ಈ ಕಾಲದ್ದೊಂದು ಕಥೆ
ಈ ಕಾಲದೊಂದೂ ಕಥೆಯನ್ನು ಕೇಳೀ ಬೆಳಗಾಗ ಎದ್ದೂ ಸ್ಟಾರ್ಬಕ್ಸು ಕಾಫೀ ಬ್ರೇಕ್ಫಾಸ್ಟಿಗಂತಾ ಡಂಕಿಂಗ್ಡೊನಟ್ಟೂ ಲಂಚೀನ ಹೊತ್ಗೇ ಮೂರ್ಪ್ಯಾಕು ಚಿಪ್ಸೂ ರಾತ್ರೀಗೆ ನಾಕೇ ಚೀಸ್ಪೀಟ್ಜ಼ ಸ್ಲೈಸೂ ಹೊಟ್ಟೇಗೆ ಇಳ್ಸೋಕೊಂದಿಷ್ಟು ಕೋ...
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
೩೨ ಲೇಖನಗಳು
ಈ ಕಾಲದೊಂದೂ ಕಥೆಯನ್ನು ಕೇಳೀ ಬೆಳಗಾಗ ಎದ್ದೂ ಸ್ಟಾರ್ಬಕ್ಸು ಕಾಫೀ ಬ್ರೇಕ್ಫಾಸ್ಟಿಗಂತಾ ಡಂಕಿಂಗ್ಡೊನಟ್ಟೂ ಲಂಚೀನ ಹೊತ್ಗೇ ಮೂರ್ಪ್ಯಾಕು ಚಿಪ್ಸೂ ರಾತ್ರೀಗೆ ನಾಕೇ ಚೀಸ್ಪೀಟ್ಜ಼ ಸ್ಲೈಸೂ ಹೊಟ್ಟೇಗೆ ಇಳ್ಸೋಕೊಂದಿಷ್ಟು ಕೋ...
ದಿಗಿಲಿಂ ಬೇಡಿರಲಾ ಭಗೀರಥ ಮೊದಲ್ ಶ್ರೀವಿಷ್ಣು ಪಾದಂಗಳಿಂ ಮುಗಿಲಿಂ ಬೀಳ್ವೊಡೆ ಗಂಗೆಯಾರ್ಭಟವನುಂ ಸಂತೈಸುತುಂ ತಾಳ್ಮೆಯಿಂ ಸೊಗದೊಳ್ ಮಾಣಿಸುತಾಕೆಯಂ ನಲುಮೆಯಿಂ ಕಾಪಿಟ್ಟೆ ಭೂಲೋಕಮಂ ಮಗುವೆಂದೆನ್ನುತಲೆನ್ನ ಕಾಯೊ ಶಿವನೇ...
ಉಣಿಸಂ ನೀಡಿರೆ ತಾಯಿ ತಾನು ಮುದದೊಳ್ ಬಾಯ್ಮುಚ್ಚೆ ತಾ ಕಂದನುಂ ಸೊಣಗಂ ಬಾಲಮನೆಟ್ಟಗಿರ್ಟು ನಡೆಯಲ್ ಪುಲ್ಲಂ ತಿನಲ್ ಸಿಂಗಮುಂ ಮಣಲೊಳ್ ಮೀನ್ಗಳು ಕಟ್ಟ ಪೋಗೆ ಮನೆಯಂ ನೀರಾನೆ ತಾ ನರ್ತಿಸಲ್ ಕುಣಿದಿರ್ಕುಂ ನಲಿವಿಂದೆ ಸೋಗೆಸೊಗ...
(ಈ ದಿನ ಪುರಂದರ ದಾಸರ ಆರಾಧನೆ, ಪುಷ್ಯ ಬಹುಳ ಅಮಾವಾಸ್ಯೆ - ಆ ಸಂದರ್ಭಕ್ಕೆಂದು ಹಿಂದೆ ಬರೆದಿದ್ದ ಈ ಕಿರುಕಾವ್ಯವನ್ನು ಇಲ್ಲಿ ಹಂಚಿಕೊಂಡಿದ್ದೇನೆ) ಕ್ಷೇಮಪುರದಲಿ ಇದ್ದನೊಬ್ಬನು ಶ್ರೀನಿವಾಸನ ನಾಮದಿ ಹೇಮದಾಭರಣಗಳ ಮಾಡುತ...
