೂರು ವೃತ್ತಗಳು - ಹೆಚ್ಚುಕಡಿಮೆ  ಒಂದೇ ಅರ್ಥದ್ದು :) .    ಅಂದು ಭಗೀರತನ ಬೇಡಿಕೆಗೆ ಗಂಗೆಯನ್ನು ತಲೆಯಲ್ಲಿ ಹಿಡಿದು, ಲೋಕವನ್ನು ಕಾಯ್ದ ಶಿವ ಈಗ ಉತ್ತ...

ಮನ್ಮಥನ ಹತ್ತು ಬಾಣಗಳು

ಹಂಸಾನಂದಿ ಏಪ್ರಿಲ್ ೨೪ ಬ್ಲಾಗ್ ೨,೮೮೨ ವೀಕ್ಷಣೆಗಳು

ಇದೇನು ಸ್ವಾಮೀ? ಮನ್ಮಥನ ಹತ್ತಿರ ಇರೋದು ಐದು ಬಾಣಗಳು ಅಂದಿರಾ? ಅದು ಸರಿಯೇ.  ನಾಳೆ ಚಿತ್ರಾ ಪೂರ್ಣಿಮೆ. ಚೈತ್ರಮಾಸದ ಹುಣ್ಣಿಮೆ. ಚೈತ್ರ ಅಂದ್ರೆ ಎಲೆಚಿಗುರಿ, ಗಿಡಮರಗಳೆಲ್ಲ ಹೂತಾಳೋ ಕಾಲ ಅನ್ನೋದು ನಿಮಗೆ ಗೊತ್ತೇ ಇರು...

ಚಂದಿರನೆಡೆಗೆ

ಹಂಸಾನಂದಿ ಜನ ೨೫ ಬ್ಲಾಗ್ ೧೨೯ ವೀಕ್ಷಣೆಗಳು

    ಹಾರ ಹೊರಟಿರೆ ಶಬ್ದಕಿಂತಲು ವೇಗಪಯಣವು ನಿಚ್ಚಳಮೇರು ಪರ್ವತದಿಂದ ಮೇಲಕೆ ಹೋಗುತಿದ್ದರೆ ಸಂತತನೇರವಾಗಿಯೆ ಚಂದ್ರನಾಗುವ ಕ್ಷಣಕೆ ಕ್ಷಣಕೂ ಹತ್ತಿರ!ಮಾರೆಯಿಂಬ್ರಿಯದಲ್ಲಿ ಇಳಿವೆನು ವಸತಿಯೊಂದನು ಹೂಡುತಹಾರ ಹೊರಡಲು ಶಬ್ದ...

ಮುಂಜಾವಿನ ಹೊಸ ಕಂಗ್ಲಿಷ್ ಹಾಡು

ಹಂಸಾನಂದಿ ಡಿಸೆಂ ೧೬ ಬ್ಲಾಗ್ ೮೯ ವೀಕ್ಷಣೆಗಳು

    ಮಿಲ್ಪಿಟಸ್ಸೆನುವೂರಿನೊಂದು  ಫಾಲ್ಬೆಳಗಿನಲಿ ಕಲ್ಪಿಸಿದೆ ಕಂಗ್ಲೀಷು  ಚೌಪದಿಗಳ ಜಲ್ಪಿಸುತ್ತಿಹೆಯೆನದೆ ಸುಮ್ಮನೇ ಓದಿಬಿಡಿ ಸೊಲ್ಪ ನಾನ್ಸೆನ್ಸಾದರೂ ಲೈನ್ಗಳ      ||1||   ಮುಂದೆ ಮುಂಜಾವಿನಲಿ ಮೂಡು ಕೆಂಪೇರುತ...

ಪದ್ಯಪಾನದ ಅಮಲು

ಹಂಸಾನಂದಿ ಡಿಸೆಂ ೦೫ ಬ್ಲಾಗ್ ೮೮ ವೀಕ್ಷಣೆಗಳು

ಬೆಂಗಳೂರಿನಲ್ಲಿ ಕಳೆದ ವಾರ ನಡೆದ ಡಾ.ರಾ.ಗಣೇಶರ ಶತಾವಧಾನ ನೋಡಿದ ನಂತರ ಮನದಲ್ಲಿ ಮೂಡಿ ಬಂದೆರಡು ಪದ್ಯಗಳು:ಚೆಲ್ಲಿರಲು ಹೂವುಗಳು ಆಗಸದಿ ಭರದಿಂದಮಲ್ಲೆ ಸಂಪಿಗೆ ಜಾಜಿ ಪಾರಿಜಾತಗಳುಸೊಲ್ಲ ಹೆಣ್ಣೇ ಬುವಿಗೆ ರಾಗ ರೂಪವನು ತಾ-...