ಪೊಳೆವ ಕಣ್ಣಿನ ಮಿಂಚು ನಿನ್ನ ಮೊಗಕಾರ್ಮುಗಿಲ ಬೆಳಗುತಿರೆ ನಿನಗೆನ್ನ ಪೂಜಾರ್ಪಣೆ ಇಳೆಯ ಭಾಗ್ಯವೆ! ನೀ ಭವಾರ್ಣವವ ದಾಟಿಸಲು ಬಳಿಗೆ ಬಾರೆನ್ನೆಡೆಗೆ ಶ್ರೀ ದುರ್ಗೆಯೆ! -ಹಂಸಾನಂದಿ ಕೊ: ನವರಾತ್ರಿಯ ಸಮಯದಲ್ಲಿ ಪದ್ಯಪಾ...
ಪದ್ಯಪಾನದಲ್ಲಿ ಈ ಬಾರಿ ದೀಪಾವಳಿಯ ಸಂದರ್ಭಕ್ಕೆ ಹೊಂದುವ ಕೆಲವು ಅಲಂಕಾರಯುಕ್ತವಾದ ಪದ್ಯಗಳನ್ನು ಬರೆಯಲು ಕೇಳಿದ್ದರು. ಆ ಸಂದರ್ಭಕ್ಕೆಂದು ನಾನು ಬರೆದ ಭಾಮಿನೀ ಷಟ್ಪದಿಯಲ್ಲಿರುವ ಐದು ಪದ್ಯಗಳು ಇಲ್ಲಿವೆ. ಎಲ್ಲರಿಗೂ ದೀಪಾವ...
“ತರಳೆಯೇನಿದು ಬೆವೆತೆ?” “ಕಣ್ಗಳೊ ಳಿರುವ ಬೆಂಕಿಗೆ!” “ನಡುಕವೇ ಚಂ ದಿರ ಮೊಗದವಳೆ?” “ ದಿಟದಲಂಜಿಕೆ ಕೊರಳ ಹಾವಿನಲಿ!” “ಅರರೆ ಮೈಯಲಿ ಪುಳಕವೇನಿದು?” “ಶಿರದ ಮೇಲಿನ ಗಂಗೆ ತುಂತುರು ತರುವ ಚಳಿಗೆ”ನ್ನುತಲಿ ಗುಟ್ಟನು...
ಚುಕ್ಕಿ ಮಳೆ ಅನ್ನೋ ಮಾತನ್ನ ನೀವು ಕೇಳೇ ಇರಲಾರಿರಿ. ಯಾಕಂದ್ರೆ ಯಾರೂ ಅದನ್ನ ಇಲ್ಲಿಯವರೆಗೆ ಬಳಸಿದ ಹಾಗೆ ಕಂಡಿಲ್ಲ. ಅಲ್ಲಿಲ್ಲಿ ಕೇಳಿ ಬರೋ ಉಲ್ಕಾವರ್ಷ ಅನ್ನೋ ಹೆಸರನ್ನೂ ಕೂಡ ಅದು ಏನು ಅಂತ ಗೊತ್ತಿರೋವ್ರಿಗೆ ಕೇಳಿ ಗೊ...
(ಕೆಲವು ವಾರಗಳ ಹಿಂದೆ ಪದ್ಯಪಾನದಲ್ಲಿ ಕೇಳಿದ್ದ ಚಿತ್ರಕ್ಕೆ ಕವಿತೆ) ದೇವ ಪೂಜೆಗೆನುತ್ತ ತಂದಿರೆ ಹೂವು ತುಂಬಿದ ಪಾತ್ರೆಯ ಹೂವ ಕೋದಿಹಳೀಕೆ ಮಲ್ಲಿಗೆ ಮಾಲೆಯೊಂದನು ಮಾಡುತ ಯಾವ ಧ್ಯಾನವದಾವ ಮಾಯವದೆತ್ತಲೋಡಿವೆ ಕಂಗಳು...