ಕರುಣಾ ಪೂರ್ಣೆ

ಹಂಸಾನಂದಿ ಅಕ್ಟೋ ೨೫ ಬ್ಲಾಗ್ ೧೧೧ ವೀಕ್ಷಣೆಗಳು

    ತಿಳಿನಗೆಯ ಹೂಮೊಗದಿ ಕರುಣೆಯನು ಚೆಲ್ಲುತ್ತ -ರಳಿದೆರಡು ತಾವರೆಯ ಹೋಲ್ವ ಕಣ್ಣುಗಳು ಬಳಿ ಸಾರಿ ನಿಂದವರ ಕೂಗಿ ಹೇಳುತಲಿಹವು ಅಳಿದಿರಲಿ ಮನದೊಳಗಿನೆಲ್ಲ ತಾಪಗಳು!   -ಹಂಸಾನಂದಿ   ಕೊ: ಈ ವಾರದ ___LINK_OPEN_...

ಶರತ್ಕಾಲ

ಹಂಸಾನಂದಿ ಅಕ್ಟೋ ೧೬ ಬ್ಲಾಗ್ ೯೭ ವೀಕ್ಷಣೆಗಳು

ಕೆಲವು ದಿನಗಳ ಹಿಂದೆ ಫ್ರಿಮಾಂಟ್ ನ ಕೊಯೊಟಿ ಹಿಲ್ಸ್ ಪಾರ್ಕ್ ಗೆ ಹೋದಾಗ ತೆಗೆದ ಚಿತ್ರವೊಂದು ಕಣ್ಣಿಗೆ ಬಿತ್ತು. ಹೊಸ ಚಿತ್ರಕ್ಕೆ ಹಳೆ ಧಾಟಿಯಲ್ಲಿ, ಅಂದರೆ ಭಾಮಿನಿ ಷಟ್ಪದಿಯಲ್ಲಿ ಪದ್ಯ ಬರೆದರೆ ಹೇಗಿರುತ್ತೆ ನೋಡೋಣ ಅಂತ...

ಉದುರೆಲೆಕಾಲ

ಹಂಸಾನಂದಿ ಸೆಪ್ಟೆಂ ೨೫ ಬ್ಲಾಗ್ ೧೧೨ ವೀಕ್ಷಣೆಗಳು

  ಸಾಗುತಿಹ ವರುಷದಲಿ ಬಂತು ಸೊಗಸಿನ ಕಾಲ ಮಾಗಿ ಕಾಲಕೆ ಮೊದಲಿನೆಲೆಯುದುರುಗಾಲ; ನೀಗಿ ಬಿರುಬೇಸಿಗೆಯ ಕೋಟಲೆಯ ದಿನಗಳ- ನ್ನಾಗಿಸುತ ಮರಗಳನ್ನಿಳೆಯಮಳೆ ಬಿಲ್ಲು!   -ಹಂಸಾನಂದಿ   ಚಿತ್ರಕೃಪೆ: ಪೂರ್ಣಿಮಾ

ಎಂಟು ಚಕ್ರ, ಒಂದು ಪದ್ಯ

ಹಂಸಾನಂದಿ ಸೆಪ್ಟೆಂ ೧೪ ಬ್ಲಾಗ್ ೧೧೬ ವೀಕ್ಷಣೆಗಳು

 ಇದೇನಪ್ಪ ಇಂತಹ ತಲೆ(ಕೆಟ್ಟ)ಬರಹ ಅಂದ್ಕೊಂಡ್ರಾ? ಅಥವಾ  ಚಿತ್ರ ನೋಡಿದಾಗ ಏನಾದರೂ ಹೊಳೀತಿದೆಯೋ? ಇಲ್ದಿದ್ರೂ ಪರವಾಗಿಲ್ಲ. ಓದಿ ಮುಂದೆ.ಪದ್ಯಪಾನದಲ್ಲಿ ಕೊಡೋ ಸಮಸ್ಯೆಗಳ ಬಗ್ಗೆ ಈ ಹಿಂದೆಯೇ___LINK_OPEN_href="http://h...