ಇದೇನು ಸ್ವಾಮೀ? ಮನ್ಮಥನ ಹತ್ತಿರ ಇರೋದು ಐದು ಬಾಣಗಳು ಅಂದಿರಾ? ಅದು ಸರಿಯೇ. ನಾಳೆ ಚಿತ್ರಾ ಪೂರ್ಣಿಮೆ. ಚೈತ್ರಮಾಸದ ಹುಣ್ಣಿಮೆ. ಚೈತ್ರ ಅಂದ್ರೆ ಎಲೆಚಿಗುರಿ, ಗಿಡಮರಗಳೆಲ್ಲ ಹೂತಾಳೋ ಕಾಲ ಅನ್ನೋದು ನಿಮಗೆ ಗೊತ್ತೇ ಇರು...
___LINK_OPEN_href="http://hamsanada.blogspot.com/search/label/%E0%B2%B8%E0%B2%AE%E0%B2%B8%E0%B3%8D%E0%B2%AF%E0%B2%BE%E0%B2%AA%E0%B3%82%E0%B2%B0%E0%B2%A3" target="_blank"___ಸಮಸ್ಯಾಪೂ...
ಹಿಂದಿನ ವಾರ ಪದ್ಯಪಾನದಲ್ಲಿ ಸೀತಾ ಸ್ವಯಂವರದ ಬಗ್ಗೆ ಪದ್ಯಗಳನ್ನು ಬರೆಯಲು ಪದ್ಯಪಾನಿಗಳನ್ನು ಕೇಳಲಾಗಿತ್ತು. ಅಲ್ಲಿ ಕಥೆ ಮುಂದುವರೆಯುತ್ತಿದ್ದಂತೆ ನಾನು ಅಲ್ಲಲ್ಲಿ ಬರೆದ ಇಪ್ಪತ್ತು ಪದ್ಯಗಳನ್ನು ಸೇರಿಸಿ ಇಲ್ಲಿ ಒಟ್ಟ...
ಸೀತಾಸ್ವಯಂವರದ ಸಮಯದಲ್ಲಿ ಹಲವು ರಾಜರು ಸೀತೆಯ ತಂದೆ ಜನಕರಾಯನಿಟ್ಟ ಪಂಥದಲ್ಲಿ ವಿಫಲರಾದನಂತರ, ರಾಮ ಎದ್ದು ಶಿವಧನುವಿಟ್ಟೆಡೆಗೆ ನಡೆದಿರಲು - ಆ ಸಂದರ್ಭಕ್ಕೆಂದು ಬರೆದ ಎರಡು ಪದ್ಯಗಳು: ___LINK_OPEN_href="htt...
ಹಾರ ಹೊರಟಿರೆ ಶಬ್ದಕಿಂತಲು ವೇಗಪಯಣವು ನಿಚ್ಚಳಮೇರು ಪರ್ವತದಿಂದ ಮೇಲಕೆ ಹೋಗುತಿದ್ದರೆ ಸಂತತನೇರವಾಗಿಯೆ ಚಂದ್ರನಾಗುವ ಕ್ಷಣಕೆ ಕ್ಷಣಕೂ ಹತ್ತಿರ!ಮಾರೆಯಿಂಬ್ರಿಯದಲ್ಲಿ ಇಳಿವೆನು ವಸತಿಯೊಂದನು ಹೂಡುತಹಾರ ಹೊರಡಲು ಶಬ್ದ...
ಮಿಲ್ಪಿಟಸ್ಸೆನುವೂರಿನೊಂದು ಫಾಲ್ಬೆಳಗಿನಲಿ ಕಲ್ಪಿಸಿದೆ ಕಂಗ್ಲೀಷು ಚೌಪದಿಗಳ ಜಲ್ಪಿಸುತ್ತಿಹೆಯೆನದೆ ಸುಮ್ಮನೇ ಓದಿಬಿಡಿ ಸೊಲ್ಪ ನಾನ್ಸೆನ್ಸಾದರೂ ಲೈನ್ಗಳ ||1|| ಮುಂದೆ ಮುಂಜಾವಿನಲಿ ಮೂಡು ಕೆಂಪೇರುತ...