ಕವಿರತ್ನ ಕಾಳಿದಾಸನಿಗೊಂದು ಭಾಮಿನಿ

ಹಂಸಾನಂದಿ ಜುಲೈ ೩೧ ಬ್ಲಾಗ್ ೨೮೩ ವೀಕ್ಷಣೆಗಳು

 ವಿಚಿತ್ರವಾದ ತಲೆಬರಹ ಅಂತ ಅಂದ್ಕೂಂಡೇ ಇರ್ತೀರ ಗೊತ್ತು ಬಿಡಿ. ಅದಿರಲಿ. ಮೊದಲು ವಿಷಯಕ್ಕೇ ಬರ್ತೀನಿ.   ಕಾಳಿದಾಸ ಬರೆದಿದ್ದು ಏಳು ಕೃತಿಗಳು - ರಘು ವಂಶ ಮತ್ತೆ ಕುಮಾರ ಸಂಭವ ಅನ್ನೋ ಎರಡು ಮಹಾಕಾವ್ಯಗಳು. ಇದರಲ್ಲೂ ಕು...

ಜೊತೆ

ಹಂಸಾನಂದಿ ಜುಲೈ ೧೭ ಬ್ಲಾಗ್ ೯೩ ವೀಕ್ಷಣೆಗಳು

  ಸುತ್ತ ಮುತ್ತಲು ಮಬ್ಬು ಕಂಡಿರ- ಲೆತ್ತ ಸಂತಸ ದಣಿದ ಮನಸಿಗೆ? ಚಿತ್ತವನು ನಲಿಸೀತೆ ಬಣ್ಣದ  ಹಾಯಿರುವ ನಾವೆ? ಕುತ್ತು ಕಳವಳಗಳನು ತಾ ಮರೆ- ಸುತ್ತ ತುಂಬಲು ಹುರುಪು ಸಹಚರಿ  ಮತ್ತೆ ಹಾಯೆನಿಸೀತು ಜೀವಕೆ ಕವಿದ ಮುಸುಕಿನಲು...

ಪಾಡ್ಯದ ಚಂದಿರ

ಹಂಸಾನಂದಿ ಮೇ ೨೪ ಬ್ಲಾಗ್ ೮೧ ವೀಕ್ಷಣೆಗಳು

  ಹೊತ್ತು ಮುಳುಗಿತು ಸಂಜೆಯಾಯಿತುಮತ್ತೆ ಪೂರ್ವದಿ ಬಂದು ಚಂದಿರನಿತ್ತಿಹನು ಗಗನದಲಿ ಜೊನ್ನದ ಸವಿಯ ಮಳೆಯನ್ನುಚಿತ್ತವಿನ್ನದರಿಂದ ಬೇರೆಡೆಯೆತ್ತ ಪೋಪುದು? ಬಾನ ಹೆಣ್ಣಿನಕುತ್ತಿಗೆಗೆ ಪದಕವದು ಮೇಣ್ ಪಾಡ್ಯಮಿಯ ಚಂದಿರನು!- ಹಂ...

ಕಿವಿಮಾತುಗಳು

ಹಂಸಾನಂದಿ ಏಪ್ರಿಲ್ ೨೪ ಬ್ಲಾಗ್ ೮೪ ವೀಕ್ಷಣೆಗಳು

ಈ ಸುಂದರಿ ಶುಕಸಂದೇಶವನ್ನು ಕಳಿಸಿದಾಗಲೂ ಬಳಿ ಬಾರದ ಚೆನ್ನಿಗನ ಮೇಲೆ ಪ್ರೀತಿಯಿದ್ದರೂ, ತುಸು ಕೋಪವೂ ಬಾರದಿರದು. ಅಲ್ಲವೇ? ಅದಕ್ಕೇ ತುಸು ಪ್ರೀತಿಯಿಂದ ಮತ್ತೆ  ತುಸು ಹುಸಿ ಕೋಪದಿಂದ ಬರೆದ ಎರಡು ಷಟ್ಪದಿಗಳು  ಇಲ್ಲಿವೆ....